• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, May 23, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಸಿನಿಮಾ

ಹಳ್ಳಿ ಸೊಗಡು ಕಟ್ಟಿಕೊಡುವ ’ಟಗರು ಪಲ್ಯ’ ಟೈಟಲ್ ಟ್ರ್ಯಾಕ್ ರಿಲೀಸ್..!

ಪ್ರತಿಧ್ವನಿ by ಪ್ರತಿಧ್ವನಿ
August 17, 2023
in ಸಿನಿಮಾ
0
ಹಳ್ಳಿ ಸೊಗಡು ಕಟ್ಟಿಕೊಡುವ ’ಟಗರು ಪಲ್ಯ’ ಟೈಟಲ್ ಟ್ರ್ಯಾಕ್ ರಿಲೀಸ್..!
Share on WhatsAppShare on FacebookShare on Telegram

ಇಕ್ಕಟ್, ಬಡವ ರಾಸ್ಕಲ್ ಸಿನಿಮಾಗಳ ಖ್ಯಾತಿಯ ಪ್ರತಿಭಾನ್ವಿತ ಕಲಾವಿದ ನಾಗಭೂಷಣ್ ಅವರಿಗಿಂದು ಜನ್ಮದಿನದ ಸಂಭ್ರಮ. ಅವರ ಹುಟ್ಟುಹಬ್ಬದ ಸ್ಪೆಷಲ್ ಆಗಿ ಟಗರು ಪಲ್ಯ ಸಿನಿಮಾ ಬಳಗದಿಂದ ವಿಶೇಷ ಉಡುಗೊರೆ ಸಿಕ್ಕಿದೆ.

ADVERTISEMENT

ಡಾಲಿ ಧನಂಜಯ್ ತಮ್ಮದೇ ಡಾಲಿ ಪಿಕ್ಚರ್ಸ್ ನಡಿ ನಿರ್ಮಿಸುತ್ತಿರುವ ಮೂರನೇ ಚಿತ್ರ ಟೈಟಲ್ ಟ್ರ್ಯಾಕ್ ನಾಯಕ ನಾಗಭೂಷಣ್ ಬರ್ತ್ ಡೇ ಅಂಗವಾಗಿ ಬಿಡುಗಡೆ ಮಾಡಲಾಗಿದೆ.

ಧನಂಜಯ್ ಕ್ಯಾಚಿ ಮ್ಯಾಚಿ ಪದಗಳನ್ನು ಸೇರಿಸಿ ಸಾಹಿತ್ಯ ರಚಿಸಿದ್ದು, ವಾಸುಕಿ ವೈಭವ್ ಸಂಗೀತ ನೀಡಿದ್ದು, ವಿಜಯ್ ಪ್ರಕಾಶ್ ಹಾಡಿಗೆ ಕಂಠ ಕುಣಿಸಿದ್ದಾರೆ.

ಯುವ ನಿರ್ದೇಶಕ ಉಮೇಶ್ ಕೆ ಕೃಪಾ ನಿರ್ದೇಶನದ ಚೊಚ್ಚಲ ಚಿತ್ರವಾಗಿರುವ ಟಗರು ಪಲ್ಯ ಮೂಲಕ ನೆನಪಿರಲಿ ಪ್ರೇಮ್ ಪುತ್ರಿ ಅಮೃತಾ ನಾಯಕಿಯಾಗಿ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದಾರೆ. ನಾಗಭೂಷಣ್ ನಾಯಕನಾಗಿ ನಟಿಸಿದ್ದಾರೆ. ಮಂಡ್ಯ ಹಳ್ಳಿಗಳಲ್ಲಿ ನಡೆಯುವ ಆಚರಣೆ ಸುತ್ತಾ ಇಡೀ ಸಿನಿಮಾವನ್ನು ನಿರ್ದೇಶಕ ಉಮೇಶ್ ಕೆ. ಕೃಪಾ ಕಟ್ಟಿಕೊಟ್ಟಿದ್ದಾರೆ.

ಹಿರಿಯ ಕಲಾವಿದರಾದ ತಾರಾ, ಶರತ್ ಲೋಹಿತಾಶ್ವ, ರಂಗಾಯಣ ರಘು ಸೇರಿದಂತೆ ದೊಡ್ಡ ತಾರಾಬಳಗವಿರುವ “ಟಗರು ಪಲ್ಯ” ಚಿತ್ರಕ್ಕೆ ವಾಸುಕಿ ವೈಭವ್ ಸಂಗೀತ ನೀಡಿದ್ದಾರೆ. ಎಸ್ ಕೆ ರಾವ್ ಕ್ಯಾಮೆರಾ ಹಿಡಿದಿದ್ದಾರೆ. ಟೈಟಲ್ ಟ್ರ್ಯಾಕ್ ಮೂಲಕ ಪ್ರಚಾರ ಕಾರ್ಯ ಆರಂಭಿಸಿರುವ ಚಿತ್ರತಂಡ ಕನ್ನಡ ರಾಜ್ಯೋತ್ಸವಕ್ಕೆ ಸಿನಿಮಾವನ್ನು ತೆರೆಗೆ ತರಲು ಯೋಜನೆ ಹಾಕಿಕೊಂಡಿದೆ.

Tags: dolly dhananjayKannada Film IndustryKFInagabhushantagaru palya
Previous Post

ಆಗಸ್ಟ್ 20ಕ್ಕೆ ಉದ್ಘಾಟನೆಯಲಿದೆ ಜಾಲಿವುಡ್- ಸ್ಟುಡಿಯೋಸ್ ಅಂಡ್ ಅಡ್ವೆಂಚರ್ಸ್ ಥೀಮ್ ಪಾರ್ಕ್

Next Post

ಅಕ್ರಮ ಮಣ್ಣು ಸಾಗಾಟ ಆರೋಪ, ಲಾರಿ ತಡೆಹಿಡಿದ ರೈತರು..!

Related Posts

ದರ್ಶನ್‌ ಆತ್ಮಹತ್ಯೆ ವದಂತಿಗೆ ಜೈಲು ಡಿಜಿಪಿ ಸ್ಪಷ್ಟನೆ ಏನು
ಸಿನಿಮಾ

ದರ್ಶನ್‌ ಆತ್ಮಹತ್ಯೆ ವದಂತಿಗೆ ಜೈಲು ಡಿಜಿಪಿ ಸ್ಪಷ್ಟನೆ ಏನು

by ಪ್ರತಿಧ್ವನಿ
May 21, 2026
0

 ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ಪತ್ನಿ ವಿಜಯಲಕ್ಷ್ಮಿ ಅವರ ದಾಂಪತ್ಯ ಜೀವನದ 23ನೇ ವರ್ಷದ ವಿವಾಹ ವಾರ್ಷಿಕೋತ್ಸವ ವಿಶೇಷ ಕ್ಷಣಗಳಿಗೆ ಸಾಕ್ಷಿಯಾಯಿತು. ಈ ಹಿನ್ನೆಲೆಯಲ್ಲಿ ನಟ ದರ್ಶನ್...

Read moreDetails
ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

May 20, 2026
ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

May 20, 2026
ದರ್ಶನ್–ವಿಜಯಲಕ್ಷ್ಮೀ ಬಾಂಧವ್ಯ: 23 ವರ್ಷದ ಪಯಣ ಹೇಗಿತ್ತು ?

ದರ್ಶನ್–ವಿಜಯಲಕ್ಷ್ಮೀ ಬಾಂಧವ್ಯ: 23 ವರ್ಷದ ಪಯಣ ಹೇಗಿತ್ತು ?

May 19, 2026
ದರ್ಶನ್‌ ಏಳು ಜನ್ಮ ಎತ್ತಿ ಬಂದರೂ, ಹೆಂಡತಿ ಋಣ ತೀರಿಸಕ್ಕಾಗಲ್ಲ : ಪತ್ನಿ ಅಂದ್ರೆ ಹೀಗಿರಬೇಕು, ದರ್ಶನ್‌ ಪುಣ್ಯವಂತ..!

ದರ್ಶನ್‌ ಏಳು ಜನ್ಮ ಎತ್ತಿ ಬಂದರೂ, ಹೆಂಡತಿ ಋಣ ತೀರಿಸಕ್ಕಾಗಲ್ಲ : ಪತ್ನಿ ಅಂದ್ರೆ ಹೀಗಿರಬೇಕು, ದರ್ಶನ್‌ ಪುಣ್ಯವಂತ..!

May 19, 2026
Next Post
ಅಕ್ರಮ ಮಣ್ಣು ಸಾಗಾಟ ಆರೋಪ,  ಲಾರಿ ತಡೆಹಿಡಿದ ರೈತರು..!

ಅಕ್ರಮ ಮಣ್ಣು ಸಾಗಾಟ ಆರೋಪ, ಲಾರಿ ತಡೆಹಿಡಿದ ರೈತರು..!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!