• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

JDS Legislative Party : ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರಾಗಿ ಹೆಚ್.ಡಿ.ಕುಮಾರಸ್ವಾಮಿ ಅವಿರೋಧ ಆಯ್ಕೆ

Any Mind by Any Mind
May 24, 2023
in Top Story, ಇತರೆ / Others, ಇದೀಗ, ಕರ್ನಾಟಕ, ರಾಜಕೀಯ
0
JDS Legislative Party : ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರಾಗಿ ಹೆಚ್.ಡಿ.ಕುಮಾರಸ್ವಾಮಿ ಅವಿರೋಧ ಆಯ್ಕೆ
Share on WhatsAppShare on FacebookShare on Telegram

ಬೆಂಗಳೂರು: ಮೇ.24: ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರಾಗಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಮತ್ತೊಮ್ಮೆ ಅವಿರೋಧ ಆಯ್ಕೆ ಆಗಿದ್ದಾರೆ. ಕಳೆದ ವಿಧಾನಸಭೆ ಅವಧಿಯಲ್ಲೂ ಮಾಜಿ ಸಿಎಂ ಅವರೇ ಜೆಡಿಎಸ್ ಪಕ್ಷದ ಶಾಸಕಾಂಗ ನಾಯಕರಾಗಿ ಸದನದಲ್ಲಿ ಪಕ್ಷವನ್ನು ಮುನ್ನಡೆಸಿದ್ದರು.

ADVERTISEMENT

ವಿಧಾನಸಭೆ ಸಭಾಧ್ಯಕ್ಷರ ಕಚೇರಿಯಲ್ಲಿ ಹಂಗಾಮಿ ಸ್ಪೀಕರ್ ಆರ್. ವಿ.ದೇಶಪಾಂಡೆ ಅವರಿಂದ ನೂತನ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ನಂತರ ಅವರು ತಮ್ಮ ಅಧ್ಯಕ್ಷತೆಯಲ್ಲಿ ಶಾಸಕಾಂಗ ಪಕ್ಷದ ಸಭೆ ನಡೆಸಿದರು. ಈ ಸಭೆಯಲ್ಲಿ ಕುಮಾರಸ್ವಾಮಿ ಅವರು, ಮಾಜಿ ಸಚಿವ ಹೆಚ್.ಡಿ.ರೇವಣ್ಣ, ವಿಧಾನ ಪರಿಷತ್ ಸದಸ್ಯ ಕೆ.ಎ.ತಿಪ್ಪೇಸ್ವಾಮಿ ಅವರೂ ಸೇರಿದಂತೆ ಪಕ್ಷದ ಎಲ್ಲ 19 ನೂತನ ಶಾಸಕರು, ವಿಧಾನ ಪರಿಷತ್ ನ ಎಲ್ಲಾ ಸದಸ್ಯರು ಹಾಜರಿದ್ದರು.

ಸದನದಲ್ಲಿ ವಿಷಯಾಧಾರಿತ ಹೋರಾಟ:

ವಿಧಾನಮಂಡಲದಲ್ಲಿ ಜನಪರವಾಗಿ, ವಿಷಯಾಧಾರಿತವಾಗಿ ಹೋರಾಟ ಮಾಡುವ ಬಗ್ಗೆ ಶಾಸಕಾಂಗ ಪಕ್ಷದ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು. ಪಕ್ಷವು ಚುನಾವಣೆಯಲ್ಲಿ ಸೋತಿದೆ. ಸೋತಿದೆ ಎಂದಾಕ್ಷಣ ಎದೆಗುಂದುವ ಅಗತ್ಯ ಇಲ್ಲ. ಇನ್ನೂ ಕೆಚ್ಚೆದೆಯಿಂದ ಪಕ್ಷವನ್ನು ಕಟ್ಟಬೇಕಿದೆ. ತಳಮಟ್ಟದಲ್ಲಿ ಸಂಘಟನೆಯನ್ನು ಬಲಗೊಳಿಸಬೇಕಿದೆ. ಈ ನಿಟ್ಟಿನಲ್ಲಿ ಚುನಾಯಿತ ಶಾಸಕರು, ಸ್ಪರ್ಧೆ ಮಾಡಿದ್ದ ಎಲ್ಲಾ ಅಭ್ಯರ್ಥಿಗಳು ಕೆಲಸ ಮಾಡಬೇಕಿದೆ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಹಿತವಚನ ಹೇಳಿದರು.

ಇದಕ್ಕೂ ಮುನ್ನ ಮಾಜಿ ಮುಖ್ಯಮಂತ್ರಿ ಅವರು ಸಭಾಧ್ಯಕ್ಷರ ಕಚೇರಿಯಲ್ಲಿ ನೂತನ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಈ ಸಂದರ್ಭದಲ್ಲಿ ತಮ್ಮನ್ನು ಗೆಲ್ಲಿಸಿದ ಚನ್ನಪಟ್ಟಣ ಕ್ಷೇತ್ರದ ಜನತೆಗೆ ಧನ್ಯವಾದ ಅರ್ಪಸಿದರು.

Tags: BJPCongress PartyHdKumaraswamyJDSjdskarnatakajdsmlalatestnewslivenewsrvdeshapandeಬಿಜೆಪಿ
Previous Post

‘ಒಳಉಡುಪಿನಲ್ಲಿ ಕಾಣಿಸಿಕೊಳ್ಳುವಂತೆ ಹೇಳಿದ್ದ’ : ಬಾಲಿವುಡ್​ನ ಕರಾಳ ಅನುಭವ ಹಂಚಿಕೊಂಡ ಪ್ರಿಯಾಂಕ ಚೋಪ್ರಾ

Next Post

ಖಾದರ್​ ಮುಂದಾಳತ್ವದಲ್ಲಿ ಸದನದ ಚರ್ಚೆ ಮೇಲ್ಮಟ್ಟಕ್ಕೇರಲಿ : ಸಿಎಂ ಸಿದ್ದರಾಮಯ್ಯ

Related Posts

ಬೌರಿಂಗ್ ದುರಂತದ ಬಳಿಕ ಎಚ್ಚರಗೊಂಡ ಸರ್ಕಾರ: ರಾಜ್ಯದ ಎಲ್ಲಾ ಆಸ್ಪತ್ರೆಗಳಿಗೆ ತಪಾಸಣೆ ಆದೇಶ
Top Story

ಬೌರಿಂಗ್ ದುರಂತದ ಬಳಿಕ ಎಚ್ಚರಗೊಂಡ ಸರ್ಕಾರ: ರಾಜ್ಯದ ಎಲ್ಲಾ ಆಸ್ಪತ್ರೆಗಳಿಗೆ ತಪಾಸಣೆ ಆದೇಶ

by ಪ್ರತಿಧ್ವನಿ
April 30, 2026
0

ಬೆಂಗಳೂರು: ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿತ ದುರಂತದ ಹಿನ್ನೆಲೆ, ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವ ಶರಣ ಪ್ರಕಾಶ ಪಾಟೀಲ ಅವರು ಗುರುವಾರ ಆಸ್ಪತ್ರೆಗೆ ಭೇಟಿ...

Read moreDetails
ಸೌಜನ್ಯ ಪ್ರಕರಣಕ್ಕೆ ಮತ್ತೆ ಜೀವ: ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಕಠಿಣ ಸೂಚನೆ

ಸೌಜನ್ಯ ಪ್ರಕರಣಕ್ಕೆ ಮತ್ತೆ ಜೀವ: ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಕಠಿಣ ಸೂಚನೆ

April 30, 2026
ಬೇಡ್ತಿ ನದಿಯ ಏತ ನೀರಾವರಿ ಯೋಜನೆ ಎರಡನೇ ಹಂತಕ್ಕೆ ₹180 ಕೋಟಿ

ಮಳೆ ದುರಂತಕ್ಕೆ ಆಘಾತ ವ್ಯಕ್ತಪಡಿಸಿದ ಡಿಕೆಶಿ: “ಆರೋಪದ ಸಮಯವಲ್ಲ, ಪರಿಹಾರವೇ ಮುಖ್ಯ”

April 30, 2026
ಮಳೆಯಲ್ಲಿ ಮುಳುಗಿದ ಬೆಂಗಳೂರು: ಡಿಸಿಎಂ ವಿರುದ್ಧ ನಿಖಿಲ್ ಕುಮಾರಸ್ವಾಮಿ ಕಿಡಿ

ಮಳೆಯಲ್ಲಿ ಮುಳುಗಿದ ಬೆಂಗಳೂರು: ಡಿಸಿಎಂ ವಿರುದ್ಧ ನಿಖಿಲ್ ಕುಮಾರಸ್ವಾಮಿ ಕಿಡಿ

April 30, 2026
ಕೊಲ್ಕತ್ತಾ ಹಬ್ಬದ ವಾತಾವರಣ: ಐತಿಹಾಸಿಕ ಮತದಾನ ದಾಖಲಾತಿ

ಕೊಲ್ಕತ್ತಾ ಹಬ್ಬದ ವಾತಾವರಣ: ಐತಿಹಾಸಿಕ ಮತದಾನ ದಾಖಲಾತಿ

April 29, 2026
Next Post
ಖಾದರ್​ ಮುಂದಾಳತ್ವದಲ್ಲಿ ಸದನದ ಚರ್ಚೆ ಮೇಲ್ಮಟ್ಟಕ್ಕೇರಲಿ : ಸಿಎಂ ಸಿದ್ದರಾಮಯ್ಯ

ಖಾದರ್​ ಮುಂದಾಳತ್ವದಲ್ಲಿ ಸದನದ ಚರ್ಚೆ ಮೇಲ್ಮಟ್ಟಕ್ಕೇರಲಿ : ಸಿಎಂ ಸಿದ್ದರಾಮಯ್ಯ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada