• Home
  • About Us
  • ಕರ್ನಾಟಕ
Saturday, January 24, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ರಾಜಕೀಯ

ಹಾಸನ ಅಶ್ಲೀಲ ವಿಡಿಯೋ, ತನಿಖೆಗೆ ಸರ್ಕಾರದ ನಿರ್ಧಾರ, ಪ್ರಜ್ವಲ್ ಪರಾರಿ..

ಪ್ರತಿಧ್ವನಿ by ಪ್ರತಿಧ್ವನಿ
April 28, 2024
in ರಾಜಕೀಯ, ವಿಶೇಷ
0
ಹಾಸನ ಅಶ್ಲೀಲ ವಿಡಿಯೋ, ತನಿಖೆಗೆ ಸರ್ಕಾರದ ನಿರ್ಧಾರ, ಪ್ರಜ್ವಲ್ ಪರಾರಿ..
Share on WhatsAppShare on FacebookShare on Telegram

ಹಾಸನ ಲೋಕಸಭಾ ಚುನಾವಣೆಗೂ ಮುನ್ನ ದಿನ ಹಾಸನದಲ್ಲಿ ಅಲ್​ಚಲ್​ ಸೃಷ್ಟಿಸಿದ ಅಶ್ಲೀಲ ವಿಡಿಯೋಗಳ ಬಗ್ಗೆ ತನಿಖೆ ನಡೆಸಲು ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ. ಜೆಡಿಎಸ್​ ಸಂಸದ ಪ್ರಜ್ವಲ್ ರೇವಣ್ಣಗೆ ಸಂಬಂಧಿಸಿದ ವಿಡಿಯೋ ಎನ್ನಲಾಗ್ತಿದ್ದು, ಮಹಿಳಾ ಆಯೋಗ ತನಿಖೆ ಮಾಡುವಂತೆ ಸರ್ಕಾರಕ್ಕೆ ಪತ್ರ ಬರೆದು ಒತ್ತಾಯ ಮಾಡಿತ್ತು. ಇದೀಗ ADGP BK ಸಿಂಗ್​ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನಿಸಿದೆ.

ADVERTISEMENT

ಹಾಸನ ಜಿಲ್ಲೆಯಲ್ಲಿ ಅಶ್ಲೀಲ ವಿಡಿಯೋ ತುಣುಕುಗಳು ಹರಿದಾಡುತ್ತಿದ್ದು, ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ. SIT (Special Investigation Team) ತನಿಖೆ ನಡೆಸುವಂತೆ ಮಹಿಳಾ ಆಯೋಗದ ಅಧ್ಯಕ್ಷರು ಸರ್ಕಾರಕ್ಕೆ ಪತ್ರ ಬರೆದಿದ್ದರು. ಈ ಹಿನ್ನಲೆಯಲ್ಲಿ ಸರ್ಕಾರ ವಿಶೇಷ ತನಿಖಾ ತಂಡ ರಚಿಸುವ ತೀರ್ಮಾನ ಕೈಗೊಂಡಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಚುನಾವಣೆ ನಡೆದ ಕೂಡಲೇ ಪ್ರಜ್ವಲ್ ರೇವಣ್ಣ ವಿದೇಶಕ್ಕೆ ತೆರಳಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ. ಏಪ್ರಿಲ್​ 27ರ ಮುಂಜಾನೆ 3 ಗಂಟೆಗೆ ಕೆಂಪೇಗೌಡ ವಿಮಾನ ನಿಲ್ದಾಣದಿಂದ ವಿದೇಶಕ್ಕೆ ಹಾರಿದ್ದಾರೆ ಅನ್ನೋ ಮಾಹಿತಿ ಲಭ್ಯವಾಗಿದೆ. ಅಶ್ಲೀಲ ವಿಡಿಯೋ ತುಣುಕುಗಳಲ್ಲಿ ಕಾಣಿಸಿಕೊಂಡಿರುವುದು ಪ್ರಜ್ವಲ್​ ರೇವಣ್ಣ ಅನ್ನೋ ಆರೋಪದ ನಡುವೆ ಪ್ರಜ್ವಲ್​ ರೇವಣ್ಣ ಪರಾರಿ ಆಗಿರುವುದು ಸಾಕಷ್ಟು ಅನುಮಾನಗಳಿಗೆ ಕಾರಣವಾಗಿದೆ.

ಲೋಕಸಭಾ ಚುನಾವಣೆ ಹೊತ್ತಲ್ಲಿ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಕುಟುಂಬಕ್ಕೆ ತನಿಖೆಯ ಬಿಸಿ ತಟ್ಟಿದೆ. ಇಂದು ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಲಿದೆ ಎನ್ನಲಾಗ್ತಿದೆ. ಲುಫ್ತಾನ್ಸಾ (Lufthansa Airlines) LH 755 ವಿಮಾನದಲ್ಲಿ ಪ್ರಯಾಣ ಮಾಡಿದ್ದಾರೆ ಎನ್ನಲಾಗಿದೆ. KIAL ಜರ್ಮನಿಯ ಫ್ರಾಂಕ್ ಫರ್ಟ್ ವಿಮಾನ ನಿಲ್ದಾಣಕ್ಕೆ ಪ್ರಯಾಣ ಮಾಡಲಾಗಿದೆ. ಅಲ್ಲಿಂದ ಮುಂದೆ ಎಲ್ಲಿಗೆ ಹೋಗಿದ್ದಾರೋ ತಿಳಿಯದಾಗಿದೆ. ಆದರೆ ತನಿಖೆಯ ಬಿಸಿ ಗೌಡರ ಕುಟುಂಬಕ್ಕೆ ಕಪ್ಪು ಚುಕ್ಕೆ ಆದಂತೆ ಕಾಣಿಸುತ್ತಿದೆ.

Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಕಲ್ಕಿ 2898 AD ಚಿತ್ರದ ಬಿಡುಗಡೆ ದಿನಾಂಕ ಘೋಷಣೆ; ಜೂನ್‌ 27ರಂದು ಪ್ರಭಾಸ್‌ ಸಿನಿಮಾ ರಿಲೀಸ್‌

Next Post

ಪ್ರಜ್ವಲ್ ರೇವಣ್ಣರದ್ದು ಎನ್ನಲಾದ ಅಶ್ಲೀಲ ವಿಡಿಯೋ ಕೇಸ್ ತನಿಖೆಯಲ್ಲಿ SIT ಗೆ ಪರಮಾಧಿಕಾರ : ಗೃಹ ಸಚಿವ ಪರಮೇಶ್ವರ್

Related Posts

ಬ್ಯಾನರ್ ಗಲಾಟೆ ಬೆನ್ನಲ್ಲೆ ಮಾಡೆಲ್ ಹೌಸ್ ಗೆ ಬೆಂಕಿ
ಇದೀಗ

ಬ್ಯಾನರ್ ಗಲಾಟೆ ಬೆನ್ನಲ್ಲೆ ಮಾಡೆಲ್ ಹೌಸ್ ಗೆ ಬೆಂಕಿ

by ಪ್ರತಿಧ್ವನಿ
January 24, 2026
0

ಬಳ್ಳಾರಿ: ನಗರದಲ್ಲಿ ನಡೆದಿದ್ದ ಬ್ಯಾನರ್ ಗಲಾಟೆ ಕಿಚ್ಚು ಆರುವ ಮುನ್ನವೇ ಮತ್ತೊಂದು ಕಿಚ್ಚು ಹೊತ್ತುಕೊಂಡಿದೆ. ಶಾಸಕ ಜನಾರ್ದನ ರೆಡ್ಡಿ ಹಾಗೂ ಶ್ರೀರಾಮುಲುಗೆ ಸೇರಿದ ಸೇರಿದ ಜಿ ಸ್ಕೈರ್ ಲೇಔಟ್​ನಲ್ಲಿರುವ...

Read moreDetails
ಬೆದರಿಕೆ ಹಾಕಿ ಬೆಂಕಿ ಹಚ್ಚಿತಾ ಕಾಂಗ್ರೆಸ್‌..? : ಹೊತ್ತಿ ಉರಿದ ಜನಾರ್ದನ ರೆಡ್ಡಿ ಮಾಡೆಲ್‌ ಹೌಸ್..!

ಬೆದರಿಕೆ ಹಾಕಿ ಬೆಂಕಿ ಹಚ್ಚಿತಾ ಕಾಂಗ್ರೆಸ್‌..? : ಹೊತ್ತಿ ಉರಿದ ಜನಾರ್ದನ ರೆಡ್ಡಿ ಮಾಡೆಲ್‌ ಹೌಸ್..!

January 24, 2026
ಆ್ಯಸಿಡ್ ಬೆದರಿಕೆ: ಮತ್ತೊಮ್ಮೆ ಪೊಲೀಸ್ ಮೆಟ್ಟಿಲೇರಿದ ಅಮೃತಾಗೌಡ..!!

ಆ್ಯಸಿಡ್ ಬೆದರಿಕೆ: ಮತ್ತೊಮ್ಮೆ ಪೊಲೀಸ್ ಮೆಟ್ಟಿಲೇರಿದ ಅಮೃತಾಗೌಡ..!!

January 24, 2026
Kumaraswamy:ಹೆಚ್‌ಡಿಕೆ ಎಂಬ ಗೊಂದಲದ ಗೂಡು: ಅವಸಾನದ ಅಂಚಿನಲ್ಲಿ ಜೆಡಿಎಸ್‌ ಹೆಮ್ಮರ!

Kumaraswamy:ಹೆಚ್‌ಡಿಕೆ ಎಂಬ ಗೊಂದಲದ ಗೂಡು: ಅವಸಾನದ ಅಂಚಿನಲ್ಲಿ ಜೆಡಿಎಸ್‌ ಹೆಮ್ಮರ!

January 24, 2026
ಅರ್ಧಕ್ಕೆ ನಿಂತ ಕರ್ನಾಟಕದ ʼಮಿಲೆಟ್ಸ್ ಟು ಮೈಕ್ರೋಚಿಪ್ʼ ಕನಸು: ಗಣರಾಜ್ಯೋತ್ಸವ ಪರೇಡ್‌ನಲ್ಲಿ ತಾರತಮ್ಯ?

ಅರ್ಧಕ್ಕೆ ನಿಂತ ಕರ್ನಾಟಕದ ʼಮಿಲೆಟ್ಸ್ ಟು ಮೈಕ್ರೋಚಿಪ್ʼ ಕನಸು: ಗಣರಾಜ್ಯೋತ್ಸವ ಪರೇಡ್‌ನಲ್ಲಿ ತಾರತಮ್ಯ?

January 23, 2026
Next Post
ಪ್ರಜ್ವಲ್ ರೇವಣ್ಣರದ್ದು ಎನ್ನಲಾದ ಅಶ್ಲೀಲ ವಿಡಿಯೋ ಕೇಸ್ ತನಿಖೆಯಲ್ಲಿ SIT ಗೆ ಪರಮಾಧಿಕಾರ : ಗೃಹ ಸಚಿವ ಪರಮೇಶ್ವರ್

ಪ್ರಜ್ವಲ್ ರೇವಣ್ಣರದ್ದು ಎನ್ನಲಾದ ಅಶ್ಲೀಲ ವಿಡಿಯೋ ಕೇಸ್ ತನಿಖೆಯಲ್ಲಿ SIT ಗೆ ಪರಮಾಧಿಕಾರ : ಗೃಹ ಸಚಿವ ಪರಮೇಶ್ವರ್

Please login to join discussion

Recent News

ಆ್ಯಸಿಡ್ ಬೆದರಿಕೆ: ಮತ್ತೊಮ್ಮೆ ಪೊಲೀಸ್ ಮೆಟ್ಟಿಲೇರಿದ ಅಮೃತಾಗೌಡ..!!
Top Story

ಆ್ಯಸಿಡ್ ಬೆದರಿಕೆ: ಮತ್ತೊಮ್ಮೆ ಪೊಲೀಸ್ ಮೆಟ್ಟಿಲೇರಿದ ಅಮೃತಾಗೌಡ..!!

by ಪ್ರತಿಧ್ವನಿ
January 24, 2026
Kumaraswamy:ಹೆಚ್‌ಡಿಕೆ ಎಂಬ ಗೊಂದಲದ ಗೂಡು: ಅವಸಾನದ ಅಂಚಿನಲ್ಲಿ ಜೆಡಿಎಸ್‌ ಹೆಮ್ಮರ!
Top Story

Kumaraswamy:ಹೆಚ್‌ಡಿಕೆ ಎಂಬ ಗೊಂದಲದ ಗೂಡು: ಅವಸಾನದ ಅಂಚಿನಲ್ಲಿ ಜೆಡಿಎಸ್‌ ಹೆಮ್ಮರ!

by Shivakumar
January 24, 2026
Daily Horoscope: ಇಂದು ಸರ್ವಾರ್ಥ ಸಿದ್ಧಿ ಯೋಗ ಇರುವ ರಾಶಿಗಳಿವು..!
Top Story

Daily Horoscope: ಇಂದು ಸರ್ವಾರ್ಥ ಸಿದ್ಧಿ ಯೋಗ ಇರುವ ರಾಶಿಗಳಿವು..!

by ಪ್ರತಿಧ್ವನಿ
January 24, 2026
ಅರ್ಧಕ್ಕೆ ನಿಂತ ಕರ್ನಾಟಕದ ʼಮಿಲೆಟ್ಸ್ ಟು ಮೈಕ್ರೋಚಿಪ್ʼ ಕನಸು: ಗಣರಾಜ್ಯೋತ್ಸವ ಪರೇಡ್‌ನಲ್ಲಿ ತಾರತಮ್ಯ?
Top Story

ಅರ್ಧಕ್ಕೆ ನಿಂತ ಕರ್ನಾಟಕದ ʼಮಿಲೆಟ್ಸ್ ಟು ಮೈಕ್ರೋಚಿಪ್ʼ ಕನಸು: ಗಣರಾಜ್ಯೋತ್ಸವ ಪರೇಡ್‌ನಲ್ಲಿ ತಾರತಮ್ಯ?

by ಪ್ರತಿಧ್ವನಿ
January 23, 2026
ನಗರ ಜೀವನದ ವ್ಯಾಮೋಹ: ಮದುವೆಯಾದ ಎರಡೇ ತಿಂಗಳಿಗೆ ಯುವತಿ ಸಾ**
Top Story

ನಗರ ಜೀವನದ ವ್ಯಾಮೋಹ: ಮದುವೆಯಾದ ಎರಡೇ ತಿಂಗಳಿಗೆ ಯುವತಿ ಸಾ**

by Rachita
January 23, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಬ್ಯಾನರ್ ಗಲಾಟೆ ಬೆನ್ನಲ್ಲೆ ಮಾಡೆಲ್ ಹೌಸ್ ಗೆ ಬೆಂಕಿ

ಬ್ಯಾನರ್ ಗಲಾಟೆ ಬೆನ್ನಲ್ಲೆ ಮಾಡೆಲ್ ಹೌಸ್ ಗೆ ಬೆಂಕಿ

January 24, 2026
ಬೆದರಿಕೆ ಹಾಕಿ ಬೆಂಕಿ ಹಚ್ಚಿತಾ ಕಾಂಗ್ರೆಸ್‌..? : ಹೊತ್ತಿ ಉರಿದ ಜನಾರ್ದನ ರೆಡ್ಡಿ ಮಾಡೆಲ್‌ ಹೌಸ್..!

ಬೆದರಿಕೆ ಹಾಕಿ ಬೆಂಕಿ ಹಚ್ಚಿತಾ ಕಾಂಗ್ರೆಸ್‌..? : ಹೊತ್ತಿ ಉರಿದ ಜನಾರ್ದನ ರೆಡ್ಡಿ ಮಾಡೆಲ್‌ ಹೌಸ್..!

January 24, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!