• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಬಿಜೆಪಿಗೆ ಗುಡ್ ಬೈ ಹೇಳಿದ ಸಿ.ಟಿ.ರವಿ ಆಪ್ತ ಎಚ್.ಡಿ ತಮ್ಮಯ್ಯ

ಪ್ರತಿಧ್ವನಿ by ಪ್ರತಿಧ್ವನಿ
February 16, 2023
in ಕರ್ನಾಟಕ, ರಾಜಕೀಯ
0
ಬಿಜೆಪಿಗೆ ಗುಡ್ ಬೈ ಹೇಳಿದ ಸಿ.ಟಿ.ರವಿ ಆಪ್ತ ಎಚ್.ಡಿ ತಮ್ಮಯ್ಯ
Share on WhatsAppShare on FacebookShare on Telegram

ಚಿಕ್ಕಮಗಳೂರು: ರಾಜ್ಯದಲ್ಲಿ ವಿಧಾನಸಭಾ ಚುನಾವಣೆಗೂ ಮುನ್ನವೇ ಪಕ್ಷಾಂತರ ಪರ್ವ ಆರಂಭವಾಗಿದ್ದು, ಬಿಜೆಪಿ ಜಿಲ್ಲಾ ಪ್ರಕೋಷ್ಟಗಳ ಸಂಯೋಜಕ ಹಾಗೂ ಸಿ.ಟಿ.ರವಿ ಆಪ್ತ ಎಚ್.ಡಿ ತಮ್ಮಯ್ಯ ಪಕ್ಷ ತೊರೆದಿದ್ದಾರೆ.

ADVERTISEMENT

ತಿಂಗಳ ಹಿಂದೆಯೇ ಎಚ್.ಡಿ.ತಮ್ಮಯ್ಯ ಅವರು ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದಿಂದ ಸಿ.ಟಿ.ರವಿ ಬದಲಿಗೆ ತನಗೆ ಬಿಜೆಪಿ ಟಿಕೆಟ್ ನೀಡಬೇಕು ಎಂದು ತಮ್ಮಯ್ಯ ಕೇಳಿದ್ದರು.

ಇದೀಗ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿರುವ ಅವರು ತಮ್ಮ ರಾಜೀನಾಮೆ ಪತ್ರವನ್ನು ಬಿಜೆಪಿ ಜಿಲ್ಲಾಧ್ಯಕ್ಷ ಕಲ್ಮರುಡಪ್ಪ ಅವರಿಗೆ ರವಾನಿಸಿದ್ದಾರೆ.

ಲಿಂಗಾಯತ ಮತಗಳೇ ನಿರ್ಣಾಯಕವಾಗಿರುವ ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದಲ್ಲಿ ಲಿಂಗಾಯತ ಮುಖಂಡರೊಬ್ಬರ ಈ ನಡೆಯಿಂದ ಬಿಜೆಪಿಗೆ ಹೊಡೆತ ಬೀಳುವ ಸಾಧ್ಯತೆ ಹೆಚ್ಚಾಗಿದೆ.

Tags: C T Raviಬಿಜೆಪಿ
Previous Post

ಅಶ್ವತ್ಥ ನಾರಾಯಣ್ ರಾಜೀನಾಮೆ‌ ನೀಡದಿದ್ದರೆ ಹೊದಲ್ಲೆಲ್ಲಾ ಕಪ್ಪು ಮಸಿ: ಯುವ ಕಾಂಗ್ರೆಸ್ ಎಚ್ಚರಿಕೆ

Next Post

ಸಚಿವ ಅಶ್ವತ್ಥ ನಾರಾಯಣ್ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ರಾಜೀನಾಮೆಗೆ ಆಗ್ರಹ

Related Posts

ಹೊರ್ಮುಜ್‌ನಲ್ಲಿ ಹಡಗುಗಳ ಸಂಚಾರ ನಿರ್ಬಂಧ : ಟೆಹ್ರಾನ್‌ ಮೇಲೆ ಇಸ್ರೇಲ್‌ – ಅಮೆರಿಕದ ದಾಳಿಯಲ್ಲಿ ನಷ್ಟವಾಗಿದ್ದೆಷ್ಟು..?
Top Story

ಹೊರ್ಮುಜ್‌ನಲ್ಲಿ ಹಡಗುಗಳ ಸಂಚಾರ ನಿರ್ಬಂಧ : ಟೆಹ್ರಾನ್‌ ಮೇಲೆ ಇಸ್ರೇಲ್‌ – ಅಮೆರಿಕದ ದಾಳಿಯಲ್ಲಿ ನಷ್ಟವಾಗಿದ್ದೆಷ್ಟು..?

by ಪ್ರತಿಧ್ವನಿ
April 13, 2026
0

ಬೆಂಗಳೂರು : ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಇರಾನ್-ಇಸ್ರೇಲ್‌ ಹಾಗೂ ಅಮೆರಿಕ ನಡುವಿನ ಯುದ್ಧವೂ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಲೇ ಇದೆ. ಈಗಾಗಲೇ ವಾಯು ಹಾಗೂ ಕ್ಷಿಪಣಿಗಳ ದಾಳಿಯನ್ನು ನಿಲ್ಲಿಸಿ, ಜಗತ್ತಿನಲ್ಲಿ...

Read moreDetails
ಕೈ ಶಾಸಕರ ದೆಹಲಿ ಯಾತ್ರೆ : ಹೈಕಮಾಂಡ್‌ ಭೇಟಿಯ ಹಿಂದೆ ಯಾರ ಕೈವಾಡ.? ಸಂಪುಟ ವಿಸ್ತರಣೆಯಾದ್ರೆ ಯಾರಿಗೆಲ್ಲ ಮಂತ್ರಿಗಿರಿ..?

ಕೈ ಶಾಸಕರ ದೆಹಲಿ ಯಾತ್ರೆ : ಹೈಕಮಾಂಡ್‌ ಭೇಟಿಯ ಹಿಂದೆ ಯಾರ ಕೈವಾಡ.? ಸಂಪುಟ ವಿಸ್ತರಣೆಯಾದ್ರೆ ಯಾರಿಗೆಲ್ಲ ಮಂತ್ರಿಗಿರಿ..?

April 13, 2026
ಆಚರಣೆ ಸಂಭ್ರಮದ ನಡುವೆ ಅಂಬೇಡ್ಕರ್ ಎಲ್ಲಿದ್ದಾರೆ ?

ಆಚರಣೆ ಸಂಭ್ರಮದ ನಡುವೆ ಅಂಬೇಡ್ಕರ್ ಎಲ್ಲಿದ್ದಾರೆ ?

April 13, 2026
ಬೇಸಿಗೆಯಲ್ಲಿ ಸಂಚಾರ ಪೊಲೀಸರಿಗೆ ಸೌಲಭ್ಯ ಒದಗಿಸಲು ಡಿಜಿಪಿಗೆ ಮನವಿ

ಬೇಸಿಗೆಯಲ್ಲಿ ಸಂಚಾರ ಪೊಲೀಸರಿಗೆ ಸೌಲಭ್ಯ ಒದಗಿಸಲು ಡಿಜಿಪಿಗೆ ಮನವಿ

April 13, 2026
ನಿಯಮಬಾಹಿರ ವಾಹನ ತಪಾಸಣೆ ನಿಲ್ಲಿಸಲು ಡಿಜಿಪಿಗೆ ಮನವಿ

ನಿಯಮಬಾಹಿರ ವಾಹನ ತಪಾಸಣೆ ನಿಲ್ಲಿಸಲು ಡಿಜಿಪಿಗೆ ಮನವಿ

April 13, 2026
Next Post
ಸಚಿವ ಅಶ್ವತ್ಥ ನಾರಾಯಣ್ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ರಾಜೀನಾಮೆಗೆ ಆಗ್ರಹ

ಸಚಿವ ಅಶ್ವತ್ಥ ನಾರಾಯಣ್ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ರಾಜೀನಾಮೆಗೆ ಆಗ್ರಹ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!