• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, May 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

Big Breaking: ಹೆಚ್ ಡಿ ದೇವೇಗೌಡ ಆರೋಗ್ಯದಲ್ಲಿ ಏರುಪೇರು..!!

ಪ್ರತಿಧ್ವನಿ by ಪ್ರತಿಧ್ವನಿ
October 7, 2025
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಿದೇಶ, ವಿಶೇಷ, ಶೋಧ
0
Share on WhatsAppShare on FacebookShare on Telegram

ಮಾಜಿ ಪ್ರಧಾನಿ ಹೆಚ್. ಡಿ. ದೇವೇಗೌಡರ (HD Devegowda) ಆರೋಗ್ಯದಲ್ಲಿ ಏರುಪೇರಾಗಿದ್ದು, ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ (Manipal Hospital)ದೇವೇಗೌಡರಿಗೆ ಚಿಕಿತ್ಸೆ ಕೊಡುತ್ತಿದ್ದಾರೆ, ದೊಡ್ಡಗೌಡರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ ಎಂದು ತಿಳಿದುಬಂದಿದೆ.

ADVERTISEMENT

ಎಚ್‌ಡಿ ದೇವೇಗೌಡರು ಅನಾರೋಗ್ಯಕ್ಕೀಡಾಗಿದ್ದು, ಮಣಿಪಾಲ್‌ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸದ್ಯ ದೇವೇಗೌಡರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ. ಮಣಿಪಾಲ್ ಆಸ್ಪತ್ರೆಯಲ್ಲಿ ವೈದ್ಯರ ಚಿಕಿತ್ಸೆಗೆ ಹೆಚ್‌ಡಿ ದೇವೇಗೌಡರು ಸ್ಪಂದಿಸುತ್ತಿದ್ದಾರೆ ಎಂದು ತಿಳಿದು ಬಂದಿದೆ. ದೇವೇಗೌಡರಿಗೆ ಏನಾಗಿದೆ ಎನ್ನುವ ಬಗ್ಗೆ ಶೀಘ್ರದಲ್ಲಿಯೇ ಕುಟುಂಬ ಅಥವಾ ಆಸ್ಪತ್ರೆಯಿಂದ ಅಧಿಕೃತ ಮಾಹಿತಿ ಹೊರಬೀಳುವ ಸಾಧ್ಯತೆಗಳಿವೆ.

C M Siddaramaiah on Hd Devegowda : ಹೆಚ್ ಡಿ ದೇವೇಗೌಡ ಆರೋಗ್ಯದಲ್ಲಿ ಏರುಪೇರು..!! #pratidhvani #hospital

ಹೆಚ್‌ಡಿ ದೇವೇಗೌಡ ಅವರಿಗೆ 92 ವಯಸ್ಸಾಗಿದ್ದು, ವಯೋಸಹಜ ಸಮಸ್ಯೆ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಅವರಿಗೆ ಆಗಾಗ ಆರೋಗ್ಯ ಕೈಕೊಡುತ್ತಲೇ ಇದೆ. ಆದರೂ ಸಹ ದೊಡ್ಡಗೌಡರು ಸದ್ಯ ಸಕ್ರಿಯ ರಾಜಕಾರಣದಲ್ಲಿದ್ದು, ರಾಜ್ಯಸಭೆ ಸದಸ್ಯರಾಗಿದ್ದಾರೆ. ಈ ಇಳಿವಯಸ್ಸಿನಲ್ಲೂ ಹಾಸನ ಜಿಲ್ಲೆಯಲ್ಲಿ ಪ್ರವಾಸ ಮಾಡಿದ್ದರು. ಟ್ರಕ್ ಗಣೇಶ ಮೆರವಣಿಗೆ ಮೇಲೆ ಹರಿದು ದುರಂತ ಸಂಭವಿಸಿದ ಬಳಿಕ ಸಂತ್ರಸ್ಥರ ಕುಟುಂಬ ವರ್ಗವನ್ನು ದೇವೇಗೌಡ ಭೇಟಿಯಾಗಿದ್ದರು.

Tags: devegowdadevegowda familydevegowda historyemotional hd devegowdaex pm hd devegowdaformer pm hd devegowdaH.D. DevegowdaHD Devegowdahd devegowda emotionalhd devegowda healthhd devegowda interviewhd devegowda jdshd devegowda latest newshd devegowda livehd devegowda mysore livehd devegowda newshd devegowda on yatnalhd devegowda pm modihd devegowda press meethd devegowda sira livehd devegowda speechhd devegowda today speechhddevegowdajds chief hd devegowda
Previous Post

ಗ್ರೇಟರ್ ಬೆಂಗಳೂರು ಬಗ್ಗೆ ಡಿಕೆಶಿ ಮಹತ್ವದ ಸುದ್ದಿಗೋಷ್ಠಿ .!

Next Post

Big Boss: ‘ಬಿಗ್​ ಬಾಸ್​ ಕನ್ನಡ ಸೀಸನ್ 12’ ​ ಸ್ಟುಡಿಯೋಸ್​ಗೆ ಬೀಗ..!!

Related Posts

ಮೋದಿ ಸಂಚಾರ ಮಾರ್ಗದ ಬಳಿ ಸ್ಫೋಟಕ ಪತ್ತೆ ಪ್ರಕರಣ; ಬೆಂಗಳೂರು ಪೊಲೀಸರ ವಿರುದ್ಧ ಈ ಭಾರಿ ಕ್ರಮ!
ಕರ್ನಾಟಕ

ಮೋದಿ ಸಂಚಾರ ಮಾರ್ಗದ ಬಳಿ ಸ್ಫೋಟಕ ಪತ್ತೆ ಪ್ರಕರಣ; ಬೆಂಗಳೂರು ಪೊಲೀಸರ ವಿರುದ್ಧ ಈ ಭಾರಿ ಕ್ರಮ!

by ಪ್ರತಿಧ್ವನಿ
May 25, 2026
0

ಪ್ರಧಾನಿ ನರೇಂದ್ರ ಮೋದಿ ಅವರು ಮೇ 10ರಂದು ಬೆಂಗಳೂರಿನ ಆರ್ಟ್ ಆಫ್ ಲಿವಿಂಗ್ ಆಶ್ರಮಕ್ಕೆ ಭೇಟಿ ನೀಡಿದ್ದ ವೇಳೆ, ಅವರ ಸಂಚಾರ ಮಾರ್ಗದ ಸಮೀಪ ಸ್ಫೋಟಕ ಪತ್ತೆಯಾಗಿದ್ದ...

Read moreDetails
 ‘ಟಾಕ್ಸಿಕ್’ ಟೀಸರ್ ವಿವಾದಕ್ಕೆ ಯಶ್ ತಾಯಿ ಸ್ಪಷ್ಟನೆ ಇದು !

 ‘ಟಾಕ್ಸಿಕ್’ ಟೀಸರ್ ವಿವಾದಕ್ಕೆ ಯಶ್ ತಾಯಿ ಸ್ಪಷ್ಟನೆ ಇದು !

May 25, 2026
ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!

ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!

May 24, 2026
BREAKING NEWS : ಭಟ್ಕಳದಲ್ಲಿ ಭೀಕರ ದುರಂತ! : ಕಪ್ಪೆ ಚಿಪ್ಪು ತೆಗೆಯಲು ಹೋದವರು ಜಲಸಮಾಧಿ

BREAKING NEWS : ಭಟ್ಕಳದಲ್ಲಿ ಭೀಕರ ದುರಂತ! : ಕಪ್ಪೆ ಚಿಪ್ಪು ತೆಗೆಯಲು ಹೋದವರು ಜಲಸಮಾಧಿ

May 24, 2026
ವಿಶೇಷಚೇತನರ ಸಬಲೀಕರಣಕ್ಕೆ ಕೈ ಜೋಡಿಸೋಣ : ಸಂತೋಷ್‌ ಲಾಡ್‌ ಕರೆ..

ವಿಶೇಷಚೇತನರ ಸಬಲೀಕರಣಕ್ಕೆ ಕೈ ಜೋಡಿಸೋಣ : ಸಂತೋಷ್‌ ಲಾಡ್‌ ಕರೆ..

May 24, 2026
Next Post

Big Boss: ‘ಬಿಗ್​ ಬಾಸ್​ ಕನ್ನಡ ಸೀಸನ್ 12’ ​ ಸ್ಟುಡಿಯೋಸ್​ಗೆ ಬೀಗ..!!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada