• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 20, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ತೀವ್ರ ಕುತೂಹಲ ಮೂಡಿಸಿದ HDK ನಡೆ ! ಮೈತ್ರಿ ಟಿಕೆಟ್ ಬಹುತೇಕ ಇಂದೇ ಫೈನಲ್ ?!

ಪ್ರತಿಧ್ವನಿ by ಪ್ರತಿಧ್ವನಿ
October 20, 2024
in Top Story, ಇದೀಗ, ಕರ್ನಾಟಕ, ರಾಜಕೀಯ
0
ತೀವ್ರ ಕುತೂಹಲ ಮೂಡಿಸಿದ HDK ನಡೆ ! ಮೈತ್ರಿ ಟಿಕೆಟ್ ಬಹುತೇಕ ಇಂದೇ ಫೈನಲ್ ?!
Share on WhatsAppShare on FacebookShare on Telegram

ಚನ್ನಪಟ್ಟಣ ಉಪಚುನಾವಣೆಯ (Channapattana Bl election) ಅಖಾಡ ರಂಗೇರಿದ್ದು, ಮೈತ್ರಿ ಟಿಕೆಟ್ ಗೊಂದಲ ಮಾತ್ರ ಇನ್ನೂ ಕಗ್ಗಂಟಾಗಿಯೇ ಉಳಿದಿದೆ. ಈ ಬಗ್ಗೆ ಎರಡೆರಡು ಮೀಟಿಂಗ್ ಮಾಡಿದ್ರೂ ಇದುವರೆಗೂ ಟಿಕೆಟ್ ಗೊಂದಲ ಮಾತ್ರ ಬಗೆಹರಿದಿಲ್ಲ.

ADVERTISEMENT

ಹೀಗಾಗಿ ಬಿಡದಿಯ ತಮ್ಮ ತೋಟದ ಮನೆಯಲ್ಲಿ ಜೆಡಿಎಸ್‌ನಿಂದ (Jds) ಮತ್ತೊಂದು ಸುತ್ತಿನ ಸಭೆ ಹಮ್ಮಿಕೊಳ್ಳಲಾಗಿದೆ. ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ (HD kumaraswamy) ಜೆಡಿಎಸ್‌ನ ಹಾಲಿ,ಮಾಜಿ ಶಾಸಕರರೊಂದಿಗೆ ಚರ್ಚಿಸಲಿದ್ದಾರೆ.

ಈ ಸಭೆಯಲ್ಲಿ ಚರ್ಚೆ ನಡೆಸಿದ ಬಳಿಕ ದೆಹಲಿಗೆ (Delhi) ಹೋಗಿ ಹೈಕಮಾಂಡ್ (Highcommand) ನಾಯಕರ ಜೊತೆ ಮಾತನಾಡಿ ಅಭ್ಯರ್ಥಿ ಘೋಷಣೆ ಮಾಡಲಿದ್ದಾರೆ. ಹಾಗಾಗಿ ಹೆಚ್‌ಡಿಕೆ ನಡೆ ತೀವ್ರ ಕುತೂಹಲ ಮೂಡಿಸಿದೆ ಅಂತಾ ಹೇಳಲಾಗ್ತಿದೆ.

Tags: ಎಚ್ ಡಿ ಕುಮಾರಸ್ವಾಮಿಚನ್ನಪಟ್ಟಣ ಬೈ ಎಲೆಕ್ಷನ್ಮೈತ್ರಿ ಟಿಕೆಟ್ಸಿಪಿ ಯೋಗೇಶ್ವರ್
Previous Post

ಯಾಹ್ಯಾ ಸಿನ್ವಾರ್ ನಿರ್ಮೂಲನೆ:ಇಸ್ರೇಲ್‌ ಮೇಲೆ ದಾಳಿಗೂ ಮುನ್ನ ಸುರಂಗದೊಳಗೆ ಸಿನ್ವರ್‌ ಕುಟುಂಬ!

Next Post

ಜನಾರ್ಧನ ರೆಡ್ಡಿ – ಶ್ರೀರಾಮುಲು ದೂರ ದೂರ ! ಸಂಡೂರು ಕ್ಷೇತ್ರದಲ್ಲಿ ರೆಡ್ಡಿ ಏಕಾಂಗಿ !

Related Posts

ಇದೇ ಲಾಸ್ಟ್‌ ಇನ್ಮುಂದೆ ಜಿಬಿಎ ಎಲೆಕ್ಷನ್ ಗಡುವು ವಿಸ್ತರಿಸಲ್ಲಾ : ಸರ್ಕಾರಕ್ಕೆ ಸುಪ್ರೀಂ ಖಡಕ್‌ ವಾರ್ನ್..!‌
Top Story

ಇದೇ ಲಾಸ್ಟ್‌ ಇನ್ಮುಂದೆ ಜಿಬಿಎ ಎಲೆಕ್ಷನ್ ಗಡುವು ವಿಸ್ತರಿಸಲ್ಲಾ : ಸರ್ಕಾರಕ್ಕೆ ಸುಪ್ರೀಂ ಖಡಕ್‌ ವಾರ್ನ್..!‌

by ಪ್ರತಿಧ್ವನಿ
May 20, 2026
0

ಬೆಂಗಳೂರು : ಕರ್ನಾಟಕ ಸರ್ಕಾರ ಹಾಗೂ ರಾಜ್ಯ ಚುನಾವಣಾ ಆಯೋಗಕ್ಕೆ (SEC) ಬೆಂಗಳೂರಿನ ಐದು ನಗರ ಪಾಲಿಕೆಗಳ ಚುನಾವಣೆಯನ್ನು ಪೂರ್ಣಗೊಳಿಸಲು ಅಂತಿಮ ಅವಕಾಶವಾಗಿ ಆಗಸ್ಟ್ 31ರವರೆಗೆ ಹೆಚ್ಚುವರಿ ಕಾಲಾವಕಾಶ...

Read moreDetails
ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

May 20, 2026
ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

May 20, 2026
ಕೈ ಕೊಟ್ಟ ಹುಡುಗಿ : ಹೈಟೆನ್ಷನ್‌ ಕಂಬ ಹತ್ತಿ ಪ್ರಿಯತಮನ ರಂಪಾಟ..!

ಕೈ ಕೊಟ್ಟ ಹುಡುಗಿ : ಹೈಟೆನ್ಷನ್‌ ಕಂಬ ಹತ್ತಿ ಪ್ರಿಯತಮನ ರಂಪಾಟ..!

May 20, 2026
“Welcome to Rome, My Friend ಎಂದ ಮೆಲೋನಿ : ಮೋದಿಗೆ ಇಟಲಿ ಪ್ರಧಾನಿ ಮಾಡಿದ ಪಾಠವೇನು..?

“Welcome to Rome, My Friend ಎಂದ ಮೆಲೋನಿ : ಮೋದಿಗೆ ಇಟಲಿ ಪ್ರಧಾನಿ ಮಾಡಿದ ಪಾಠವೇನು..?

May 20, 2026
Next Post
ಜನಾರ್ಧನ ರೆಡ್ಡಿ – ಶ್ರೀರಾಮುಲು ದೂರ ದೂರ ! ಸಂಡೂರು ಕ್ಷೇತ್ರದಲ್ಲಿ ರೆಡ್ಡಿ ಏಕಾಂಗಿ !

ಜನಾರ್ಧನ ರೆಡ್ಡಿ - ಶ್ರೀರಾಮುಲು ದೂರ ದೂರ ! ಸಂಡೂರು ಕ್ಷೇತ್ರದಲ್ಲಿ ರೆಡ್ಡಿ ಏಕಾಂಗಿ !

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!