• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 19, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಡಿ ಕೆ ಶಿವಕುಮಾರ್ ವಿರುದ್ಧ ಘರ್ಜಿಸಿದ ಎಚ್.ಡಿ.ಕುಮಾರಸ್ವಾಮಿ

ಪ್ರತಿಧ್ವನಿ by ಪ್ರತಿಧ್ವನಿ
December 22, 2022
in Top Story
0
ಡಿ ಕೆ ಶಿವಕುಮಾರ್ ವಿರುದ್ಧ ಘರ್ಜಿಸಿದ ಎಚ್.ಡಿ.ಕುಮಾರಸ್ವಾಮಿ
Share on WhatsAppShare on FacebookShare on Telegram

ಮಂಡ್ಯದಲ್ಲಿ ಎಚ್.ಡಿ.ಕುಮಾರಸ್ವಾಮಿ ಭಾಷಣದಲ್ಲಿ ಮಾತನಾಡುತ್ತಾ, ನನಗೆ ಎರಡು ಬಾರಿ ಹೃದಯ ಶಸ್ತ್ರ ಚಿಕಿತ್ಸೆ ಆಗಿದೆ. ದಿನಕ್ಕೆ ಹತ್ತು ಘಂಟೆ ಪಂಚರತ್ನ ರಥಯಾತ್ರೆಯಲ್ಲಿ ನಿಂತುಕೊಂಡೇ ಜನರನ್ನು ಮಾತನಾಡಿಸುತ್ತಿದ್ದೇನೆ. ಹಲವಾರು ಮಂದಿ ನಿನ್ನ‌ ಆರೋಗ್ಯ ಮುಖ್ಯ ಅಂತ ಹೇಳುತ್ತಿದ್ದಾರೆ ಎಂದು ಹೇಳಿದರು.

ADVERTISEMENT

ಮಂಡ್ಯ: ನಾನು ಯಾವುದೇ ದೊಡ್ಡ ಶಿಕ್ಷಣ ಸಂಸ್ಥೆ ಕಟ್ಟಿಲ್ಲ. ಬಹುಕೋಟಿ ವ್ಯವಹಾರದ ಕೈಗಾರಿಕೆಗಳನ್ನು ಸ್ಥಾಪಿಸಿಲ್ಲ. ಹತ್ತಾರು ಶಾಪಿಂಗ್ ಮಾಲ್ ಕಟ್ಟಿ ಕೋಟಿ ಕೋಟಿ ಲಾಭ ಬರುವ ಹಾಗೆ ಮಾಡಿಕೊಂಡಿಲ್ಲ. ಆದರೂ ಕಷ್ಟ ಎಂದು ನನ್ನ ಬಳಿ ಬರುವ ಜನರ ನೋವಿಗೆ ಕೈಲಾದಷ್ಟು ಸ್ಪಂದಿಸಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಎಚ್​.ಡಿ.ಕುಮಾರಸ್ವಾಮಿ ಹೇಳುತ್ತಾ, ಇತರೆ ಪಕ್ಷಗಳ ಕೆಲವು ನಾಯಕರಿಗೆ ಪರೋಕ್ಷವಾಗಿ ಟಾಂಗ್ ನೀಡಿದರು.

ಮಂಡ್ಯದಲ್ಲಿ ಎಚ್.ಡಿ.ಕುಮಾರಸ್ವಾಮಿ ಭಾಷಣದಲ್ಲಿ ಮಾತನಾಡುತ್ತಾ, ನನಗೆ ಎರಡು ಬಾರಿ ಹೃದಯ ಶಸ್ತ್ರ ಚಿಕಿತ್ಸೆ ಆಗಿದೆ. ದಿನಕ್ಕೆ ಹತ್ತು ಘಂಟೆ ಪಂಚರತ್ನ ರಥಯಾತ್ರೆಯಲ್ಲಿ ನಿಂತುಕೊಂಡೇ ಜನರನ್ನು ಮಾತನಾಡಿಸುತ್ತಿದ್ದೇನೆ. ಹಲವಾರು ಮಂದಿ ನಿನ್ನ‌ ಆರೋಗ್ಯ ಮುಖ್ಯ ಅಂತ ಹೇಳುತ್ತಿದ್ದಾರೆ ಎಂದು ಹೇಳಿದರು.

ಇದೇ ವೇಳೆ ಪುತ್ರ ನಿಖಿಲ್ ಕುಮಾರಸ್ವಾಮಿ ಮಾತನಾಡುತ್ತಾ, ಸೂರ್ಯ ಚಂದ್ರ ಹುಟ್ಟುವುದು ಎಷ್ಟು ಸತ್ಯವೋ, ಕುಮಾರಣ್ಣ ಸಿಎಂ ಆಗುವುದು ಅಷ್ಟೇ ಸತ್ಯ. ಕುಮಾರಣ್ಣ ಅವರಿಗೆ 64 ವರ್ಷ ವಯಸ್ಸಾಗಿದೆ. ಇದು ಅವರ ಚಿಕ್ಕ ವಯಸ್ಸಲ್ಲ. ಹೀಗಿದ್ದೂ ಇಂದಿಗೂ ನಿತ್ಯ 20 ತಾಸು ಕೆಲಸ ಮಾಡುತ್ತಿದ್ದಾರೆ ಎಂದರು.

ಹೋದಲ್ಲೆಲ್ಲಾ ರಾಜ್ಯದ ಜನರು ಕುಮಾರಸ್ವಾಮಿ ಅವರನ್ನು ಪ್ರೀತಿಯಿಂದ ಬರಮಾಡಿಕೊಳ್ಳುತ್ತಿದ್ದಾರೆ. ಪಂಚರತ್ನ ಯಾತ್ರೆಗೆ ಸೇರುತ್ತಿರುವ ಜನ 2023 ಚುನಾವಣೆ ದಿಕ್ಸೂಚಿಯಾಗಿದೆ. ಇದರಿಂದ 2023ರಲ್ಲಿ ರಾಜ್ಯದಲ್ಲಿ ಸ್ವತಂತ್ರ ಸರ್ಕಾರ ರಚಿಸುವ ಭರವಸೆ ಜೆಡಿಎಸ್​ಗೆ ಮೂಡಿದೆ ಎಂದು ಸಮಾವೇಶದಲ್ಲಿ ನಿಖಿಲ್ ಕುಮಾರಸ್ವಾಮಿ ಹೇಳಿದರು

Tags: Congress Partyಎಚ್.ಡಿ.ಕುಮಾರಸ್ವಾಮಿಡಿ ಕೆ ಶಿವಕುಮಾರ್ಪಂಚ ರತ್ನ ಯಾತ್ರೆಬಿಜೆಪಿ
Previous Post

ಸದನದಲ್ಲಿ ‘ಚಿರತೆ ಕಾಟ’ ಚರ್ಚೆ-ಕರಡಿಧಾಮ ದಂತೆ ‘ಚಿರತೆ ಧಾಮ’ಕ್ಕೆ ಸಲಹೆ

Next Post

ಅಭಿಮಾನಿಗಳ ಆಸೆಗೆ ಅಸ್ತು ಎಂದ ಬೆಂಗಳೂರು ವಿವಿ:ಬಿಕಾಂ ಪದವಿ ಪಠ್ಯದಲ್ಲಿ ‘ಪವರ್ ಸ್ಟಾರ್’

Related Posts

​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..
Top Story

​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..

by ಪ್ರತಿಧ್ವನಿ
April 18, 2026
0

ಬೆಂಗಳೂರು : ಐಪಿಎಲ್ 2026ರ 26ನೇ ಪಂದ್ಯ ಶನಿವಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ದೆಹಲಿ ಕ್ಯಾಪಿಟಲ್ಸ್ ನಡುವೆ ನಡೆಯಿತು. ಈ ರೋಚಕ ಪಂದ್ಯದಲ್ಲಿ, ಡೆಲ್ಲಿ ಕ್ಯಾಪಿಟಲ್ಸ್...

Read moreDetails
ನವೀಕರಿಸಬಹುದಾದ ಇಂಧನದಲ್ಲಿ ಭಾರತದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ : ಸಿಎಂ ಸಂತಸ..

ನವೀಕರಿಸಬಹುದಾದ ಇಂಧನದಲ್ಲಿ ಭಾರತದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ : ಸಿಎಂ ಸಂತಸ..

April 18, 2026
ಜಿಬಿಎ ಚುನಾವಣೆ ಗೊಂದಲ: ಅಂತಿಮ ಮತದಾರರ ಪಟ್ಟಿ ಪ್ರಕಟ

ಜಿಬಿಎ ಚುನಾವಣೆ ಗೊಂದಲ: ಅಂತಿಮ ಮತದಾರರ ಪಟ್ಟಿ ಪ್ರಕಟ

April 18, 2026
ಕಾಂಗ್ರೆಸ್, ಡಿಎಂಕೆ ಮೈತ್ರಿಯು 40 ವರ್ಷಗಳ ಇತಿಹಾಸ ಹೊಂದಿದೆ : ದ್ರಾವಿಡ ನೆಲದಲ್ಲಿ ಮೋದಿ ವಿರುದ್ಧ ಗುಡುಗಿದ ಡಿಕೆಶಿ..

ಕಾಂಗ್ರೆಸ್, ಡಿಎಂಕೆ ಮೈತ್ರಿಯು 40 ವರ್ಷಗಳ ಇತಿಹಾಸ ಹೊಂದಿದೆ : ದ್ರಾವಿಡ ನೆಲದಲ್ಲಿ ಮೋದಿ ವಿರುದ್ಧ ಗುಡುಗಿದ ಡಿಕೆಶಿ..

April 18, 2026
ಸುಳ್ಳು ಹೇಳುವ ಮುನ್ನ ವಾಸ್ತವ ಹಾಗೂ ಕಾನೂನು ತಿಳಿದುಕೊಳ್ಳಿ! : ಕೇಂದ್ರ ಸಚಿವ ಹೆಚ್‌ಡಿಕೆ ವಿರುದ್ಧ ನಟರಾಜ್‌ ಗೌಡ ಕಿಡಿ..

ಸುಳ್ಳು ಹೇಳುವ ಮುನ್ನ ವಾಸ್ತವ ಹಾಗೂ ಕಾನೂನು ತಿಳಿದುಕೊಳ್ಳಿ! : ಕೇಂದ್ರ ಸಚಿವ ಹೆಚ್‌ಡಿಕೆ ವಿರುದ್ಧ ನಟರಾಜ್‌ ಗೌಡ ಕಿಡಿ..

April 18, 2026
Next Post
ಅಭಿಮಾನಿಗಳ ಆಸೆಗೆ ಅಸ್ತು ಎಂದ ಬೆಂಗಳೂರು ವಿವಿ:ಬಿಕಾಂ ಪದವಿ ಪಠ್ಯದಲ್ಲಿ ‘ಪವರ್ ಸ್ಟಾರ್’

ಅಭಿಮಾನಿಗಳ ಆಸೆಗೆ ಅಸ್ತು ಎಂದ ಬೆಂಗಳೂರು ವಿವಿ:ಬಿಕಾಂ ಪದವಿ ಪಠ್ಯದಲ್ಲಿ 'ಪವರ್ ಸ್ಟಾರ್'

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!