• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, June 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಮೋಹನ್ ಭಾಗವತ್ ರ ಮೂರು ಮಕ್ಕಳ ಹೇಳಿಕೆಗೆ ಸಚಿವ ಹೆಚ್.ಸಿ.ಮಹದೇವಪ್ಪ ಅಸಮಾಧಾನ!

Chetan by Chetan
December 3, 2024
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ
0
ಮೋಹನ್ ಭಾಗವತ್ ರ ಮೂರು ಮಕ್ಕಳ ಹೇಳಿಕೆಗೆ ಸಚಿವ ಹೆಚ್.ಸಿ.ಮಹದೇವಪ್ಪ ಅಸಮಾಧಾನ!
Share on WhatsAppShare on FacebookShare on Telegram

ಹಿಂದೂ ಸಮಾಜದಲ್ಲಿ ಸಂತಾನ, ಸಂತತಿ ಕುಂಠಿತವಾಗುತ್ತಿದ್ದು, ಹಿಂದೂ ಸಮಾಜದ ಪ್ರತಿಯೊಬ್ಬರು ಕನಿಷ್ಠ ಮೂರು ಮಕ್ಕಳನ್ನು ಮಾಡಿಕೊಳ್ಳಬೇಕು ಎಂದು ಆರ್‌ಎಎಸ್‌ ಮುಖ್ಯಸ್ಥ ಮೋಹನ್ ಭಾಗವತ್ ಅವರು ನೀಡಿದ ಹೇಳಿಕೆಗೆ ಸಚಿವ ಮಹದೇವಪ್ಪ ಅಸಮಾಧಾನ ವ್ಯಕ್ತಪಡಿಸಿದ್ದಾರೆ. 

ADVERTISEMENT

ಹಿಂದೂ ಸಮುದಾಯದ ಪ್ರತಿ ದಂಪತಿಯು ಕನಿಷ್ಠ 3 ಮಕ್ಕಳನ್ನು ಹೆರಬೇಕು ಎಂದು ಮೋಹನ್ ಭಾಗವತ್ ಹೇಳಿರುವುದು ನಮ್ಮ ರಾಷ್ಟ್ರೀಯ ನೀತಿಗೆ ಸಂಪೂರ್ಣ ವಿರುದ್ಧವಾದುದು ಎಂದು ಸಚಿವ ಡಾ. ಎಚ್.ಸಿ. ಮಹದೇವಪ್ಪ ಹೇಳಿದ್ದಾರೆ. 

CM Siddaramaiah: ಮಹಾರಾಷ್ಟ್ರ ಬಿಟ್ಟರೆ ಕರ್ನಾಟಕ ನಂಬರ್‌ 2 ಸಿಎಂ ಸಿದ್ದರಾಮಯ್ಯ..! #maharashtra #karnataka

ಈ ಬಗ್ಗೆ  ತಮ್ಮ ಪತ್ರಿಕಾ ಹೇಳಿಕೆ ನೀಡಿರುವ ಹೆಚ್.ಸಿ.ಮಹದೇವಪ್ಪ ,ದೇಶದ ಜನರು ಸಮಾನವಾದ ಘನತೆಯ ಬದುಕು ನಡೆಸಲು ಜನಸಂಖ್ಯಾ ಸ್ಫೋಟವೇ ಅಡ್ಡಿ. ಹೀಗಿರುವಾಗ, ಮೋಹನ್ ಭಾಗವತ್ ಅವರು ಜವಾಬ್ದಾರಿ ಅರಿತು ಮಾತನಾಡಬೇಕು ಎಂದಿದ್ದಾರೆ.

Tags: 3 ಮಕ್ಕಳು ಹೇಳಿಕೆಮೋಹನ ಭಾಗವತ್ಹೆಚ್.ಸಿ.ಮಹದೇವಪ್ಪ
Previous Post

ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ವ್ಯಾಪ್ತಿಗೆ ತಂಬಾಕು; ಕೇಂದ್ರಕ್ಕೆ ನಿಖಿಲ್ ಕುಮಾರಸ್ವಾಮಿ ಮನವಿ

Next Post

ಬಾಂಗ್ಲಾ ರಾಯಭಾರಿ ಕಚೇರಿ ಮುಚ್ಚುವಂತೆ ಒತ್ತಾಯಿಸಿ ಪ್ರತಿಭಟಿಸಿದ ಡೋಗ್ರಾ ಫ್ರಂಟ್‌ ಕಾರ್ಯಕರ್ತರು

Related Posts

ದೇವೇಗೌಡರ ರಾಜ್ಯಸಭೆ ಟಿಕೆಟ್ ವಿವಾದಕ್ಕೆ ನಾಳೆ ತೆರೆ? ಜೆಪಿ ಭವನದಲ್ಲಿ ಮಾಜಿ ಪ್ರಧಾನಿಯ ಮಹತ್ವದ ಸುದ್ದಿಗೋಷ್ಠಿ
ಕರ್ನಾಟಕ

ದೇವೇಗೌಡರ ರಾಜ್ಯಸಭೆ ಟಿಕೆಟ್ ವಿವಾದಕ್ಕೆ ನಾಳೆ ತೆರೆ? ಜೆಪಿ ಭವನದಲ್ಲಿ ಮಾಜಿ ಪ್ರಧಾನಿಯ ಮಹತ್ವದ ಸುದ್ದಿಗೋಷ್ಠಿ

by ಪ್ರತಿಧ್ವನಿ
June 9, 2026
0

ಬೆಂಗಳೂರು: ರಾಜ್ಯಸಭಾ ಚುನಾವಣೆಯ ರಾಜಕೀಯ ಕಾವು ಹೆಚ್ಚುತ್ತಿರುವ ಬೆನ್ನಲ್ಲೇ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡರ ಹೆಸರು ರಾಜ್ಯ ರಾಜಕಾರಣದಲ್ಲಿ ಮತ್ತೆ ಚರ್ಚೆಯ ಕೇಂದ್ರಬಿಂದುವಾಗಿದೆ....

Read moreDetails
ಶಕ್ತಿ ಯೋಜನೆಯ ಹೊಡೆತಕ್ಕೆ ಸಿಲುಕಿ ದುರಂತ ಅಂತ್ಯಕಂಡಿತಾ ವ್ಯಾಪಾರಿ ಕುಟುಂಬ..?

ಶಕ್ತಿ ಯೋಜನೆಯ ಹೊಡೆತಕ್ಕೆ ಸಿಲುಕಿ ದುರಂತ ಅಂತ್ಯಕಂಡಿತಾ ವ್ಯಾಪಾರಿ ಕುಟುಂಬ..?

June 9, 2026
ಟಿಎಂಸಿಯಲ್ಲಿ ಬಂಡಾಯದ ಬಿರುಗಾಳಿಯ ನಡುವೆ ದೀದಿ ಬೆನ್ನಿಗೆ ನಿಂತ ಸಂಸದರು : ಭಿನ್ನಮತೀಯರ ತರಾಟೆ

ಟಿಎಂಸಿಯಲ್ಲಿ ಬಂಡಾಯದ ಬಿರುಗಾಳಿಯ ನಡುವೆ ದೀದಿ ಬೆನ್ನಿಗೆ ನಿಂತ ಸಂಸದರು : ಭಿನ್ನಮತೀಯರ ತರಾಟೆ

June 9, 2026
ಕಾಂಗ್ರೆಸ್ ಮುಖಂಡ ಸೂರಜ್ ಹೆಗ್ಡೆ ಅವರಿಗೆ ಸರಕಾರಿ ಗೌರವಗಳೊಂದಿಗೆ ಅಂತಿಮ ವಿದಾಯ

ಕಾಂಗ್ರೆಸ್ ಮುಖಂಡ ಸೂರಜ್ ಹೆಗ್ಡೆ ಅವರಿಗೆ ಸರಕಾರಿ ಗೌರವಗಳೊಂದಿಗೆ ಅಂತಿಮ ವಿದಾಯ

June 9, 2026
ಮಹಿಳೆಯರ ಕಣ್ಣೀರಿನ ಮೇಲೆ ಮೊಸಳೆ ಕಣ್ಣೀರು ಸುರಿಸುತ್ತಿರುವ ಮೋದಿ ಸರ್ಕಾರ ಅಧಿಕಾರದ ಅಮಲಿನಲ್ಲಿದೆ : ಖರ್ಗೆ ವಾಗ್ದಾಳಿ

ಮಹಿಳೆಯರ ಕಣ್ಣೀರಿನ ಮೇಲೆ ಮೊಸಳೆ ಕಣ್ಣೀರು ಸುರಿಸುತ್ತಿರುವ ಮೋದಿ ಸರ್ಕಾರ ಅಧಿಕಾರದ ಅಮಲಿನಲ್ಲಿದೆ : ಖರ್ಗೆ ವಾಗ್ದಾಳಿ

June 9, 2026
Next Post

ಬಾಂಗ್ಲಾ ರಾಯಭಾರಿ ಕಚೇರಿ ಮುಚ್ಚುವಂತೆ ಒತ್ತಾಯಿಸಿ ಪ್ರತಿಭಟಿಸಿದ ಡೋಗ್ರಾ ಫ್ರಂಟ್‌ ಕಾರ್ಯಕರ್ತರು

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!