• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, February 6, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

10 ದಿನಗಳಲ್ಲಿ ಒಂದು ಕೋಟಿ ರಾಷ್ಟ್ರಧ್ವಜ ಮಾರಾಟ ಮಾಡಿದ ಅಂಚೆ ಇಲಾಖೆ

ಪ್ರತಿಧ್ವನಿ by ಪ್ರತಿಧ್ವನಿ
August 12, 2022
in ದೇಶ
0
10 ದಿನಗಳಲ್ಲಿ ಒಂದು ಕೋಟಿ ರಾಷ್ಟ್ರಧ್ವಜ ಮಾರಾಟ ಮಾಡಿದ ಅಂಚೆ ಇಲಾಖೆ
Share on WhatsAppShare on FacebookShare on Telegram

ಕೇವಲ ಹತ್ತು ದಿನಗಳ ಒಳಗಾಗಿ ಭಾರತೀಯ ಅಂಚೆ ಇಲಾಖೆಯು ಒಂದು ಕೋಟಿಗೂ ಅಧಿಕ ರಾಷ್ಟ್ರಧ್ವಜಗಳನ್ನು ಮಾರಾಟ ಮಾಡಿದೆ. ದೇಶದಾದ್ಯಂತ ಇರುವ 1.5 ಲಕ್ಷ ಪೋಸ್ಟ್ ಆಫೀಸ್’ಗಳ ಮೂಲಕ ಹಾಗೂ ಆನ್ಲೈನ್ ಮಾರಾಟದ ಮೂಲಕ ಅಂಚೆ ಇಲಾಖೆ ಈ ದಾಖಲೆ ನಿರ್ಮಿಸಿದೆ. 

ADVERTISEMENT

 ಈ ಕುರಿತಾಗಿ ಮಾಹಿತಿ ನೀಡಿರುವ ಕೇಂದ್ರ ಸಂವಹನ ಇಲಾಖೆ, ಅಂಚೆ ಇಲಾಖೆಯು ಹರ್ ಘರ್ ತಿರಂಗ ಅಭಿಯಾನವನ್ನು ದೇಶದ ಪ್ರತಿ ಮನೆಗಳಿಗೂ ತಲುಪಿಸಿದೆ. ಆನ್ಲೈನ್ ಮೂಲಕ 1.75 ಲಕ್ಷ ಧ್ವಜಗಳನ್ನು ಮಾರಾಟ ಮಾಡಲಾಗಿದೆ. ದೇಶದ ಯಾವುದೇ ಮೂಲೆಗೂ ರಾಷ್ಟ್ರಧ್ವಜವನ್ನು ತಲುಪಿಸುವ ಗುರಿ ನಮ್ಮದಾಗಿದೆ, ಎಂದು ಹೇಳಿದೆ.

ಅಂಚೆ ಇಲಾಖೆಯು ಪ್ರತಿ ಧ್ವಜಕ್ಕೆ ರೂ. 25 ಶುಲ್ಕ ಪಡೆಯುತ್ತಿದೆ.ಈ ಮಾರಾಟವು ಆಗಸ್ಟ್ 15ರವರೆಗೂ ಇರಲಿದೆ. “ನಾಗರಿಕರು ಹತ್ತಿರದ ಪೋಸ್ಟ್ ಆಫೀಸ್’ಗೆ ಭೇಟಿ ನೀಡಬಹುದು  ಅಥವಾ ಇಲಾಖೆಯ ಇ-ಪೋಸ್ಟ್ ಸೇವೆ ಮೂಲಕ ತಮ್ಮ ಮನೆಗೆ ರಾಷ್ಟ್ರಧ್ವಜವನ್ನು ತರಿಸಿಕೊಳ್ಳಬಹುದು. ಮನೆಗಳಲ್ಲಿ ಹಾರಿಸಿದ ಧ್ವಜದೊಂದಿಗೆ ತೆಗೆದ ಸೆಲ್ಫಿಯನ್ನು www.harghartiranga.com ಎಂಬ ವೆಬ್ಸೈಟಲ್ಲಿ ಅಪ್ಲೋಡ್ ಮಾಡಿ ದೇಶದ ಅತ್ಯಂತ ದೊಡ್ಡ ಉತ್ಸವದಲ್ಲಿ ಪಾಲ್ಗೊಳ್ಳಬಹುದು,” ಎಂದು ಇಲಾಖೆ ಹೇಳಿದೆ.

Tags: BJPCongress PartyCovid 19ಕೋವಿಡ್-19ನರೇಂದ್ರ ಮೋದಿಬಿಜೆಪಿ
Previous Post

ಲಾಲ್ ಬಾಗ್ ಫ್ಲವರ್ ಶೋ; ಭರ್ಜರಿ ಆಫರ್ ಕೊಟ್ಟ ನಮ್ಮ ಮೆಟ್ರೋ !

Next Post

ಬಿಜೆಪಿ ಸರ್ಕಾರ ಹಿಂದೂಗಳನ್ನು ಟಾರ್ಗೆಟ್ ಮಾಡುತ್ತಿದೆ: ಮುತಾಲಿಕ್

Related Posts

U19 World Cup: ಫೈನಲ್​ನಲ್ಲಿ ಅಬ್ಬರದ ಶತಕ ಬಾರಿಸಿ ವಿಶ್ವ ದಾಖಲೆ ಸೃಷ್ಟಿಸಿದ ವೈಭವ್ ಸೂರ್ಯವಂಶಿ..
Top Story

U19 World Cup: ಫೈನಲ್​ನಲ್ಲಿ ಅಬ್ಬರದ ಶತಕ ಬಾರಿಸಿ ವಿಶ್ವ ದಾಖಲೆ ಸೃಷ್ಟಿಸಿದ ವೈಭವ್ ಸೂರ್ಯವಂಶಿ..

by ಪ್ರತಿಧ್ವನಿ
February 6, 2026
0

ವೈಭವ್ ಸೂರ್ಯವಂಶಿ (Vaibhav Suryavanshi) 14 ವರ್ಷದ ವೈಭವ್ ಸೂರ್ಯವಂಶಿ ಅಂಡರ್-19 ವಿಶ್ವಕಪ್ ಫೈನಲ್‌ನಲ್ಲಿ ಇಂಗ್ಲೆಂಡ್ ವಿರುದ್ಧ ಕೇವಲ 80 ಎಸೆತಗಳಲ್ಲಿ 175ರನ್‌ಗಳ ಸಿಡಿಲಬ್ಬರದ ಶತಕ ಸಿಡಿಸಿ...

Read moreDetails
WPL 2026: ಕಪ್‌ ಗೆದ್ದ RCB ತಂಡಕ್ಕೆ ಕಿಂಗ್‌ ಕೊಹ್ಲಿ ಅಭಿನಂದನೆ: ಫ್ಯಾನ್ಸ್‌ಗೆ ಎಂಜಾಯ್‌ ಎಂದ ವಿರಾಟ್‌

WPL 2026: ಕಪ್‌ ಗೆದ್ದ RCB ತಂಡಕ್ಕೆ ಕಿಂಗ್‌ ಕೊಹ್ಲಿ ಅಭಿನಂದನೆ: ಫ್ಯಾನ್ಸ್‌ಗೆ ಎಂಜಾಯ್‌ ಎಂದ ವಿರಾಟ್‌

February 6, 2026
Drugs Case: ತಮಿಳು ಚಿತ್ರರಂಗದಲ್ಲಿ ಡ್ರ** ಘಾಟು: ನಟಿ ಸೇರಿ 8 ಮಂದಿ ಬಂಧನ

Drugs Case: ತಮಿಳು ಚಿತ್ರರಂಗದಲ್ಲಿ ಡ್ರ** ಘಾಟು: ನಟಿ ಸೇರಿ 8 ಮಂದಿ ಬಂಧನ

February 6, 2026
Oracle Layoffs: ಒರಾಕಲ್‌ನಲ್ಲಿ ಭಾರೀ ಲೇ-ಆಫ್ ಪ್ಲ್ಯಾನ್: 20–30 ಸಾವಿರ ಉದ್ಯೋಗಿಗಳಿಗೆ ಬಿಗ್‌ ಶಾಕ್‌

Oracle Layoffs: ಒರಾಕಲ್‌ನಲ್ಲಿ ಭಾರೀ ಲೇ-ಆಫ್ ಪ್ಲ್ಯಾನ್: 20–30 ಸಾವಿರ ಉದ್ಯೋಗಿಗಳಿಗೆ ಬಿಗ್‌ ಶಾಕ್‌

February 5, 2026
Sabarimala Gold Theft: ʼಶಬರಿಮಲೆ ಚಿನ್ನ ಕಳ್ಳತನ ಕೇಸ್‌ನಿಂದ ಕೇರಳ ಸರ್ಕಾರವೇ ಕುಸಿಯುವ ಭಯʼ

Sabarimala Gold Theft: ʼಶಬರಿಮಲೆ ಚಿನ್ನ ಕಳ್ಳತನ ಕೇಸ್‌ನಿಂದ ಕೇರಳ ಸರ್ಕಾರವೇ ಕುಸಿಯುವ ಭಯʼ

February 5, 2026
Next Post
ಬಿಜೆಪಿ ಸರ್ಕಾರ ಹಿಂದೂಗಳನ್ನು ಟಾರ್ಗೆಟ್ ಮಾಡುತ್ತಿದೆ: ಮುತಾಲಿಕ್

ಬಿಜೆಪಿ ಸರ್ಕಾರ ಹಿಂದೂಗಳನ್ನು ಟಾರ್ಗೆಟ್ ಮಾಡುತ್ತಿದೆ: ಮುತಾಲಿಕ್

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!