ರಾಜ್ಯ ರಾಜಕೀಯದಲ್ಲಿ ಈ ಹಿಂಧೆ ಭಾರೀ ಬಿರುಗಾಳಿ ಎಬ್ಬಿಸಿದ ಆಣೆ-ಪ್ರಮಾಣ ಪಾಲಿಟಿಕ್ಸ್ ಈಗ ಮತ್ತೆ ಮುನ್ನೆಲೆಗೆ ಬಂದಿದೆ. ಕಳೆದ ಭಾರೀ ಬಿಎಸ್‌ವೈ Vs ಹೆಚ್‌ಡಿಕೆ ನಡುವೆ ಧರ್ಮಸ್ಥಳ ಮಂಜುನಾಥ ಸ್ವಾಮಿ ದೇವಾಲಯದಲ್ಲು ದೊಡ್ಡ ಹೈಡ್ರಾಮಾವೇ ನಡೆದಿತ್ತು. ಈ ಭಾರೀ ಶಾಸಕ ಹರತಾಳು ಹಾಲಪ್ಪ Vs ಮಾಜಿ ಶಾಸಕ ಬೇಲೂರು ಗೋಪಾಲಕೃಷ್ಣರಿಂದ ಅಣೆ-ಪ್ರಮಾಣ ಪಾಲಿಟಿಕ್ಸ್ ಮತ್ತೆ ಮುನ್ನೆಲೆಗೆ ಬಂದಿದೆ.
ಮಾಜಿ ಸಿಎಂ ಯಡಿಯೂರಪ್ಪಗೆ ಕೋರ್ಟ್ ಮತ್ತೊಂದು ಶಾಕ್
ಬೆಂಗಳೂರು: ಪೊಕ್ಸೊ ಕೇಸ್ ನಲ್ಲಿ ಸಿಲುಕಿರುವ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪಗೆ ನ್ಯಾಯಾಲಯ ಮತ್ತೊಂದು ಶಾಕ್ ನೀಡಿದೆ. ಡಿಸೆಂಬರ್ 2ರಂದು ಖುದ್ದು ಹಾಜರಾಗುವಂತೆ ಯಡಿಯೂರಪ್ಪಗೆ 1ನೇ ಫಾಸ್ಟ್ ಟ್ರ್ಯಾಕ್...
Read moreDetails











