• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಹರ್ಯಾಣ ವಿಧಾನ ಸಭಾ ಚುನಾವಣೆ ; 31ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್

ಪ್ರತಿಧ್ವನಿ by ಪ್ರತಿಧ್ವನಿ
September 7, 2024
in Top Story, ಇತರೆ / Others
0
Share on WhatsAppShare on FacebookShare on Telegram

ದೆಹಲಿ/ಚಂಡೀಗಢ: ಹರಿಯಾಣ ವಿಧಾನಸಭಾ ಚುನಾವಣೆಗೆ (Haryana assembly elections)31 ಅಭ್ಯರ್ಥಿಗಳೊಂದಿಗೆ ಕಾಂಗ್ರೆಸ್ ಮೊದಲ ಪಟ್ಟಿಯನ್ನು ಬಿಡುಗಡೆ (Congress released the first list)ಮಾಡಿದೆ. ಜೂಲಾನಾದಿಂದ ಸ್ಪರ್ಧಿಸಲು ವಿನೇಶ್ ಫೋಗಟ್ (Vinesh Phogat)ಅವರಿಗೆ ವಿಧಾನಸಭಾ ಚುನಾವಣೆಗೆ ಟಿಕೆಟ್(Election ticket) ನೀಡಲಾಗಿದೆ.ಹರಿಯಾಣದ ಮಾಜಿ ಸಿಎಂ ಭೂಪೇಂದ್ರ ಸಿಂಗ್ ಹೂಡಾ ಗರ್ಹಿ ಸಂಪ್ಲಾ ಕಿಲೋಯಿಯಿಂದ ಸ್ಪರ್ಧಿಸಲಿದ್ದಾರೆ; ರೋಹ್ಟಕ್‌ನಿಂದ ಬಿಬಿ ಬಾತ್ರಾ ಅವರನ್ನು ಕಣಕ್ಕಿಳಿಸಲಾಗಿದ್ದು, ಉದಯಭಾನ್ ಹೊಡಾಲ್‌ನಿಂದ ಸ್ಪರ್ಧಿಸಲಿದ್ದಾರೆ.‌

ADVERTISEMENT

ಈ ಬಾರಿಯ ಚುನಾವಣೆಯಲ್ಲಿ ಸಿಎಂ ಸ್ಥಾನದ ಬಗ್ಗೆ ಹರಿಯಾಣ ಕಾಂಗ್ರೆಸ್ ನಲ್ಲಿ ಆಂತರಿಕ ಕಲಹ ನಡೆಯುತ್ತಿದೆ.ಮಾಜಿ ಸಿಎಂ ಹೂಡಾ( Former CM Hooda)ಪ್ರಮುಖ ಸ್ಪರ್ಧಿ. ಅದೇ ರೀತಿ ಸಿರ್ಸಾ ಸಂಸದೆ ಕುಮಾರಿ ಸೆಲ್ಜಾ ಕೂಡ ಏಕೆ ಸಿಎಂ ಆಗಬಾರದು ಎಂದು ಹೇಳಿಕೆ ನೀಡಿದ್ದಾರೆ.ಅವರಿಗೂ ರಾಜ್ಯದ ಜನರ ಸೇವೆ ಮಾಡುವ ಆಸೆ ಇದೆ.ಪರಿಶಿಷ್ಟ ಜಾತಿಯಿಂದ ಸಿಎಂ ಮಾಡಬೇಕೆಂಬ ತನ್ನ ನಿಲುವನ್ನು ಮುಂದಿಟ್ಟಿದ್ದರು. ಅದೇ ಸಮಯದಲ್ಲಿ, ರಾಜ್ಯಸಭಾ ಸಂಸದ ರಣದೀಪ್ ಸುರ್ಜೆವಾಲಾ ಕೂಡ ಮುಖ್ಯಮಂತ್ರಿ ಹುದ್ದೆಯ ಮೇಲೆ ತಮ್ಮ ನಿರೀಕ್ಷೆಯನ್ನು ಇಟ್ಟುಕೊಂಡಿದ್ದಾರೆ.

ಹರಿಯಾಣದಲ್ಲಿ ಒಟ್ಟು 90 ವಿಧಾನಸಭಾ ಸ್ಥಾನಗಳಿವೆ. ಚುನಾವಣಾ ಆಯೋಗದ ವೇಳಾಪಟ್ಟಿ ಪ್ರಕಾರ ಹರಿಯಾಣದಲ್ಲಿ ಅಕ್ಟೋಬರ್ 5 ರಂದು ಮತದಾನ ನಡೆಯಲಿದ್ದು, ಅಕ್ಟೋಬರ್ 8 ರಂದು ಫಲಿತಾಂಶ ಪ್ರಕಟವಾಗಲಿದೆ.ಪಟ್ಟಿ ಬಿಡುಗಡೆ ವಿಚಾರದಲ್ಲಿ ಬಿಜೆಪಿ ಕಾಂಗ್ರೆಸ್ ಗಿಂತ ಮುನ್ನಡೆ ಸಾಧಿಸಿದೆ. ಹರಿಯಾಣ ವಿಧಾನಸಭಾ ಚುನಾವಣೆಗೆ ಬಿಜೆಪಿ ಈಗಾಗಲೇ 67 ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿದೆ. ಆದರೆ, ಟಿಕೆಟ್ ಬಿಡುಗಡೆ ಬಳಿಕ ಹರಿಯಾಣ ಬಿಜೆಪಿಯಲ್ಲಿ ಭಾರೀ ಬಂಡಾಯ ಎದ್ದಿದೆ. ಸಚಿವ ರಂಜಿತ್ ಚೌತಾಲಾ ಸೇರಿದಂತೆ ಹಲವು ಬಿಜೆಪಿ ಮುಖಂಡರು ಟಿಕೆಟ್ ಸಿಗದೆ ಅಸಮಾಧಾನಗೊಂಡು ಬಿಜೆಪಿಗೆ ರಾಜೀನಾಮೆ ನೀಡಿದ್ದು, ಇನ್ನು ಹಲವು ನಾಯಕರು ಅಭ್ಯರ್ಥಿಗಳನ್ನು ಬದಲಾಯಿಸುವಂತೆ ಪಕ್ಷಕ್ಕೆ ಗಡುವು ನೀಡಿದ್ದಾರೆ.

ಆ ಹಿನ್ನೆಲೆಯಲ್ಲಿ ಹರ್ಯಾಣ ಕಾಂಗ್ರೆಸ್‌ಗೆ ಗುಂಪುಗಾರಿಕೆ ಅಂತ್ಯವಿಲ್ಲದ ಸಮಸ್ಯೆಯಾಗಿ ಕಂಡು ಬಂದಿದ್ದು, ಟಿಕೆಟ್ ಘೋಷಣೆಯ ನಂತರ ಕಾಂಗ್ರೆಸ್‌ಗೂ ಇದೇ ರೀತಿಯ ಸಮಸ್ಯೆ ಎದುರಾಗಲಿದೆಯೇ ಎಂಬುದನ್ನು ಕಾದು ನೋಡಬೇಕಿದೆ.

ಹರಿಯಾಣದಲ್ಲಿ ಅಭ್ಯರ್ಥಿಗಳ ಆಯ್ಕೆಗಾಗಿ ಕಾಂಗ್ರೆಸ್‌ನ ಕೇಂದ್ರ ಚುನಾವಣಾ ಸಮಿತಿ ಮೂರು ಸಭೆಗಳನ್ನು ನಡೆಸಿದೆ. ಸೆ.2ರಂದು ಮೊದಲ ಸಭೆ ನಡೆದಿದ್ದು, ಸೀಟು ಹಂಚಿಕೆ ಕುರಿತು ಚರ್ಚೆ ನಡೆದಿದೆ. ಮೂಲಗಳ ಪ್ರಕಾರ, ಮೊದಲ ಸಭೆಯಲ್ಲಿ 34 ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಲಾಯಿತು, ಆದರೆ 15 ಹೆಸರುಗಳನ್ನು ಸ್ಕ್ರೀನಿಂಗ್ ಸಮಿತಿಗೆ ಹಿಂತಿರುಗಿಸಲಾಗಿದೆ. ಸೆ.3ರಂದು ಮತ್ತೆ ಸಭೆ ನಡೆದಿದ್ದು, ಇದರಲ್ಲಿ 32 ಸ್ಥಾನಗಳನ್ನು ಅಂತಿಮಗೊಳಿಸಲಾಗಿದೆ. ಇದಾದ ಬಳಿಕ ಇಂದು ಮೂರನೇ ಬಾರಿಗೆ ಸೀಟುಗಳಿಗೆ ಸಂಬಂಧಿಸಿದಂತೆ ಕಾಂಗ್ರೆಸ್ ಸಭೆ ನಡೆಸಿದೆ.

Tags: Congress has releasedElection Commission of Indiafirst list of 31 candidatesHaryana Legislative Assembly ElectionsVinesh Phogat
Previous Post

ಸ್ಯಾಟಲೈಟ್‌ ಫೋನ್‌ ಹೊಂದಿದ್ದ ರಷ್ಯಾದ ಇಬ್ಬರು ನಾಗರಿಕರ ಬಂಧನ

Next Post

ಹರ್ಯಾಣದಲ್ಲಿ ಆಪ್‌ ಏಕಾಂಗಿ ಸ್ಪರ್ದೆಗೆ ಸಿದ್ದತೆ

Related Posts

ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ: ಶಾರಿಕ್ ಪ್ರಕರಣದ ಸಂಪೂರ್ಣ ಚಿತ್ರಣ ಇಲ್ಲಿದೆ
Top Story

ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ: ಶಾರಿಕ್ ಪ್ರಕರಣದ ಸಂಪೂರ್ಣ ಚಿತ್ರಣ ಇಲ್ಲಿದೆ

by ಪ್ರತಿಧ್ವನಿ
April 27, 2026
0

ಮಂಗಳೂರು ನಗರದಲ್ಲಿ 2022ರಲ್ಲಿ ನಡೆದ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣವು ರಾಜ್ಯದ ಭದ್ರತಾ ವ್ಯವಸ್ಥೆಯನ್ನು ಎಚ್ಚರಿಸಿದ ಪ್ರಮುಖ ಉಗ್ರ ಕೃತ್ಯಗಳಲ್ಲಿ ಒಂದಾಗಿದೆ. ಈ ಪ್ರಕರಣದ ಮುಖ್ಯ ಆರೋಪಿಯಾಗಿದ್ದ...

Read moreDetails
ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

April 27, 2026
AI ಚಾಟ್‌ಬಾಟ್ ‘Grok’ ಆಯ್ಕೆ ಮಾಡಿದ ಪ್ರಧಾನಿ ಯಾರು?

AI ಚಾಟ್‌ಬಾಟ್ ‘Grok’ ಆಯ್ಕೆ ಮಾಡಿದ ಪ್ರಧಾನಿ ಯಾರು?

April 27, 2026
ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?

ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?

April 26, 2026
150 ವರ್ಷ ಆಯುಷ್ಯದ ಕನಸು: ಪುಟಿನ್ ಅಮರತ್ವ ಯೋಜನೆಗೆ ರಷ್ಯಾದ ‘RAGE’ ಜೀನ್ ಚಿಕಿತ್ಸೆ ಸಂಶೋಧನೆ!

150 ವರ್ಷ ಆಯುಷ್ಯದ ಕನಸು: ಪುಟಿನ್ ಅಮರತ್ವ ಯೋಜನೆಗೆ ರಷ್ಯಾದ ‘RAGE’ ಜೀನ್ ಚಿಕಿತ್ಸೆ ಸಂಶೋಧನೆ!

April 26, 2026
Next Post

ಹರ್ಯಾಣದಲ್ಲಿ ಆಪ್‌ ಏಕಾಂಗಿ ಸ್ಪರ್ದೆಗೆ ಸಿದ್ದತೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada