• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, October 26, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಪವರ್ ಸ್ಟಾರ್ ಪವನ್ ಕಲ್ಯಾಣ್ ಫ್ಯಾನ್ಸ್‌ಗೆ ಗುಡ್ ನ್ಯೂಸ್..’ಹರಿ ಹರ ವೀರ ಮಲ್ಲು ರಿಲೀಸ್ ಗೆ ರೆಡಿ..

ಪ್ರತಿಧ್ವನಿ by ಪ್ರತಿಧ್ವನಿ
June 21, 2025
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ವಾಣಿಜ್ಯ, ವಿಶೇಷ, ಸಿನಿಮಾ
0
ಪವರ್ ಸ್ಟಾರ್ ಪವನ್ ಕಲ್ಯಾಣ್ ಫ್ಯಾನ್ಸ್‌ಗೆ ಗುಡ್ ನ್ಯೂಸ್..’ಹರಿ ಹರ ವೀರ ಮಲ್ಲು ರಿಲೀಸ್ ಗೆ ರೆಡಿ..
Share on WhatsAppShare on FacebookShare on Telegram

ತೆಲುಗು ಚಿತ್ರರಂಗದ ಪವರ್‌ ಸ್ಟಾರ್ ಪವನ್ ಕಲ್ಯಾಣ್ ಉಪಮುಖ್ಯಮಂತ್ರಿ ಗದ್ದುಗೇರಿದ ಮೇಲೆ ರಾಜಕೀಯದಲ್ಲಿ ಬ್ಯುಸಿಯಾಗಿದ್ದಾರೆ. ಈ ನಡುವೆ ಅವರು ಬಹಳ ದಿನಗಳಿಂದ ಬಳಿಕ ಸಿನಿಮಾ ಕಡೆ ಮುಖ ಮಾಡಿದ್ದಾರೆ. ಇದೀಗ ಪವನ್‌ ಕಲ್ಯಾಣ್‌ ಗುಡ್‌ ನ್ಯೂಸ್‌ ಕೊಟ್ಟಿದ್ದಾರೆ. ಅವರು ನಟಿಸಿರುವ ಬಹುನಿರೀಕ್ಷಿತ ಸಿನಿಮಾ ʼಹರಿ ಹರ ವೀರ ಮಲ್ಲುʼ ಬಿಡುಗಡೆಗೆ ಸಜ್ಜಾಗಿದೆ. ಈ ಚಿತ್ರದ ರಿಲೀಸ್‌ ಡೇಟ್‌ ಘೋಷಣೆಯಾಗಿದೆ.

ADVERTISEMENT

ಹರಿ ಹರ ವೀರ ಮಲ್ಲು ಸಿನಿಮಾದ ಪೋಸ್ಟ್ ಪ್ರೊಡಕ್ಷನ್ ಕೆಲಸ ಭರದಿಂದ ಸಾಗುತ್ತಿದೆ. ಈಗಾಗಲೇ ಬಿಡುಗಡೆಯಾಗಿರುವ ಹಾಡುಗಳು ಸಿನಿಪ್ರಿಯರಿಗೆ ಇಷ್ಟವಾಗಿವೆ. ಬಿಗ್ ಬಜೆಟ್ ತಯಾರಾಗಿರುವ ಹರಿ ಹರ ವೀರ ಮಲ್ಲು ಸಿನಿಮಾ ಜುಲೈ 24ರಂದು ಪ್ಯಾನ್ ಇಂಡಿಯಾ ಲೆವೆಲ್ ನಲ್ಲಿ ಬಿಡುಗಡೆಯಾಗಲಿದೆ.

ಹರಿ ಹರ ವೀರ ಮಲ್ಲುವಾಗಿ ಪವನ್ ಕಲ್ಯಾಣ್ (Pawan Kalyan as Hari Hara Veera Mallu) ಸಿನಿಮಾದಲ್ಲಿ ಅಬ್ಬರಿಸಿದ್ದಾರೆ. 17ನೇ ಶತಮಾನದಲ್ಲಿ ಮೊಘಲ್ ಸಾಮ್ರಾಜ್ಯದ ವಿರುದ್ಧ ಹೋರಾಡಿದ ನಾಯಕನಾಗಿ ಪವರ್ ಸ್ಟಾರ್ ಮಿಂಚಿದ್ದಾರೆ. 300 ವರ್ಷಗಳ ಹಿಂದಿನ ಕಾಲಘಟ್ಟ ಕಟ್ಟಿಕೊಡಲು ಚಿತ್ರತಂಡ ಬಹಳ ಶ್ರಮಿಸಿದೆ. ವೀರಮಲ್ಲು ಆಗಿ ಪವನ್ ಕಲ್ಯಾಣ್ (Pawan Kalyan) ಲುಕ್, ಗೆಟಪ್ ಭರವಸೆ ಮೂಡಿಸಿದೆ. ಜ್ಯೋತಿ ಕೃಷ್ಣ (Jyothi Krishna) ಮತ್ತು ಕ್ರಿಶ್ ಜಗರ್ಲಮುಡಿ ನಿರ್ದೇಶನದಲ್ಲಿ ಪ್ಯಾನ್ ಇಂಡಿಯಾ (Pan India Movie) ಮಟ್ಟದಲ್ಲಿ ಚಿತ್ರ ಮೂಡಿಬಂದಿದೆ.

ಚಿತ್ರದಲ್ಲಿ ನಿಧಿ ಅಗರ್‌ವಾಲ್ (Nidhi Agarwal) ನಾಯಕಿಯಾಗಿ ಮಿಂಚಿದ್ದಾರೆ. ಇನ್ನುಳಿದಂತೆ ಬಾಬಿ ಡಿಯೋಲ್(Babi Diol), ನರ್ಗೀಸ್ ಫಕ್ರಿ(Nargis Fakri), ಆದಿತ್ಯಾ ಮೆನನ್(Adhithya Menon), ಶುಭಲೇಖ ಸುಧಾಕರ್(Shubhalekha Sudhakar) ತಾರಾಗಣದಲ್ಲಿದ್ದಾರೆ. ರೋಚಕ ಯುದ್ಧದ ಸನ್ನಿವೇಶಗಳು ಚಿತ್ರದಲ್ಲಿದೆ. ಮೆಗಾ ಸೂರ್ಯ ಪ್ರೊಡಕ್ಷನ್ಸ್ (Megha Surya Production) ಬ್ಯಾನರ್‌ನಲ್ಲಿ ಎ. ದಯಾಕರ್ ರಾವ್ (A Dayakar Rao) ಈ ಚಿತ್ರವನ್ನು ನಿರ್ಮಿಸಿದ್ದು, ಎ.ಎಂ. ರತ್ನಂ (AM Rathnam) ಪ್ರಸ್ತುತಪಡಿಸುತ್ತಿದ್ದಾರೆ. ಆಸ್ಕರ್ ಪ್ರಶಸ್ತಿ ವಿಜೇತ ಎಂ.ಎಂ. ಕೀರವಾಣಿ ಸಂಗೀತ ನಿರ್ದೇಶನ(MM Kiravani Musiq Direction) , ಮನೋಜ್ ಪರಮಹಂಸ (Manoj Paramahamsa) ಛಾಯಾಗ್ರಹಣ ಚಿತ್ರಕ್ಕಿದೆ.

Tags: A Dayakar RaoAdhitya MenonAM RathnamBabi DiolDCM Pawan kalyanaHari Hara Mallu MovieKrish JagarlmudiMegha Surya ProductionMM KiravaniNargis Fharkinidhi agarwalPan India Moviepawan kalyanPower star pawan kalyanShubhalekha Sudhakartollywood
Previous Post

ಮಚ್ಚಿನಿಂದ ಹಸುವಿನ ಕೆಚ್ಚಲು ಕೊಚ್ಚಿ ವಿಕೃತಿ – ಬೆಂಗಳೂರಲ್ಲಿ ಮತ್ತೊಂದು ಹೀನ ಕೃತ್ಯ.. ಹಸು ಸಾವು !

Next Post

ಶಾಸಕ ಸುನೀಲ್ ಕುಮಾರ್ ಅವರಿಂದ ನೈತಿಕ ಪಾಠ ಕಲಿಬೇಕಿಲ್ಲ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿರುಗೇಟು

Related Posts

ಪ್ರಮೋದಾದೇವಿ ಪತ್ರಕ್ಕೆ ಯತೀಂದ್ರ ತಿರುಗೇಟು; ಅರಮನೆ, ಅಂಬಾರಿ ಬಗ್ಗೆ ಹೇಳಿದ್ದೇನು?
ಕರ್ನಾಟಕ

ಪ್ರಮೋದಾದೇವಿ ಪತ್ರಕ್ಕೆ ಯತೀಂದ್ರ ತಿರುಗೇಟು; ಅರಮನೆ, ಅಂಬಾರಿ ಬಗ್ಗೆ ಹೇಳಿದ್ದೇನು?

by ಪ್ರತಿಧ್ವನಿ
October 26, 2026
0

ಮೈಸೂರು ದಸರಾ ಮಹೋತ್ಸವ ಮುಗಿದ ಬೆನ್ನಲ್ಲೇ ರಾಜಮನೆತನ ಮತ್ತು ರಾಜ್ಯ ಸರ್ಕಾರದ ನಡುವಿನ ಭಿನ್ನಾಭಿಪ್ರಾಯ ಮತ್ತೆ ಮುನ್ನೆಲೆಗೆ ಬಂದಿದೆ. ದಸರಾ ಸಂದರ್ಭದಲ್ಲಿ ಸಂಪ್ರದಾಯಗಳಿಗೆ ಅಡ್ಡಿಯಾಗಿದೆ ಹಾಗೂ ಪೊಲೀಸ್...

Read moreDetails
Significant surge in women's travel due to free bus services: Statistics from 4 states, including Karnataka, revealed

ಉಚಿತ ಬಸ್ ನಿಂದ ಮಹಿಳೆಯರ ಪ್ರಯಾಣದಲ್ಲಿ ಭಾರೀ ಏರಿಕೆ :  ಕರ್ನಾಟಕ ಸೇರಿ 4 ರಾಜ್ಯಗಳ ಅಂಕಿಅಂಶಗಳು ಬಹಿರಂಗ

October 26, 2026
Why was Vijay asked to get married 100 times? Rashmika gives a sharp reply to trolls!

100 ಬಾರಿ ಮದುವೆಯಾಗುವಂತೆ ವಿಜಯ್‌ಗೆ ಕೇಳಿದ್ದೇಕೆ? ಟ್ರೋಲಿಗರಿಗೆ ರಶ್ಮಿಕಾ ಖಡಕ್ ಉತ್ತರ!

October 26, 2026
'There’s no smoke without fire': B.K. Hariprasad reacts to Mallikarjun Kharge’s statement regarding PM Modi’s father!

`ಬೆಂಕಿ ಇಲ್ಲದೇ ಹೊಗೆಯಾಡಲ್ಲ’ : ಪ್ರಧಾನಿ ಮೋದಿ ತಂದೆ ಬಗ್ಗೆ ಮಲ್ಲಿಕಾರ್ಜನ್ ಖರ್ಗೆ ಹೇಳಿಕೆಗೆ ಬಿ.ಕೆ.ಹರಿಪ್ರಸಾದ್ ಪ್ರತಿಕ್ರಿಯೆ!

October 26, 2026
Gang turns to counterfeit ₹500 note racket after watching 'Farzi' web series; 6 arrested

‘ಫರ್ಜಿ’ ವೆಬ್ ಸೀರೀಸ್ ನೋಡಿ 500 ರೂ. ನಕಲಿ ನೋಟು ದಂಧೆಗೆ ಇಳಿದ ಗ್ಯಾಂಗ್ : 6 ಜನರ ಬಂಧನ

October 26, 2026
Next Post

ಶಾಸಕ ಸುನೀಲ್ ಕುಮಾರ್ ಅವರಿಂದ ನೈತಿಕ ಪಾಠ ಕಲಿಬೇಕಿಲ್ಲ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿರುಗೇಟು

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada