
ಎಂಎಲ್‌ಸಿ ಡಾ.ಸೂರಜ್‌ರೇವಣ್ಣ ವಿರುದ್ಧ ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣ
ಡಾ.ಸೂರಜ್‌ರೇವಣ್ಣ ವಿರುದ್ಧ ದೂರು ನೀಡಲು ಬಂದ ಸಂತ್ರಸ್ತ ಹೊಳೆನರಸೀಪುರ ಗ್ರಾಮಾಂತರ ಪೊಲೀಸ್ ಠಾಣೆಗೆ ಬಂದ ಸಂತ್ರಸ್ತ ಪೊಲೀಸ್ ಠಾಣೆ ಬಳಿ ಬಿಗಿ ಬಂದೋಬಸ್ತ್ ಒಂದು ಕೆಎಸ್‌ಆರ್‌ಪಿ ತುಕಡಿ ನಿಯೋಜನೆ ಹೊಳೆನರಸೀಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಬೀಡುಬಿಟ್ಟಿರುವ ಎಎಸ್‌ಪಿ ವೆಂಕಟೇಶ್ ನಾಯ್ಡು ಡಾ.ಸೂರಜ್‌ರೇವಣ್ಣ ವಿರುದ್ಧ ದೂರು ನೀಡಲಿರುವ ಸಂತ್ರಸ್ತ ಯುವಕ


