• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, February 6, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಶಾಸಕ ಶಿವಲಿಂಗೇಗೌಡ ನೇತೃತ್ವದಲ್ಲಿ ಡಿಕೆಶಿ ಭೇಟಿಯಾದ ಹಾಸನ ಕಾಂಗ್ರೆಸ್ ನಾಯಕರು

Any Mind by Any Mind
February 13, 2024
in ಕರ್ನಾಟಕ, ರಾಜಕೀಯ
0
ಶಾಸಕ ಶಿವಲಿಂಗೇಗೌಡ ನೇತೃತ್ವದಲ್ಲಿ ಡಿಕೆಶಿ ಭೇಟಿಯಾದ ಹಾಸನ ಕಾಂಗ್ರೆಸ್ ನಾಯಕರು
Share on WhatsAppShare on FacebookShare on Telegram

ಲೋಕಸಭಾ(LokaSaba) ಚುನಾವಣೆ ಹಾಗೂ ಹಾಸನ ಜಿಲ್ಲೆಯಲ್ಲಿ ನಡೆಯುತ್ತಿರುವ ರಾಜಕೀಯ(Political) ಬೆಳವಣಿಗೆಗಳ ಕುರಿತು ಚರ್ಚಿಸುವ ಸಲುವಾಗಿ ಹಾಸನ(Hassan) ಜಿಲ್ಲೆಯ ಕಾಂಗ್ರೆಸ್ ನಾಯಕರು ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ(KPCC) ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್(DKShivakumar) ಅವರನ್ನು ಭೇಟಿಯಾಗಿದ್ದಾರೆ.

ADVERTISEMENT

ಬೆಂಗಳೂರಿನಲ್ಲಿರುವ ಡಿ.ಕೆ. ಶಿವಕುಮಾರ್ ಅವರ ನಿವಾಸಕ್ಕೆ ಶಾಸಕ ಶಿವಲಿಂಗೇಗೌಡ(Shivalingegowda) ಅವರ ನೇತೃತ್ವದಲ್ಲಿ ಭೇಟಿಯ ನೀಡಿದ ಕಾಂಗ್ರೆಸ್(Congress) ನಾಯಕರು ಹಾಸನ ಜಿಲ್ಲೆಯ ಪ್ರಸಕ್ತ ರಾಜಕೀಯ ಬೆಳವಣಿಗೆಗಳು ಹಾಗೂ ಪಕ್ಷದಲ್ಲಿ ಉಂಟಾಗಿರುವ ಭಿನ್ನಾಭಿಪ್ರಾಯಗಳ ಕುರಿತಂತೆ ಚರ್ಚೆ ಇಲ್ಲದೆ ಮುಂಬರುವ ಲೋಕಸಭಾ(LokaSaba) ಚುನಾವಣೆಯ ಕಾರ್ಯತಂತ್ರಗಳ ಕುರಿತಂತೆ ಈ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ. 

ಪ್ರಮುಖವಾಗಿ ಹಾಸನ(Hassan) ಜಿಲ್ಲಾ ಕಾಂಗ್ರೆಸ್‌ನಲ್ಲಿ ಸ್ಥಳೀಯ ನಾಯಕರ ನಡುವೆ ಆಂತರಿಕ ಅಸಮಾಧಾನ ಉಂಟಾಗಿದ್ದು ಈ ಬಗ್ಗೆ ಸಾಕಷ್ಟು ಚರ್ಚೆ ನಡೆಯುತ್ತಿವೆ. ಈ ಕುರಿತಂತೆಯೂ ಡಿಕೆಶಿ(DKS)  ಅವರೊಂದಿಗೆ ಹಾಸನದ ಜಿಲ್ಲಾ ಕಾಂಗ್ರೆಸ್ ನಾಯಕರು ಚರ್ಚೆ ನಡೆಸಿದ್ದಾರೆ.

#Siddaramaiah #DKS #DKshivakumar #HassanCongress #KPCC

Previous Post

ರೈತರ ಮೇಲೆ ಲಾಠಿ ಬೀಸಿದ್ದನ್ನು ಜನ ಮರೆತಿಲ್ಲ: ಸಿಎಂಗೆ ಅಶೋಕ್ ಟಾಂಗ್…

Next Post

ಇಂದು ಅನ್ನದಾತರಿಂದ ದಿಲ್ಲಿ ಚಲೋ

Related Posts

ಸೈಬರ್ ದಂಧೆಗೆ ಸಿಐಡಿ ಬಿಗ್‌ ಶಾಕ್: 13 ಮಾಸ್ಟರ್ ಮೈಂಡ್‌ಗಳ ಬಂಧನ
Top Story

ಸೈಬರ್ ದಂಧೆಗೆ ಸಿಐಡಿ ಬಿಗ್‌ ಶಾಕ್: 13 ಮಾಸ್ಟರ್ ಮೈಂಡ್‌ಗಳ ಬಂಧನ

by ಪ್ರತಿಧ್ವನಿ
February 6, 2026
0

ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸೈಬರ್ ಅಪರಾಧಗಳ ವಿರುದ್ಧ ಸಿಐಡಿ(CID )ಸೈಬರ್ ಕ್ರೈಂ( Cyber Crime) ವಿಭಾಗ ಭಾರೀ ಕಾರ್ಯಾಚರಣೆ ನಡೆಸಿದೆ. ಮ್ಯೂಲ್ ಅಕೌಂಟ್‌ಗಳ ಮೂಲಕ...

Read more
Daily Horoscope February 6: ಇಂದು ಸಕಲ ಸಂಪತ್ತನ್ನು ಆಕರ್ಷಿಸುವ ರಾಶಿಗಳಿವು..!

Daily Horoscope February 6: ಇಂದು ಸಕಲ ಸಂಪತ್ತನ್ನು ಆಕರ್ಷಿಸುವ ರಾಶಿಗಳಿವು..!

February 6, 2026
Modi speech:  ಕಲಾಪದಲ್ಲಿ ಕೊನೆಗೂ ಮೋದಿ ಭಾಷಣ: ಹೇಳಿದ್ದೇನು ?

Modi speech: ಕಲಾಪದಲ್ಲಿ ಕೊನೆಗೂ ಮೋದಿ ಭಾಷಣ: ಹೇಳಿದ್ದೇನು ?

February 5, 2026
BIG BREAKING: ಮಾಲೂರು ಶಾಸಕರಾಗಿ ನಂಜೇಗೌಡ ಮುಂದುವರಿಕೆಗೆ ಸುಪ್ರೀಂ ಅಸ್ತು

BIG BREAKING: ಮಾಲೂರು ಶಾಸಕರಾಗಿ ನಂಜೇಗೌಡ ಮುಂದುವರಿಕೆಗೆ ಸುಪ್ರೀಂ ಅಸ್ತು

February 5, 2026
Oracle Layoffs: ಒರಾಕಲ್‌ನಲ್ಲಿ ಭಾರೀ ಲೇ-ಆಫ್ ಪ್ಲ್ಯಾನ್: 20–30 ಸಾವಿರ ಉದ್ಯೋಗಿಗಳಿಗೆ ಬಿಗ್‌ ಶಾಕ್‌

Oracle Layoffs: ಒರಾಕಲ್‌ನಲ್ಲಿ ಭಾರೀ ಲೇ-ಆಫ್ ಪ್ಲ್ಯಾನ್: 20–30 ಸಾವಿರ ಉದ್ಯೋಗಿಗಳಿಗೆ ಬಿಗ್‌ ಶಾಕ್‌

February 5, 2026
Next Post
ರೈತರ ಬಂಧನದ ಹಿಂದಿರುವುದು ಮೋದಿ ಸರ್ಕಾರದ ಕ್ರಿಮಿನಲ್ ಮೈಂಡ್ : ಸಿದ್ದರಾಮಯ್ಯ

ಇಂದು ಅನ್ನದಾತರಿಂದ ದಿಲ್ಲಿ ಚಲೋ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!