• Home
  • About Us
  • ಕರ್ನಾಟಕ
Saturday, July 5, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಈ ದೇಶದಲ್ಲಿ ಜನರಿಗೆ ಕೊಟ್ಟ ಮಾತು ಉಳಿಸಿಕೊಂಡ ಏಕೈಕ ನಾಯಕ ಕುಮಾರಸ್ವಾಮಿ : ಮಾಜಿ ಪ್ರಧಾನಿ HDD

ಪ್ರತಿಧ್ವನಿ by ಪ್ರತಿಧ್ವನಿ
October 31, 2022
in ಕರ್ನಾಟಕ, ರಾಜಕೀಯ
0
ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ನಿಂದ ವೀರಶೈವ ಲಿಂಗಾಯತ ಸಮುದಾಯಕ್ಕೆ ಹೆಚ್ಚು ಟಿಕೆಟ್
Share on WhatsAppShare on FacebookShare on Telegram

ಡೀ ದೇಶದಲ್ಲಿ ಹೇಳಿದ್ದನ್ನು ಮಾಡಿ ತೋರಿಸಿದ, ಜನರಿಗೆ ಕೊಟ್ಟ ಮಾತನ್ನು ಉಳಿಸಿಕೊಂಡ ಏಕೈಕ ನಾಯಕ ಕುಮಾರಸ್ವಾಮಿ ಅವರು ಮಾತ್ರ ಎಂದು ಮಾಜಿ ಪ್ರಧಾನಿ ಹೆಚ್‌.ಡಿ.ದೇವೇಗೌಡ ಹೇಳಿದ್ದಾರೆ.

ADVERTISEMENT

ಎರಡು ಸಲ ಮುಖ್ಯಮಂತ್ರಿ ಆಗಿದ್ದಾಗಲೂ ಕುಮಾರಸ್ವಾಮಿ ಅವರು ಮಾತು ಕೊಟ್ಟ ಹಾಗೆ ಎಲ್ಲ ಕೆಲಸಗಳನ್ನು ಮಾಡಿದರು. ಸಾಲಮನ್ನಾ ಮಾಡಿ ಮಾತು ಉಳಿಸಿಕೊಂಡರು. ಹೀಗಾಗಿ ನನ್ನ ಮನಸ್ಸಿಗೆ ಶಾಂತಿ ನೆಮ್ಮದಿ ಸಿಗಬೇಕಾದರೆ ಮತ್ತೊಮ್ಮೆ ಈ ರಾಜ್ಯದಲ್ಲಿ ಜೆಡಿಎಸ್ ಅಧಿಕಾರಕ್ಕೆ ಬರಬೇಕು ಎಂದು ಹೇಳಿದ್ದಾರೆ.

ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ನಾನು ಕೂಡ ಕೆಲಸ ಮಾಡುತ್ತೇನೆ. ರಾಜ್ಯದ ಉದ್ದಗಲಕ್ಕೂ ಪ್ರವಾಸ ಮಾಡುತ್ತೇನೆ. ಪಕ್ಷ ಗೆಲ್ಲಲು ಸಾಧ್ಯವಾದ ಎಲ್ಲ ಕೆಲಸವನ್ನು ಮಾಡುತ್ತೇನೆ. ಮುಖಂಡರು, ಕಾರ್ಯಕರ್ತರು ಎಲ್ಲರೂ ಶಿಸ್ತು, ಪ್ರಾಮಾಣಿಕತೆ, ಬದ್ಧತೆಯಿಂದ ಪಕ್ಷಕ್ಕೆ ದುಡಿಯಬೇಕು. ನಿಸ್ವಾರ್ಥವಾಗಿ ಕೆಲಸ ಮಾಡಬೇಕು ಎಂದು ಕರೆ ನೀಡಿದ್ದಾರೆ.

ಕುಮಾರಸ್ವಾಮಿ ಅವರು ಈ ಬಾರಿ ಅಧಿಕಾರಕ್ಕೆ ಬಂದೇ ಬರುತ್ತಾರೆ, ಅವರು ಕನಸು ಕಾಣುತ್ತಿರುವ ಪಂಚರತ್ನ ಕಾರ್ಯಕ್ರಮಗಳನ್ನು ಜಾರಿಗೆ ತಂದೆ ತರುತ್ತಾರೆ. ಇಡಿ ರಾಜ್ಯದ ಅಭಿವೃದ್ಧಿಗೆ ಪಂಚರತ್ನ ಯೋಜನೆ ಪರಿಣಾಮಕಾರಿಯಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ರಾಜ್ಯದಲ್ಲಿ ಮತ್ತೊಮ್ಮೆ ಜೆಡಿಎಸ್ ಸರಕಾರ ಬರಬೇಕು. ಆ ಕ್ಷಣವನ್ನು ನಾನು ನೋಡಬೇಕು. ವೀರಶೈವ ಲಿಂಗಾಯತ ಸಮುದಾಯದ ಮುಖಂಡರು ದೊಡ್ಡ ಮಟ್ಟದಲ್ಲಿ ಪಕ್ಷದ ಕಚೇರಿಯಲ್ಲಿ ಸೇರಿರುವುದು ನೋಡಿ ನನಗೆ ಸಂತೋಷ ಆಗಿದೆ. ಯಾವ ಯಾವ ಸಮುದಾಯಕ್ಕೆ ನಾನು ಮತ್ತು ಕುಮಾರಸ್ವಾಮಿ ಎಷ್ಟೆಲ್ಲಾ ಒಳ್ಳೆಯ ಕೆಲಸ ಮಾಡಿದೆವು ಎನ್ನುವುದನ್ನು ಅರ್ಥ ಮಾಡಿಕೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.

Tags: BJPCongress Partyಎಚ್ ಡಿ ಕುಮಾರಸ್ವಾಮಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಗುಜರಾತ್‌ ಬ್ರಿಡ್ಜ್‌ ದುರಂತ; ಸಾವಿನ ಸಂಖ್ಯೆ 141ಕ್ಕೆ ಏರಿಕೆ

Next Post

ಗುಜರಾತ್‌ ಬ್ರಿಡ್ಜ್‌ ದುರಂತ; ಘಟನಾ ಸ್ಥಳಕ್ಕೆ ನಾಳೆ ಪ್ರಧಾನಿ ಮೋದಿ ಭೇಟಿ

Related Posts

Top Story

Lakshmi Hebbalkar: ವಿಶೇಷ ಚೇತನ ಫಲಾನುಭವಿಗಳಿಗೆ ವಿವಿಧ ಸವಲತ್ತು ವಿತರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 5, 2025
0

ಬೀದರ್ ಜಿಲ್ಲಾ ಪಂಚಾಯತ್ ಆವರಣದಲ್ಲಿ ವಿತರಣೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು, ವಿಶೇಷ ಚೇತನರಿಗೆ ವಿವಿಧ ಸವಲತ್ತುಗಳನ್ನು ವಿತರಿಸಿದರು. ಬೀದರ್...

Read moreDetails

Jockey 42: ನಟ ಕಿರಣ್ ರಾಜ್ ಹುಟ್ಟು ಹಬ್ಬಕ್ಕೆ ಗುಡ್ ನ್ಯೂಸ್ ನಿರ್ದೇಶಕ ಗುರುತೇಜ್ ಶೆಟ್ಟಿ.

July 5, 2025

HD Kumarswamy: ಮೇಕೆದಾಟು; ತಮಿಳುನಾಡು ಸರ್ಕಾರವನ್ನು ಒಪ್ಪಿಸುವ ತಾಕತ್ತು ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಇಲ್ಲ

July 5, 2025

DK Shivakumar: ಕುಣಿಗಲ್ ಮಾತ್ರವಲ್ಲ, ತುಮಕೂರಿನ ಎಲ್ಲಾ ತಾಲೂಕು ನನಗೆ ಮುಖ್ಯ: ಡಿಸಿಎಂ ಡಿ.ಕೆ. ಶಿವಕುಮಾರ್

July 5, 2025

Vijay Raghavendra: ಸಿನಿಮಾ ವಿಭಾಗದಲ್ಲಿ ಪ್ರಕಟಿಸಲು ಕೋರಿಜುಲೈ 25ಕ್ಕೆ ‘ಸ್ವಪ್ನಮಂಟಪ’ ಬಿಡುಗಡೆ

July 5, 2025
Next Post
ಗುಜರಾತ್‌ ತೂಗುಸೇತುವೆ ದುರಂತ; ರಾಷ್ಟ್ರಪತಿ ಮುರ್ಮು ಸೇರಿದಂತೆ ಹಲವರಿಂದ ಸಂತಾಪ

ಗುಜರಾತ್‌ ಬ್ರಿಡ್ಜ್‌ ದುರಂತ; ಘಟನಾ ಸ್ಥಳಕ್ಕೆ ನಾಳೆ ಪ್ರಧಾನಿ ಮೋದಿ ಭೇಟಿ

Please login to join discussion

Recent News

Top Story

Lakshmi Hebbalkar: ವಿಶೇಷ ಚೇತನ ಫಲಾನುಭವಿಗಳಿಗೆ ವಿವಿಧ ಸವಲತ್ತು ವಿತರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 5, 2025
Top Story

Jockey 42: ನಟ ಕಿರಣ್ ರಾಜ್ ಹುಟ್ಟು ಹಬ್ಬಕ್ಕೆ ಗುಡ್ ನ್ಯೂಸ್ ನಿರ್ದೇಶಕ ಗುರುತೇಜ್ ಶೆಟ್ಟಿ.

by ಪ್ರತಿಧ್ವನಿ
July 5, 2025
Top Story

HD Kumarswamy: ಮೇಕೆದಾಟು; ತಮಿಳುನಾಡು ಸರ್ಕಾರವನ್ನು ಒಪ್ಪಿಸುವ ತಾಕತ್ತು ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಇಲ್ಲ

by ಪ್ರತಿಧ್ವನಿ
July 5, 2025
Top Story

DK Shivakumar: ಕುಣಿಗಲ್ ಮಾತ್ರವಲ್ಲ, ತುಮಕೂರಿನ ಎಲ್ಲಾ ತಾಲೂಕು ನನಗೆ ಮುಖ್ಯ: ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
July 5, 2025
Top Story

Vijay Raghavendra: ಸಿನಿಮಾ ವಿಭಾಗದಲ್ಲಿ ಪ್ರಕಟಿಸಲು ಕೋರಿಜುಲೈ 25ಕ್ಕೆ ‘ಸ್ವಪ್ನಮಂಟಪ’ ಬಿಡುಗಡೆ

by ಪ್ರತಿಧ್ವನಿ
July 5, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Lakshmi Hebbalkar: ವಿಶೇಷ ಚೇತನ ಫಲಾನುಭವಿಗಳಿಗೆ ವಿವಿಧ ಸವಲತ್ತು ವಿತರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 5, 2025

Jockey 42: ನಟ ಕಿರಣ್ ರಾಜ್ ಹುಟ್ಟು ಹಬ್ಬಕ್ಕೆ ಗುಡ್ ನ್ಯೂಸ್ ನಿರ್ದೇಶಕ ಗುರುತೇಜ್ ಶೆಟ್ಟಿ.

July 5, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!