• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ನಾಳೆ ಹೆಬ್ಬಾಳದಲ್ಲಿ ಪಂಚರತ್ನ ರಥಯಾತ್ರೆ ನಡೆಸಲಿರುವ ಹೆಚ್.ಡಿ.ಕುಮಾರಸ್ವಾಮಿ : Pancharatna Rath Yatra

ಪ್ರತಿಧ್ವನಿ by ಪ್ರತಿಧ್ವನಿ
March 20, 2023
in Top Story, ಕರ್ನಾಟಕ, ರಾಜಕೀಯ
0
ನಾಳೆ ಹೆಬ್ಬಾಳದಲ್ಲಿ ಪಂಚರತ್ನ ರಥಯಾತ್ರೆ ನಡೆಸಲಿರುವ ಹೆಚ್.ಡಿ.ಕುಮಾರಸ್ವಾಮಿ : Pancharatna Rath Yatra
Share on WhatsAppShare on FacebookShare on Telegram

ಬೆಂಗಳೂರು: ಮಾ.20: ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ನಗರದ ಹೆಬ್ಬಾಳ ವಿಧಾನಸಭಾ ಕ್ಷೇತ್ರದಲ್ಲಿ ನಾಳೆ (ಮಂಗಳವಾರ) 87ನೇ ದಿನದ ಪಂಚರತ್ನ ರಥಯಾತ್ರೆ ನಡೆಯಲಿದೆ.

ADVERTISEMENT

ಮಧ್ಯಾಹ್ನ ಎರಡು ಗಂಟೆ ಸುಮಾರಿಗೆ ಮಾಜಿ ಮುಖ್ಯಮಂತ್ರಿ ಹೆಚ್‌ ಡಿಕೆ ನೇತೃತ್ವದ ರಥಯಾತ್ರೆಯನ್ನು ಮೆಕ್ರಿ ವೃತ್ತದಲ್ಲಿ ಅದ್ದೂರಿಯಾಗಿ ಸ್ವಾಗತಿಸಲಾಗುವುದು ಎಂದು ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಸಯ್ಯದ್ ಮೋಹಿದ್ ಅಲ್ತಾಫ್ ತಿಳಿಸಿದ್ದಾರೆ. ಅಲ್ಲಿಂದ ರಥೆಯಾತ್ರೆಯು ಸಂಜಯ ನಗರದ ಶ್ರೀ ರಾಧಾಕೃಷ್ಣ ದೇವಸ್ಥಾನದಿಂದ ಆರಂಭಗೊಂಡು, ನಾಗಶೆಟ್ಟಿಹಳ್ಳಿಯ ಬಸ್ ನಿಲ್ದಾಣದ ಮೂಲಕ ಭೂಪಸಂದ್ರ ಮುಖ್ಯರಸ್ತೆಯಿಂದ ಹಾದು ಹೋಗಿ ಹೆಬ್ಬಾಳ ಫ್ಲೈ ಓವರ್ ಮೂಲಕ ಸುಮಂಗಲಿ ಸೇವಾಶ್ರಮ ಬಳಿ ಸಾಗಲಿದೆ.

ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಅವರು ಅನೇಕ ಕಡೆ ರೋಡ್ ಶೋ ಗಳನ್ನ ನಡೆಸಲಿದ್ದು, ಕನಕನಗರ ರಸ್ತೆಯ ಮೂಲಕ ದೇವೇಗೌಡ ರಸ್ತೆಯಲ್ಲಿ ತೆರಳಿದ ನಂತರ ಹೆಚ್. ಎಂ.ಟಿ  ಮೈದಾನದಲ್ಲಿ ಬೃಹತ್ ಬಹಿರಂಗ ಸಭೆಯೊಂದಿಗೆ ಮುಕ್ತಾಯವಾಗಲಿದೆ.

ಹೆಚ್.ಡಿ.ಕುಮಾರಸ್ವಾಮಿ ಅವರೊಂದಿಗೆ ಪಕ್ಷದ ರಾಷ್ಟ್ರೀಯ ನಾಯಕರಾದ ಉಬೈದುಲ್ಲ ಖಾನ್ ಅಜ್ಮೀ , ಬಿ ಎಂ ಫಾರೂಕ್, ಮಾಜಿ ಸಚಿವರಾದ ಬಂಡೆಪ್ಪ ಕಾಶಂಪುರ್, ರಾಷ್ಟ್ರೀಯ ನಾಯಕರಾದ ಝಫರುಲ್ಲಾ ಖಾನ್ ಹಾಗೂ ಬೆಂಗಳೂರು ನಗರಾಧ್ಯಕ್ಷರಾದ ಆರ್. ಪ್ರಕಾಶ್ ಸೇರಿದಂತೆ ಪಕ್ಷದ ಪ್ರಮುಖ ನಾಯಕರು ಭಾಗವಹಿಸಲಿದ್ದಾರೆ.

Tags: Congress PartyHD DevegowdahddevegowdaHdKumaraswamyhdrevannaJDSjdsbengalorejdskarnatakkarnatakanewskumaraswamylatestnewsmysorebengalorenikilkumaraswamypancharatna yatraಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿಜೆಪಿ
Previous Post

ಆಜಾನ್ ಕೂಗಿದ ಸ್ಥಳವನ್ನ ಗೋಮೂತ್ರದಿಂದ ಶುದ್ಧಿಗೊಳಿಸಿದ ಭಜರಂಗದಳ : Bajrang Dal v/s SDPI

Next Post

ಹಿಂದೂ-ಮುಸ್ಲಿಂ ಏಕತೆಗಾಗಿ ಹಾಗು ಬ್ರಾಹ್ಮಣ್ಯದ ವಿರುದ್ಧ ಹೋರಾಡಿದ ಭಾರತದ ಸ್ವತಂತ್ರ ಚಿಂತಕರು ಹಾಗು ದಾರ್ಶನಿಕರು : Hindu-Muslim Unity And Against Brahminism

Related Posts

ಬಂಗಾಳ ಅಸ್ಮಿತೆ ವಿರುದ್ಧ ಬಿಜೆಪಿ ಸವಾಲು: ಗೆಲುವಿಗೆ ತಂತ್ರವೇ? ಕುತಂತ್ರವೇ?
ರಾಜಕೀಯ

ಬಂಗಾಳ ಅಸ್ಮಿತೆ ವಿರುದ್ಧ ಬಿಜೆಪಿ ಸವಾಲು: ಗೆಲುವಿಗೆ ತಂತ್ರವೇ? ಕುತಂತ್ರವೇ?

by ಪ್ರತಿಧ್ವನಿ
April 27, 2026
0

ಪಶ್ಚಿಮ ಬಂಗಾಳ ರಾಜ್ಯದಲ್ಲಿ ನಡೆಯುತ್ತಿರುವ ರಾಜಕೀಯ ಹೋರಾಟ ಕೇವಲ ಪಕ್ಷಗಳ ನಡುವಿನ ಪೈಪೋಟಿಯಲ್ಲ, ಪ್ರಾದೇಶಿಕ ಅಸ್ಮಿತೆ ಮತ್ತು ರಾಷ್ಟ್ರೀಯ ರಾಜಕೀಯದ ನಡುವಿನ ಸಂಘರ್ಷವಾಗಿ ರೂಪುಗೊಂಡಿದೆ. ಇದೇ ಹಿನ್ನೆಲೆಯಲ್ಲಿ...

Read moreDetails
ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ: ಶಾರಿಕ್ ಪ್ರಕರಣದ ಸಂಪೂರ್ಣ ಚಿತ್ರಣ ಇಲ್ಲಿದೆ

ಬಂಗಾಳದಲ್ಲಿ ದೀದಿ ಎಷ್ಟು ಪವರ್ ಫುಲ್ ಲೇಡಿ..? ಮೋದಿ ಮಣಿಸುತ್ತಾಳಾ ಈ ಗಟ್ಟಿಗಿತ್ತಿ..?

April 27, 2026
ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ: ಶಾರಿಕ್ ಪ್ರಕರಣದ ಸಂಪೂರ್ಣ ಚಿತ್ರಣ ಇಲ್ಲಿದೆ

ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ: ಶಾರಿಕ್ ಪ್ರಕರಣದ ಸಂಪೂರ್ಣ ಚಿತ್ರಣ ಇಲ್ಲಿದೆ

April 27, 2026
ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

April 27, 2026
AI ಚಾಟ್‌ಬಾಟ್ ‘Grok’ ಆಯ್ಕೆ ಮಾಡಿದ ಪ್ರಧಾನಿ ಯಾರು?

AI ಚಾಟ್‌ಬಾಟ್ ‘Grok’ ಆಯ್ಕೆ ಮಾಡಿದ ಪ್ರಧಾನಿ ಯಾರು?

April 27, 2026
Next Post
ಹಿಂದೂ-ಮುಸ್ಲಿಂ ಏಕತೆಗಾಗಿ ಹಾಗು ಬ್ರಾಹ್ಮಣ್ಯದ ವಿರುದ್ಧ ಹೋರಾಡಿದ ಭಾರತದ ಸ್ವತಂತ್ರ ಚಿಂತಕರು ಹಾಗು ದಾರ್ಶನಿಕರು : Hindu-Muslim Unity And Against Brahminism

ಹಿಂದೂ-ಮುಸ್ಲಿಂ ಏಕತೆಗಾಗಿ ಹಾಗು ಬ್ರಾಹ್ಮಣ್ಯದ ವಿರುದ್ಧ ಹೋರಾಡಿದ ಭಾರತದ ಸ್ವತಂತ್ರ ಚಿಂತಕರು ಹಾಗು ದಾರ್ಶನಿಕರು : Hindu-Muslim Unity And Against Brahminism

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!