• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, May 2, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ನಮ್ಮ ಕುಟುಂಬ ಒಡೆಯಲು ಯಾರಿಂದಲೂ ಸಾಧ್ಯವಿಲ್ಲ: ಸುಮಲತಾ ಹೇಳಿಕೆಗೆ ರೇವಣ್ಣ ಪ್ರತಿಕ್ರಿಯೆ

ಪ್ರತಿಧ್ವನಿ by ಪ್ರತಿಧ್ವನಿ
July 9, 2021
in ಕರ್ನಾಟಕ
0
ನಮ್ಮ ಕುಟುಂಬ ಒಡೆಯಲು ಯಾರಿಂದಲೂ ಸಾಧ್ಯವಿಲ್ಲ: ಸುಮಲತಾ ಹೇಳಿಕೆಗೆ ರೇವಣ್ಣ ಪ್ರತಿಕ್ರಿಯೆ
Share on WhatsAppShare on FacebookShare on Telegram

ಕೆಆರ್‌‌ಎಸ್ ಡ್ಯಾಂ ಕುರಿತಂತೆ ಕಳೆದ ಕೆಲವು ದಿನಗಳಿಂದ ನಡೆಯುತ್ತಿರುವ ಕುಮಾರಸ್ವಾಮಿ vs ಸುಮಲತಾ ಸಂಘರ್ಷದ ಕುರಿತಂತೆ ಹೆಚ್ ಡಿ ರೇವಣ್ಣ ಪ್ರತಿಕ್ರಿಯಿಸಿದ್ದಾರೆ.

ADVERTISEMENT

ಯಾರಿಂದಲೂ ನಮ್ಮ ಕುಟುಂಬವನ್ನು ಒಡೆಯಲು ಸಾಧ್ಯವಿಲ್ಲ. ಪ್ರಜ್ವಲ್ ರೇವಣ್ಣ ಆಗಲಿ, ದೇವೇಗೌಡರಾಗಲಿ, ಕುಮಾರಸ್ವಾಮಿಯಾಗಲಿ ನಾವೆಲ್ಲರೂ ಒಂದೇ ಕುಟುಂಬ ಸದಸ್ಯರಾಗಿ ಒಟ್ಟಿಗಿದ್ದೇವೆ. ಮಂಡ್ಯ ಸಂಸದೆ ಸುಮಲತಾ ಅವರು ನೀಡಿರುವ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಲು ಹೋಗುವುದಿಲ್ಲ, ನಮ್ಮ ಕುಟುಂಬವನ್ನು ಒಡೆಯುವ ಹೇಳಿಕೆಯನ್ನು ನಾನು ಕೂಡಾ ನೀಡುವುದಿಲ್ಲ ಎಂದು ಹೆಚ್ ಡಿ ರೇವಣ್ಣ ಪ್ರತಿಕ್ರಿಯಿಸಿದ್ದಾರೆ.

HDKumaraswamy on Ambareesh ನಾನೇನು ಅಂಬರೀಶ್‌ ಗುಲಾಮನಾಗಿದ್ನಾ? HD ಕುಮಾರಸ್ವಾಮಿ  #Ambareesh  #Sumalatha

‘ಕುಮಾರಸ್ವಾಮಿಯವರು ಪ್ರಜ್ವಲ್ ರೇವಣ್ಣರನ್ನು ನೋಡಿ ಸಂಸ್ಕೃತಿ ಕಲಿಯಲಿ’ ಎಂದು ಸುಮಲತಾ ಅಂಬರೀಶ್ ನೀಡಿರುವ ಹೇಳಿಕೆ ಕುರಿತು ನೀವೇನನ್ನುತ್ತೀರಿ ಎಂದು ಸುದ್ದಿಗಾರರು ಕೇಳಿದಾಗ, ಪ್ರತಿಕ್ರಿಯಿಸಿದ ಅವರು, ‘ಅಂತದಕ್ಕೆಲ್ಲ ನಾನು ರಿಯಾಕ್ಟ್ ಮಾಡೋಕೆ ಹೋಗಲ್ಲ, ನಮ್ಮ ಕುಟುಂಬವನ್ನು ಯಾರಿಂದಲೂ ಒಡೆಯಲು ಸಾಧ್ಯವಿಲ್ಲ, ನಾವು ಯಾರ ಬಗ್ಗೆಯೂ ಹಗುರವಾಗಿ ಮಾತನಾಡುವುದಿಲ್ಲ. ಅವರಿಗೆ ಭಗವಂತ ಒಳ್ಳೆಯದು ಮಾಡಲಿ, ನನ್ನ ಮಗನ ಹೆಸರು ಅವರು ಏಕೆ ಪ್ರಸ್ತಾಪಿಸಬೇಕು’ ಎಂದು ಕೇಳಿದ್ದಾರೆ.

ಕುಮಾರಸ್ವಾಮಿ ಇನ್ನೂ ಮಂಡ್ಯ ಜಿಲ್ಲೆಯಲ್ಲಿ ಮಗ ಎದುರಿಸಿದ ಸೋಲನ್ನು ಅರಗಿಸಿಕೊಂಡಿಲ್ಲ - ಸಿ ಪಿ ಯೋಗೇಶ್ವರ್‌ #mandya

ಕಳೆದ ಎಂಪಿ ಚುನಾವಣೆಯಲ್ಲಿ ಬಿಜೆಪಿ ನಾಯಕರು, ಮುಖ್ಯಮಂತ್ರಿ ಯಡಿಯೂರಪ್ಪನವರು ಸುಮಲತಾ ಅವರಿಗೆ ಸಹಾಯ ಮಾಡಿದ್ದಾರೆ, ಅವರ ಸಹಾಯವನ್ನು ಸುಮಲತಾ ಪಡೆದಿದ್ದಾರೆ. ಈಗಲೂ ಮಂಡ್ಯ ಜಿಲ್ಲೆಯ ಜನರ ಒಳಿತಿಗೆ ಸರ್ಕಾರದಿಂದ ಸಹಾಯ, ಅನುದಾನ ತರಿಸಿಕೊಳ್ಳಲಿ, ಕೆಲಸ ಮಾಡಿ ತೋರಿಸಲಿ, ಕುಮಾರಸ್ವಾಮಿಯವರು ದ್ವೇಷದ ರಾಜಕಾರಣ ಮಾಡುವುದಿಲ್ಲ, ಅಂಬರೀಷ್ ಅವರ ಬಗ್ಗೆ ನಮಗೆ ಗೌರವ ಇದೆ, ಅದನ್ನು ಸುಮಲತಾ ಅವರು ಉಳಿಸಿಕೊಳ್ಳಲಿ ಎಂದು ಅವರು ಹೇಳಿದ್ದಾರೆ.

ನಿಖಿಲ್ ಕುಮಾರಸ್ವಾಮಿ ವಿರುದ್ಧ ಸುಮಲತಾ ಸ್ಪರ್ಧಿಸಿದ್ದಾಗ, ರೇವಣ್ಣ ಸುಮಲತಾ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಗಂಡ ಸತ್ತು ತಿಂಗಳಾಗುವ ಮೊದಲು ಚುನಾವಣೆಗೆ ಬಂದಿದ್ದಾರೆ ಎಂದು ರೇವಣ್ಣ ನೀಡಿದ್ದ ಹೇಳಿಕೆ ತೀವ್ರ ವಿವಾದ ಸೃಷ್ಟಿಸಿತ್ತು.

Tags: H D KumaraswamyHD Revannasumalatha Ambareesh
Previous Post

ಕೇರಳದಲ್ಲಿ 13 ಜಿಕಾ ವೈರಸ್ ಪ್ರಕರಣ ಪತ್ತೆ!

Next Post

ಜುಲೈ.20ರೊಳಗೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ; ಎಸ್.ಎಸ್.ಎಲ್.ಸಿ & ಪಿಯುಸಿ ಅಂಕಪಟ್ಟಿ ತಿದ್ದುಪಡಿಗೆ ಅವಕಾಶ ನೀಡಿದ ಶಿಕ್ಷಣ ಇಲಾಖೆ

Related Posts

ಡಿ.ಕೆ. ಶಿವಕುಮಾರ್ ಮನೆಗೆ ಲಕ್ಷ್ಮಿ ಆಗಮನ: ಅಜ್ಜನಾದ ಡಿಕೆಶಿ, ಸಂಭ್ರಮದ ಕ್ಷಣ ವೈರಲ್   
ಕರ್ನಾಟಕ

ಮೊದಲ ದಿನವೇ ಕೆಡಿ ಭರ್ಜರಿ ಓಪನಿಂಗ್:  ಮೊದಲ‌ ದಿನದ ಕಲೆಕ್ಷನ್ ಎಷ್ಟು ?

by ಪ್ರತಿಧ್ವನಿ
May 1, 2026
0

ಕನ್ನಡ ಚಿತ್ರರಂಗದ ಬಹು ನಿರೀಕ್ಷಿತ ಕೆಡಿ ಚಿತ್ರ ಏಪ್ರಿಲ್ 30ರಂದು ಭರ್ಜರಿಯಾಗಿ ಬಿಡುಗಡೆಯಾಗಿ ಮೊದಲ ದಿನವೇ ಉತ್ತಮ ಪ್ರತಿಕ್ರಿಯೆ ಪಡೆದುಕೊಂಡಿದೆ. ಸುಮಾರು 400ಕ್ಕೂ ಹೆಚ್ಚು ಥಿಯೇಟರ್‌ಗಳಲ್ಲಿ ಬಿಡುಗಡೆಯಾದ...

Read moreDetails
ಡಿ.ಕೆ. ಶಿವಕುಮಾರ್ ಮನೆಗೆ ಲಕ್ಷ್ಮಿ ಆಗಮನ: ಅಜ್ಜನಾದ ಡಿಕೆಶಿ, ಸಂಭ್ರಮದ ಕ್ಷಣ ವೈರಲ್   

ಡಿ.ಕೆ. ಶಿವಕುಮಾರ್ ಮನೆಗೆ ಲಕ್ಷ್ಮಿ ಆಗಮನ: ಅಜ್ಜನಾದ ಡಿಕೆಶಿ, ಸಂಭ್ರಮದ ಕ್ಷಣ ವೈರಲ್  

May 1, 2026
ಬಿಗ್‌ ಬಾಸ್‌ ಮಾಜಿ ಸ್ಪರ್ಧಿಗೆ ವಂಚಿಸಿದ್ರಾ ಖ್ಯಾತ ಧಾರಾವಾಹಿ ನಿರ್ಮಾಪಕ..?

ಬಿಗ್‌ ಬಾಸ್‌ ಮಾಜಿ ಸ್ಪರ್ಧಿಗೆ ವಂಚಿಸಿದ್ರಾ ಖ್ಯಾತ ಧಾರಾವಾಹಿ ನಿರ್ಮಾಪಕ..?

May 1, 2026
ನಮ್ಮ ಸರ್ಕಾರ ಯಾವಾಗಲೂ ಕಾರ್ಮಿಕರ ಪರವಾಗಿದೆ , ಮೋದಿ ಅದರ ವಿರೋಧಿ : ಸಿದ್ದರಾಮಯ್ಯ ವಾಗ್ದಾಳಿ

ನಮ್ಮ ಸರ್ಕಾರ ಯಾವಾಗಲೂ ಕಾರ್ಮಿಕರ ಪರವಾಗಿದೆ , ಮೋದಿ ಅದರ ವಿರೋಧಿ : ಸಿದ್ದರಾಮಯ್ಯ ವಾಗ್ದಾಳಿ

May 1, 2026
ದೇಶದ ತಂತ್ರಜ್ಞಾನ, ನಾವೀನ್ಯತೆಯ ಪಯಣದಲ್ಲಿ ಕರ್ನಾಟಕವು ಮುಂಚೂಣಿಯಲ್ಲಿದೆ : ಸಚಿವ ಪ್ರಿಯಾಂಕ್‌ ಖರ್ಗೆ..

ದೇಶದ ತಂತ್ರಜ್ಞಾನ, ನಾವೀನ್ಯತೆಯ ಪಯಣದಲ್ಲಿ ಕರ್ನಾಟಕವು ಮುಂಚೂಣಿಯಲ್ಲಿದೆ : ಸಚಿವ ಪ್ರಿಯಾಂಕ್‌ ಖರ್ಗೆ..

May 1, 2026
Next Post
ಜುಲೈ.20ರೊಳಗೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ; ಎಸ್.ಎಸ್.ಎಲ್.ಸಿ & ಪಿಯುಸಿ ಅಂಕಪಟ್ಟಿ ತಿದ್ದುಪಡಿಗೆ ಅವಕಾಶ ನೀಡಿದ ಶಿಕ್ಷಣ ಇಲಾಖೆ

ಜುಲೈ.20ರೊಳಗೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ; ಎಸ್.ಎಸ್.ಎಲ್.ಸಿ & ಪಿಯುಸಿ ಅಂಕಪಟ್ಟಿ ತಿದ್ದುಪಡಿಗೆ ಅವಕಾಶ ನೀಡಿದ ಶಿಕ್ಷಣ ಇಲಾಖೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!