• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 21, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕ್ರೀಡೆ

ಕಪಾಳ ಮೋಕ್ಷ ಪ್ರಕರಣ; ಶ್ರೀಶಾಂತ್ ಕ್ಷೆಮಯಾಚಿಸಿದ ಹರ್ಭಜನ್

ಪ್ರತಿಧ್ವನಿ by ಪ್ರತಿಧ್ವನಿ
June 5, 2022
in ಕ್ರೀಡೆ
0
ಕಪಾಳ ಮೋಕ್ಷ ಪ್ರಕರಣ; ಶ್ರೀಶಾಂತ್ ಕ್ಷೆಮಯಾಚಿಸಿದ ಹರ್ಭಜನ್
Share on WhatsAppShare on FacebookShare on Telegram

008ರ ಐಪಿಎಲ್ ಉದ್ಘಾಟನಾ ಆವೃತ್ತಿಯಲ್ಲಿ ಭಾರತ ಕ್ರಿಕೆಟ್ ತಂಡದ ಪ್ರಮುಖ ಆಟಗಾರರಾದ ಶ್ರೀಶಾಂತ್ ಹಾಗು ಹರ್ಭಜನ್ ನಡುವಿನ ಕಪಾಳಮೋಕ್ಷ ಪ್ರಕರಣ ಸಂಬಂಧ ಬಜ್ಜಿ ಶ್ರೀಶಾಂತ್ ಕ್ಷಮೆಯಾಚಿಸಿದ್ದಾರೆ.

ADVERTISEMENT

ಶನಿವಾರ ಖಾಸಗಿ ಸುದ್ದಿವಾಹಿನಿಯಲ್ಲಿ ನಡೆದ ನೇರಪ್ರಸಾರ ಕಾರ್ಯಕ್ರಮದಲ್ಲಿ ಈ ಇಬ್ಬರು ಆಟಗಾರರು ಪಾಲ್ಗೊಂಡಿದ್ದರು 2008ರಲ್ಲಿ ನಡೆದ ಘಟನೆಯಿಂದ ತಮ್ಮಗಾದ ಮುಜುಗರವನ್ನ ಹರ್ಭಜನ್ ಶ್ರೀಶಾಂತ್ ಬಳಿ ಹೇಳಿಕೊಂಡರು.

ಮುಂಬೈ ಇಂಡಿಯನ್ಸ್ ಹಾಗು ಪಂಜಾಬ್ ಕಿಂಗ್ಸ್ ನಡುವಿನ ಪಂದ್ಯದಲ್ಲಿ ನಾಯಕ ಸಚಿನ್ ತೆಂಡುಲ್ಕರ್ ಅನುಪಸ್ಥಿತಿಯಲ್ಲಿ ಟರ್ಬೋನೇಟರ್ ತಂಡವನ್ನ ಮುನ್ನಡೆಸಿದ್ದರು. ಮಹತ್ತರ ಪಂದ್ಯದಲ್ಲಿ ಮುಂಬೈ ಪಂಜಾಬ್ ವಿರುದ್ದ 66 ರನ್ಗಳ ಸೋಲನ್ನುಭವಿಸಿತ್ತು.

ಆಗ ಎದುರಾಳಿ ತಂಡದ ಆಟಗಾರನಾಗಿದ್ದ ಶ್ರೀಶಾಂತ್ ನಡವಳಿಕೆಯಿಂದ ಆಕ್ರೋಶಗೊಂಡು ನಾನು ಪಂದ್ಯ ಮುಗಿದ ನಂತರ ನಾನು ಆ ರೀತಿ ನಡೆದುಕೊಳ್ಳಬಾರದಿತ್ತು. ಇದರಿಂದ ಸಹ ಆಟಗಾರನಿಗು ಸಹ ಮುಜುಗರ ಉಂಟಾಯಿತ್ತು ಎಂದಿದ್ದಾರೆ.
ಕಾರ್ಯಕ್ರಮದ ಲೈವ್ ಶೋನಲ್ಲಿ ಹರ್ಭಜನ್ ಶ್ರೀಶಾಂತ್ ಕ್ಷಮೆಯಾಚಿಸಿದ್ದಾರೆ.

Previous Post

12 ವರ್ಷದ ಬಳಿಕ ಸುನೀಲ್ ರಾವ್ ರೀ‌ ಎಂಟ್ರಿ

Next Post

ವಿಶ್ವ ಪರಿಸರ ದಿನಾಚರಣೆಯ ಹಾರ್ಧಿಕ ಶುಭಾಶಯಗಳು

Related Posts

​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..
Top Story

​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..

by ಪ್ರತಿಧ್ವನಿ
April 18, 2026
0

ಬೆಂಗಳೂರು : ಐಪಿಎಲ್ 2026ರ 26ನೇ ಪಂದ್ಯ ಶನಿವಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ದೆಹಲಿ ಕ್ಯಾಪಿಟಲ್ಸ್ ನಡುವೆ ನಡೆಯಿತು. ಈ ರೋಚಕ ಪಂದ್ಯದಲ್ಲಿ, ಡೆಲ್ಲಿ ಕ್ಯಾಪಿಟಲ್ಸ್...

Read moreDetails
ಕೊಹ್ಲಿ ‘ಲೈಕ್’ ವಿವಾದಕ್ಕೆ ಲಿಜ್ಲಾಜ್ ಪ್ರತಿಕ್ರಿಯೆ: “ಸಣ್ಣ ವಿಷಯ ದೊಡ್ಡದಾಯಿತು”!

ಕೊಹ್ಲಿ ‘ಲೈಕ್’ ವಿವಾದಕ್ಕೆ ಲಿಜ್ಲಾಜ್ ಪ್ರತಿಕ್ರಿಯೆ: “ಸಣ್ಣ ವಿಷಯ ದೊಡ್ಡದಾಯಿತು”!

April 18, 2026
ಪಂಜಾಬ್ ಕಿಂಗ್ಸ್ ಅಬ್ಬರ: ಮುಂಬೈ ಇಂಡಿಯನ್ಸ್ ವಿರುದ್ಧ 7 ವಿಕೆಟ್ ಭರ್ಜರಿ ಜಯ, ಅಗ್ರಸ್ಥಾನಕ್ಕೆ ಏರಿಕೆ

ಪಂಜಾಬ್ ಕಿಂಗ್ಸ್ ಅಬ್ಬರ: ಮುಂಬೈ ಇಂಡಿಯನ್ಸ್ ವಿರುದ್ಧ 7 ವಿಕೆಟ್ ಭರ್ಜರಿ ಜಯ, ಅಗ್ರಸ್ಥಾನಕ್ಕೆ ಏರಿಕೆ

April 16, 2026
RCB ಅನ್‌ಬಾಕ್ಸಿಂಗ್‌.. ಒತ್ತಡಕ್ಕೆ ಸಿಲುಕಿತಾ ಪುರುಷರ ತಂಡ..!?

ಐಪಿಎಲ್ 2026: ಆರ್‌ಸಿಬಿ ದರ್ಬಾರ್ — ಲಕ್ನೋ ವಿರುದ್ಧ ಭರ್ಜರಿ ಜಯ, ಅಂಕಪಟ್ಟಿಯಲ್ಲಿ ಅಗ್ರಸ್ಥಾನ

April 15, 2026
ಐಪಿಎಲ್ ಪಂದ್ಯ ಹಿನ್ನೆಲೆ: ಚಿನ್ನಸ್ವಾಮಿ ಸುತ್ತ ಟ್ರಾಫಿಕ್ ನಿರ್ಬಂಧ – ಸಂಚಾರ ವ್ಯವಸ್ಥೆಯಲ್ಲಿ ಬದಲಾವಣೆ

ಐಪಿಎಲ್ ಪಂದ್ಯ ಹಿನ್ನೆಲೆ: ಚಿನ್ನಸ್ವಾಮಿ ಸುತ್ತ ಟ್ರಾಫಿಕ್ ನಿರ್ಬಂಧ – ಸಂಚಾರ ವ್ಯವಸ್ಥೆಯಲ್ಲಿ ಬದಲಾವಣೆ

April 15, 2026
Next Post
ವಿಶ್ವ ಪರಿಸರ ದಿನಾಚರಣೆಯ ಹಾರ್ಧಿಕ ಶುಭಾಶಯಗಳು

ವಿಶ್ವ ಪರಿಸರ ದಿನಾಚರಣೆಯ ಹಾರ್ಧಿಕ ಶುಭಾಶಯಗಳು

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada