• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, August 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ನಾಯಕ ಧನ್ವೀರ್ ಅವರಿಗೆ ಹುಟ್ಟುಹಬ್ಬದ ಸಂಭ್ರಮ .

ಪ್ರತಿಧ್ವನಿ by ಪ್ರತಿಧ್ವನಿ
September 8, 2024
in Top Story, ಇದೀಗ, ಕರ್ನಾಟಕ, ವಿಶೇಷ, ಸಿನಿಮಾ
0
Share on WhatsAppShare on FacebookShare on Telegram

ಪೋಸ್ಟರ್ ಬಿಡುಗಡೆ ಮಾಡಿ ಶುಭಕೋರಿದ “ಹಯಗ್ರೀವ” ಚಿತ್ರತಂಡ .

ADVERTISEMENT

ತಮ್ಮ ಅಭಿನಯದ ಮೂಲಕ ಅಭಿಮಾನಿಗಳ ಮನ ಗೆದ್ದಿರುವ ನಾಯಕ ಧನ್ವೀರ್ ಅವರಿಗೆ ಹುಟ್ಟುಹಬ್ಬದ ಸಂಭ್ರಮ. ಈ ಸಂಧರ್ಭದಲ್ಲಿ ಕೆ.ವಿ.ಸಿ ಪ್ರೊಡಕ್ಷನ್ಸ್ ಲಾಂಛನದಲ್ಲಿ ನಿರ್ಮಾಣವಾಗುತ್ತಿರುವ, ರಘುಕುಮಾರ್ ಓ.ಆರ್ ನಿರ್ದೇಶನದಲ್ಲಿ ಧನ್ವೀರ್ ನಾಯಕರಾಗಿ ನಟಿಸುತ್ತಿರುವ “ಹಯಗ್ರೀವ” ಚಿತ್ರದ ಹೊಸ ಪೋಸ್ಟರ್ ಬಿಡುಗಡೆಯಾಗಿದೆ. ಈ ಮೂಲಕ ನಾಯಕ ಧನ್ವೀರ್ ಅವರಿಗೆ ಚಿತ್ರತಂಡ ಹುಟ್ಟುಹಬ್ಬದ ಶುಭಾಶಯ ತಿಳಿಸಿದೆ. ಧನ್ವೀರ್ ಅವರ “ಹಯಗ್ರೀವ” ಚಿತ್ರದ ಪಾತ್ರ ಏನಿರಬಹುದೆಂಬ ಕುತೂಹಲ ಅಭಿಮಾನಿಗಳಿಗಿತ್ತು. ಇಂದು ಬಿಡುಗಡೆಯಾಗಿರುವ ಪೋಸ್ಟರ್ ನಲ್ಲಿ ಧನ್ವೀರ್ ಖಡಕ್ ಪೊಲೀಸ್ ಅಧಿಕಾರಿಯಾಗಿ ಕಾಣಿಸಿಕೊಂಡಿದ್ದಾರೆ. ಧನ್ವೀರ್ ಅವರ ಈ ಲುಕ್ ಗೆ ಅಭಿಮಾನಿಗಳು ಫಿದಾ ಆಗಿದ್ದಾರೆ.

ಈ ಚಿತ್ರದ ಚಿತ್ರೀಕರಣ ಬಹುತೇಕ ಮುಕ್ತಾಯವಾಗಿದೆ. ಒಂದು ಹಾಡಿನ ಚಿತ್ರೀಕರಣ ಮಾತ್ರ ಬಾಕಿಯಿದೆ. ಸದ್ಯ “ಹಯಗ್ರೀವ” ಚಿತ್ರಕ್ಕೆ ಮಾತಿನ ಜೋಡಣೆ ನಡೆಯುತ್ತಿದೆ.

ಧನ್ವೀರ್ ಅವರಿಗೆ ನಾಯಕಿಯಾಗಿ ಸಂಜನಾ ಆನಂದ್ ಅಭಿನಯಿಸಿದ್ದಾರೆ. ಸಾಧು ಕೋಕಿಲ, ರಮೇಶ್ ಭಟ್, ಶರತ್ ಲೋಹಿತಾಶ್ವ, ಶೋಭ್ ರಾಜ್ ಮುಂತಾದವರು ತಾರಾಬಳಗದಲ್ಲಿದ್ದಾರೆ.

ಚಿತ್ರದಲ್ಲಿ ಮೂರು ಹಾಡುಗಳಿದ್ದು, ಜೂಡಾ ಸ್ಯಾಂಡಿ ಸಂಗೀತ ಸಂಯೋಜಿಸುತ್ತಿದ್ದಾರೆ.‌ ಗಿರೀಶ್ ಆರ್ ಗೌಡ ಛಾಯಾಗ್ರಹಣ, ಕೆ.ಎಂ.ಪ್ರಕಾಶ್ ಸಂಕಲನ, ರವಿವರ್ಮ, ಡಿಫರೆಂಟ್ ಡ್ಯಾನಿ, ಅರ್ಜುನ್ ರಾಜ್ ಸಾಹಸ ನಿರ್ದೇಶನವಿರುವ ಈ ಚಿತ್ರಕ್ಕೆ ಭೂಷಣ್ ಅವರ ನೃತ್ಯ ನಿರ್ದೇಶನವಿದೆ.

Tags: danveerKannada movieNew moviesandalwood
Previous Post

ಸಿಎಂ ಆಗಲು ಸೀನಿಯಾರಿಟಿ ಮಾನದಂಡವಲ್ಲ-ಎಂ.ಬಿ.ಪಾಟೀಲ್‌ಗೆ ಶಿವಾನಂದ ಪಾಟೀಲ್ ಟಾಂಗ್ !

Next Post

ಗಣೇಶ್ ಚತುರ್ಥಿ ಸಂಭ್ರಮದಲ್ಲಿ ಮುಕೇಶ್ ಅಂಬಾನಿ ಕುಟುಂಬ..!

Related Posts

ಆರೋಪಗಳ ನಡುವೆಯೇ ಸಚಿವ ಸ್ಥಾನಕ್ಕೆ ಬಿ. ನಾಗೇಂದ್ರ ರಾಜೀನಾಮೆ; ಡಿಕೆಶಿ ಹೇಳಿದ್ದೇನು?
Top Story

ಆರೋಪಗಳ ನಡುವೆಯೇ ಸಚಿವ ಸ್ಥಾನಕ್ಕೆ ಬಿ. ನಾಗೇಂದ್ರ ರಾಜೀನಾಮೆ; ಡಿಕೆಶಿ ಹೇಳಿದ್ದೇನು?

by ಪ್ರತಿಧ್ವನಿ
August 29, 2026
0

ಬೆಂಗಳೂರು, ಆ. 28: ಪಕ್ಷಕ್ಕೆ ಮುಜುಗರ ಉಂಟಾಗಬಾರದು ಎಂಬ ಕಾರಣಕ್ಕೆ ಸಚಿವ ಬಿ. ನಾಗೇಂದ್ರ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಕಾಂಗ್ರೆಸ್‌ ಹೈಕಮಾಂಡ್‌ ಜತೆ ಚರ್ಚಿಸಿ...

Read moreDetails
ಜಾತಿ ನೋಡದೆ ಆರ್ಥಿಕ ಸ್ಥಿತಿ ಆಧರಿಸಿ ಗ್ಯಾರಂಟಿ ಯೋಜನೆ ಜಾರಿ: ಡಿ.ಕೆ. ಶಿವಕುಮಾರ್

ಜಾತಿ ನೋಡದೆ ಆರ್ಥಿಕ ಸ್ಥಿತಿ ಆಧರಿಸಿ ಗ್ಯಾರಂಟಿ ಯೋಜನೆ ಜಾರಿ: ಡಿ.ಕೆ. ಶಿವಕುಮಾರ್

August 29, 2026
‘ಹಣ ಕೊಟ್ಟರೆ ಜೈಲಿನಲ್ಲಿ ರಾಜಾತಿಥ್ಯ’! ಮಂಡ್ಯ ಕಾರಾಗೃಹದ ಪತ್ರದಲ್ಲಿ ಗಂಭೀರ ಆರೋಪ

‘ಹಣ ಕೊಟ್ಟರೆ ಜೈಲಿನಲ್ಲಿ ರಾಜಾತಿಥ್ಯ’! ಮಂಡ್ಯ ಕಾರಾಗೃಹದ ಪತ್ರದಲ್ಲಿ ಗಂಭೀರ ಆರೋಪ

August 29, 2026
ರೋಗಿಗಳ ಜೀವದ ಜೊತೆ ಚೆಲ್ಲಾಟವೇ? ರಾಜ್ಯದಲ್ಲಿ 98 ಕಳಪೆ ಔಷಧ ಪತ್ತೆ

ರೋಗಿಗಳ ಜೀವದ ಜೊತೆ ಚೆಲ್ಲಾಟವೇ? ರಾಜ್ಯದಲ್ಲಿ 98 ಕಳಪೆ ಔಷಧ ಪತ್ತೆ

August 29, 2026
ಎಲ್ಲವೂ ಸರಿ ಇದೆಯೇ ʼSIRʼ? ಕರ್ನಾಟಕದ ಪ್ರಶ್ನೆ

ಎಲ್ಲವೂ ಸರಿ ಇದೆಯೇ ʼSIRʼ? ಕರ್ನಾಟಕದ ಪ್ರಶ್ನೆ

August 29, 2026
Next Post

ಗಣೇಶ್ ಚತುರ್ಥಿ ಸಂಭ್ರಮದಲ್ಲಿ ಮುಕೇಶ್ ಅಂಬಾನಿ ಕುಟುಂಬ..!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada