• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ದೊಡ್ಡಗೌಡ್ರ ಮಗನಿಗೆ SIT ಡ್ರಿಲ್.. ರೇವಣ್ಣಗೆ ಗ್ಯಾಸ್ಟ್ರಿಕ್ ಸಮಸ್ಯೆಯಿಂದ ಎದೆನೋವು..

ಪ್ರತಿಧ್ವನಿ by ಪ್ರತಿಧ್ವನಿ
May 8, 2024
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ
0
ಕಣ್ಣೀರು ಸುರಿಸಿದ ಮಾಜಿ ಸಚಿವ ಎಚ್.ಡಿ. ರೇವಣ್ಣ
Share on WhatsAppShare on FacebookShare on Telegram

ಹಾಸನ ಅಶ್ಲೀಲ ವಿಡಿಯೋ ಕೇಸ್ ಕ್ಷಣಕ್ಕೊಂದು ಟ್ವಿಸ್ಟ್ ಪಡೆದುಕೊಂಡಿದೆ.SIT ಅಧಿಕಾರಿಗಳು ವಿವಿಧ ರೀತಿಯಲ್ಲಿ ರೇವಣ್ಣ ಅವರನ್ನು ವಿಚಾರಣೆಗೆ ಒಳಪಡಿಸಿದ್ದಾರೆ. ಈ ನಡುವೆ ರೇವಣ್ಣ ಅರೋಗ್ಯ ಹದಗೆಟ್ಟಿದೆ. ದೊಡ್ಡಗೌಡ್ರ ಮಗನಿಗೆ ಹೊಟ್ಟೆ ನೋವು, ಎದೆ ಉರಿ ಕಾಣಿಸಿಕೊಂಡಿದೆ.

ADVERTISEMENT

ಗ್ಯಾಸ್ಟ್ರಿಕ್‌ ಹಿನ್ನೆಲೆ‌ಯಲ್ಲಿ ಹೊಟ್ಟೆ ನೋವು ಬಂದಿರಬಹುದು ಎಂದು ವೈದ್ಯರು ಅಂದಾಜಿಸಿದ್ದಾರೆ. ಈ ಸಂಬಂಧ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಗ್ಯಾಸ್ಟ್ರೋಎಂಟರಾಲಜಿಸ್ಟ್ ಅವರ ಬಳಿ ತಪಾಸಣೆಗೊಳಪಡಿಸಲಾಯ್ತು. ಅಡ್ಮಿಟ್ ಮಾಡುವ ಅವಶ್ಯಕತೆ ಇದೆ ಎಂದು ವೈದ್ಯರು ಸೂಚಿಸಿದ್ದಾರೆ. ವಿಕ್ಟೋರಿಯಾ ಆಸ್ಪತ್ರೆಗೆ ರೇವಣ್ಣ ರನ್ನ ದಾಖಲು ಮಾಡಲಾಗಿದೆ.

ಕಳೆದ ನಾಲ್ಕು ದಿನಗಳಿಂದ ಎಸ್‌ಐಟಿ ವಶದಲ್ಲಿರುವ ಎಚ್.ಡಿ. ರೇವಣ್ಣ ಅವರು ಅತೀವ ಹೊಟ್ಟೆ ನೋವಿದೆ ಎಂದು ಹೇಳಿಕೊಂಡಿದ್ದಾರೆ. ಅಲ್ಲದೆ, ಎದೆ ಉರಿ ಸಹ ಇದೆ ಎಂದು ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ ಕೂಡಲೇ ಅವರನ್ನು ಬೌರಿಂಗ್‌ ಆಸ್ಪತ್ರೆಗೆ ಚಿಕಿತ್ಸೆಗಾಗಿ ಕರೆತರಲಾಗಿತ್ತು. ಅಲ್ಲಿ ಮೊದಲು ಬಿಪಿ, ಶುಗರ್ ಹಾಗೂ ಇಸಿಜಿ ತಪಾಸಣೆಯನ್ನು ನಡೆಸಲಾಯ್ತು . ಇವು ನಾರ್ಮಲ್‌ ಇದ್ದ ಕಾರಣದಿಂದ ಅಲ್ಲಿಂದ ಹೆಚ್ಚಿನ ತಪಾಸಣೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ಕರೆತರಲಾಗಿತ್ತು.

ಗ್ಯಾಸ್ಟ್ರಿಕ್‌ ಹಿನ್ನೆಲೆ‌ಯಲ್ಲಿ ಹೊಟ್ಟೆ ನೋವು ಬಂದಿರಬಹುದು ಎಂದು ವೈದ್ಯರು ಅಂದಾಜಿಸಿದ್ದಾರೆ. ಸದ್ಯ ರೇವಣ್ಣ ಆರೋಗ್ಯ ಸ್ಥಿರವಾಗಿದೆ.

Tags: : SITHassanrevanna
Previous Post

ಶರಣ್ ಅಭಿನಯದ “ಛೂ ಮಂತರ್” ಚಿತ್ರದ ಬಿಡುಗಡೆ ಮುಂದಕ್ಕೆ .

Next Post

BITCOIN SCANDAL ಕಿಂಗ್ ಪಿನ್ ಆರೋಪಿ ‘ಶ್ರೀಕಿ’ ಅರೆಸ್ಟ್ ..

Related Posts

‘ಮೆಲೋಡಿ’ ಸ್ನೇಹದಿಂದ ಯುರೋಪ್ ರಾಜತಾಂತ್ರಿಕತೆಗೆ ಬಲ: ಮೋದಿ-ಮೆಲೋನಿ ಬಾಂಧವ್ಯ ಭಾರತಕ್ಕೆ ಹೇಗೆ ಗೇಮ್ ಚೇಂಜರ್?
ರಾಜಕೀಯ

‘ಮೆಲೋಡಿ’ ಸ್ನೇಹದಿಂದ ಯುರೋಪ್ ರಾಜತಾಂತ್ರಿಕತೆಗೆ ಬಲ: ಮೋದಿ-ಮೆಲೋನಿ ಬಾಂಧವ್ಯ ಭಾರತಕ್ಕೆ ಹೇಗೆ ಗೇಮ್ ಚೇಂಜರ್?

by ಪ್ರತಿಧ್ವನಿ
May 22, 2026
0

ಪ್ರಧಾನಿ ನರೇಂದ್ರ ಮೋದಿ ಹಾಗೂ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ನಡುವಿನ ಆತ್ಮೀಯ ಬಾಂಧವ್ಯ ಇದೀಗ ಜಾಗತಿಕ ರಾಜತಾಂತ್ರಿಕ ವಲಯದಲ್ಲೇ ಭಾರಿ ಚರ್ಚೆಗೆ ಕಾರಣವಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ...

Read moreDetails
ಅಮೆರಿಕ ಗುಪ್ತಚರ ಇಲಾಖೆಯ ಎಚ್ಚರಿಕೆ: ಯುದ್ಧದ ಗಾಯ ಮರೆತು ಮತ್ತೆ ಬಲಗೊಳ್ಳುತ್ತಿರುವ ಇರಾನ್..!

ಅಮೆರಿಕ ಗುಪ್ತಚರ ಇಲಾಖೆಯ ಎಚ್ಚರಿಕೆ: ಯುದ್ಧದ ಗಾಯ ಮರೆತು ಮತ್ತೆ ಬಲಗೊಳ್ಳುತ್ತಿರುವ ಇರಾನ್..!

May 22, 2026
ಗುಜರಾತ್-ಚೆನ್ನೈ ಕದನದ ಮೇಲೆ ಆರ್‌ಸಿಬಿ ಕಣ್ಣು: ಇಂದು ಸಿಎಸ್‌ಕೆ ಗೆದ್ದರೆ ಬೆಂಗಳೂರು ತಂಡಕ್ಕೆ ಲಾಭ?

‘ಕಾಕ್ರೋಚ್ ಜನತಾ ಪಾರ್ಟಿ’ಗೆ ಎಕ್ಸ್‌ನಲ್ಲಿ ಬ್ರೇಕ್..! ಯುವಕರ ಡಿಜಿಟಲ್ ಆಕ್ರೋಶಕ್ಕೆ ಸೆನ್ಸಾರ್‌?

May 21, 2026
ಡಿಎಂಕೆ ಆಕ್ಷೇಪದ ಬೆನ್ನಲ್ಲೇ ಹಿನ್ನಡೆ ಅನುಭವಿಸಿದ ಟಿವಿಕೆ: ₹17 ಲಕ್ಷ ಟೆಂಡರ್ ರದ್ದು

ಡಿಎಂಕೆ ಆಕ್ಷೇಪದ ಬೆನ್ನಲ್ಲೇ ಹಿನ್ನಡೆ ಅನುಭವಿಸಿದ ಟಿವಿಕೆ: ₹17 ಲಕ್ಷ ಟೆಂಡರ್ ರದ್ದು

May 21, 2026
*ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಯಾವೆಲ್ಲ ಜಿಲ್ಲೆಗಳು..?*

*ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಯಾವೆಲ್ಲ ಜಿಲ್ಲೆಗಳು..?*

May 21, 2026
Next Post

BITCOIN SCANDAL ಕಿಂಗ್ ಪಿನ್ ಆರೋಪಿ ‘ಶ್ರೀಕಿ’ ಅರೆಸ್ಟ್ ..

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada