• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, March 4, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಹಾಸನಾಂಬೆ ದರ್ಶನ.. ಜಿಲ್ಲಾಡಳಿತದಿಂದ ಅವ್ಯವಸ್ಥೆ.. ಭಕ್ತರ ಪರದಾಟ..

ಕೃಷ್ಣ ಮಣಿ by ಕೃಷ್ಣ ಮಣಿ
October 31, 2024
in Top Story, ಕರ್ನಾಟಕ
0
ಹಾಸನಾಂಬೆ ದರ್ಶನ.. ಜಿಲ್ಲಾಡಳಿತದಿಂದ ಅವ್ಯವಸ್ಥೆ.. ಭಕ್ತರ ಪರದಾಟ..
Share on WhatsAppShare on FacebookShare on Telegram

ಹಾಸನಾಂಬೆ ದರ್ಶನಕ್ಕೆ ಜನಸಾಗರವೇ ಹರಿದು ಬರುತ್ತಿದ್ದು, ನವೆಂಬರ್‌ 3ರ ತನಕ ಸಾರ್ವಕಜನಿಕ ದರ್ಶನಕ್ಕೆ ಅವಕಾಶ ಕೊಡಲಾಗಿದೆ. ಆದರೆ ಭಕ್ತರ ದರ್ಶನ ವ್ಯವಸ್ಥೆಯಲ್ಲಿ ನಿಯಂತ್ರಣ ತಪ್ಪಿದೆ. ಭಕ್ತರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ. ದರ್ಶನದ ವೇಳೆ ಭಾರಿ ಮಳೆ ಸುರಿಯುತ್ತಿದ್ದು, ಭಕ್ತರು ಬ್ಯಾರಿಕೇಡ್ ಮುರಿದು ಒಳಕ್ಕೆ ನುಗ್ಗುತ್ತಿದ್ದಾರೆ.

ADVERTISEMENT
DK Shivakumar: ಕುಮಾರಸ್ವಾಮಿ ಹೇಳಿಕೆ ತಿರುಗೇಟು ಕೊಟ್ಟ ಡಿಕೆಶಿ..! #hdkumaraswamy #channapatna #pratidhvani

ಸೂಕ್ತ ರೀತಿಯನ್ನು ಭಕ್ತರನ್ನು‌ ನಿಯಂತ್ರಿಸಲಾಗದ ಜಿಲ್ಲಾಡಳಿತ ಈಗಾಗಲೇ ಎಲ್ಲಾ ರೀತಿಯ ವಿಶೇಷ ಪಾಸ್, ಟಿಕೆಟ್ ರದ್ದುಗೊಳಿಸಿದೆ ಅನ್ನೋ ಮಾಹಿತಿ ಹೊರಬಿದ್ದಿದೆ.. ಲಕ್ಷಾಂತರ ವಿವಿಐಪಿ ಪಾಸ್ ಹಂಚಿ ದರ್ಶನೋತ್ಸವವನ್ನ ಜಿಲ್ಲಾಡಳಿತ ಅಧೋಗತಿಗೆ ತಳ್ಳಿದೆ ಎಂದು ಹಾಸನ ಜಿಲ್ಲಾಡಳಿತದ ವಿರುದ್ಧ ಭಕ್ತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹಾಸನಾಂಬೆ ದೇವಿ ದರ್ಶನಕ್ಕೆ ಭಕ್ತರ ದಂಡೇ ಹರಿದು ಬರುತ್ತಿದ್ದು, ಕುಟುಂಬಸ್ಥರನ್ನು ದೇವಾಲಯಕ್ಕೆ ಕರೆದೊಯ್ಯುವ ವಿಚಾರವಾಗಿ ಕಂದಾಯ ಇಲಾಖೆ ಸಿಬ್ಬಂದಿ ನಡುವೆ ಮಾರಾಮಾರಿ ನಡೆದಿದೆ. ದೇವಾಲಯದ ಎಕ್ಸಿಟ್ ಗೇಟ್ ಬಳಿ ಘಟನೆ ನಡೆದಿದ್ದು, ಕುಟುಂಬಸ್ಥರ ಎದುರೇ ಪರಸ್ಪರ ಇಬ್ಬರು ಅಧಿಕಾರಿಗಳು ಕೈ ಕೈ ಮಿಲಾಯಿಸಿದ್ದಾರೆ. ಈ ವೇಳೆ ಜಗಳ ಬಿಡಿಸಲು ಪೊಲೀಸರು ಹರಸಾಹಸ ಪಟ್ಟಿದ್ದಾರೆ.

ಹಾಸನಾಂಬೆ ದರ್ಶನಕ್ಕೆ ನಾನಾ ಜಿಲ್ಲೆಗಳಿಂದ ಭಕ್ತರು ಆಗಮಿಸಲು ಸಹಕಾರಿ ಆಗುವಂತೆ ಹೆಚ್ಚುವರಿ ಬಸ್‌‌ ನಿಯೋಜನೆ ಮಾಡಲಾಗಿತ್ತು. ವಿವಿಧ ಜಿಲ್ಲೆಗಳಿಂದ ಹಾಸನಕ್ಕೆ ಆಗಮಿಸುತ್ತಿರುವ ಭಕ್ತರನ್ನು ನಿಯಂತ್ರಿಸಲಾಗದೆ ವಿಶೇಷ ಬಸ್​​ಗಳ ಸಂಚಾರ ರದ್ದು ಮಾಡಲಾಗಿದೆ. 500 ಬಸ್​ಗಳನ್ನು ರದ್ದು ಮಾಡಿದೆ ಸರ್ಕಾರ. ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಿಂದ ನಿಯೋಜಿಸಿದ್ದ ವಿಶೇಷ ಬಸ್ ರದ್ದು ಮಾಡಲಾಗಿದೆ.

ಕೆನಡಾದಿಂದ ಹಾಸನಾಂಬೆ ದರ್ಶನಕ್ಕೆ ಬಂದ ಮಹಿಳಾ ಭಕ್ತರು ಪರದಾಡಿದ್ದಾರೆ. ಪುಟ್ಟ ಮಗು ಜೊತೆ ಕೆನಡಾದಿಂದ ಬಂದಿದ್ದ ಭಕ್ತೆ ರೋಷಿಣಿ, ಸಾವಿರ ರೂಪಾಯಿ ಕೊಟ್ಟು ಟಿಕೆಟ್ ಪಡೆದು 5 ಗಂಟೆ ಕಾದರೂ ದರ್ಶನ ಸಿಗಲಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅಲ್ಲದೆ, ಜಿಲ್ಲಾಡಳಿತದ ವಿರುದ್ಧ ಮಹಿಳೆ ಆಕ್ರೋಶ ವ್ಯಕ್ತಪಡಿಸಿದ್ದು, ಸರಿಯಾದ ವ್ಯವಸ್ಥೆ ಮಾಡಿಲ್ಲ ಎಂದು ಕಿಡಿಕಾರಿದ್ದಾರೆ.

Tags: cm siddaramaiah visits hasanamba templedk shivakumar visit hasanamba devi templegodess hasanamba templehasanambahasanamba devi templehasanamba templehasanamba temple hassanhasanamba temple historyhasanamba temple history in kannadahasanamba temple in hassanhasanamba temple livehasanamba temple miracleshasanamba temple mysteryhasanamba temple openhasanamba temple secretshasanamba temple storyhistory of hasanamba templeTemple
Previous Post

ಈ ಊರಿನ ಹೆಸರೇ ದೀಪಾವಳಿ..! ಏಕೆ ಗೊತ್ತಾ? ನಾಮಕರಣ ಮಾಡಿದ್ಯಾರು ಗೊತ್ತಾ?

Next Post

ದೇವಿರಮ್ಮ ದರ್ಶನದ ವೇಳೆ ಭಕ್ತರ ಸಂಭ್ರಮ.. ಸಂಕಷ್ಟದಿಂದ ಪಾರು

Related Posts

ಬೆಂಗಳೂರಿಗರೇ ಗಮನಿಸಿ: ಕೆಲ ಮಾರ್ಗಗಳಲ್ಲಿ ಸಂಚಾರ ವ್ಯತ್ಯಯ
ಕರ್ನಾಟಕ

ಬೆಂಗಳೂರಿಗರೇ ಗಮನಿಸಿ: ಕೆಲ ಮಾರ್ಗಗಳಲ್ಲಿ ಸಂಚಾರ ವ್ಯತ್ಯಯ

by ಪ್ರತಿಧ್ವನಿ
March 4, 2026
0

ಬಹುಕಾಲದ ನಿರೀಕ್ಷೆಯಾಗಿರುವ ಎಂ.ಜಿ. ರಸ್ತೆಯ ಮರು ಡಾಂಬರೀಕರಣ ಕಾಮಗಾರಿಯನ್ನು ಗುರುವಾರದಿಂದ ಆರಂಭಿಸಲು ಬೆಂಗಳೂರು ಸೆಂಟ್ರಲ್​​ ಸಿಟಿ ಕಾರ್ಪೊರೇಷನ್​​ ಸಜ್ಜಾಗಿದೆ. ಮೊದಲ ಹಂತದಲ್ಲಿ ಟ್ರಿನಿಟಿ ಸರ್ಕಲ್‌ನಿಂದ ಕಬ್ಬನ್ ಪಾರ್ಕ್ ಪೊಲೀಸ್...

Read moreDetails
ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

March 4, 2026
ಬಜೆಟ್‌ ಸಿದ್ಧತೆ : ಸರಣಿ ಸಭೆ ನಡೆಸಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌…

ಬಜೆಟ್‌ ಸಿದ್ಧತೆ : ಸರಣಿ ಸಭೆ ನಡೆಸಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌…

March 4, 2026
ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಗುಡ್‌ ನ್ಯೂಸ್..!

ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಗುಡ್‌ ನ್ಯೂಸ್..!

March 4, 2026
ಹಣದ ಬದಲಿಗೆ ಪತ್ರಿಕೋದ್ಯಕ್ಕೆ ಸತ್ಯದ ಬಡತನ ಕಾಡುತ್ತಿದೆ : ಕೆ.ವಿ. ಪ್ರಭಾಕರ್‌ ಬೇಸರ..!

ಹಣದ ಬದಲಿಗೆ ಪತ್ರಿಕೋದ್ಯಕ್ಕೆ ಸತ್ಯದ ಬಡತನ ಕಾಡುತ್ತಿದೆ : ಕೆ.ವಿ. ಪ್ರಭಾಕರ್‌ ಬೇಸರ..!

March 4, 2026
Next Post
ದೇವಿರಮ್ಮ ದರ್ಶನದ ವೇಳೆ ಭಕ್ತರ ಸಂಭ್ರಮ.. ಸಂಕಷ್ಟದಿಂದ ಪಾರು

ದೇವಿರಮ್ಮ ದರ್ಶನದ ವೇಳೆ ಭಕ್ತರ ಸಂಭ್ರಮ.. ಸಂಕಷ್ಟದಿಂದ ಪಾರು

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada