• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕಾಂಗ್ರೆಸ್‌ನಲ್ಲೂ ಶುರುವಾಯ್ತಾ ಬಣ ರಾಜಕಾರಣ? ಸಿದ್ದರಾಮಯ್ಯರ ಸಮಾವೇಶವನ್ನೇ ಕಬ್ಜ ಮಾಡಿದ ಡಿಕೆಶಿ!

ಪ್ರತಿಧ್ವನಿ by ಪ್ರತಿಧ್ವನಿ
December 3, 2024
in Top Story, ಇತರೆ / Others, ಕರ್ನಾಟಕ, ರಾಜಕೀಯ
0
Share on WhatsAppShare on FacebookShare on Telegram

ಹಾಸನದಲ್ಲಿ (CM Siddaramaiah)ಸಿದ್ದರಾಮಯ್ಯ ಶಕ್ತಿ ಪ್ರದರ್ಶನಕ್ಕೆ ಹಿಂದುಳಿದ ವರ್ಗಗಳು ಆಯೋಜಿಸಿದ್ದ ಸ್ವಾಭಿಮಾನಿ ಸಮಾವೇಶವನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್‌‌ (KPCC President DK Shivakumar)ಹೈಜಾಕ್‌ (Hijack)ಮಾಡಿದ್ದಾರೆ.ಕಾಂಗ್ರೆಸ್ ಆಶ್ರಯದಲ್ಲಿ ಸ್ವಾಭಿಮಾನಿ ಸಮಾವೇಶ ಮಾಡುತ್ತಿದ್ದೇವೆ ಎಂದು ತಿಳಿಸಿದ್ದಾರೆ. ಕಾರ್ಯಕ್ರಮದ ಪೂರ್ವ ತಯಾರಿ ಪರಿಶೀಲಿಸಿದ ಡಿಸಿಎಂ ಡಿ.ಕೆ ಶಿವಕುಮಾರ್, ಅರಸೀಕೆರೆ ರಸ್ತೆಯ ಕೃಷ್ಣಾ ನಗರದಲ್ಲಿ ಕಾರ್ಯಕ್ರಮ ನಡೆಯುತ್ತಿದೆ.

ADVERTISEMENT

ಡಿಸೆಂಬರ್‌ 5 ರಂದು ಹಾಸನದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಈ ಮೊದಲು ಸ್ವಾಭಿಮಾನಿ ಸಮಾವೇಶ ಎಂಬ ಹೆಸರಿನಿಂದ ಪ್ರಾರಂಭವಾಗಿತ್ತು. ಇದೀಗ ಕಾಂಗ್ರೆಸ್ ಕಾರ್ಯಕ್ರಮವಾಗಿ ಪರಿವರ್ತಿಸಿರುವ ಕಾಂಗ್ರೆಸ್ ಹೈಕಮಾಂಡ್, ಕಾಂಗ್ರೆಸ್ ಆಶ್ರಯದಲ್ಲಿ ಜನಕಲ್ಯಾಣ ಸಮಾವೇಶ ಎಂಬ ಹೆಸರಿನಲ್ಲಿ ಆಯೋಜನೆ ಮಾಡಲು ಸೂಚನೆ ಕೊಟ್ಟಿದೆ.

ಹಾಸನದಲ್ಲಿ ಮಾತನಾಡಿದ ಡಿಸಿಎಂ ಡಿ.ಕೆ ಶಿವಕುಮಾರ್, ಬಿಜೆಪಿ-ಜೆಡಿಎಸ್ ಸ್ನೇಹಿತರು ಟೀಕೆಗಳನ್ನು ಮಾಡಿಕೊಂಡು ಬರುತ್ತಿದ್ದಾರೆ. ನಾನು ಅವರಿಗೆ ಉತ್ತರಿಸಿದೆ. ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಅಂತಾ. ಈಗ ಟೀಕೆಯೆಲ್ಲ ಸತ್ತೋಗಿ ನಮ್ಮ ಮತದಾರರು ಮೂರು ಕ್ಷೇತ್ರಗಳಲ್ಲೂ ಏನೂ ತೀರ್ಪು ಕೊಡಬೇಕು ಕೊಟ್ಟಿದ್ದಾರೆ. ಮತದಾರರೇ ದೇವರುಗಳು ಅವರ ಕೊಟ್ಟ ತೀರ್ಪಿಗೆ ತಲೆಗೆ ಬಾಗುತ್ತೇವೆ ಎಂದಿದ್ದಾರೆ.

ಕರ್ನಾಟಕ ಪ್ರಾದೇಶಿಕ ಕಾಂಗ್ರೆಸ್ ಪಕ್ಷದ ಮುಖಂಡತ್ವದಲ್ಲಿ ಈ ಸಮಾವೇಶ ನಡೆಯುತ್ತಿದೆ. ನಮ್ಮ ಹಿತೈಷಿಗಳು ಸ್ವಾಭಿಮಾನಿಗಳ ಒಕ್ಕೂಗಳು ಸಿಎಂ ಕೆಲಸ ಮೆಚ್ಚಿ ಸಿಎಂ ಜೊತೆ ಇದ್ದೇವೆ ಎಂದು ಗುರುತಿಸಿಕೊಂಡಿದ್ದಾರೆ. ಬೆಂಬಲ ನೀಡಿದ್ದಾರೆ. ಒಬ್ಬ ಇರಲಿ ಒಂದು ಲಕ್ಷ ಜನ ಇರಲಿ ಅವರಿಗೆ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ಇದು ಜನಕಲ್ಯಾಣ ಸಮಾವೇಶ, ಜನತೆಗೋಸ್ಕರ, ಜನರ ಕಲ್ಯಾಣಕ್ಕಾಗಿ ಸಮಾವೇಶ ಮಾಡುತ್ತಿದ್ದೇವೆ ಎಂದಿದ್ದಾರೆ.

Sasikanth Senthil: ನೀವು ಬಜೆಟ್ ಅನ್ನು ಏಕೆ ಕಡಿಮೆ ಮಾಡುತ್ತಿದ್ದೀರಿ..?-ಸಸಿಕಾಂತ್ ಸೆಂಥಿಲ್..! #budget #central

ಕಳೆದ ಇಪ್ಪತ್ತೈದು ವರ್ಷಗಳಿಂದ ಹಾಸನದಲ್ಲಿ ಕಾಂಗ್ರೆಸ್ ಸಂಸದ ಇರಲಿಲ್ಲ. ಈಗ ಲೋಕಸಭಾ ಸದಸ್ಯರನ್ನು ಕೊಟ್ಟಿದ್ದಾರೆ. ಮುಂದೆ ಲೋಕಲ್ ಬಾಡಿ ಎಲೆಕ್ಷನ್ ಬರ್ತಿದೆ. 2028ಕ್ಕೆ ವಿಧಾನ ಸಭೆ ಚುನಾವಣೆ ಬರುತ್ತದೆ. ಲೋಕಸಭಾ ಚುನಾವಣೆ ವೇಳೆ ಹಾಸನದ ಬಹಳ ಕುಟುಂಬಗಳು ನೋವು ಕಂಡಿದ್ದಾರೆ. ಇಡೀ ದೇಶದಾದ್ಯಂತ ಚರ್ಚೆ ನಡೆದಿದೆ. ಅವರಿಗೆ ಧೈರ್ಯ ಹೇಳಲು ಸಮಾವೇಶ ಹಮ್ಮಿಕೊಂಡಿದ್ದೇನೆ. ನನ್ನ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆಯುತ್ತದೆ ಎಂದಿದ್ದಾರೆ.

Tags: backward classes.CM SiddaramaiahHassan's Siddaramaiah programhijacked DCM success..KPCC president DK SivakumarSwabhimani Samavesh organized
Previous Post

ಬೆಳಗಾವಿಯಲ್ಲಿ ಕಾಂಗ್ರೆಸ್‌ ಅಧಿವೇಶನಕ್ಕೆ ತಯಾರಿ..‘ಗಾಂಧಿ ಭಾರತ’ ಸಂಭ್ರಮ

Next Post

ಅಕ್ರಮ ಆಸ್ತಿಗಳಿಕೆ ಪ್ರಕರಣದಲ್ಲಿ ಜಮೀರ್ ಗೆ ಸಂಕಷ್ಟ ! ಇಂದು ಲೋಕಾಯುಕ್ತ ಮುಂದೆ ವಿಚಾರಣೆಗೆ ಹಾಜರ್ ಆಗ್ತಾರ ಸಚಿವ ? 

Related Posts

ರಾಘವ್ ಚಡ್ಡಾ ರಾಜಕೀಯ ತಿರುವು: ಪಕ್ಷ ತೊರೆಯುವ ನಿರ್ಧಾರಕ್ಕೆ ರಾಷ್ಟ್ರ ರಾಜಕೀಯದಲ್ಲಿ ಚರ್ಚೆ
ರಾಜಕೀಯ

ರಾಘವ್ ಚಡ್ಡಾ ರಾಜಕೀಯ ತಿರುವು: ಪಕ್ಷ ತೊರೆಯುವ ನಿರ್ಧಾರಕ್ಕೆ ರಾಷ್ಟ್ರ ರಾಜಕೀಯದಲ್ಲಿ ಚರ್ಚೆ

by ಪ್ರತಿಧ್ವನಿ
April 25, 2026
0

ನವದೆಹಲಿ: ದೇಶದ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿರುವ ಬೆಳವಣಿಗೆಯೊಂದರಲ್ಲಿ ಆಮ್ ಆದ್ಮಿ ಪಕ್ಷದ ಪ್ರಮುಖ ನಾಯಕ ರಾಘವ ಚಡ್ಡಾ ಪಕ್ಷ ತೊರೆದು ಬಿಜೆಪಿ ಸೇರ್ಪಡೆಯಾಗಿರುವುದು ಮಹತ್ವದ ರಾಜಕೀಯ...

Read moreDetails
ಡಾ. ರಾಜ್‌ಕುಮಾರ್ ಜಯಂತಿ ಸಂಭ್ರಮದ ನಡುವೆ ಚೇತನ್ ಅಹಿಂಸ ಹೇಳಿಕೆಗೆ ವಿವಾದ

ಲಕ್ಷ್ಮಣ ಸವದಿ ಎದುರೇ ಅವರ ಆಪ್ತನ ಅಕಾಲಿಕ ನಿಧನ

April 24, 2026
ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

April 24, 2026
ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

April 24, 2026
ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

April 24, 2026
Next Post
ಅಕ್ರಮ ಆಸ್ತಿಗಳಿಕೆ ಪ್ರಕರಣದಲ್ಲಿ ಜಮೀರ್ ಗೆ ಸಂಕಷ್ಟ ! ಇಂದು ಲೋಕಾಯುಕ್ತ ಮುಂದೆ ವಿಚಾರಣೆಗೆ ಹಾಜರ್ ಆಗ್ತಾರ ಸಚಿವ ? 

ಅಕ್ರಮ ಆಸ್ತಿಗಳಿಕೆ ಪ್ರಕರಣದಲ್ಲಿ ಜಮೀರ್ ಗೆ ಸಂಕಷ್ಟ ! ಇಂದು ಲೋಕಾಯುಕ್ತ ಮುಂದೆ ವಿಚಾರಣೆಗೆ ಹಾಜರ್ ಆಗ್ತಾರ ಸಚಿವ ? 

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada