• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 1, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಹರ್ಷನ ಕೊಲೆ ಹಿಂದೆ ಕೋಮು ಗಲಭೆಯ ಹುನ್ನಾರ : NIA ಪ್ರಾಥಮಿಕ ವರದಿ

ಪ್ರತಿಧ್ವನಿ by ಪ್ರತಿಧ್ವನಿ
April 2, 2022
in ಕರ್ನಾಟಕ
0
ಶಿವಮೊಗ್ಗ ಹರ್ಷ ಕೊಲೆ ಪ್ರಕರಣ : 10 ಆರೋಪಿಗಳ ವಿರುದ್ಧ UAPAʼಅಡಿ ಕೇಸ್‌ ದಾಖಲು
Share on WhatsAppShare on FacebookShare on Telegram

ADVERTISEMENT

ಶಿವಮೊಗ್ಗದಲ್ಲಿ ನಡೆದ ಬಜರಂಗದಳ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣದ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ದಳ (NIA) ಪ್ರಾಥಮಿಕ ವರದಿ ನೀಡಿದ್ದು, ಹರ್ಷ ಕೊಲೆ ಹಿಂದೆ ಕೋಮು ಗಲಭೆಯ ಹುನ್ನಾರವಿತ್ತು ಎಂದು ತಿಳಿಸಿದೆ.

ಹರ್ಷ ಕೊಲೆ ಹಿಂದೆ ಸಮಾಜದ ಸ್ವಾಸ್ಥ್ಯ ಕದಡುವ ಉದ್ದೇಶ ಅಡಗಿತ್ತು. ಈ ಮೂಲಕ ಕೋಮುಗಲಭೆ ಸೃಷ್ಟಿಸುವ ಷಡ್ಯಂತ್ರ ಇತ್ತು ಎಂದು ಎನ್ ಐ ಎ ವರದಿಯಲ್ಲಿ ಬಹಿರಂಗವಾಗಿದೆ.

ಪ್ರಕರಣ ಸಂಬಂಧ ಈಗಾಗಲೇ 10 ಆರೋಪಿಗಳನ್ನು ಬಂಧಿಸಲಾಗಿದೆ. ಹರ್ಷ ಹತ್ಯೆ ನಡೆದಿರುವುದು ಯಾವುದೇ ವೈಯಕ್ತಿಕ ದ್ವೇಷ, ಹಳೆಯ ಗಲಾಟೆ ವಿಚಾರವಾಗಿ ಅಲ್ಲ. ಎಲ್ಲಾ ಹತ್ತು ಆರೋಪಿಗಳು ಕೋಮು ಗಲಭೆ ಸೃಷ್ಟಿಸುವ ಕಾರಣಕ್ಕಾಗಿಯೇ ಸಮಾಜದಲ್ಲಿ ಭಯದ ವಾತಾವರಣ ನಿರ್ಮಿಸುವ ಉದ್ದೇಶಕ್ಕೆ ಹತ್ಯೆ ಮಾಡಿದ್ದಾಗಿ ಎನ್ ಐ ಎ ದಾಖಲಿಸಿರುವ ಎಫ್ ಐ ಆರ್ ನಲ್ಲಿ ಉಲ್ಲೇಖಿಸಲಾಗಿದೆ ಎಂದು ತಿಳಿದುಬಂದಿದೆ.

ಈ ಹಿಂದೆ ಹರ್ಷನ ಕೊಲೆಗೆ ಹಲವು ಕಾರಣಗಳು ಕೇಳಿ ಬಂದಿದ್ವು.. ಆದ್ರೆ ಎನ್‌ಐಎ ಎಫ್‌ಐ ಆರ್ ನಲ್ಲಿ ಉಲ್ಲೇಖ ಮಾಡಿರೋ ಅಂಶಗಳು ಮಾತ್ರ ಬೇರೆಯೇ ಹೇಳುತ್ವೆ.. ಫೆಬ್ರುವರಿ 20ರಂದು ಶಿವಮೊಗ್ಗದಲ್ಲಿ ಹಿಂದೂ ಕಾರ್ಯಕರ್ತ ಹರ್ಷನನ್ನ ಬರ್ಬರವಾಗಿ ಕೊಲೆ ಮಾಡಲಾಗಿತ್ತು.. ಕೊಲೆ ಆರೋಪಿಗಳನ್ನ ಬಂಧಿಸಿದ್ದ ಶಿವಮೊಗ್ಗ ಪೊಲೀಸರಿಂದ ಹಲವು ಮಾಹಿತಿಗಳು ಹೊರ ಬಿದ್ದಿದ್ವು.. ಆರೋಪಿಗಳ ಮತ್ತು ಹರ್ಷನ ಜಗಳದಿಂದ ಕೊಲೆಯಾಯ್ತು ಅಂತಾ ಕೆಲವರು ಅಂದಿದ್ರೆ ಸಾಮಾಜಿಕ‌ ಜಾಲತಾಣದ ಪೋಸ್ಟ್ ನಿಂದ ಕೊಲೆಯಾಗಿದೆ ಅಂತಾ ಮತ್ತೆ ಕೆಲವರು ನುಡಿದಿದ್ರು.

ಇನ್ನೂ ಈ ತನಿಖೆಯ ಮುಂದಿನ ಹಂತದಲ್ಲಿ ಈ ಕೇಸ್ ಸಂಬಂಧ ಏನೆಲ್ಲಾ ವಿಚಾರಗಳು ಹೊರ ಬೀಳುತ್ವೆ ಅನ್ನೋದನ್ನ ಕಾದು ನೋಡಬೇಕಿದೆ..

Tags: BJPCongress PartyCovid 19ಕೋಮು ಗಲಭೆಬಿಜೆಪಿ
Previous Post

ಕಾಂಗ್ರೆಸ್‌ 10% ಲಂಚ ಕೇಳುತ್ತದೆಂದು ಬಿಜೆಪಿಗೆ ಮತ ಹಾಕಿದೆವು, ಆದರೆ ಬಿಜೆಪಿ 40% ಲಂಚ ಕೇಳುತ್ತಿದೆ : ಗುತ್ತಿಗೆದಾರರ ಆರೋಪ

Next Post

BJP ಉಳಿಸಿದವರೇ HDK ಆದರೂ ಕೃತಜ್ಞತೆ ಇಲ್ಲ, ‘ಹಿಂದುತ್ವ ವಿನಾಶಕ ಬಿಜೆಪಿ’ ಎಂದು ಟ್ವೀಟ್ ಮೂಲಕ JDS ತಿರುಗೇಟು

Related Posts

ದೇಶದ ತಂತ್ರಜ್ಞಾನ, ನಾವೀನ್ಯತೆಯ ಪಯಣದಲ್ಲಿ ಕರ್ನಾಟಕವು ಮುಂಚೂಣಿಯಲ್ಲಿದೆ : ಸಚಿವ ಪ್ರಿಯಾಂಕ್‌ ಖರ್ಗೆ..
Top Story

ದೇಶದ ತಂತ್ರಜ್ಞಾನ, ನಾವೀನ್ಯತೆಯ ಪಯಣದಲ್ಲಿ ಕರ್ನಾಟಕವು ಮುಂಚೂಣಿಯಲ್ಲಿದೆ : ಸಚಿವ ಪ್ರಿಯಾಂಕ್‌ ಖರ್ಗೆ..

by ಪ್ರತಿಧ್ವನಿ
May 1, 2026
0

• ರಾಜ್ಯ ಸರ್ಕಾರದ ನೇತೃತ್ವದಲ್ಲಿನ ದೇಶದ ಮೊದಲ ಶ್ರೇಷ್ಠತಾ ಕೇಂದ್ರ • ಬಾಹ್ಯಾಕಾಶ ನಾವೀನ್ಯತೆಯ ರಾಷ್ಟ್ರೀಯ ಕೇಂದ್ರವಾಗಿ ಬಲಗೊಂಡ ಕರ್ನಾಟಕದ ಸ್ಥಾನ • ಕೃಷಿ, ಹವಾಮಾನ, ನೈಸರ್ಗಿಕ...

Read moreDetails
ನಾವು ಯಾವುದೇ ನಿರ್ಧಾರ ತೆಗೆದುಕೊಂಡ್ರೂ ಪಕ್ಷದ ಮೇಲೆ ಪರಿಣಾಮ ಬೀರುತ್ತದೆ : ಖರ್ಗೆ ಶಾಕಿಂಗ್‌ ಹೇಳಿಕೆ..

ನಾವು ಯಾವುದೇ ನಿರ್ಧಾರ ತೆಗೆದುಕೊಂಡ್ರೂ ಪಕ್ಷದ ಮೇಲೆ ಪರಿಣಾಮ ಬೀರುತ್ತದೆ : ಖರ್ಗೆ ಶಾಕಿಂಗ್‌ ಹೇಳಿಕೆ..

May 1, 2026
“ಎಲ್ಲಾ ಪದಾರ್ಥಗಳ ಬೆಲೆ ಆಕಾಶಕ್ಕೇರಿದೆ, ಆದಾಯ ಪಾತಳಕ್ಕೆ ಕುಸಿದಿದೆ, ಬೆಲೆ ಹೆಚ್ಚಳಕ್ಕೆ ಹೊಣೆ ಯಾರು?”

“ಎಲ್ಲಾ ಪದಾರ್ಥಗಳ ಬೆಲೆ ಆಕಾಶಕ್ಕೇರಿದೆ, ಆದಾಯ ಪಾತಳಕ್ಕೆ ಕುಸಿದಿದೆ, ಬೆಲೆ ಹೆಚ್ಚಳಕ್ಕೆ ಹೊಣೆ ಯಾರು?”

May 1, 2026
ಹೆದರಿಸಿ ಮಹಿಳೆಯರ ಮೇಲೆ ಎಗರುತ್ತಿದ್ದ ಕಾಮುಕ ಅಂದರ್‌ : ವಿವಾಹಿತರೇ ಈ ವಂಚಕನ ಟಾರ್ಗೆಟ್..!

ಹೆದರಿಸಿ ಮಹಿಳೆಯರ ಮೇಲೆ ಎಗರುತ್ತಿದ್ದ ಕಾಮುಕ ಅಂದರ್‌ : ವಿವಾಹಿತರೇ ಈ ವಂಚಕನ ಟಾರ್ಗೆಟ್..!

May 1, 2026
ಗಂಡನ ಸಾಲ, ಹೆಂಡತಿ ಅಕೌಂಟ್‌ಗೆ ಬಿತ್ತು ಕತ್ತರಿ : ಗೃಹ ಲಕ್ಷ್ಮಿ ಹಣಕ್ಕೂ ಬ್ಯಾಂಕ್‌ಗಳಲ್ಲಿ ಇಲ್ಲದಾಯಿತೇ ಭದ್ರತೆ..?

ಗಂಡನ ಸಾಲ, ಹೆಂಡತಿ ಅಕೌಂಟ್‌ಗೆ ಬಿತ್ತು ಕತ್ತರಿ : ಗೃಹ ಲಕ್ಷ್ಮಿ ಹಣಕ್ಕೂ ಬ್ಯಾಂಕ್‌ಗಳಲ್ಲಿ ಇಲ್ಲದಾಯಿತೇ ಭದ್ರತೆ..?

May 1, 2026
Next Post
ಸಿಎಂ ಬೊಮ್ಮಾಯಿಯವರಿಗೆ ಗಂಡಸ್ತನ ಇದ್ದರೆ ಇಂತಹ ಸಮಯದಲ್ಲಿ ಮೌನವಾಗಿರಬೇಡಿ : ಹೆಚ್‌ಡಿ ಕುಮಾರಸ್ವಾಮಿ | HDK |  Bommai

BJP ಉಳಿಸಿದವರೇ HDK ಆದರೂ ಕೃತಜ್ಞತೆ ಇಲ್ಲ, ‘ಹಿಂದುತ್ವ ವಿನಾಶಕ ಬಿಜೆಪಿ’ ಎಂದು ಟ್ವೀಟ್ ಮೂಲಕ JDS ತಿರುಗೇಟು

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada