• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

HD Kumarswamy: ಮಾವು ಬೆಳೆಗಾರರ ನೆರವಿಗೆ ಬರುವಂತೆ ಮನವಿ ಪತ್ರ ಬರೆದ ಹೆಚ್.ಡಿ ಕುಮಾರಸ್ವಾಮಿ.

ಪ್ರತಿಧ್ವನಿ by ಪ್ರತಿಧ್ವನಿ
June 24, 2025
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿಶೇಷ, ಶೋಧ
0
Share on WhatsAppShare on FacebookShare on Telegram

ತಕ್ಷಣವೇ ಕನಿಷ್ಠ ಬೆಂಬಲ ಬೆಲೆ ಘೋಷಿಸಿ ನಫೆಡ್‌ ಮೂಲಕ ಖರೀದಿ ಮಾಡುವಂತೆ ಸಚಿವರ ಕೋರಿಕೆ.
ಕೇಂದ್ರ ಕೃಷಿ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್‌ ಅವರಿಗೆ ಹೆಚ್.ಡಿ.ಕುಮಾರಸ್ವಾಮಿ ಪತ್ರ

ADVERTISEMENT

ಬೆಲೆ ಕುಸಿತದಿಂದ ತೀವ್ರ ಕಂಗಾಲಾಗಿರುವ ರಾಜ್ಯದ ಮಾವು ಬೆಳೆಗಾರರ ನೆರವಿಗೆ ಧಾವಿಸುವಂತೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ (HD Kumarswamy) ಅವರು ಕೇಂದ್ರದ ಕೃಷಿ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್ (Agriculture Minister Shivaraj Singh Chowhan) ಅವರಿಗೆ ಪತ್ರ ಬರೆದಿದ್ದಾರೆ.

ನಫೆಡ್ ಮೂಲಕ ಮಾವು ಖರೀದಿ ಮಾಡಬೇಕು ಹಾಗೂ ತಕ್ಷಣವೇ ಕನಿಷ್ಠ ಬೆಂಬಲ ಬೆಲೆ ಘೊಷಣೆ ಮಾಡಬೇಕು ಎಂದು ಕುಮಾರಸ್ವಾಮಿ ಅವರು ಕೃಷಿ ಸಚಿವರಲ್ಲಿ ಮನವಿ ಮಾಡಿದ್ದಾರೆ.

ಕರ್ನಾಟಕದ ಗ್ರಾಮೀಣ ಭಾಗದಲ್ಲಿ ಮಾವು ಬೆಳೆಗಾರರು ಬೆಲೆ ಕುಸಿತದಿಂದ ತೀವ್ರ ಕಷ್ಟಕ್ಕೆ ಸಿಲುಕಿದ್ದಾರೆ. ಸರಿಯಾದ ಬೆಲೆ ಸಿಗದ ಕಾರಣಕ್ಕೆ ಮಾವನ್ನು ರಸ್ತೆಗೆ ಸುರಿಯುತ್ತಿದ್ದಾರೆ. ಇಂಥ ಕಷ್ಟಕಾಲದಲ್ಲಿ ತಾವು ರೈತರ ನೆರವಿಗೆ ಧಾವಿಸಬೇಕು ಎಂದು ಕುಮಾರಸ್ವಾಮಿ (HD Kumarswamy) ಅವರು ಕೋರಿದ್ದಾರೆ.

ಸದ್ಯಕ್ಕೆ ಕೇಂದ್ರ ಸರಕಾರ ನೆರವಿಗೆ ಬಾರದಿದ್ದರೆ ಬೆಳೆಗಾರರಿಗೆ ಬೇರೆ ನೆರವಿನ ಖಾತರಿ ಇಲ್ಲ. ಕೂಡಲೇ ಮಾರುಕಟ್ಟೆ ಮಧ್ಯಪ್ರವೇಶ ಮಾಡಿ ನಫೆಡ್ ಮತ್ತು ಎನ್‍ಸಿಸಿಎಫ್ ಮೂಲಕ ಕೂಡಲೇ ಮಾವು ಖರೀದಿ ಆರಂಭಿಸಬೇಕು, ಕನಿಷ್ಠ ಬೆಂಬಲ ಬೆಲೆ ಘೋಷಣೆ ಮಾಡಬೇಕು ಎಂದು ಕುಮಾರಸ್ವಾಮಿ ಅವರು ವಿನಂತಿ ಮಾಡಿದ್ದಾರೆ.

ಮಾವು (Mango) ಕರ್ನಾಟಕದ ಪ್ರಮುಖ ತೋಟಗಾರಿಕಾ ಬೆಳೆಗಳಲ್ಲಿ ಒಂದಾಗಿದೆ. ಮಾವನ್ನು ರಾಜ್ಯದಲ್ಲಿ ಸುಮಾರು 1.39 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ, ಹೆಚ್ಚಾಗಿ ಬೆಂಗಳೂರು ಗ್ರಾಮೀಣ, ಬೆಂಗಳೂರು ನಗರ(Bangalore), ಚಿಕ್ಕಬಳ್ಳಾಪುರ(Chikkaballapur), ಕೋಲಾರ(Kolar) ಮತ್ತು ರಾಮನಗರ (Ramanagara) ಜಿಲ್ಲೆಗಳಲ್ಲಿ ದೊಡ್ಡ ಪ್ರಮಾಣದಲ್ಲಿ ಬೆಳೆಯಲಾಗುತ್ತದೆ. ರಬಿ ಋತುವಿನಲ್ಲಿ ಅಂದಾಜು 8ರಿಂದ 10 ಲಕ್ಷ ಟನ್ ಮಾವು ಈ ಜಿಲ್ಲೆಗಳಲ್ಲಿ ಬೆಳೆಯಲ್ಪಡುತ್ತದೆ. ದುರದೃಷ್ಟದ ಸಂಗತಿ ಎಂದರೆ, ಹವಾಮಾನ ವೈಪರೀತ್ಯದಿಂದ ರೋಗರುಜಿನ ತಗುಲಿ ಪ್ರಸಕ್ತ ವರ್ಷದಲ್ಲಿ ಮಾವಿನ ಇಳುವರಿ ಶೇ.30ರಷ್ಟು ಕಡಿಮೆಯಾಗಿದೆ ಎಂದ ಅಂಶವನ್ನು ಸಚಿವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

Tags: Agriculture MinisterBangaloreCentral MinisterDelhiFormershd kumarswamyKolarkumarswamyMandyaMango TreesMangoesramanagaraShivaraj Singh ChowhanUnion Minister
Previous Post

M.B Patil: ದೇವನಹಳ್ಳಿ ತಾಲ್ಲೂಕಿನ 3 ಗ್ರಾಮಗಳ 495 ಎಕರೆಗೆ ವಿನಾಯಿತಿ: ಎಂ ಬಿ ಪಾಟೀಲ

Next Post

CM Siddaramaiah: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ರನ್ನು ಭೇಟಿ ಮಾಡಿದ ಸಿ.ಎಂ. ಸಿದ್ದರಾಮಯ್ಯ..

Related Posts

ರಾಘವ್ ಚಡ್ಡಾ ರಾಜಕೀಯ ತಿರುವು: ಪಕ್ಷ ತೊರೆಯುವ ನಿರ್ಧಾರಕ್ಕೆ ರಾಷ್ಟ್ರ ರಾಜಕೀಯದಲ್ಲಿ ಚರ್ಚೆ
ರಾಜಕೀಯ

ರಾಘವ್ ಚಡ್ಡಾ ರಾಜಕೀಯ ತಿರುವು: ಪಕ್ಷ ತೊರೆಯುವ ನಿರ್ಧಾರಕ್ಕೆ ರಾಷ್ಟ್ರ ರಾಜಕೀಯದಲ್ಲಿ ಚರ್ಚೆ

by ಪ್ರತಿಧ್ವನಿ
April 25, 2026
0

ನವದೆಹಲಿ: ದೇಶದ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿರುವ ಬೆಳವಣಿಗೆಯೊಂದರಲ್ಲಿ ಆಮ್ ಆದ್ಮಿ ಪಕ್ಷದ ಪ್ರಮುಖ ನಾಯಕ ರಾಘವ ಚಡ್ಡಾ ಪಕ್ಷ ತೊರೆದು ಬಿಜೆಪಿ ಸೇರ್ಪಡೆಯಾಗಿರುವುದು ಮಹತ್ವದ ರಾಜಕೀಯ...

Read moreDetails
ಹಣ ಕಡಿತಕ್ಕೂ ಮುನ್ನ ಎಚ್ಚರಿಕೆ ಕಡ್ಡಾಯ: ಆಟೋ-ಡೆಬಿಟ್ ನಿಯಮದಲ್ಲಿ ಆರ್‌ಬಿಐ ದೊಡ್ಡ ಬದಲಾವಣೆ

ಹಣ ಕಡಿತಕ್ಕೂ ಮುನ್ನ ಎಚ್ಚರಿಕೆ ಕಡ್ಡಾಯ: ಆಟೋ-ಡೆಬಿಟ್ ನಿಯಮದಲ್ಲಿ ಆರ್‌ಬಿಐ ದೊಡ್ಡ ಬದಲಾವಣೆ

April 25, 2026
ಡಾ. ರಾಜ್‌ಕುಮಾರ್ ಜಯಂತಿ ಸಂಭ್ರಮದ ನಡುವೆ ಚೇತನ್ ಅಹಿಂಸ ಹೇಳಿಕೆಗೆ ವಿವಾದ

ಲಕ್ಷ್ಮಣ ಸವದಿ ಎದುರೇ ಅವರ ಆಪ್ತನ ಅಕಾಲಿಕ ನಿಧನ

April 24, 2026
ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

April 24, 2026
ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

April 24, 2026
Next Post

CM Siddaramaiah: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ರನ್ನು ಭೇಟಿ ಮಾಡಿದ ಸಿ.ಎಂ. ಸಿದ್ದರಾಮಯ್ಯ..

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada