• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, March 4, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಅಭಿಮಾನಿಗಳು & ಕಾರ್ಯಕರ್ತರಿಗೆ HDK ಸಂದೇಶ ! ಎಕ್ಸ್ ನಲ್ಲಿ ಪೋಸ್ಟ್ ಮಾಡಿ ಮಾಡಿ ಮನವಿ ! 

Chetan by Chetan
December 14, 2024
in Top Story, ಇದೀಗ, ಕರ್ನಾಟಕ, ರಾಜಕೀಯ
0
ದಳಪತಿಯ ನಡೆಗೆ ಪಕ್ಷದಲ್ಲಿ ತೀವ್ರ ಅಸಮಾಧಾನ ?! ಚದುರಿ ಹೋಗಲಿದ್ದಾರಾ ಜೆಡಿಎಸ್ ಶಾಸಕರು?!
Share on WhatsAppShare on FacebookShare on Telegram

ಕೇಂದ್ರ ಸಚಿವ ಕುಮಾರಸ್ವಾಮಿ (HD Kumaraswamy) ತಮ್ಮ ಹುಟ್ಟುಹಬ್ಬದ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದು, ಅಭಿಮಾನಿಗಳು ಮತ್ತು ಕಾರ್ಯಕರ್ತರಿಗೆ ಸಂದೇಶ ನೀಡಿದ್ದಾರೆ. ಈ ಬಾರಿಯ ಹುಟ್ಟುಹಬ್ಬಕ್ಕೆ ತಾವು ಮನೆಯ ಬಳಿ ಲಭ್ಯವಿರುವುದಿಲ್ಲ ಎಂದು ಹೇಳಿದ್ದಾರೆ. ಅವರ ಪೋಸ್ಟ್ ಹೀಗಿದೆ.

ADVERTISEMENT

ನನ್ನೆಲ್ಲಾ ನೆಚ್ಚಿನ ಕಾರ್ಯಕರ್ತ ಬಂಧುಗಳಲ್ಲಿ ನನ್ನ ಮನವಿ.

ಡಿಸೆಂಬರ್ 16ರಂದು ನನ್ನ ಜನ್ಮದಿನ. ಪ್ರತೀ ವರ್ಷ ನೀವೆಲ್ಲ ಬಹಳ ಅರ್ಥಪೂರ್ಣವಾಗಿ ನನ್ನ ಹುಟ್ಟುಹಬ್ಬ ಆಚರಿಸುತ್ತಾ ನನ್ನ ಬದುಕಿಗೆ ಸಾರ್ಥಕತೆ ತಂದು ಕೊಟ್ಟಿದ್ದೀರಿ. ರಾಜಕೀಯವಾಗಿ ನನ್ನ ಯಶಸ್ಸಿಗೆ ಮೂಲ ಆಧಾರಸ್ತಂಭವೇ ತಾವುಗಳು. ಆ ಕೃತಜ್ಞತಾ ಭಾವದಿಂದ ನಿಮ್ಮಲ್ಲಿ ನನ್ನದೊಂದು ವಿನಮ್ರ ಕಳಕಳಿಯ ಮನವಿ.

ಸದನದಲ್ಲಿ ಕೃಷ್ಣಬೈರೇಗೌಡ ವಿರುದ್ಧ ಕೆಂಡಾಮಂಡಲವಾದ ಶಿವಲಿಂಗೇಗೌಡ #pratidhvani

ಸಂಸತ್ ಅಧಿವೇಶನ ನಡೆಯುತ್ತಿದೆ. ಹೀಗಾಗಿ ನಾನು ನವದೆಹಲಿಯಲ್ಲಿಯೇ ಉಳಿಯಬೇಕಾಗಿದೆ. ಅಲ್ಲದೆ; ಬೆಳಗಾವಿ ಸುವರ್ಣಸೌಧದಲ್ಲಿ ಕಲಾಪವೂ ಸಾಗಿದೆ. ಇಂಥಹ ಸನ್ನಿವೇಶದಲ್ಲಿ ವಿಜೃಂಭಣೆಯ ಹುಟ್ಟುಹಬ್ಬ ಬೇಡ ಎನ್ನುವುದು ನನ್ನ ಅಭಿಪ್ರಾಯ.

ತಾವುಗಳು ಇದ್ದಲ್ಲಿಂದಲೇ ನನ್ನನ್ನು ಹರಸಿ, ಆಶೀರ್ವದಿಸಿ. ಅಷ್ಟು ಸಾಕು ನನಗೆ. ಸಾಧ್ಯವಾದರೆ ಸಮಾಜಕ್ಕೆ, ದುರ್ಬಲ ಜನರಿಗೆ ಏನಾದರೂ ಸಹಾಯ ಮಾಡಿ. ಜನಸೇವೆ ಜಾತ್ಯತೀತ ಜನತಾದಳ ಪಕ್ಷದ ಮೂಲತತ್ತ್ವ. ಅದೇ ನನಗೆ ತಾವು ನನಗೆ ಕೊಡುವ ಉಡುಗೋರೆ.

ಧನ್ಯವಾದಗಳು..

ಎಂದು ಪೋಸ್ಟ್ ಮಾಡಿದ್ದಾರೆ.

Tags: HDKಎಚ್.ಡಿ.ಕುಮಾರಸ್ವಾಮಿಕುಮಾರಸ್ವಾಮಿ ಹುಟ್ಟು ಹಬ್ಬ
Previous Post

ಕೈಗಾರಿಕಾ ವಿಕ್ರಮಕ್ಕೆ ಸ್ವಿಫ್ಟ್ ಸಿಟಿ ಹೊಂಗನಸು

Next Post

ಜಯ ಮೃತ್ಯುಂಜಯ ಸ್ವಾಮೀಜಿ ನಾಲಾಯಕ್ ! ನಾಲಗೆ ಹರಿಬಿಟ್ಟ ಕೆ.ಎಸ್. ಶಿವರಾಮ್! 

Related Posts

₹ 30 ಲಕ್ಷ ಪರಿಹಾರದ ಚೆಕ್ ವಿತರಿಸಿದ ಸಚಿವ ಪ್ರಿಯಾಂಕ್ ಖರ್ಗೆ: ಕಾರಣವೇನು?
ಕರ್ನಾಟಕ

₹ 30 ಲಕ್ಷ ಪರಿಹಾರದ ಚೆಕ್ ವಿತರಿಸಿದ ಸಚಿವ ಪ್ರಿಯಾಂಕ್ ಖರ್ಗೆ: ಕಾರಣವೇನು?

by ಪ್ರತಿಧ್ವನಿ
March 4, 2026
0

ಕೋವಿಡ್-19‌ ಸೋಂಕು ರೋಗ ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ ಗ್ರಾಮ ಪಂಚಾಯತಿಯಿಂದ ನಿಯೋಜಿಸಿದ ಸಿಬ್ಬಂದಿಯಾಗಿ ಕೆಲಸ ನಿರ್ವಹಿಸುತ್ತಿರುವ ಸಂದರ್ಭದಲ್ಲಿ ಕೋವಿಡ್ 19 ಸಾಂಕ್ರಾಮಿಕ ರೋಗ ತಗುಲಿ ನಿಧನರಾಗಿದ್ದ ಸರಡಗಿ (...

Read moreDetails
ನ್ಯಾಷನಲ್ ಹೆರಾಲ್ಡ್ ಪ್ರಕರಣ:ನಮಗೆ ಸಮನ್ಸ್ ನೀಡಿರುವುದು ಸರಿಯಲ್ಲ: ಡಿ.ಕೆ. ಶಿವಕುಮಾರ್

ಆಂಧ್ರಪ್ರದೇಶದವರು ಈ ಮಟ್ಟಕ್ಕೆ ಹೋಗುತ್ತಾರೆ ಎಂದು ನಾನು ಎಣಿಸಿರಲಿಲ್ಲ‌: ಡಿ.ಕೆ. ಶಿವಕುಮಾರ್

March 4, 2026
ಫೋನ್ ಕದ್ದಾಲಿಕೆ ಆರೋಪ: ಸಿದ್ದರಾಮಯ್ಯ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ತೀವ್ರ ವಾಗ್ದಾಳಿ

ಫೋನ್ ಕದ್ದಾಲಿಕೆ ಆರೋಪ: ಸಿದ್ದರಾಮಯ್ಯ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ತೀವ್ರ ವಾಗ್ದಾಳಿ

March 3, 2026
ನಾನು ಸ್ಟ್ರೀಟ್ ಫೈಟರ್, ನಾನು ಸುಮ್ಮನಿದ್ದೇನೆ ಅಂದುಕೊಂಡರೆ ಅವರಿಗೆ ಬಿಟ್ಟದ್ದು: ಡಿಸಿಎಂ ಡಿ.ಕೆ. ಶಿವಕುಮಾರ್

ನಾನು ಸ್ಟ್ರೀಟ್ ಫೈಟರ್, ನಾನು ಸುಮ್ಮನಿದ್ದೇನೆ ಅಂದುಕೊಂಡರೆ ಅವರಿಗೆ ಬಿಟ್ಟದ್ದು: ಡಿಸಿಎಂ ಡಿ.ಕೆ. ಶಿವಕುಮಾರ್

March 3, 2026
ಪಾದಯಾತ್ರೆಯ ಮೂಲಕ ಜನರ ಸಮಸ್ಯೆಗಳಿಗೆ ಸ್ಪಂದನೆ : ಸಚಿವ ಜಾರ್ಜ್ ಮಾದರಿ ನಡೆಗೆ ಜನರ ಅಭಿನಂದನೆ..

ಪಾದಯಾತ್ರೆಯ ಮೂಲಕ ಜನರ ಸಮಸ್ಯೆಗಳಿಗೆ ಸ್ಪಂದನೆ : ಸಚಿವ ಜಾರ್ಜ್ ಮಾದರಿ ನಡೆಗೆ ಜನರ ಅಭಿನಂದನೆ..

March 3, 2026
Next Post
ಜಯ ಮೃತ್ಯುಂಜಯ ಸ್ವಾಮೀಜಿ ನಾಲಾಯಕ್ ! ನಾಲಗೆ ಹರಿಬಿಟ್ಟ ಕೆ.ಎಸ್. ಶಿವರಾಮ್! 

ಜಯ ಮೃತ್ಯುಂಜಯ ಸ್ವಾಮೀಜಿ ನಾಲಾಯಕ್ ! ನಾಲಗೆ ಹರಿಬಿಟ್ಟ ಕೆ.ಎಸ್. ಶಿವರಾಮ್! 

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada