• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, August 26, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ವಿದ್ಯಾರ್ಥಿನಿಗೆ ಪ್ರಯಾಣಿಕನಿಂದ ಕಿರುಕುಳ: ಕಿರಾತಕನ ಚಳಿ ಬಿಡಿಸಿದ ಪೊಲೀಸರು..!

Any Mind by Any Mind
October 5, 2023
in Top Story, ಕರ್ನಾಟಕ
0
ವಿದ್ಯಾರ್ಥಿನಿಗೆ ಪ್ರಯಾಣಿಕನಿಂದ ಕಿರುಕುಳ: ಕಿರಾತಕನ ಚಳಿ ಬಿಡಿಸಿದ ಪೊಲೀಸರು..!
Share on WhatsAppShare on FacebookShare on Telegram

ಬಂಟ್ವಾಳ: ಕಾಲೇಜ್‌ಗೆ ಹೋಗಲೆಂದು ಬಸ್‌ ಹತ್ತಿದ ವಿದ್ಯಾರ್ಥಿನಿಗೆ ಪ್ರಯಾಣಿಕನಿಂದ ಕಿರುಕುಳ,ಪ್ರಶ್ನೆ ಮಾಡಿದ ವಿದ್ಯಾರ್ಥಿನಿಯನ್ನೇ ಬೆದರಿಸಿದ ಕಿರಾತಕನ ಚಳಿ ಬಿಡಿಸಿದ ಪೊಲೀಸರು..!

ADVERTISEMENT

ಬೆಳಗ್ಗೆ ಕಾಲೇಜ್‌ಗೆಂದು ಹೋಗುತ್ತಿದ್ದ ವೇಳೆ ವಿದ್ಯಾರ್ಥಿನಿಯೋರ್ವಳಿಗೆ ಬಸ್ ಹತ್ತುವಾಗ ಅಪರಿಚಿತ ಪ್ರಯಾಣಿಕನೊರ್ವ ಕಿರುಕುಳ ನೀಡಿದ ಘಟನೆ ನಡೆದಿದೆ.
ವಿದ್ಯಾರ್ಥಿನಿ ಬಂಟ್ವಾಳದ ಅಗ್ರಾರ್ ನಿವಾಸಿಯಾಗಿದ್ದು, ಮಂಗಳೂರು ಕಾಲೇಜಿಗೆ ತೆರಳುವ ಸಮಯದಲ್ಲಿ ಬಿಸಿರೋಡು ಬಸ್ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ ಎಂಬ ಮಾಹಿತಿ ಲಭ್ಯವಾಗಿದೆ.ವಿದ್ಯಾರ್ಥಿನಿ ಕಾಲೇಜಿಗೆ ಹೋಗುವ ಉದ್ದೇಶದಿಂದ ಕೆ.ಎಸ್.ಆರ್.ಟಿ‌.ಸಿ ಬಸ್ ಹತ್ತುವ ಸಮಯದಲ್ಲಿ ‌ಹಿಂಬದಿಯಿಂದ ಇದ್ದ ಅಪರಿಚಿತ ವ್ಯಕ್ತಿ ‌ಕಿರುಕುಳ ನೀಡಿದ್ದಾನೆ. ಈ ಬಗ್ಗೆ ಪ್ರಶ್ನಿಸಿದಾಗ ಆತ ವಿದ್ಯಾರ್ಥಿನಿಗೆ ಬೆದರಿಸಿದ್ದಲ್ಲದೇ, ಮುಂದೆಯೇ ಇದೇ ರೀತಿ ಕಿರುಕುಳ ನೀಡುತ್ತೇನೆ ಏನು ಮಾಡುತ್ತಿಯಾ ನಾನು ನೋಡ್ತೀನಿ ಎಂದು ಹೆದರಿಸಿದ್ದಾನೆ ಎಂದು ಹೇಳಲಾಗಿದೆ.

ಈ ಬಗ್ಗೆ ನಿರ್ವಾಹಕನಿಗೆ ವಿದ್ಯಾರ್ಥಿನಿ ದೂರು ನೀಡಿದ್ದು, ಪ್ರಯಾಣಿಕ ಹಾಗೂ ನಿರ್ವಾಹಕನ ನಡುವೆ ಮಾತಿಗೆ ಮಾತು ಬೆಳೆದಿದೆ ಎನ್ನಲಾಗಿದೆ.ಬಸ್ ನಲ್ಲಿ ನಡೆದ ಘಟನೆ ಬಗ್ಗೆ ಸ್ಥಳದಿಂದಲೇ ವಿದ್ಯಾರ್ಥಿನಿ ಪೋನ್ ಮಾಡಿ ಮನೆಯವರಿಗೆ ತಿಳಿಸಿದ್ದಾಳೆ.ಪೋಷಕರು ಮತ್ತು ವಿದ್ಯಾರ್ಥಿನಿ ಕೂಡಲೇ ಪೋಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದಾರೆ ಎಂದು ತಿಳಿದು ಬಂದಿದೆ.

ದೂರು ನೀಡಿದ ಕೂಡಲೇ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತಕ್ಷಣವೇ ಕಾರ್ಯಪ್ರವೃತ್ತರಾದ ನಗರ ಠಾಣಾ ಪೋಲೀಸರು ಅಪರಿಚಿತ ಆರೋಪಿಯನ್ನು ಪತ್ತೆ ಹಚ್ಚಿ ಆತನ ಮೇಲೆ ಕಾನೂನು ‌ಕ್ರಮ ಕೈಗೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

Tags: HarassmentPolicestudent
Previous Post

ಗೋವುಗಳ ಗುಂಡಿಕ್ಕಿ ಕೊಂದ ಪ್ರಕರಣ: ಆರೋಪಿ ಬಂಧನಕ್ಕೆ ಒತ್ತಾಯ- ವಿಶ್ವ ಹಿಂದೂ ಪರಿಷತ್‌

Next Post

ರಾಜ್ಯದ ರೈತರ ಬೆಳೆಗಳನ್ನು ರಕ್ಷಣೆ ಮಾಡಿದ್ದೇವೆ: ಡಿಸಿಎಂ ಡಿಕೆ ಶಿವಕುಮಾರ್

Related Posts

ಈದ್ ಮಿಲಾದ್ ಆಚರಣೆಗೆ ಡಿಜೆ ಬ್ರೇಕ್;4 ದಿನಗಳ ಕಾಲ ಸರ್ಕಾರದಿಂದ ನಿರ್ಬಂಧ
Top Story

ಈದ್ ಮಿಲಾದ್ ಆಚರಣೆಗೆ ಡಿಜೆ ಬ್ರೇಕ್;4 ದಿನಗಳ ಕಾಲ ಸರ್ಕಾರದಿಂದ ನಿರ್ಬಂಧ

by ಪ್ರತಿಧ್ವನಿ
August 25, 2026
0

ಬೆಂಗಳೂರು: ರಾಜ್ಯದಲ್ಲಿ ಈದ್ ಮಿಲಾದ್ ಹಬ್ಬದ ಆಚರಣೆ ಹಾಗೂ ಮೆರವಣಿಗೆಗಳ ಸಂದರ್ಭದಲ್ಲಿ ಡಿಜೆ ಸಿಸ್ಟಂ ಬಳಕೆಯನ್ನು ಸರ್ಕಾರ ನಿಷೇಧಿಸಿದೆ. ಶಾಂತಿ, ಸುವ್ಯವಸ್ಥೆ ಮತ್ತು ಸಾರ್ವಜನಿಕ ಸೌಹಾರ್ದತೆ ಕಾಪಾಡುವ...

Read moreDetails
ರಾಯಚೂರು ಐಐಐಟಿಯಲ್ಲಿ ₹12 ಕೋಟಿ ವೆಚ್ಚದಲ್ಲಿ ಎಐ ಉತ್ಕೃಷ್ಟತಾ ಕೇಂದ್ರ; ಸಚಿವ ಎಂ.ಬಿ. ಪಾಟೀಲ ಘೋಷಣೆ

ರಾಯಚೂರು ಐಐಐಟಿಯಲ್ಲಿ ₹12 ಕೋಟಿ ವೆಚ್ಚದಲ್ಲಿ ಎಐ ಉತ್ಕೃಷ್ಟತಾ ಕೇಂದ್ರ; ಸಚಿವ ಎಂ.ಬಿ. ಪಾಟೀಲ ಘೋಷಣೆ

August 25, 2026
‘ಫಾದರ್’ ಟೀಸರ್‌ಗೆ ನೋಡುಗರು ಫಿದಾ! ಅಪ್ಪ-ಮಗನ ಭಾವುಕ ಪಯಣ

‘ಫಾದರ್’ ಟೀಸರ್‌ಗೆ ನೋಡುಗರು ಫಿದಾ! ಅಪ್ಪ-ಮಗನ ಭಾವುಕ ಪಯಣ

August 25, 2026
ಪ್ರದೋಷ್‌ ಮಾಫಿ ಸಾಕ್ಷಿ ಅರ್ಜಿ ಅಂಗೀಕಾರ: ದರ್ಶನ್‌ಗೆ ಮತ್ತಷ್ಟು ಸಂಕಷ್ಟ

ಪ್ರದೋಷ್‌ ಮಾಫಿ ಸಾಕ್ಷಿ ಅರ್ಜಿ ಅಂಗೀಕಾರ: ದರ್ಶನ್‌ಗೆ ಮತ್ತಷ್ಟು ಸಂಕಷ್ಟ

August 25, 2026
‘ಟಾಕ್ಸಿಕ್’ ಸಿನಿಮಾ ರಿವ್ಯೂ ಕೊಡೋ ಮುನ್ನ ಎಚ್ಚರ..! ʼಜಾನ್ ಡೋ’ ಅಸ್ತ್ರ ಬಳಸಿದ ಚಿತ್ರತಂಡ

‘ಟಾಕ್ಸಿಕ್’ ಸಿನಿಮಾ ರಿವ್ಯೂ ಕೊಡೋ ಮುನ್ನ ಎಚ್ಚರ..! ʼಜಾನ್ ಡೋ’ ಅಸ್ತ್ರ ಬಳಸಿದ ಚಿತ್ರತಂಡ

August 25, 2026
Next Post
ರಾಜ್ಯದ ರೈತರ ಬೆಳೆಗಳನ್ನು ರಕ್ಷಣೆ ಮಾಡಿದ್ದೇವೆ: ಡಿಸಿಎಂ ಡಿಕೆ ಶಿವಕುಮಾರ್

ರಾಜ್ಯದ ರೈತರ ಬೆಳೆಗಳನ್ನು ರಕ್ಷಣೆ ಮಾಡಿದ್ದೇವೆ: ಡಿಸಿಎಂ ಡಿಕೆ ಶಿವಕುಮಾರ್

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!