• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 24, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ನಿಧಿ ಅಗರ್ವಾಲ್‌ಗೆ ಕಿರುಕುಳ.. ಪ್ರಕರಣ ದಾಖಲು

ಪ್ರತಿಧ್ವನಿ by ಪ್ರತಿಧ್ವನಿ
January 9, 2025
in Top Story, ಇದೀಗ, ದೇಶ, ವಿದೇಶ, ವಿಶೇಷ, ಶೋಧ, ಸಿನಿಮಾ
0
Share on WhatsAppShare on FacebookShare on Telegram

ನಿಧಿ ಅಗರ್ವಾಲ್ ಸೈಬರ್ ಕ್ರೈಮ್ ಪ್ರಕರಣದಲ್ಲಿ ದೂರು ದಾಖಲಿಸಿದ್ದಾರೆ.

ADVERTISEMENT

ನಿಧಿ ಅಗರ್ವಾಲ್‌ಗೆ ವ್ಯಕ್ತಿಯೊಬ್ಬರು ಕೆಲವು ದಿನಗಳಿಂದ ಸಾಮಾಜಿಕ ಜಾಲತಾಣಗಳ ಮೂಲಕ ಕಿರುಕುಳ ನೀಡುತ್ತಿದ್ದಾರೆ.

ಮೊದಮೊದಲು ಇದು ಸಿಂಪಲ್ ಟೀಸಿಂಗ್ ಎಂದುಕೊಂಡ ನಿಧಿ ಅಗರ್ವಾಲ್ ಹೆಚ್ಚು ತಲೆಕೆಡಿಸಿಕೊಳ್ಳಲಿಲ್ಲ.

ಆದರೆ ಆ ವ್ಯಕ್ತಿ ಅತ್ಯಾಚಾರ ಮತ್ತು ಕೊಲೆ ಬೆದರಿಕೆ ಹಾಕಲು ಆರಂಭಿಸಿದ. ಇದಾದ ನಂತರ ನಿಧಿ ಅಗರ್ವಾಲ್ ಕುಟುಂಬಸ್ಥರಿಗೂ ಬೆದರಿಕೆ ಹಾಕಲು ಆರಂಭಿಸಿದ..

ಈ ಹಿನ್ನಲೆಯಲ್ಲಿ ನಿಧಿ ಅಗರ್ವಾಲ್ ತನಗೆ ಎದುರಾಗಿರುವ ಬೆದರಿಕೆಗಳ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದಾಳೆ.

Tags: actress nidhi agarwalnidhhi agerwalnidhhi agerwal moviesnidhi agarwalnidhi agarwal beautiful looksnidhi agarwal dancenidhi agarwal hotnidhi agarwal interviewnidhi agarwal latestnidhi agarwal latest videonidhi agarwal looks in black sareenidhi agarwal moviesnidhi agarwal navelnidhi agarwal new movienidhi agarwal photoshootnidhi agarwal stunning looks in sareenidhi agarwal telugu movies
Previous Post

ಬಿಸಿ ನೀರು ಕುಡಿಯುವುದರಿಂದ ಆರೋಗ್ಯ ಪ್ರಯೋಜನಗಳು ಸಾಕಷ್ಟಿವೆ.!

Next Post

ಸಂವಿಧಾನ ರಚನೆಯಲ್ಲಿ ಮಹಿಳೆಯರ ಪಾತ್ರ

Related Posts

ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ
Top Story

ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

by ಪ್ರತಿಧ್ವನಿ
April 24, 2026
0

ಬೆಂಗಳೂರು: ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಡಿ. ಸುಧಾಕರ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯ KIMS Hospitals ನಲ್ಲಿ ಚಿಕಿತ್ಸೆ...

Read moreDetails
ಬ್ಯಾಂಕ್‌ನಲ್ಲೇ ಚಿನ್ನ ಕಳ್ಳತನ: ಅಸಿಸ್ಟೆಂಟ್ ಮ್ಯಾನೇಜರ್ ಕೃತ್ಯದಿಂದ ಗ್ರಾಹಕರಲ್ಲಿ ಆತಂಕ

ಬ್ಯಾಂಕ್‌ನಲ್ಲೇ ಚಿನ್ನ ಕಳ್ಳತನ: ಅಸಿಸ್ಟೆಂಟ್ ಮ್ಯಾನೇಜರ್ ಕೃತ್ಯದಿಂದ ಗ್ರಾಹಕರಲ್ಲಿ ಆತಂಕ

April 24, 2026
ಪ್ರಧಾನಿ ಮೋದಿ ಭೇಟಿ ಸುತ್ತ ಸುಳ್ಳು ಪ್ರಚಾರ: ಜಾಲತಾಣಗಳಲ್ಲಿ ಹರಿದ ವದಂತಿಗೆ ತೆರೆ

ಪ್ರಧಾನಿ ಮೋದಿ ಭೇಟಿ ಸುತ್ತ ಸುಳ್ಳು ಪ್ರಚಾರ: ಜಾಲತಾಣಗಳಲ್ಲಿ ಹರಿದ ವದಂತಿಗೆ ತೆರೆ

April 24, 2026
ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

ಭಾರತ-ಚೀನಾವನ್ನು ಅವಹೇಳನ ಮಾಡಿದ ಪೋಸ್ಟ್ ರೀಶೇರ್: ಟ್ರಂಪ್ ವಿರುದ್ಧ ಹೊಸ ವಿವಾದ

April 23, 2026
ಬೆಸ್ಕಾಂನ ‘ಹೆಚ್‌ಟಿ ಮಿತ್ರ’  ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

ಬೆಸ್ಕಾಂನ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

April 23, 2026
Next Post
ಸಂವಿಧಾನ ರಚನೆಯಲ್ಲಿ ಮಹಿಳೆಯರ ಪಾತ್ರ

ಸಂವಿಧಾನ ರಚನೆಯಲ್ಲಿ ಮಹಿಳೆಯರ ಪಾತ್ರ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada