ಕುಮಾರಸ್ವಾಮಿ ಅವರು ಕೆಲಸ ಮಾಡಿಲ್ಲ ಎನ್ನುವುದಕ್ಕೆ ಚನ್ನಪಟ್ಟಣದಲ್ಲಿ ಬಂದಿರುವ 10 ಸಾವಿರ ಅರ್ಜಿಗಳೇ ಸಾಕ್ಷಿ: ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು
"ಕುಮಾರಸ್ವಾಮಿ ಅವರು ಶಾಸಕರಾಗಿದ್ದ ಚನ್ನಪಟ್ಟಣದಲ್ಲಿ ಜನರು ತಮ್ಮ ಕುಂದುಕೊರತೆಗಳ ಬಗ್ಗೆ 10 ಸಾವಿರ ಅರ್ಜಿಗಳನ್ನು ಕೊಟ್ಟಿದ್ದಾರೆ. ಕುಮಾರಸ್ವಾಮಿ ಅವರು ಜನರ ಪರ ಕೆಲಸ ಮಾಡಿಲ್ಲ ಎನ್ನುವುದಕ್ಕೆ ಇದಕ್ಕಿಂತ...
Read more