• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, March 4, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಇಶಾ ಫೌಂಡೇಷನ್‌ ವಿರುದ್ಧದ ಹೇಬಿಯಸ್‌‌ ಕಾರ್ಪಸ್‌ ಅರ್ಜಿ ರದ್ದು

ಕೃಷ್ಣ ಮಣಿ by ಕೃಷ್ಣ ಮಣಿ
October 18, 2024
in Top Story, ಕರ್ನಾಟಕ, ದೇಶ, ರಾಜಕೀಯ, ಶೋಧ
0
ಇಶಾ ಫೌಂಡೇಷನ್‌ ವಿರುದ್ಧದ ಹೇಬಿಯಸ್‌‌ ಕಾರ್ಪಸ್‌ ಅರ್ಜಿ ರದ್ದು
Share on WhatsAppShare on FacebookShare on Telegram

ತಮಿಳುನಾಡು: ಕೊಯಮತ್ತೂರಿನ ಸದ್ಗುರು ಇಶಾ ಯೋಗ ಕೇಂದ್ರದಲ್ಲಿ ತನ್ನ ಇಬ್ಬರು ಮಕ್ಕಳನ್ನು ಬಂಧಿಸಿ ಇಡಲಾಗಿದೆ ಎಂದು ಮದ್ರಾಸ್ ಹೈಕೋರ್ಟ್‌ನಲ್ಲಿ ದಾಖಲಿಸಿದ್ದ ಹೇಬಿಯಸ್‌ ಕಾರ್ಪಸ್‌ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ಇತ್ಯರ್ಥ ಮಾಡಿದೆ.

ADVERTISEMENT

ಇಶಾ ಫೌಂಡೇಶನ್ ವಿರುದ್ಧದ ಪ್ರಕರಣಗಳನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದ್ದು, ಆ ಇಬ್ಬರು ಹೆಣ್ಣು ಮಕ್ಕಳು ವಯಸ್ಕರಾಗಿದ್ದು, ಅವರ ಸ್ವಂತ ಇಚ್ಛೆಯಿಂದ ಆಶ್ರಮದಲ್ಲಿ ವಾಸಿಸುತ್ತಿದ್ದಾರೆ. ಹೀಗಾಗಿ ಕಾನೂನು ಬಾಹಿರ ಬಂಧನದ ಅರ್ಜಿಯನ್ನು ತಿರಸ್ಕರಿಸಲಾಗಿದೆ ಎಂದು ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ನೇತೃತ್ವದ ಪೀಠವು ತೀರ್ಪು ನೀಡಿದೆ.

ನಮ್ಮ ಮಕ್ಕಳನ್ನು ಇಶಾ ಫೌಂಡೇಷನ್‌‌ನಲ್ಲಿ ಅಕ್ರಮವಾಗಿ ಇರಿಸಿಕೊಂಡಿದ್ದಾರೆ ಎಂದು ತಂದೆಯೊಬ್ಬರು ಅರ್ಜಿ ಸಲ್ಲಿಸಿದ್ದರು. ಮದ್ರಾಸ್‌ ಹೈಕೋರ್ಟ್‌ ಪೊಲೀಸರಿಗೆ ತನಿಖೆ ನಡೆಸುವಂತೆ ಸೂಚನೆ ಕೊಟ್ಟಿತ್ತು. ಆದರೆ ಸುಪ್ರೀಂಕೋರ್ಟ್‌ ಮದ್ರಾಸ್‌‌ ಹೈಕೋರ್ಟ್‌ ಆದೇಶಕ್ಕೂ ತಡೆ ನೀಡಿದೆ.

Tags: #isha foundationishaIsha Foundationisha foundation ashramisha foundation caseisha foundation coimbatoreisha foundation controversyisha foundation debateisha foundation newsisha foundation policeisha foundation police raidisha foundation raidisha foundation raid newsisha foundation raidsisha foundation searchesisha yoga centerraid at isha foundationsadguru isha foundationsadhguru isha foundation
Previous Post

ನಾನು ಕೊಟ್ಟ ದೂರಿನ ಮೇಲೆ ಇ.ಡಿ ಶೋಧ ಮಾಡ್ತಿದೆ – ಲಕ್ಷ್ಮಣ್‌

Next Post

ಉದ್ಯೋಗ ಖಾತ್ರಿ ನಡಿಗೆ ಸಬಲತೆಯಡೆ ಅಭಿಯಾನ ಕ್ಕೆ ಚಾಲನೆ..

Related Posts

₹ 30 ಲಕ್ಷ ಪರಿಹಾರದ ಚೆಕ್ ವಿತರಿಸಿದ ಸಚಿವ ಪ್ರಿಯಾಂಕ್ ಖರ್ಗೆ: ಕಾರಣವೇನು?
ಕರ್ನಾಟಕ

₹ 30 ಲಕ್ಷ ಪರಿಹಾರದ ಚೆಕ್ ವಿತರಿಸಿದ ಸಚಿವ ಪ್ರಿಯಾಂಕ್ ಖರ್ಗೆ: ಕಾರಣವೇನು?

by ಪ್ರತಿಧ್ವನಿ
March 4, 2026
0

ಕೋವಿಡ್-19‌ ಸೋಂಕು ರೋಗ ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ ಗ್ರಾಮ ಪಂಚಾಯತಿಯಿಂದ ನಿಯೋಜಿಸಿದ ಸಿಬ್ಬಂದಿಯಾಗಿ ಕೆಲಸ ನಿರ್ವಹಿಸುತ್ತಿರುವ ಸಂದರ್ಭದಲ್ಲಿ ಕೋವಿಡ್ 19 ಸಾಂಕ್ರಾಮಿಕ ರೋಗ ತಗುಲಿ ನಿಧನರಾಗಿದ್ದ ಸರಡಗಿ (...

Read moreDetails
ನ್ಯಾಷನಲ್ ಹೆರಾಲ್ಡ್ ಪ್ರಕರಣ:ನಮಗೆ ಸಮನ್ಸ್ ನೀಡಿರುವುದು ಸರಿಯಲ್ಲ: ಡಿ.ಕೆ. ಶಿವಕುಮಾರ್

ಆಂಧ್ರಪ್ರದೇಶದವರು ಈ ಮಟ್ಟಕ್ಕೆ ಹೋಗುತ್ತಾರೆ ಎಂದು ನಾನು ಎಣಿಸಿರಲಿಲ್ಲ‌: ಡಿ.ಕೆ. ಶಿವಕುಮಾರ್

March 4, 2026
ಫೋನ್ ಕದ್ದಾಲಿಕೆ ಆರೋಪ: ಸಿದ್ದರಾಮಯ್ಯ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ತೀವ್ರ ವಾಗ್ದಾಳಿ

ಫೋನ್ ಕದ್ದಾಲಿಕೆ ಆರೋಪ: ಸಿದ್ದರಾಮಯ್ಯ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ತೀವ್ರ ವಾಗ್ದಾಳಿ

March 3, 2026
ನಾನು ಸ್ಟ್ರೀಟ್ ಫೈಟರ್, ನಾನು ಸುಮ್ಮನಿದ್ದೇನೆ ಅಂದುಕೊಂಡರೆ ಅವರಿಗೆ ಬಿಟ್ಟದ್ದು: ಡಿಸಿಎಂ ಡಿ.ಕೆ. ಶಿವಕುಮಾರ್

ನಾನು ಸ್ಟ್ರೀಟ್ ಫೈಟರ್, ನಾನು ಸುಮ್ಮನಿದ್ದೇನೆ ಅಂದುಕೊಂಡರೆ ಅವರಿಗೆ ಬಿಟ್ಟದ್ದು: ಡಿಸಿಎಂ ಡಿ.ಕೆ. ಶಿವಕುಮಾರ್

March 3, 2026
ಪಾದಯಾತ್ರೆಯ ಮೂಲಕ ಜನರ ಸಮಸ್ಯೆಗಳಿಗೆ ಸ್ಪಂದನೆ : ಸಚಿವ ಜಾರ್ಜ್ ಮಾದರಿ ನಡೆಗೆ ಜನರ ಅಭಿನಂದನೆ..

ಪಾದಯಾತ್ರೆಯ ಮೂಲಕ ಜನರ ಸಮಸ್ಯೆಗಳಿಗೆ ಸ್ಪಂದನೆ : ಸಚಿವ ಜಾರ್ಜ್ ಮಾದರಿ ನಡೆಗೆ ಜನರ ಅಭಿನಂದನೆ..

March 3, 2026
Next Post

ಉದ್ಯೋಗ ಖಾತ್ರಿ ನಡಿಗೆ ಸಬಲತೆಯಡೆ ಅಭಿಯಾನ ಕ್ಕೆ ಚಾಲನೆ..

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada