• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 26, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ಮುಂದಿನ ದಿನಗಳಲ್ಲಿ ಬಡವರ ಮಕ್ಕಳಿಗೆ ಉತ್ತಮ ಉಚಿತ ಶಿಕ್ಷಣದ ಭರವಸೆ ನೀಡಿದ ಹೆಚ್‌.ಡಿ.ಕುಮಾರಸ್ವಾಮಿ

Any Mind by Any Mind
May 2, 2023
in ರಾಜಕೀಯ
0
ಮುಂದಿನ ದಿನಗಳಲ್ಲಿ ಬಡವರ ಮಕ್ಕಳಿಗೆ ಉತ್ತಮ ಉಚಿತ ಶಿಕ್ಷಣದ ಭರವಸೆ ನೀಡಿದ ಹೆಚ್‌.ಡಿ.ಕುಮಾರಸ್ವಾಮಿ
Share on WhatsAppShare on FacebookShare on Telegram

2023ರ ಕರ್ನಾಟಕ ವಿಧಾನಸಭೆ ಚುನಾವಣೆ ಇನ್ನೇನು ಕೆಲವೇ ಕೆಲವು ದಿನಗಳಲ್ಲಿ ನಡೆಯಲಿದೆ. ಇಂದು ಮಾನ್ವಿಯಲ್ಲಿ ರಾಜಾ ವೆಂಕಟಪ್ಪ ನಾಯಕ ಪರ ಮಾಜಿ ಸಿಎಂ ಹೆಚ್‌.ಡಿ.ಕುಮಾರಸ್ವಾಮಿ ಭರ್ಜರಿ ಮತ ಪ್ರಚಾರ ನಡೆಸಿದರು. ಪ್ರಚಾರದ ಬಳಿಕ ಅಸಂಖ್ಯಾತ ಜನರನ್ನು ಉದ್ದೇಶಿಸಿ ಕುಮಾರಸ್ವಾಮಿ ಭಾಷಣ ಮಾಡಿದ್ರು. ʻಕಳೆದ ನಾಲ್ಕೈದು ತಿಂಗಳಲ್ಲಿ ಮಾನ್ವಿಗೆ 3ನೇ ಬಾರಿ ಬಂದಿದ್ದೇನೆ. ಕಳೆದ 5 ವರ್ಷಗಳಿಂದ ತಾಲೂಕಿನ ಅಭಿವೃದ್ಧಿ ಶ್ರಮ, ಎಲ್ಲಾ ಮಾಹಿತಿಗಳನ್ನ ರಾಜಾ ವೆಂಕಟಪ್ಪ ನಾಯಕ್ ಕೊಟ್ಟಿದ್ದಾರೆ. 

ADVERTISEMENT

ಮುಂದಿನ ದಿನಗಳಲ್ಲಿ ಬಡವರ ಮಕ್ಕಳಿಗೆ ಉತ್ತಮ ಉಚಿತ ಶಿಕ್ಷಣ,  ಅಪರೂಪದ ಖಾಯಿಲೆಗಳಿಗೆ 50 ಲಕ್ಷದವರೆಗೆ ಚಿಕಿತ್ಸಾ ವೆಚ್ಚ, ಕೂಲಿ ಕಾರ್ಮಿಕರಿಗೆ ಪ್ರತಿತಿಂಗಳು 2 ಸಾವಿರ ರೂಪಾಯಿ, ವಿಧವೆಯರಿಗೆ ಪ್ರತಿ ತಿಂಗಳು ಎರಡೂವರೆ ಸಾವಿರ ರೂಪಾಯಿ ನೀಡ್ತೇವೆʼ ಅಂತ ಮಾನ್ವಿಯ ಸಮಾವೇಶದಲ್ಲಿ ಹೆಚ್.ಡಿ. ಕುಮಾರಸ್ವಾಮಿ ಭರವಸೆ ನೀಡಿದ್ರು. ʻರೈತರಿಗೆ ಬೆಳೆ ಬೆಳೆಯಲು ಶಾಶ್ವತ ನೀರು ಪೂರೈಕೆ ಮಾಡ್ತೀವಿ ಗುಳೆ ಹೋಗೋದನ್ನ ನಿಲ್ಲಿಸಿ ಇಲ್ಲೇ ಉದ್ಯೋಗಾವಕಾಶ, ಮನೆ ಇಲ್ಲದವರಿಗೆ ಮುಂದಿನ 5 ವರ್ಷದಲ್ಲಿ ಉಚಿತ ವಸತಿ ಸೌಲಭ್ಯ ಒದಗಿಸಿಕೊಡುತ್ತೇವೆ. ಕಳೆದ ನಾಲ್ಕೂವರೆ ತಿಂಗಳಿಂದ ಪ್ರತಿದಿನ 18 ಗಂಟೆ ಪ್ರಚಾರ ಮಾಡ್ತಿದ್ದೇವೆ. ಮೇ 10ನೇ ತಾರೀಖಿಗೆ ಇನ್ನು 8 ದಿನ ಮಾತ್ರ ಇದೆ. ಪ್ರತಿಯೊಂದು ಸಭೆಗೂ ಬಂಜಾರ ಸಮುದಾಯದವ್ರು ಬರ್ತೀರ. ನಿಮ್ಮೆಲ್ಲರ ಆಶೀರ್ವಾದ ಜೆಡಿಎಸ್ ಮೇಲಿರಲಿ. ಯಡವಾಳ ನೀರಾವರಿ ಯೋಜನೆಗೆ 84 ಕೋಟಿ ಹಣ, ಸರ್ಕಾರ ಬಂದ ತಕ್ಷಣವೇ ಯಡವಾಳ ಯೋಜನೆ ಪೂರ್ಣ ಅಂತ ಮಾಜಿ ಸಿಎಂ ಹೆಚ್‌.ಡಿ.ಕುಮಾರಸ್ವಾಮಿ ಭರವಸೆ ನೀಡಿದರು.

Tags: #bjp#camapign#congress#election2023#hdkumaraswamy#jds#karnataka#karnatakaassemblyelection#pratidhvani#pratidhvanidigital#pratidhvaninews
Previous Post

ಕಾಂಗ್ರೆಸ್​​ನವರಿಗೆ ಹನುಮಂತನ ಕಂಡರೂ ಆಗಲ್ಲ; ಪ್ರಧಾನಿ ನರೇಂದ್ರ ಮೋದಿ

Next Post

ಮಾತಿನಿಂದ ಕೆಟ್ಟಿದ್ದ ಜೆಡಿಎಸ್​ ಬುದ್ಧಿ ಕಲೀತು.. ಕಾಂಗ್ರೆಸ್​ ಹಳೇ ಚಾಳಿ ಮುಂದುವರಿಸಿತು..

Related Posts

ಎಎಪಿ ತೊರೆದು ಬಿಜೆಪಿಗೆ ರಾಘವ್ ಚಡ್ಡಾ: ಆಸ್ತಿ ವಿವರ ಇಲ್ಲಿದೆ!
ರಾಜಕೀಯ

ಎಎಪಿ ತೊರೆದು ಬಿಜೆಪಿಗೆ ರಾಘವ್ ಚಡ್ಡಾ: ಆಸ್ತಿ ವಿವರ ಇಲ್ಲಿದೆ!

by ಪ್ರತಿಧ್ವನಿ
April 26, 2026
0

ರಾಘವ್ ಚಡ್ಡಾ ಅವರ ರಾಜಕೀಯ ಪಯಣದಲ್ಲಿ ಮಹತ್ವದ ತಿರುವು ಕಂಡುಬಂದಿದ್ದು, ಅವರು ಹೊಸ ರಾಜಕೀಯ ದಾರಿಗೆ ಹೆಜ್ಜೆಯಿಟ್ಟಿರುವುದು ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಇತ್ತೀಚೆಗೆ ಆಮ್ ಆದ್ಮಿ...

Read moreDetails
ರಾಘವ್ ಚಡ್ಡಾ ರಾಜಕೀಯ ತಿರುವು: ಪಕ್ಷ ತೊರೆಯುವ ನಿರ್ಧಾರಕ್ಕೆ ರಾಷ್ಟ್ರ ರಾಜಕೀಯದಲ್ಲಿ ಚರ್ಚೆ

ರಾಘವ್ ಚಡ್ಡಾ ರಾಜಕೀಯ ತಿರುವು: ಪಕ್ಷ ತೊರೆಯುವ ನಿರ್ಧಾರಕ್ಕೆ ರಾಷ್ಟ್ರ ರಾಜಕೀಯದಲ್ಲಿ ಚರ್ಚೆ

April 25, 2026
ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

April 24, 2026
ದೆಹಲಿ ಭೇಟಿ ಕುರಿತು ಡಿಕೆ ಶಿವಕುಮಾರ್ ಗುಟ್ಟು ಮಾತು: ಹೈಕಮಾಂಡ್ ಭೇಟಿ ಸುಳಿವು

ದೆಹಲಿ ಭೇಟಿ ಕುರಿತು ಡಿಕೆ ಶಿವಕುಮಾರ್ ಗುಟ್ಟು ಮಾತು: ಹೈಕಮಾಂಡ್ ಭೇಟಿ ಸುಳಿವು

April 24, 2026
ಬೆಸ್ಕಾಂನ ‘ಹೆಚ್‌ಟಿ ಮಿತ್ರ’  ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

ಬೆಸ್ಕಾಂನ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

April 23, 2026
Next Post
ಮಾತಿನಿಂದ ಕೆಟ್ಟಿದ್ದ ಜೆಡಿಎಸ್​ ಬುದ್ಧಿ ಕಲೀತು.. ಕಾಂಗ್ರೆಸ್​ ಹಳೇ ಚಾಳಿ ಮುಂದುವರಿಸಿತು..

ಮಾತಿನಿಂದ ಕೆಟ್ಟಿದ್ದ ಜೆಡಿಎಸ್​ ಬುದ್ಧಿ ಕಲೀತು.. ಕಾಂಗ್ರೆಸ್​ ಹಳೇ ಚಾಳಿ ಮುಂದುವರಿಸಿತು..

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!