• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, August 18, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

‘ದಾರಿ ತಪ್ಪಿದ ತಾಯಂದಿರು’ ಮಾಜಿ ಸಿಎಂ ಕುಮಾರಸ್ವಾಮಿ ಕ್ಷಮೆ ಕೇಳಿದ್ರು ಬಿಡ್ತಿಲ್ಲ ಕಾಂಗ್ರೆಸ್‌..

Krishna Mani by Krishna Mani
April 16, 2024
in ರಾಜಕೀಯ
0
ಮಂಡ್ಯ ರಣಕಣದಿಂದ ನಾಮಪತ್ರ ಸಲ್ಲಿಸಿದ ಕುಮಾರಸ್ವಾಮಿ ! ಕಾಂಗ್ರೆಸ್ ಗೆ ತಕ್ಕ ಪಾಠ ಕಲಿಸುವ ಎಚ್ಚರಿಕೆ ನೀಡಿದ ಹೆಚ್.ಡಿ.ಕೆ !
Share on WhatsAppShare on FacebookShare on Telegram
ADVERTISEMENT

ಮಾಜಿ ಸಿಎಂ ಕುಮಾರಸ್ವಾಮಿ ದಾರಿತಪ್ಪಿದ ಹೇಳಿಕೆಗೆ ಎಲ್ಲೆಡೆ ಆಕ್ರೋಶ ವ್ಯಕ್ತವಾಗ್ತಿದೆ. ಇದು ಕಾಂಗ್ರೆಸ್​ಗೆ ಮತ್ತೊಂದು ಅಸ್ತ್ರ ಸಿಕ್ಕಂತಾಗಿದ್ದು, ಡಿಸಿಎಂ ಡಿಕೆ ಶಿವಕುಮಾರ್‌ ವಾಗ್ದಾಳಿ ನಡೆಸಿದ್ದಾರೆ. ಈ ಹೇಳಿಕೆಯನ್ನ ರಾಜ್ಯದ ತಾಯಂದಿರು ಖಂಡಿಸಬೇಕು. ಪ್ರತೀ ಮಹಿಳೆ ಹೋರಾಟಕ್ಕೆ ಧುಮುಕಬೇಕು ಅಂತ ಕರೆ ನೀಡಿದ್ದಾರೆ.

ಆದರೆ ಡಿಕೆ ಶಿವಕುಮಾರ್‌ ಹೇಳಿಕೆಯಿಂದ ನೋವಾಯ್ತು ಎಂದಿದ್ದಕ್ಕೆ ಕೌಂಟರ್‌ ಕೊಟ್ಟಿರುವ ಕುಮಾರಸ್ವಾಮಿ, ದಾರಿ ತಪ್ಪಿದ ಹೇಳಿಕೆಗೆ ವಿಷಾಧ ವ್ಯಕ್ತಪಡಿಸಿದ್ದಾರೆ. ಆದರೆ ನೀನು ಅಳಬೇಡಪ್ಪ ಅಂತ ಡಿಸಿಎಂ ಡಿ.ಕೆ ಶಿವಕುಮಾರ್‌ಗೆ ಟಾಂಗ್ ಕೊಟ್ಟಿದ್ದಾರೆ. ಹೆಣ್ಮಕ್ಕಳ ದಾರಿ ತಪ್ಪಿದ ಹೇಳಿಕೆಗೆ H.D ಕುಮಾರಸ್ವಾಮಿಗೆ ನೋಟಿಸ್ ಜಾರಿ ಮಾಡಲಾಗಿದೆ. ಮಹಿಳಾ ಆಯೋಗ ಸ್ವಯಂ ಪ್ರೇರಿತ ಕೇಸ್ ದಾಖಲು ಮಾಡಿಕೊಂಡು ಮಹಿಳೆಯರ ಘನತೆಗೆ ಧಕ್ಕೆ ತಂದ ಆರೋಪದಲ್ಲಿ ನೋಟಿಸ್ ನೀಡಿದೆ.

ಹೆಚ್‌.ಡಿ ಕುಮಾರಸ್ವಾಮಿ ಹೇಳಿಕೆಗೆ ಮಂಡ್ಯದಲ್ಲಿ ಕೃಷಿ ಸಚಿವ ಚಲುವರಾಯಸ್ಚಾಮಿ ಕಿಡಿಕಾರಿದ್ದಾರೆ. ತಪ್ಪಾಯ್ತು ಅಂತ ಕೇಳಿದ್ರೆ ಅದನ್ನ ಒಪ್ಪೋದಕ್ಕೆ ಆಗುತ್ತಾ..? ದಾರಿತಪ್ಪಿದ್ದಾರೆ ಅಂದ್ರೆ ನೂರಾರು ಅರ್ಥ ಇದೆ. ಜನರಿಗೆ ನೋವಾಗಿದೆ.. ಅದರ ಪ್ರತಿಫಲ ಚುನಾವಣೆಯಲ್ಲಿ ಗೊತ್ತಾಗುತ್ತೆ ಎಂದಿದ್ದಾರೆ.

H D Kumaraswamy: ನನ್ ಮಾತಿಂದ ಮಹಿಳೆಯರಿಗೇನು ಅಪಮಾನ ಆಗಿಲ್ಲ - ಗರಂ ಆದ HDK#pratidhvani #hdkumaraswamy

ಮಾಜಿ ಸಿಎಂ ಕುಮಾರಸ್ವಾಮಿ ನೀಡಿದ ದಾರಿ ತಪ್ಪಿದ ಹೇಳಿಕೆ ವಿರುದ್ಧ ಕಾಂಗ್ರೆಸ್‌ನ ಮಹಿಳಾ ಕಾರ್ಯಕರ್ತೆಯರು ಸಿಡಿದೆದ್ದಿದ್ದಾರೆ. ಕೊಪ್ಪಳದ ಅಶೋಕ ಸರ್ಕಲ್‌ನಲ್ಲಿ ಕಾಂಗ್ರೆಸ್‌ ಕಾರ್ಯಕರ್ತೆಯರು ಪ್ರತಿಭಟನೆ ನಡೆಸಿದ್ದು, ಕುಮಾರಸ್ವಾಮಿ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

ರಾಮನಗರದಲ್ಲೂ ಸ್ವಾಭಿಮಾನಿ ಮಹಿಳಾ ವೇದಿಕೆಯ ಕಾರ್ಯಕರ್ತರು ಬೆಂಗಳೂರು- ಮೈಸೂರು ಹೆದ್ದಾರಿಯಲ್ಲಿ ಪ್ರತಿಭಟನೆ ನಡೆಸಿದ್ದಾರೆ. ರೇಸ್ ಕೋರ್ಸ್ ರಸ್ತೆಯ ಕಾಂಗ್ರೆಸ್ ಭವನದಲ್ಲಿ ಎಸ್. ಮನೋಹರ್ ನೇತೃತ್ವದಲ್ಲಿ ಪ್ರೊಟೆಸ್ಟ್ ಮಾಡಲಾಗಿದೆ. ದಾರಿ ತಪ್ಪಿದ ಕುಮಾರಸ್ವಾಮಿಗೆ ಧಿಕ್ಕಾರ ಎಂದು ಘೋಷಣೆ ಕೂಗಿದ ಕಾರ್ಯಕರ್ತರು, ಮಹಿಳೆಯರೇ ಬಿಜೆಪಿ- ಜೆಡಿಎಸ್ ದುರಹಂಕಾರಕ್ಕೆ ತಕ್ಕ ಪಾಠ ಕಲಿಸಿ ಎಂದು ಪೋಸ್ಟರ್ ಪ್ರದರ್ಶನ ಮಾಡಿದ್ದಾರೆ. ವ್ಯಕ್ತಿಯೊಬ್ಬರಿಗೆ ಕುಮಾರಸ್ವಾಮಿ ಮುಖವಾಡ ಧರಿಸಿ ಪೂರಕೆಯಲ್ಲಿ ಹೊಡೆದು ಆಕ್ರೋಶ ವ್ಯಕ್ತಪಡಿಸಿದ್ರು

Public Reaction : ಕೆಲಸ ಮಾಡಿದ್ರೆ ಉಳಸ್ಕೋತ್ತಾರೆ... ಇಲ್ಲಂದ್ರೆ ಹೊಡೆದು ಓಡುಸ್ತಾರೆ ಜನ! | #pratidhvani
Tags: # hdkumaraswamy#dkshivakumarChaluvarayaswamyCongress PartyKoppalಕೇಳಿದರುಕ್ಷಮೆಬಿಡ್ತಿಲ್ಲಮಂಡ್ಯ
Previous Post

ಕುಮಾರಸ್ವಾಮಿ ದಾರಿ ತಪ್ಪಿದ ಮಗ : ನಟ ಪ್ರಕಾಶ್ ರಾಜ್ ವ್ಯಂಗ್ಯ

Next Post

ಕಿಚ್ಚ ಸುದೀಪ್ ಜೊತೆ ದೊಡ್ಮನೆ ಕುಡಿ.. ಯುವ ಸಿನಿಮಾ ನೋಡಿ ಅಭಿನಯ ಚಕ್ರವರ್ತಿ ಖುಷ್..

Related Posts

ಶಿವಶಂಕರಪ್ಪ ಸಾಹುಕಾರ್‌ಗೆ ಬಿಗ್‌ ರಿಲೀಫ್‌: ಶೀಘ್ರವೇ ಮತ್ತೆ KPSC ಅಧ್ಯಕ್ಷ ಪಟ್ಟ
Top Story

ಶಿವಶಂಕರಪ್ಪ ಸಾಹುಕಾರ್‌ಗೆ ಬಿಗ್‌ ರಿಲೀಫ್‌: ಶೀಘ್ರವೇ ಮತ್ತೆ KPSC ಅಧ್ಯಕ್ಷ ಪಟ್ಟ

by ಪ್ರತಿಧ್ವನಿ
August 18, 2026
0

ಬೆಂಗಳೂರು : ಕರ್ನಾಟಕ ಲೋಕಸೇವಾ ಆಯೋಗದ ಅಧ್ಯಕ್ಷ ಸ್ಥಾನದಿಂದ ಶಿವಶಂಕರಪ್ಪ ಸಾಹುಕಾರ್ ಅವರನ್ನು ಅಮಾನತುಗೊಳಿಸಿ ರಾಜ್ಯಪಾಲರು ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್ ರದ್ದುಪಡಿಸಿದೆ. ಅಲ್ಲದೇ 7 ದಿನಗಳೊಳಗೆ ಮತ್ತೆ...

Read moreDetails
ಜೈಲಿಗೆ ಹಾಕಿದ್ರೂ ನಾವು ‘ವಂದೇ ಮಾತರಂ’ ಎರಡೇ ಪ್ಯಾರಾ ಹಾಡೋದು: ಬಿ.ಕೆ ಹರಿಪ್ರಸಾದ್‌

ಜೈಲಿಗೆ ಹಾಕಿದ್ರೂ ನಾವು ‘ವಂದೇ ಮಾತರಂ’ ಎರಡೇ ಪ್ಯಾರಾ ಹಾಡೋದು: ಬಿ.ಕೆ ಹರಿಪ್ರಸಾದ್‌

August 18, 2026
ರಾಜ್ಯದಲ್ಲಿ ಶೀಘ್ರವೇ ಉದ್ಯೋಗ ಸೇತು ಯೋಜನೆ ಆರಂಭ: ಸಿಎಂ ಡಿ.ಕೆ ಶಿವಕುಮಾರ್

ರಾಜ್ಯದಲ್ಲಿ ಶೀಘ್ರವೇ ಉದ್ಯೋಗ ಸೇತು ಯೋಜನೆ ಆರಂಭ: ಸಿಎಂ ಡಿ.ಕೆ ಶಿವಕುಮಾರ್

August 18, 2026
JSSC-CGL ಪರೀಕ್ಷೆ ರದ್ದು: 16 ದಿನಗಳ ಉಪವಾಸ ಅಂತ್ಯಗೊಳಿಸಿದ ವಿದ್ಯಾರ್ಥಿ ನಾಯಕ

JSSC-CGL ಪರೀಕ್ಷೆ ರದ್ದು: 16 ದಿನಗಳ ಉಪವಾಸ ಅಂತ್ಯಗೊಳಿಸಿದ ವಿದ್ಯಾರ್ಥಿ ನಾಯಕ

August 18, 2026
ರಾಮಮಂದಿರ ದೇಣಿಗೆ ಕಳವು ಪ್ರಕರಣ: ಚಂಪತ್ ರಾಯ್‌ಗೆ SIT ಕ್ಲೀನ್ ಚಿಟ್

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಚಂಪತ್ ರಾಯ್‌ಗೆ SIT ಕ್ಲೀನ್ ಚಿಟ್

August 18, 2026
Next Post
ಕಿಚ್ಚ ಸುದೀಪ್ ಜೊತೆ ದೊಡ್ಮನೆ ಕುಡಿ.. ಯುವ ಸಿನಿಮಾ ನೋಡಿ ಅಭಿನಯ ಚಕ್ರವರ್ತಿ ಖುಷ್..

ಕಿಚ್ಚ ಸುದೀಪ್ ಜೊತೆ ದೊಡ್ಮನೆ ಕುಡಿ.. ಯುವ ಸಿನಿಮಾ ನೋಡಿ ಅಭಿನಯ ಚಕ್ರವರ್ತಿ ಖುಷ್..

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada