ಕಪ್ಪು ಶಿಲೀಂಧ್ರ ಸರ್ಕಾರವೇ ಆಹ್ವಾನಿಸಿದ ಅಪಾಯ, ಸೂಕ್ತ ಪರಿಹಾರ ಕಲ್ಪಿಸುವುದೂ ಸರ್ಕಾರದ ಹೊಣೆ –ಹೆಚ್ ಡಿ ಕುಮಾರಸ್ವಾಮಿ
ಕಪ್ಪು ಶಿಲೀಂಧ್ರ ರೋಗಕ್ಕೆ ಚಿಕಿತ್ಸೆ ನಿರಾಕರಿಸುವಂತಿಲ್ಲ ಎಂದು ಸರ್ಕಾರ ಹೇಳಿದೆ. ಆದರೆ, ರೋಗದ ಚಿಕಿತ್ಸೆಗೆ ಅಗತ್ಯವಿರುವ Liposomal Amphotericin B ಔಷಧ ದಾಸ್ತಾನು ರಾಜ್ಯದಲ್ಲಿ ಇಲ್ಲ. ದೊಡ್ಡ ಮಟ್ಟದಲ್ಲಿ ಕಾಡುವ ಮುನ್ಸೂಚನೆ ನೀಡಿರುವ ರೋಗದ ನಿಯಂತ್ರಣಕ್ಕೆ ಸರ್ಕಾರ ಯಾವ ಹಂತಕ್ಕೆ ಸಿದ್ಧವಾಗಿದೆ ಎಂಬುದಕ್ಕೆ ಔಷಧ ಕೊರತೆ ಸಾಕ್ಷಿ ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ. ADVERTISEMENT ಕಪ್ಪು ಶಿಲಿಂಧ್ರ ರೋಗಕ್ಕೆ ಆರಂಭದಲ್ಲೇ ಚಿಕಿತ್ಸೆ ನೀಡಬೇಕು. ಯಾಕೆಂದರೆ ರೋಗ ಅತ್ಯಂತ ವೇಗವಾಗಿ ವ್ಯಾಪಿಸುತ್ತದೆ. 2-3 ದಿನಗಳಲ್ಲಿ … Continue reading ಕಪ್ಪು ಶಿಲೀಂಧ್ರ ಸರ್ಕಾರವೇ ಆಹ್ವಾನಿಸಿದ ಅಪಾಯ, ಸೂಕ್ತ ಪರಿಹಾರ ಕಲ್ಪಿಸುವುದೂ ಸರ್ಕಾರದ ಹೊಣೆ –ಹೆಚ್ ಡಿ ಕುಮಾರಸ್ವಾಮಿ
Copy and paste this URL into your WordPress site to embed
Copy and paste this code into your site to embed