• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, May 23, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಸಿನಿಮಾ

ಅಯೋಧ್ಯೆಗೆ ಭೇಟಿ ನೀಡಿದ ಹನು-ಮಾನ್ ಚಿತ್ರತಂಡ

Any Mind by Any Mind
December 1, 2022
in ಸಿನಿಮಾ
0
ಅಯೋಧ್ಯೆಗೆ ಭೇಟಿ ನೀಡಿದ ಹನು-ಮಾನ್ ಚಿತ್ರತಂಡ
Share on WhatsAppShare on FacebookShare on Telegram

ಪ್ರಶಾಂತ್ ವರ್ಮಾ ನಿರ್ದೇಶನದ ತೇಜ ಸಜ್ಜ ನಟನೆಯ ಬಹು ನಿರೀಕ್ಷಿತ ತೆಲುಗು ಸಿನಿಮಾ ‘ಹನು-ಮಾನ್’. ಪ್ರೈಮ್ ಶೋ ಎಂಟಟೈನ್ಮೆಂಟ್ ಬ್ಯಾನರ್ ನಿರ್ಮಾಣದಲ್ಲಿ ಮೂಡಿ ಬರ್ತಿರುವ ಬಿಗ್ ಬಜೆಟ್ ಪ್ಯಾನ್ ಇಂಡಿಯಾ ಸಿನಿಮಾ ಇದಾಗಿದೆ. ಟೀಸರ್ ಮೂಲಕ ಎಲ್ಲೆಡೆ ಉತ್ತಮ ರೆಸ್ಪಾನ್ಸ್ ಪಡೆದುಕೊಂಡ ಸಿನಿಮಾ ತಂಡ ಬಿಡುಗಡೆಗೆ ಎದುರು ನೋಡುತ್ತಿದೆ. ಇದೇ ವೇಳೆ ನಿರ್ದೇಶಕ ಪ್ರಶಾಂತ್ ವರ್ಮಾ ಹಾಗೂ ನಾಯಕ ತೇಜ ಸಜ್ಜ ಚಿತ್ರತಂಡದೊಂದಿಗೆ ಅಯೋಧ್ಯೆಗೆ ಭೇಟಿ ಶ್ರೀರಾಮನ ಆಶೀರ್ವಾದ ಪಡೆದಿದ್ದಾರೆ.

ADVERTISEMENT

ನಿರ್ದೇಶಕ ಪ್ರಶಾಂತ್ ವರ್ಮಾ ಭಾರತದ ಮೊದಲ ಸೂಪರ್ ಹೀರೋ ‘ಹನು-ಮಾನ್’ ಬಗ್ಗೆ ಕಥೆ ಹೆಣೆದು ಪ್ಯಾನ್ ಇಂಡಿಯಾ ನಿರ್ದೇಶಕನಾಗಿ ಹೊರ ಹೊಮ್ಮುತ್ತಿದ್ದಾರೆ. ಚಿತ್ರದಲ್ಲಿ ನಾಯಕ ನಟನಾಗಿ ಪ್ರತಿಭಾವಂತ ನಟ ತೇಜ ಸಜ್ಜ ನಟಿಸುತ್ತಿದ್ದು, ನಾಯಕಿಯಾಗಿ ಅಮೃತಾ ಐಯ್ಯರ್ ನಟಿಸಿದ್ದಾರೆ. ಟೀಸರ್ ಮೂಲಕ ಭರವಸೆ ಮೂಡಿಸಿರುವ ಚಿತ್ರತಂಡ ಸಿನಿಮಾದ ಮುಂದಿನ ಪ್ರಚಾರಕ್ಕೂ ಮುನ್ನ ಅಯೋಧ್ಯೆಗೆ ಭೇಟಿ ನೀಡಿ ಶ್ರೀರಾಮನ ಆಶೀರ್ವಾದವನ್ನು ಪಡೆದುಕೊಂಡಿದೆ.

ಚಿತ್ರದಲ್ಲಿ ವರಲಕ್ಷಿ ಶರತ್ ಕುಮಾರ್, ವಿನಯ್ ರೈ, ರಾಜ್ ದೀಪಕ್ ಶೆಟ್ಟಿ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಗೆಟಪ್ ಶ್ರೀನು, ಸತ್ಯ ಒಳಗೊಂಡ ಸ್ಟಾರ್ ಕಲಾವಿದರ ತಾರಾಬಳಗ ಚಿತ್ರದಲ್ಲಿದೆ. ಯುವ ಹಾಗೂ ಪ್ರತಿಭಾವಂತ ಸಂಗೀತ ನಿರ್ದೇಶಕರಾದ ಗೌರಹರಿ, ಅನುದೀಪ್ ದೇವ್ ಮತ್ತು ಕೃಷ್ಣ ಸೌರಭ್ ಸಂಗೀತ ನಿರ್ದೇಶನ, ದಶರಧಿ ಶಿವೇಂದ್ರ ಕ್ಯಾಮೆರಾ ವರ್ಕ್, ಎಸ್. ಬಿ ರಾಜು ತಲರಿ ಸಂಕಲನ ಚಿತ್ರಕ್ಕಿದೆ.

ಕೆ. ನಿರಂಜನ್ ರೆಡ್ಡಿ ಪ್ರೈಮ್ ಶೋ ಎಂಟಟೈನ್ಮೆಂಟ್ ಬ್ಯಾನರ್ ನಡಿ ಅದ್ದೂರಿಯಾಗಿ, ಬಿಗ್ ಬಜೆಟ್ ನಲ್ಲಿ ‘ಹನು-ಮಾನ್’ ಚಿತ್ರ ನಿರ್ಮಾಣ ಮಾಡಿದ್ದಾರೆ. ಚಿತ್ರೀಕರಣ ಮುಗಿಸಿ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಬ್ಯುಸಿಯಾಗಿರುವ ಸಿನಿಮಾ ತಂಡ ಸದ್ಯದಲ್ಲೇ ರಿಲೀಸ್ ಡೇಟ್ ಅನೌನ್ಸ್ ಮಾಡಲಿದೆ.

Tags: BJPCongress PartyCovid 19ಕರೋನಾಕೋವಿಡ್-19ನರೇಂದ್ರ ಮೋದಿಬಿಜೆಪಿ
Previous Post

ಮಗನ ಸಾವಿನಲ್ಲೂ ಸಾರ್ಥಕತೆ ಮೆರೆದ ಪೋಷಕರು

Next Post

ಗುಜರಾತ್; ಮೊದಲ ಹಂತದ ಮತದಾನ, ಮತ ಚಲಾಯಿಸಿದ ಪ್ರಮುಖ ನಾಯಕರು

Related Posts

ದರ್ಶನ್‌ ಆತ್ಮಹತ್ಯೆ ವದಂತಿಗೆ ಜೈಲು ಡಿಜಿಪಿ ಸ್ಪಷ್ಟನೆ ಏನು
ಸಿನಿಮಾ

ದರ್ಶನ್‌ ಆತ್ಮಹತ್ಯೆ ವದಂತಿಗೆ ಜೈಲು ಡಿಜಿಪಿ ಸ್ಪಷ್ಟನೆ ಏನು

by ಪ್ರತಿಧ್ವನಿ
May 21, 2026
0

 ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ಪತ್ನಿ ವಿಜಯಲಕ್ಷ್ಮಿ ಅವರ ದಾಂಪತ್ಯ ಜೀವನದ 23ನೇ ವರ್ಷದ ವಿವಾಹ ವಾರ್ಷಿಕೋತ್ಸವ ವಿಶೇಷ ಕ್ಷಣಗಳಿಗೆ ಸಾಕ್ಷಿಯಾಯಿತು. ಈ ಹಿನ್ನೆಲೆಯಲ್ಲಿ ನಟ ದರ್ಶನ್...

Read moreDetails
ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

May 20, 2026
ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

May 20, 2026
ದರ್ಶನ್–ವಿಜಯಲಕ್ಷ್ಮೀ ಬಾಂಧವ್ಯ: 23 ವರ್ಷದ ಪಯಣ ಹೇಗಿತ್ತು ?

ದರ್ಶನ್–ವಿಜಯಲಕ್ಷ್ಮೀ ಬಾಂಧವ್ಯ: 23 ವರ್ಷದ ಪಯಣ ಹೇಗಿತ್ತು ?

May 19, 2026
ದರ್ಶನ್‌ ಏಳು ಜನ್ಮ ಎತ್ತಿ ಬಂದರೂ, ಹೆಂಡತಿ ಋಣ ತೀರಿಸಕ್ಕಾಗಲ್ಲ : ಪತ್ನಿ ಅಂದ್ರೆ ಹೀಗಿರಬೇಕು, ದರ್ಶನ್‌ ಪುಣ್ಯವಂತ..!

ದರ್ಶನ್‌ ಏಳು ಜನ್ಮ ಎತ್ತಿ ಬಂದರೂ, ಹೆಂಡತಿ ಋಣ ತೀರಿಸಕ್ಕಾಗಲ್ಲ : ಪತ್ನಿ ಅಂದ್ರೆ ಹೀಗಿರಬೇಕು, ದರ್ಶನ್‌ ಪುಣ್ಯವಂತ..!

May 19, 2026
Next Post
ಗುಜರಾತ್; ಮೊದಲ ಹಂತದ ಮತದಾನ, ಮತ ಚಲಾಯಿಸಿದ ಪ್ರಮುಖ ನಾಯಕರು

ಗುಜರಾತ್; ಮೊದಲ ಹಂತದ ಮತದಾನ, ಮತ ಚಲಾಯಿಸಿದ ಪ್ರಮುಖ ನಾಯಕರು

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada