• Home
  • About Us
  • ಕರ್ನಾಟಕ
Friday, December 19, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

HD Kumarswamy : ಜೆಡಿಎಸ್ ರಾಜ್ಯಾಧ್ಯಕ್ಷರ ಬದಲಾವಣೆ ಚರ್ಚೆಗೆ HDK ಸ್ಪಷ್ಟನೆ

ಪ್ರತಿಧ್ವನಿ by ಪ್ರತಿಧ್ವನಿ
October 24, 2025
in Top Story, ಕರ್ನಾಟಕ, ರಾಜಕೀಯ
0
HD Kumarswamy : ಜೆಡಿಎಸ್ ರಾಜ್ಯಾಧ್ಯಕ್ಷರ ಬದಲಾವಣೆ ಚರ್ಚೆಗೆ HDK ಸ್ಪಷ್ಟನೆ
Share on WhatsAppShare on FacebookShare on Telegram

ADVERTISEMENT

ಬೆಂಗಳೂರು: ಜೆಡಿಎಸ್ ರಾಜ್ಯಾಧ್ಯಕ್ಷರ ಬದಲಾವಣೆ ಚರ್ಚೆ ಸದ್ಯಕ್ಕೆ ಇಲ್ಲ, ನಾನೇ ಅಧ್ಯಕ್ಷನಾಗಿರುತ್ತೇನೆಎಂದು ಕೇಂದ್ರ ಸಚಿವ ಹೆಚ್‌.ಡಿ.ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ.

ಜೆಡಿಎಸ್ ರಾಜ್ಯಾಧ್ಯಕ್ಷರ ಬದಲಾವಣೆ ವಿಚಾರಕ್ಕೆ ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ ಕುಮಾರಸ್ವಾಮಿ, ಸದ್ಯಕ್ಕೆ ಪಕ್ಷದಲ್ಲಿ ರಾಜ್ಯಾಧ್ಯಕ್ಷ ಬದಲಾವಣೆ ಚರ್ಚೆ ಇಲ್ಲ. ರಾಜ್ಯಾಧ್ಯಕ್ಷರ ಬದಲಾವಣೆ ಬಗ್ಗೆ ಚರ್ಚೆಗೆ ಬಂದಿಲ್ಲ. ಸದ್ಯ ನಾನೇ ಅಧ್ಯಕ್ಷ ಆಗಿ ಇದ್ದೇನೆ. ರಾಜ್ಯಾಧ್ಯಕ್ಷ ಬದಲಾವಣೆ ಬೇಡ ಅಂತ ಒಂದು ವಿಂಗ್ ಇದೆ. ಇನ್ನೊಂದು ಕಡೆ ನಿಖಿಲ್ ಕುಮಾರಸ್ವಾಮಿಗೆ ಜವಾಬ್ದಾರಿ ಕೊಡಬೇಕು ಅಂತ ಇದೆ. ಆದರೆ ಇದ್ಯಾವುದರ ಬಗ್ಗೆ ಚರ್ಚೆ ಆಗಿಲ್ಲ, ಸದ್ಯಕ್ಕೆ ಜೆಡಿಎಸ್ ರಾಜ್ಯಾಧ್ಯಕ್ಷ ಬದಲಾವಣೆ ಇಲ್ಲ ಎಂದು ತಿಳಿಸಿದರು. 

Tejasvi Surya : ಅಮಾವಾಸ್ಯೆ ಸೂರ್ಯ ಎಂದ ಸಿದ್ದುಗೆ ಹಿಗ್ಗಾಮುಗ್ಗಾ ಕ್ಲಾಸ್..! #Siddaramaiah  #pratidhvani#bjp

ಇದೇ ವೇಳೆ ಸತೀಶ್ ಜಾರಕಿಹೊಳಿ ಸಿಎಂ ಆಗಲಿ ಎಂಬ ಯತೀಂದ್ರ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಅವರ ಪಕ್ಷದ ಬೆಳವಣಿಗೆಗಳು ಏನಿದೆ ನಾವು ಅದರ ಬಗ್ಗೆ ಚರ್ಚೆ ಮಾಡೋ ಅವಶ್ಯಕತೆ ಇಲ್ಲ. ಅವರ ಪಕ್ಷದಲ್ಲಿ ಏನೇನು ಬೇಕು ಅವರು ತೀರ್ಮಾನ ಮಾಡಿಕೊಳ್ಳಲಿ ಎಂದರು. 

ಬಿಜೆಪಿ -ಜೆಡಿಎಸ್ ಸಮನ್ವಯ ಸಮಿತಿ ಬಗ್ಗೆ ಪ್ರತಿಕ್ರಿಯೆ ನೀಡಿದ ಕುಮಾರಸ್ವಾಮಿ, ಶೀಘ್ರವೇ ಜೆಡಿಎಸ್-ಬಿಜೆಪಿ ನಡುವೆ ಸಮನ್ವಯ ಸಮಿತಿ ರಚನೆ ಆಗಲಿದೆ. ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ಬಿಜೆಪಿ ನಾಯಕರು ಬಂದು ಚರ್ಚೆ ಮಾಡಿದ್ದಾರೆ. ಬೆಂಗಳೂರಿಗೆ ಒಂದು, ರಾಜ್ಯಕ್ಕೆ ಒಂದು ಸಮನ್ವಯ ಸಮಿತಿ ರಚನೆ ಬಗ್ಗೆ ತೀರ್ಮಾನ ಆಗಿದೆ. ಒಂದು ವಾರ ಅಥವಾ 10 ದಿನಗಳಲ್ಲಿ ಅದರ ಬಗ್ಗೆ ಅಂತಿಮ ತೀರ್ಮಾನ ಮಾಡುತ್ತೇವೆ ಎಂದು ತಿಳಿಸಿದರು. 

ಇನ್ನು ಆರ್‌ಎಸ್‌ಎಸ್‌ ಬಗ್ಗೆ ತಾವು ಈ ಹಿಂದೆ ಆಡಿದ್ದ ಮಾತಿನ ಬಗ್ಗೆ ಪ್ರಿಯಾಂಕ್ ಖರ್ಗೆ ಮಾತಿಗೆ ಪ್ರತಿಕ್ರಿಯಿಸಿ, , ಆರ್‌ಎಸ್‌ಎಸ್‌ ಬಗ್ಗೆ ನಾನು ಹಿಂದೆ ಟೀಕೆ ಮಾಡಿದ್ದೇನೆ. ಇಲ್ಲ ಎಂದು ಎಲ್ಲೂ ಹೇಳಿಲ್ಲ. ಆ ಬಗ್ಗೆ ಚರ್ಚಿಸುವ ಬದಲು, ಕಲಬುರಗಿ ಜಿಲ್ಲೆಯಲ್ಲಿ ಮಳೆಹಾನಿಯಿಂದ ಸಂಕಷ್ಟಕ್ಕೆ ಸಿಲುಕಿರುವ ರೈತರ ಸಮಸ್ಯೆಯನ್ನು ಆಲಿಸಿ. ಮೊದಲು ಅವರಿಗೆ ಪರಿಹಾರ ನೀಡಿ ಎಂದರು.

Former Prime Minister HD Devegowda and his son HD Kumaraswamy. -KPN ### HD Devegowda

ಅಧಿಕಾರಕ್ಕಾಗಿ ಜೆಡಿಎಸ್‌ ಕೇಸರಿಕರಣವಾಗಿದೆ ಎಂದೂ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಕರ್ನಾಟಕದಲ್ಲಿ ಅಧಿಕಾರಕ್ಕಾಗಿ ನಮ್ಮ ಮನೆ ಬಾಗಿಲಿಗೆ ಬಂದವರು ಕಾಂಗ್ರೆಸ್‌ನವರು. ಅದಕ್ಕೂ ಮುನ್ನ ನಾವು ಬಿಜೆಪಿಯೊಂದಿಗೆ ಸೇರಿ ಅಧಿಕಾರ ಮಾಡಿದ್ದೆವು ಎನ್ನುವುದು ಅವರಿಗೆ ಗೊತ್ತಿರಲಿಲ್ಲವೇ. ಕಾಂಗ್ರೆಸ್‌ನವರು ಅಧಿಕಾರ ಹಿಡಿಯಲು ಬೇಕಾದಾಗ ನಮ್ಮ ಹತ್ತಿರ ಬರುತ್ತಾರೆ ಎಂದು ತಿರುಗೇಟು‌ ನೀಡಿದರು.

Tags: BJPBJP JDSBJP JDS AllianceCongress PartyHD Kumaraswamyhd kumaraswamy livehd kumaraswamy today newshd kumarswamyhd kumarswamy reaction on maharashtra political crisisJDSjds congresskumar swami governmentkumarswamyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ

Next Post

ದೀಪಾವಾಳಿ ಹಬ್ಬ ಹಿನ್ನಲೇ ದೀಪಾ ಕಾಯೊ ನೆಪದಲ್ಲಿ ಜೂಜಾಟ

Related Posts

BBK 12: ಈ ವಾರ ಬಿಗ್‌ ಬಾಸ್‌ ಮನೆಯಿಂದ ಇಬ್ಬರು ಔಟ್‌..!
Top Story

BBK 12: ಈ ವಾರ ಬಿಗ್‌ ಬಾಸ್‌ ಮನೆಯಿಂದ ಇಬ್ಬರು ಔಟ್‌..!

by ಪ್ರತಿಧ್ವನಿ
December 19, 2025
0

ಬಿಗ್ ಬಾಸ್ ಕನ್ನಡ ಸೀಸನ್ 12(Bigg Boss Kannada season 12)ಈಗಾಗಲೇ ಎಂಬತ್ತು ದಿನಗಳನ್ನು ಪೂರೈಸಿದ್ದು, ಶತಕದ ದಿನದತ್ತ ಸಾಗುತ್ತಿದೆ. ಸದ್ಯ ಆಟ ಇಂಟ್ರಸ್ಟಿಂಗ್‌ ಆಗಿದ್ದು, ಈ...

Read moreDetails
Winter Session 2025: ರೈತರಿಗೆ ಸಿಹಿ ಸುದ್ದಿ: ಹಾಲಿನ ಪ್ರೋತ್ಸಾಧನ ಏರಿಕೆ ಮಾಡಿದ ಸರ್ಕಾರ

Winter Session 2025: ರೈತರಿಗೆ ಸಿಹಿ ಸುದ್ದಿ: ಹಾಲಿನ ಪ್ರೋತ್ಸಾಧನ ಏರಿಕೆ ಮಾಡಿದ ಸರ್ಕಾರ

December 19, 2025
ನಾಗರಬಾವಿ ಪಬ್‌ನಲ್ಲಿ ಗಲಾಟೆ..ಅಸಭ್ಯ ವರ್ತನೆ: ದೂರು-ಪ್ರತಿದೂರು ದಾಖಲು

ನಾಗರಬಾವಿ ಪಬ್‌ನಲ್ಲಿ ಗಲಾಟೆ..ಅಸಭ್ಯ ವರ್ತನೆ: ದೂರು-ಪ್ರತಿದೂರು ದಾಖಲು

December 19, 2025
ಸಿಎಂ ಸಿದ್ದರಾಮಯ್ಯ ಆಪ್ತರು ಡಿನ್ನರ್ ಮೀಟಿಂಗ್ ಮಾಡಿರೋದ್ರಲ್ಲಿ ತಪ್ಪೇನು- ಡಿ.ಕೆ ಶಿವಕುಮಾರ್

ಸಿಎಂ ಸಿದ್ದರಾಮಯ್ಯ ಆಪ್ತರು ಡಿನ್ನರ್ ಮೀಟಿಂಗ್ ಮಾಡಿರೋದ್ರಲ್ಲಿ ತಪ್ಪೇನು- ಡಿ.ಕೆ ಶಿವಕುಮಾರ್

December 19, 2025
ಪರಪ್ಪನ ಅಗ್ರಹಾರ ಜೈಲಿನಲ್ಲಿ ಮೆಗಾ ರೇಡ್‌‌.. ಸಿಕ್ಕಿದ್ದೇನು?

ಪರಪ್ಪನ ಅಗ್ರಹಾರ ಜೈಲಿನಲ್ಲಿ ಮೆಗಾ ರೇಡ್‌‌.. ಸಿಕ್ಕಿದ್ದೇನು?

December 19, 2025
Next Post
ದೀಪಾವಾಳಿ ಹಬ್ಬ ಹಿನ್ನಲೇ ದೀಪಾ ಕಾಯೊ ನೆಪದಲ್ಲಿ ಜೂಜಾಟ

ದೀಪಾವಾಳಿ ಹಬ್ಬ ಹಿನ್ನಲೇ ದೀಪಾ ಕಾಯೊ ನೆಪದಲ್ಲಿ ಜೂಜಾಟ

Recent News

BBK 12: ಈ ವಾರ ಬಿಗ್‌ ಬಾಸ್‌ ಮನೆಯಿಂದ ಇಬ್ಬರು ಔಟ್‌..!
Top Story

BBK 12: ಈ ವಾರ ಬಿಗ್‌ ಬಾಸ್‌ ಮನೆಯಿಂದ ಇಬ್ಬರು ಔಟ್‌..!

by ಪ್ರತಿಧ್ವನಿ
December 19, 2025
Winter Session 2025: ರೈತರಿಗೆ ಸಿಹಿ ಸುದ್ದಿ: ಹಾಲಿನ ಪ್ರೋತ್ಸಾಧನ ಏರಿಕೆ ಮಾಡಿದ ಸರ್ಕಾರ
Top Story

Winter Session 2025: ರೈತರಿಗೆ ಸಿಹಿ ಸುದ್ದಿ: ಹಾಲಿನ ಪ್ರೋತ್ಸಾಧನ ಏರಿಕೆ ಮಾಡಿದ ಸರ್ಕಾರ

by ಪ್ರತಿಧ್ವನಿ
December 19, 2025
ನಾಗರಬಾವಿ ಪಬ್‌ನಲ್ಲಿ ಗಲಾಟೆ..ಅಸಭ್ಯ ವರ್ತನೆ: ದೂರು-ಪ್ರತಿದೂರು ದಾಖಲು
Top Story

ನಾಗರಬಾವಿ ಪಬ್‌ನಲ್ಲಿ ಗಲಾಟೆ..ಅಸಭ್ಯ ವರ್ತನೆ: ದೂರು-ಪ್ರತಿದೂರು ದಾಖಲು

by ಪ್ರತಿಧ್ವನಿ
December 19, 2025
ಸಿಎಂ ಸಿದ್ದರಾಮಯ್ಯ ಆಪ್ತರು ಡಿನ್ನರ್ ಮೀಟಿಂಗ್ ಮಾಡಿರೋದ್ರಲ್ಲಿ ತಪ್ಪೇನು- ಡಿ.ಕೆ ಶಿವಕುಮಾರ್
Top Story

ಸಿಎಂ ಸಿದ್ದರಾಮಯ್ಯ ಆಪ್ತರು ಡಿನ್ನರ್ ಮೀಟಿಂಗ್ ಮಾಡಿರೋದ್ರಲ್ಲಿ ತಪ್ಪೇನು- ಡಿ.ಕೆ ಶಿವಕುಮಾರ್

by ಪ್ರತಿಧ್ವನಿ
December 19, 2025
ಅನನ್ಯ ಪ್ರತಿಭೆಯ ವಿಶಿಷ್ಟ ಕಲಾವಿದ-ಮೈಮ್‌
Top Story

ಅನನ್ಯ ಪ್ರತಿಭೆಯ ವಿಶಿಷ್ಟ ಕಲಾವಿದ-ಮೈಮ್‌

by ನಾ ದಿವಾಕರ
December 19, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

BBK 12: ಈ ವಾರ ಬಿಗ್‌ ಬಾಸ್‌ ಮನೆಯಿಂದ ಇಬ್ಬರು ಔಟ್‌..!

BBK 12: ಈ ವಾರ ಬಿಗ್‌ ಬಾಸ್‌ ಮನೆಯಿಂದ ಇಬ್ಬರು ಔಟ್‌..!

December 19, 2025
Winter Session 2025: ರೈತರಿಗೆ ಸಿಹಿ ಸುದ್ದಿ: ಹಾಲಿನ ಪ್ರೋತ್ಸಾಧನ ಏರಿಕೆ ಮಾಡಿದ ಸರ್ಕಾರ

Winter Session 2025: ರೈತರಿಗೆ ಸಿಹಿ ಸುದ್ದಿ: ಹಾಲಿನ ಪ್ರೋತ್ಸಾಧನ ಏರಿಕೆ ಮಾಡಿದ ಸರ್ಕಾರ

December 19, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!