• Home
  • About Us
  • ಕರ್ನಾಟಕ
Friday, June 13, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಇತರೆ / Others

ಹೆಚ್.ಡಿ.ಕುಮಾರಸ್ವಾಮಿ ಅವರು ಚೇತರಿಕೆ, ಶೀಘ್ರವೇ ಆಸ್ಪತ್ರೆಯಿಂದ ಡಿಸ್ಚಾರ್ಜ್

ಪ್ರತಿಧ್ವನಿ by ಪ್ರತಿಧ್ವನಿ
August 31, 2023
in ಇತರೆ / Others, ಇದೀಗ, ಕರ್ನಾಟಕ, ದೇಶ, ರಾಜಕೀಯ
0
ಹೆಚ್‌ಡಿ ಕುಮಾರಸ್ವಾಮಿ
Share on WhatsAppShare on FacebookShare on Telegram

ಬೆಂಗಳೂರು: ನಮ್ಮ ತಂದೆಯವರ ಆರೋಗ್ಯ ( Health ) ಉತ್ತಮವಾಗಿ ಚೇತರಿಸಿಕೊಂಡಿದ್ದು, ಶೀಘ್ರದಲ್ಲಿಯೇ ಅವರು ಮನೆಗೆ ( house ) ಮರಳಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ( HD Kumaraswamy ) ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ( Nikhil kumaraswamy ) ಅವರು ತಿಳಿಸಿದ್ದಾರೆ.

ADVERTISEMENT

ಈ ಬಗ್ಗೆ ಮಾಧ್ಯಮ ಹೇಳಿಕೆ ನೀಡಿರುವ ಅವರು; ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ತಂದೆಯವರು ಈಗ ಉತ್ತಮವಾಗಿ ಚೇತರಿಸಿಕೊಂಡಿದ್ದಾರೆ. ಅವರನ್ನು ಈಗ ವಾರ್ಡ್ ಗೆ ಸ್ಥಳಾಂತರ ಮಾಡಲಾಗಿದ್ದು, ಶೀಘ್ರವೇ ಮನೆಗೆ ಮರಳಲಿದ್ದಾರೆ. ಕೆಲ ದಿನ ವಿಶ್ರಾಂತಿ ತೆಗೆದುಕೊಳ್ಳಲು ವೈದ್ಯರು ಸಲಹೆ ನೀಡಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

ಎಚ್‌.ಡಿ.ಕುಮಾರಸ್ವಾಮಿ
ಎಚ್‌.ಡಿ.ಕುಮಾರಸ್ವಾಮಿ

ಪಕ್ಷದ ಕಾರ್ಯಕರ್ತರು, ಸಾರ್ವಜನಿಕರು, ಅಭಿಮಾನಿಗಳು ಯಾರು ಕೂಡ ಆತಂಕ ಪಡಬೇಕಿಲ್ಲ. ತಂದೆಯವರು ಕ್ಷೇಮವಾಗಿದ್ದು, ಕೆಲ ದಿನಗಳಲ್ಲಿಯೇ ಪಕ್ಷದ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಲಿದ್ದಾರೆ ಎಂದಿದ್ದಾರೆ ಅವರು.

ಈ ಸುದ್ದಿಯನ್ನು ಓದಿ ; ಭರವಸೆ ಹುಟ್ಟಿಸಿದೆ ದಂತಕಥೆ ಸಿನಿಮಾದ ಮೋಷನ್ ಪೋಸ್ಟರ್

ತಂದೆಯವರ ಆರೋಗ್ಯ ಚೇತರಿಕೆಗಾಗಿ ಪ್ರೀತಿ, ವಾತ್ಸಲ್ಯದಿಂದ ಪ್ರಾರ್ಥನೆ ಮಾಡಿದ ಎಲ್ಲ ಕಾರ್ಯಕರ್ತ ಬಂಧುಗಳು, ನಾಡಿನ ಜನರಿಗೆ ನನ್ನ ವಂದನೆಗಳು. ಹಾಗೆಯೇ, ತಂದೆಯವರ ಆರೋಗ್ಯ ವಿಚಾರಿಸಿದ ವಿವಿಧ ಮಠಗಳ ಪೂಜ್ಯ ಸ್ವಾಮೀಜಿಗಳವರಿಗೆ ಹಾಗೂ ಕ್ಷೇಮ ವಿಚಾರಿಸಿದ ಹಲವಾರು ಪಕ್ಷಗಳ ಹಿರಿಯ ನಾಯಕರಿಗೆ ನನ್ನ ತುಂಬು ಹೃದಯದ ಕೃತಜ್ಞತೆಗಳು ಎಂದು ನಿಖಿಲ್ ಕುಮಾರಸ್ವಾಮಿ ಅವರು ಹೇಳಿದ್ದಾರೆ.

Tags: anitha kumaraswamyHD DevegowdaHD KumaraswamyJDSNikhil Kumaraswamy
Previous Post

ಭರವಸೆ ಹುಟ್ಟಿಸಿದೆ ದಂತಕಥೆ ಸಿನಿಮಾದ ಮೋಷನ್ ಪೋಸ್ಟರ್

Next Post

ಖ್ಯಾತ ಕಬಡ್ಡಿ ಆಟಗಾರ ಸ್ವರಾಜ್ ಆತ್ಮಹತ್ಯೆಗೆ ಶರಣು

Related Posts

Top Story

Santhosh Lad: ಅತಿವೃಷ್ಟಿಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಬೇಟಿ ನೀಡಿದ ಸಂತೋಷ ಲಾಡ್..

by ಪ್ರತಿಧ್ವನಿ
June 13, 2025
0

ಅತಿವೃಷ್ಟಿಯಿಂದ ಹಾನಿಗೊಳಗಾದ ಕುಂದಗೋಳ ತಾಲೂಕಿನ ಪ್ರದೇಶಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಭೇಟಿ, ಪರಿಶೀಲನೆ, ಜಿಲ್ಲೆಯ 130 ಮನೆಗಳಿಗೆ ಭಾಗಶಃ ಹಾನಿ, ಜಿಲ್ಲಾಡಳಿತದಿಂದ ತ್ವರಿತ ಪರಿಹಾರ...

Read moreDetails

M B Patil: ಎರಡು ವರ್ಷಗಳಲ್ಲಿ 6 ಲಕ್ಷ ಕೋಟಿ ರೂ. ಬಂಡವಾಳ ಹೂಡಿಕೆ

June 13, 2025

16ನೇ ಹಣಕಾಸು ಆಯೋಗಕ್ಕೆ ಸಲ್ಲಿಸಿದ ರಾಜ್ಯದ ಶಿಫಾರಸ್ಸುಗಳ ಕುರಿತು ಮುಖ್ಯಮಂತ್ರಿಗಳು ನಡೆಸಿದ ಪತ್ರಿಕಾಗೋಷ್ಠಿಯ ಮುಖ್ಯಾಂಶಗಳು

June 13, 2025

ಮಳೆ ಹಾನಿ ಪ್ರದೇಶಗಳಿಗೆ ಸಚಿವ ಸಂತೋಷ್‌ ಲಾಡ್‌ ಭೇಟಿ..

June 13, 2025

ಬಹು ನಿರೀಕ್ಷಿತ “45” ಚಿತ್ರದ ಹಾಡಿಗೆ ಉಗಾಂಡದಿಂದ ಬಂದ ನೃತ್ಯಗಾರರು..

June 13, 2025
Next Post
ಖ್ಯಾತ ಕಬಡ್ಡಿ ಆಟಗಾರ ಸ್ವರಾಜ್ ಆತ್ಮಹತ್ಯೆಗೆ ಶರಣು

ಖ್ಯಾತ ಕಬಡ್ಡಿ ಆಟಗಾರ ಸ್ವರಾಜ್ ಆತ್ಮಹತ್ಯೆಗೆ ಶರಣು

Please login to join discussion

Recent News

Top Story

Santhosh Lad: ಅತಿವೃಷ್ಟಿಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಬೇಟಿ ನೀಡಿದ ಸಂತೋಷ ಲಾಡ್..

by ಪ್ರತಿಧ್ವನಿ
June 13, 2025
Top Story

M B Patil: ಎರಡು ವರ್ಷಗಳಲ್ಲಿ 6 ಲಕ್ಷ ಕೋಟಿ ರೂ. ಬಂಡವಾಳ ಹೂಡಿಕೆ

by ಪ್ರತಿಧ್ವನಿ
June 13, 2025
Top Story

16ನೇ ಹಣಕಾಸು ಆಯೋಗಕ್ಕೆ ಸಲ್ಲಿಸಿದ ರಾಜ್ಯದ ಶಿಫಾರಸ್ಸುಗಳ ಕುರಿತು ಮುಖ್ಯಮಂತ್ರಿಗಳು ನಡೆಸಿದ ಪತ್ರಿಕಾಗೋಷ್ಠಿಯ ಮುಖ್ಯಾಂಶಗಳು

by ಪ್ರತಿಧ್ವನಿ
June 13, 2025
Top Story

ಮಳೆ ಹಾನಿ ಪ್ರದೇಶಗಳಿಗೆ ಸಚಿವ ಸಂತೋಷ್‌ ಲಾಡ್‌ ಭೇಟಿ..

by ಪ್ರತಿಧ್ವನಿ
June 13, 2025
Top Story

ಬಹು ನಿರೀಕ್ಷಿತ “45” ಚಿತ್ರದ ಹಾಡಿಗೆ ಉಗಾಂಡದಿಂದ ಬಂದ ನೃತ್ಯಗಾರರು..

by ಪ್ರತಿಧ್ವನಿ
June 13, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Santhosh Lad: ಅತಿವೃಷ್ಟಿಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಬೇಟಿ ನೀಡಿದ ಸಂತೋಷ ಲಾಡ್..

June 13, 2025

M B Patil: ಎರಡು ವರ್ಷಗಳಲ್ಲಿ 6 ಲಕ್ಷ ಕೋಟಿ ರೂ. ಬಂಡವಾಳ ಹೂಡಿಕೆ

June 13, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada