• Home
  • About Us
  • ಕರ್ನಾಟಕ
Sunday, February 1, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

Harassment’ Case | ಬಿ.ವಿ. ಶ್ರೀನಿವಾಸ್‌ಗೆ ನಿರೀಕ್ಷಣಾ ಜಾಮೀನು ಮಂಜೂರು

ಪ್ರತಿಧ್ವನಿ by ಪ್ರತಿಧ್ವನಿ
May 17, 2023
in Top Story, ಇತರೆ / Others, ಇದೀಗ, ರಾಜಕೀಯ
0
Harassment’ Case | ಬಿ.ವಿ. ಶ್ರೀನಿವಾಸ್‌ಗೆ ನಿರೀಕ್ಷಣಾ ಜಾಮೀನು ಮಂಜೂರು
Share on WhatsAppShare on FacebookShare on Telegram

ಅಸ್ಸಾಂ ಯುವ ಕಾಂಗ್ರೆಸ್ ಘಟಕದ ಉಚ್ಚಾಟಿತ ಅಧ್ಯಕ್ಷೆ ಅಂಕಿತ ದತ್ತಾ ಅವರು ತಮ್ಮ ಮೇಲೆ ಭಾರತೀಯ ಯುವ ಕಾಂಗ್ರೆಸ್‌ನ ಅಧ್ಯಕ್ಷ ಬಿ.ವಿ ಶ್ರೀನಿವಾಸ್ ಅವರು ಲೈಂಗಿಕ ಹಾಗೂ ಮಾನಸಿಕ ಕಿರುಕುಳವನ್ನ ನೀಡಿದ್ರು ಎಂಬ ಆರೋಪವನ್ನು ಮಾಡಿದ್ದರು. ಈ ಆರೋಪಕ್ಕೆ ಸಂಬಂಧಪಟ್ಟಂತೆ ಬಿವಿ ಶ್ರೀನಿವಾಸ್ ಅವರ ಮೇಲೆ ಪ್ರಕರಣವನ್ನು ದಾಖಲು ಮಾಡಲಾಗಿತ್ತು. ಹೀಗಾಗಿ ಬಂಧನದ ಭೀತಿಯನ್ನು ಎದುರಿಸುತ್ತಿದ್ದ ಬಿವಿ ಶ್ರೀನಿವಾಸ್ ಅವರು ಗೌಹಾಟಿ ಹೈಕೋರ್ಟ್ ನಲ್ಲಿ ನಿರೀಕ್ಷಣಾ ಜಾಮಿನಿಗಾಗಿ ಅರ್ಜಿಯನ್ನು ಸಲ್ಲಿಸಿದ್ದರು. ಆದರೆ ಗೌಹಾಟಿ ಹೈಕೋರ್ಟ್ ನಿರೀಕ್ಷಣಾ ಜಾಮೀನನ್ನ ತಿರಸ್ಕರಿಸಿತ್ತು.

ADVERTISEMENT

ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ರು. ಹಲವು ದಿನಗಳ ವಿಚಾರಣೆ ನಂತರ ಇದೀಗ ಸುಪ್ರೀಂ ಕೋರ್ಟ್ ಭಾರತೀಯ ಯುವ ಕಾಂಗ್ರೆಸ್ ನ ಅಧ್ಯಕ್ಷ ಬಿವಿ ಶ್ರೀನಿವಾಸ್ ಅವರಿಗೆ ಶರತುಬದ್ಧ ನಿರೀಕ್ಷಣ ಜಾಮೀನನ್ನ ನೀಡಿದೆ.

ಇದರ ಜೊತೆಗೆ ಬಿವಿ ಶ್ರೀನಿವಾಸ್ ಅವರಿಗೆ ತನಿಖೆಗೆ ಅಧಿಕಾರಿಗಳಿಗೆ ಸಹಕರಿಸುವಂತೆ ಸೂಚನೆಯನ್ನು ಕೂಡ ನೀಡಿದೆ. ಸದ್ಯದ ಮಟ್ಟಿಗೆ ನಿರೀಕ್ಷಣಾ ಜಾಮೀನನ್ನ ಪಡೆದಿರುವ ಬಿ.ವಿ ಶ್ರೀನಿವಾಸ್ ಅವರಿಗೆ ಕೊಂಚಮಟ್ಟಿಗೆ ರಿಲೀಫ್ ಸಿಕ್ಕಿದ್ರು ಮುಂದಿನ ದಿನಗಳಲ್ಲಿ ಹಲವು ಸಂಕಷ್ಟಗಳನ್ನು ಕೂಡ ಎದುರಿಸಬೇಕಾದ ಪರಿಸ್ಥಿತಿ ಇದೆ ಹೀಗಾಗಿ ಮುಂದಿನ ದಿನಗಳಲ್ಲಿ ಯಾವ ರೀತಿಯಾದ ನಡೆಯನ್ನು ಅವರು ಅನುಸರಿಸಲಿದ್ದಾರೆ ಅನ್ನೋದನ್ನ ಕಾದು ನೋಡಬೇಕಾಗಿದೆ.

Tags: Angkita DuttaAssamBJPCongress PartyguwahatiHarassment’ caseouth Congress chief B V Srinivassupreme courtಬಿ ಎಸ್ ಯಡಿಯೂರಪ್ಪಬಿಜೆಪಿ
Previous Post

Next cm Siddaramaiah | 24ನೇ ಮುಖ್ಯ ಮಂತ್ರಿಯಾಗಿ ನಾಳೆ ಪ್ರಮಾಣವಚನ ಸ್ವೀಕರಿಸಲಿರುವ ಸಿದ್ದರಾಮಯ್ಯ

Next Post

What Are The Promises Made By Sonia Gandhi to DKS ; ಸಿಎಂ ಸ್ಥಾನದ ಆಕಾಂಕ್ಷಿಯಾಗಿದ್ದ ಡಿಕೆಶಿ​ಗೆ ಸೋನಿಯಾ ಗಾಂಧಿ ಕೊಟ್ಟ ಭರವಸೆಗಳೇನು?

Related Posts

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?
Top Story

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?

by ಪ್ರತಿಧ್ವನಿ
February 1, 2026
0

ಕೇಂದ್ರ ಬಜೆಟ್ ಬಗ್ಗೆ ಕಾಂಗ್ರೆಸ್ ಸಂಸದ ಶಶಿ ತರೂರ್ ಭಾನುವಾರ ನಿರಾಶೆ ವ್ಯಕ್ತಪಡಿಸಿದ್ದು, ರಾಜ್ಯಗಳು ಮತ್ತು ಮಧ್ಯಮ ವರ್ಗದವರ  ಬಜೆಟ್ ಇದಲ್ಲ ಮತ್ತು ಕೇರಳದ ಪ್ರಮುಖ ವಲಯಗಳನ್ನು...

Read moreDetails
ಸಾಮಾಜಿಕ ಜಾಲತಾಣದಲ್ಲಿ  ಜಮಾತೆ ಇಸ್ಲಾಮಿ ಮುಖ್ಯಸ್ಥರ ಪೋಸ್ಟ್: ಬಾಂಗ್ಲಾದೇಶದಲ್ಲಿ ಆಕ್ರೋಶ! ಆಗಿದ್ದಾದರೂ ಏನು ?

ಸಾಮಾಜಿಕ ಜಾಲತಾಣದಲ್ಲಿ  ಜಮಾತೆ ಇಸ್ಲಾಮಿ ಮುಖ್ಯಸ್ಥರ ಪೋಸ್ಟ್: ಬಾಂಗ್ಲಾದೇಶದಲ್ಲಿ ಆಕ್ರೋಶ! ಆಗಿದ್ದಾದರೂ ಏನು ?

February 1, 2026
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!

February 1, 2026
ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ

ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ

February 1, 2026
Vijayapura: 27 ಭೂ ಕಬಳಿಕೆ ಪ್ರಕರಣಗಳಲ್ಲಿ 200 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ

Vijayapura: 27 ಭೂ ಕಬಳಿಕೆ ಪ್ರಕರಣಗಳಲ್ಲಿ 200 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ

February 1, 2026
Next Post
What Are The Promises Made By Sonia Gandhi to DKS ; ಸಿಎಂ ಸ್ಥಾನದ ಆಕಾಂಕ್ಷಿಯಾಗಿದ್ದ ಡಿಕೆಶಿ​ಗೆ ಸೋನಿಯಾ ಗಾಂಧಿ ಕೊಟ್ಟ ಭರವಸೆಗಳೇನು?

What Are The Promises Made By Sonia Gandhi to DKS ; ಸಿಎಂ ಸ್ಥಾನದ ಆಕಾಂಕ್ಷಿಯಾಗಿದ್ದ ಡಿಕೆಶಿ​ಗೆ ಸೋನಿಯಾ ಗಾಂಧಿ ಕೊಟ್ಟ ಭರವಸೆಗಳೇನು?

Please login to join discussion

Recent News

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?
Top Story

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?

by ಪ್ರತಿಧ್ವನಿ
February 1, 2026
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!
Top Story

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!

by ಪ್ರತಿಧ್ವನಿ
February 1, 2026
ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ
Top Story

ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ

by ಪ್ರತಿಧ್ವನಿ
February 1, 2026
Vijayapura: 27 ಭೂ ಕಬಳಿಕೆ ಪ್ರಕರಣಗಳಲ್ಲಿ 200 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ
Top Story

Vijayapura: 27 ಭೂ ಕಬಳಿಕೆ ಪ್ರಕರಣಗಳಲ್ಲಿ 200 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ

by ಪ್ರತಿಧ್ವನಿ
February 1, 2026
ಕೇಂದ್ರದಿಂದ ಕರ್ನಾಟಕಕ್ಕೆ ಪದೇ ಪದೇ ಅನ್ಯಾಯ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಿಡಿ
Top Story

ಕೇಂದ್ರದಿಂದ ಕರ್ನಾಟಕಕ್ಕೆ ಪದೇ ಪದೇ ಅನ್ಯಾಯ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಿಡಿ

by ಪ್ರತಿಧ್ವನಿ
February 1, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?

February 1, 2026
ಸಾಮಾಜಿಕ ಜಾಲತಾಣದಲ್ಲಿ  ಜಮಾತೆ ಇಸ್ಲಾಮಿ ಮುಖ್ಯಸ್ಥರ ಪೋಸ್ಟ್: ಬಾಂಗ್ಲಾದೇಶದಲ್ಲಿ ಆಕ್ರೋಶ! ಆಗಿದ್ದಾದರೂ ಏನು ?

ಸಾಮಾಜಿಕ ಜಾಲತಾಣದಲ್ಲಿ  ಜಮಾತೆ ಇಸ್ಲಾಮಿ ಮುಖ್ಯಸ್ಥರ ಪೋಸ್ಟ್: ಬಾಂಗ್ಲಾದೇಶದಲ್ಲಿ ಆಕ್ರೋಶ! ಆಗಿದ್ದಾದರೂ ಏನು ?

February 1, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!