• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, May 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಕರ್ನಾಟಕ ಹೈಕೋರ್ಟ್‌ ಹಸಿರು ನಿಶಾನೆ

ಪ್ರತಿಧ್ವನಿ by ಪ್ರತಿಧ್ವನಿ
July 12, 2021
in ಕರ್ನಾಟಕ
0
ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಕರ್ನಾಟಕ ಹೈಕೋರ್ಟ್‌ ಹಸಿರು ನಿಶಾನೆ
Share on WhatsAppShare on FacebookShare on Telegram

ಎಸ್ಎಸ್ಎಲ್ಸಿ ಪರೀಕ್ಷೆ ನಡೆಸುವ ಕುರಿತು ಪ್ರಶ್ನಿಸಿದ್ದ ಪಿಐಎಲ್ ಹೈಕೋರ್ಟ್ ನಲ್ಲಿ ವಜಾಗೊಂಡಿದ್ದು, ಎಸ್ಎಸ್ಎಲ್ಸಿ ಪರೀಕ್ಷೆಗೆ ಹೈಕೋರ್ಟ್ ಸಮ್ಮತಿಸಿದೆ.

ADVERTISEMENT

ಕರ್ನಾಟಕದಲ್ಲಿ ಶೇ.1.48ರಷ್ಟು ಮಾತ್ರ ಪಾಸಿಟಿವಿಟಿ ವರದಿ ಇದೆ. ಸದ್ಯಕ್ಕೆ ಕೊವಿಡ್ ಎರಡನೇ ಅಲೆ ಕಡಿಮೆ ಆಗಿರುವುದರಿಂದ ಮಾರ್ಗಸೂಚಿ ಪಾಲಿಸಿ ಪರೀಕ್ಷೆ ನಡೆಸಬಹುದು ಎಂದಿದೆ.

6 ದಿನದ ಬದಲು 2 ದಿನ ಪರೀಕ್ಷೆ ನಡೆಸಲು ತೀರ್ಮಾನಿಸಲಾಗಿದ್ದು, ಜುಲೈ 19, 22ರಂದು ಪರೀಕ್ಷೆ ನಡೆಯಲಿಕ್ಕಿದೆ. ಪರೀಕ್ಷೆ ನಡೆಸುವುದು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಒಳ್ಳೆಯದು . ವಿದ್ಯಾರ್ಥಿಗಳನ್ನು ಪರೀಕ್ಷೆ ಬರೆಯುವಂತೆ ಬಲವಂತ ಪಡಿಸಬಾರದು., ಶಿಕ್ಷಕರ ಮತ್ತು ವಿದ್ಯಾರ್ಥಿಗಳ ಸುರಕ್ಷತೆಗೆ ಕ್ರಮ ಕೈಗೊಳ್ಳಬೇಕು. ಸರ್ಕಾರ ರೂಪಿಸಿದ ಎಸ್ಒಪಿ ಪಾಲಿಸಬೇಕು ಎಂದು ನ್ಯಾ.ಬಿ.ವಿ.ನಾಗರತ್ನ, ನ್ಯಾ. ಹಂಚಟೆ ಸಂಜೀವ್ ಕುಮಾರ್ರ ಪೀಠ ಆದೇಶ ಹೊರಡಿಸಿದೆ.

Tags: High Court of Karnataka
Previous Post

ರಜನಿಕಾಂತ; ಹೆಸರಿಗೆ ಸೂಪರ್ ಸ್ಟಾರ್, ರಾಜಕೀಯದಲ್ಲಿ ಮಹಾ ಪುಕ್ಕಲ

Next Post

ಮುಂದಿನ ವಿಧಾನಸಭಾ ಚುನಾವಣೆ ಗೆಲ್ಲಲು ಕಾಂಗ್ರೆಸ್ ಕಸರತ್ತು; ಮಹಿಳೆಯರನ್ನು ಸೆಳೆಯಲು ಡಿಕೆಶಿ ಮಾಸ್ಟರ್ ಪ್ಲಾನ್

Related Posts

ಇಸ್ರೇಲ್ – ಕರ್ನಾಟಕದ ನಡುವೆ ಆರಂಭವಾಗಲಿದೆಯಾ ಕೌಶಲ್ಯಯುತ ಶ್ರಮಶಕ್ತಿ ಒಪ್ಪಂದ? : ಸಚಿವ ಲಾಡ್‌ ಪ್ಲ್ಯಾನ್‌ ಏನು..?
Top Story

ಇಸ್ರೇಲ್ – ಕರ್ನಾಟಕದ ನಡುವೆ ಆರಂಭವಾಗಲಿದೆಯಾ ಕೌಶಲ್ಯಯುತ ಶ್ರಮಶಕ್ತಿ ಒಪ್ಪಂದ? : ಸಚಿವ ಲಾಡ್‌ ಪ್ಲ್ಯಾನ್‌ ಏನು..?

by ಪ್ರತಿಧ್ವನಿ
May 15, 2026
0

ಬೆಂಗಳೂರು :  ಪರಿಣತ ಕಾರ್ಮಿಕರ ಕೊರತೆ ಎದುರಿಸುತ್ತಿರುವ ಮಧ್ಯಪ್ರಾಚ್ಯದ ಕೆಲವು ದೇಶಗಳಲ್ಲಿ ಕೆಲಸ ಮಾಡುವ ಕ್ಷಮೆತೆಯಿರುವ ರಾಜ್ಯದ ಕಾರ್ಮಿಕರಿಗೆ ಅವಕಾಶ ಕಲ್ಪಿಸುವ ಸಂಬಂಧ ಕಾರ್ಮಿಕ ಸಚಿವ ಸಂತೋಷ್‌...

Read moreDetails
ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಖಂಡನೀಯ : ಮೋದಿ ವಿರುದ್ಧ ಸಿದ್ದರಾಮಯ್ಯ ಕಿಡಿ

ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಖಂಡನೀಯ : ಮೋದಿ ವಿರುದ್ಧ ಸಿದ್ದರಾಮಯ್ಯ ಕಿಡಿ

May 15, 2026
ಮೋದಿಯಿಂದ ದೇಶ ದೊಡ್ಡ ದುರಂತ ಸ್ಥಿತಿಗೆ ಬಂದಿದೆ : ಬೆಲೆ ಏರಿಕೆಗೆ ಡಿಕೆ ಶಿವಕುಮಾರ್‌ ವಾಗ್ದಾಳಿ

ಮೋದಿಯಿಂದ ದೇಶ ದೊಡ್ಡ ದುರಂತ ಸ್ಥಿತಿಗೆ ಬಂದಿದೆ : ಬೆಲೆ ಏರಿಕೆಗೆ ಡಿಕೆ ಶಿವಕುಮಾರ್‌ ವಾಗ್ದಾಳಿ

May 15, 2026
ಮೋದಿ ಎಚ್ಚರಿಕೆಯ ಬೆನ್ನಲ್ಲೆ ದಿಢೀರ್‌ ಪೆಟ್ರೋಲ್‌, ಡಿಸೇಲ್‌ ಬೆಲೆ ಏರಿಕೆ

ಮೋದಿ ಎಚ್ಚರಿಕೆಯ ಬೆನ್ನಲ್ಲೆ ದಿಢೀರ್‌ ಪೆಟ್ರೋಲ್‌, ಡಿಸೇಲ್‌ ಬೆಲೆ ಏರಿಕೆ

May 15, 2026
ವಸ್ತ್ರಸಂಹಿತೆ ವಿವಾದಕ್ಕೆ ಹೊಸ ತಿರುವು; ಸರ್ಕಾರದ ಆದೇಶಕ್ಕೆ ಖಾಸಗಿ ಶಾಲೆಗಳ ವಿರೋಧ

ವಸ್ತ್ರಸಂಹಿತೆ ವಿವಾದಕ್ಕೆ ಹೊಸ ತಿರುವು; ಸರ್ಕಾರದ ಆದೇಶಕ್ಕೆ ಖಾಸಗಿ ಶಾಲೆಗಳ ವಿರೋಧ

May 15, 2026
Next Post
ಮುಂದಿನ ವಿಧಾನಸಭಾ ಚುನಾವಣೆ ಗೆಲ್ಲಲು ಕಾಂಗ್ರೆಸ್ ಕಸರತ್ತು; ಮಹಿಳೆಯರನ್ನು ಸೆಳೆಯಲು ಡಿಕೆಶಿ ಮಾಸ್ಟರ್ ಪ್ಲಾನ್

ಮುಂದಿನ ವಿಧಾನಸಭಾ ಚುನಾವಣೆ ಗೆಲ್ಲಲು ಕಾಂಗ್ರೆಸ್ ಕಸರತ್ತು; ಮಹಿಳೆಯರನ್ನು ಸೆಳೆಯಲು ಡಿಕೆಶಿ ಮಾಸ್ಟರ್ ಪ್ಲಾನ್

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!