• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 21, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

HDK ಎಂ.ಪಿ ಆಗಿ ಕೇಂದ್ರದಲ್ಲೇ ಇರಲಿ – 2028 ಕ್ಕೂ ನಾವೆ ಅಧಿಕಾರಕ್ಕೆ ಬರ್ತೀವಿ : ಲಕ್ಷ್ಮಣ ಸವದಿ 

Chetan by Chetan
June 17, 2025
in Top Story, ಇದೀಗ, ಕರ್ನಾಟಕ, ರಾಜಕೀಯ
0
HDK ಎಂ.ಪಿ ಆಗಿ ಕೇಂದ್ರದಲ್ಲೇ ಇರಲಿ – 2028 ಕ್ಕೂ ನಾವೆ ಅಧಿಕಾರಕ್ಕೆ ಬರ್ತೀವಿ : ಲಕ್ಷ್ಮಣ ಸವದಿ 
Share on WhatsAppShare on FacebookShare on Telegram

ರಾಜ್ಯ ಕಾಂಗ್ರೆಸ್ ಪಾಳಯದಲ್ಲಿ ಈಗಾಗಲೇ ಸಚಿವ ಸಂಪುಟ ಪುನಾರಚನೆಯ (Cabinet re shuffle) ಭರಾಟೆ ಜೋರಾಗಿದ್ದು, ಸಚಿವ ಸ್ಥಾನದ ಆಕಾಂಕ್ಷಿಗಳು ಸಾಲುಗಟ್ಟಿ ನಿಂತಿದ್ದಾರೆ. ಈ ಪೈಕಿ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿರುವ ಶಾಸಕ ಲಕ್ಷ್ಮಣ ಸವದಿ (Lakshmana savadi) ಕೂಡ ಒಬ್ಬರು. ಸವದಿ ಸದ್ಯ ಬಹಿರಂಗವಾಗಿಯೇ ತಾವೂ ಸಚಿವ ಸ್ಥಾನದ ಆಕಾಂಕ್ಷಿ ಎಂಬುದನ್ನು ಹೇಳಿಕೊಂಡಿದ್ದಾರೆ.

ADVERTISEMENT

ಈ ಮಧ್ಯೆ ಕಾಂಗ್ರೆಸ್ ಸರ್ಕಾರದ ಭವಿಷ್ಯದ ಬಗ್ಗೆ ಮಾತನಾಡಿದ ಅವರು ಕರ್ನಾಟಕದಲ್ಲಿ 2028ಕ್ಕೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ. ಮಾನ್ಯ ಹೆಚ್ .ಡಿ ಕುಮಾರಸ್ವಾಮಿ (HD Kumaraswamy) ಅವರು ಹಾಗೆಯೇ ಸಂಸದರಾಗಿ ಕೇಂದ್ರದಲ್ಲಿ ಇರಲಿ ಎಂದು ಮಾಜಿ ಸಚಿವ ಲಕ್ಷ್ಮಣ್ ಸವದಿ ಕುಟುಕಿದ್ದಾರೆ. 

ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರ ಮಾಟಿಗರ್ ತಿರುಗೇಟು ನೀಡಿದ ಸವದಿ, 2028ಕ್ಕೆ ರಾಜ್ಯದಲ್ಲಿ ಬಿಜೆಪಿ – ಜೆಡಿಎಸ್ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬರುತ್ತೆ ಎಂಬ ‌ ಹೇಳಿಕೆಗೆ, ಕುಮಾರಸ್ವಾಮಿಯವರು ಅದನ್ನೇ ಹೇಳಬೇಕು. ಪಾಪ ಅವರಿಗೆ ಬೇರೆ ಏನು ಹೇಳೋಕೂ ಸಾಧ್ಯವಿಲ್ಲ ಎಂದು ವ್ಯಂಗ್ಯವಾಡಿದ್ದಾರೆ.

ರಾಜ್ಯದಲ್ಲಿ 2028ಕ್ಕೆ ಮತ್ತೆ ನಾವೇ ಬರುತ್ತೀವಿ ಅಂತ ಕುಮಾರಸ್ವಾಮಿನೂ ಹೇಳ್ತಾರೆ.ಆದ್ರೆ ನಾವೇ ಅಧಿಕಾರಕ್ಕೆ ಬರುತ್ತೀವಿ ಅಂತ ನಾವು ಹೇಳ್ತೀವಿ. ಹೀಗಾಗಿ ಕುಮಾರಸ್ವಾಮಿ ಅವರು ನಿರಂತರವಾಗಿ ಕೇಂದ್ರದಲ್ಲಿ ಇರಲಿ. ಹೀಗಾಗಿ ರಾಜ್ಯಕ್ಕೆ ಅವರು ಬರೋದು ಬೇಡ. ನೀವು ಸಂಸದರಾಗಿಯೇ ಇರಿ ಎಂದು ಹೇಳಿದ್ದಾರೆ.

Tags: 2028ಕಾಂಗ್ರೆಸ್ ಸರ್ಕಾರಚುನಾವಣೆಲಕ್ಷ್ಮಣ ಸವದಿಹೆಚ್.ಡಿ ಕುಮಾರಸ್ವಾಮಿ
Previous Post

ಇಸ್ರೇಲ್ ದಾಳಿಗೆ ಇರಾನ್ ಅಧ್ಯಕ್ಷ ವಿಲವಿಲ – ಇಲಿಯಂತೆ ಬಿಲ ಹೊಕ್ಕಿದ ಅಲಿ ಖಮೇನಿ ವಿರುದ್ಧ ಸಿಡಿದೆದ್ದ ಇರಾನಿ ಪ್ರಜೆಗಳು ! 

Next Post

ಕನ್ನಡ ಚಿತ್ರರಂಗಕ್ಕೆ ಬಂದ ಮರಾಠಿ ನಟ ಉಪೇಂದ್ರ ಲಿಮಯೆ…ಕಿಶೋರ್ ಭಾರ್ಗವ್ ನಿರ್ದೇಶನದಲ್ಲಿ ನಟನೆ

Related Posts

ಸಿದ್ದರಾಮಯ್ಯನವ್ರೇ ನೀವು ಕರ್ನಾಟಕದ ಮುಖ್ಯಮಂತ್ರಿಗಳೋ ಅಥವಾ ಮೈಸೂರು ಜಿಲ್ಲೆಗೆ ಮಾತ್ರನೋ : ಶಾಸಕ ಕಂದಕೂರ್‌ ಆಕ್ರೋಶ..!
Top Story

ಸಿದ್ದರಾಮಯ್ಯನವ್ರೇ ನೀವು ಕರ್ನಾಟಕದ ಮುಖ್ಯಮಂತ್ರಿಗಳೋ ಅಥವಾ ಮೈಸೂರು ಜಿಲ್ಲೆಗೆ ಮಾತ್ರನೋ : ಶಾಸಕ ಕಂದಕೂರ್‌ ಆಕ್ರೋಶ..!

by ಪ್ರತಿಧ್ವನಿ
April 20, 2026
0

ಬೆಂಗಳೂರು : ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ನಗನೂರು ಗ್ರಾಮದ ಕೃಷಿ ಹೊಂಡದಲ್ಲಿ ಈಜಲು ಹೋಗಿದ್ದ ಒಂದೇ ಕುಟುಂಬದ ನಾಲ್ವರು ಮಕ್ಕಳು‌ ಕಳೆದ ಮಾರ್ಚ್‌ 29ರಂದು ಜಲಸಮಾಧಿಯಾಗಿರುವ ಘಟನೆಗೆ...

Read moreDetails
ಹೊಸ ಪಕ್ಷವೊಂದು MGR ರೀತಿ ಆಗೋಕೆ ಹೊರಟಿದೆ, ಅದೆಲ್ಲ ಸಿನಿಮಾದಲ್ಲಿ ಕೈ ಬೀಸಲಷ್ಟೇ ಇಲ್ಲಿ ನಡೆಯಲ್ಲ  : ಥಳಪತಿ ವಿಜಯ್‌ ವಿರುದ್ಧ ಡಿಕೆ ಶಿವಕುಮಾರ್‌ ವಾಗ್ದಾಳಿ

ಹೊಸ ಪಕ್ಷವೊಂದು MGR ರೀತಿ ಆಗೋಕೆ ಹೊರಟಿದೆ, ಅದೆಲ್ಲ ಸಿನಿಮಾದಲ್ಲಿ ಕೈ ಬೀಸಲಷ್ಟೇ ಇಲ್ಲಿ ನಡೆಯಲ್ಲ : ಥಳಪತಿ ವಿಜಯ್‌ ವಿರುದ್ಧ ಡಿಕೆ ಶಿವಕುಮಾರ್‌ ವಾಗ್ದಾಳಿ

April 20, 2026
“ನಮ್ಮ ಸರ್ಕಾರ ಬುದ್ಧ, ಬಸವ, ಅಂಬೇಡ್ಕರ್ ಕಂಡ ಕನಸಿನ ಸಮಾಜ ನಿರ್ಮಾಣ ಮಾಡುವ ಉದ್ದೇಶ ಹೊಂದಿದೆ”

“ನಮ್ಮ ಸರ್ಕಾರ ಬುದ್ಧ, ಬಸವ, ಅಂಬೇಡ್ಕರ್ ಕಂಡ ಕನಸಿನ ಸಮಾಜ ನಿರ್ಮಾಣ ಮಾಡುವ ಉದ್ದೇಶ ಹೊಂದಿದೆ”

April 20, 2026
ಚಂದ್ರಬಾಬು ನಾಯ್ಡು ಅತ್ಯಂತ ಕಠಿಣ ಪರಿಶ್ರಮಿ‌,ಒಳ್ಳೆಯ ಸ್ನೇಹಿತ : ಆಂಧ್ರ ಸಿಎಂಗೆ ಮೋದಿ,ಶಾ ಸ್ಪೆಷಲ್‌ ವಿಶ್..!

ಚಂದ್ರಬಾಬು ನಾಯ್ಡು ಅತ್ಯಂತ ಕಠಿಣ ಪರಿಶ್ರಮಿ‌,ಒಳ್ಳೆಯ ಸ್ನೇಹಿತ : ಆಂಧ್ರ ಸಿಎಂಗೆ ಮೋದಿ,ಶಾ ಸ್ಪೆಷಲ್‌ ವಿಶ್..!

April 20, 2026
ಹ್ಯಾಕರ್‌ ಶ್ರೀಕಿ ನಂಟು, ನಲಪ್ಪಾಡ್‌ ಬುಡಕ್ಕೆ ಬಿಟ್‌ ಕಾಯಿನ್‌ ಬೆಂಕಿ : ಇಡಿ ರೇಡ್‌ಗೆ ಸಿಎಂ ಏನಂದ್ರು..?

ಹ್ಯಾಕರ್‌ ಶ್ರೀಕಿ ನಂಟು, ನಲಪ್ಪಾಡ್‌ ಬುಡಕ್ಕೆ ಬಿಟ್‌ ಕಾಯಿನ್‌ ಬೆಂಕಿ : ಇಡಿ ರೇಡ್‌ಗೆ ಸಿಎಂ ಏನಂದ್ರು..?

April 20, 2026
Next Post
ಕನ್ನಡ ಚಿತ್ರರಂಗಕ್ಕೆ ಬಂದ ಮರಾಠಿ ನಟ ಉಪೇಂದ್ರ ಲಿಮಯೆ…ಕಿಶೋರ್ ಭಾರ್ಗವ್ ನಿರ್ದೇಶನದಲ್ಲಿ ನಟನೆ

ಕನ್ನಡ ಚಿತ್ರರಂಗಕ್ಕೆ ಬಂದ ಮರಾಠಿ ನಟ ಉಪೇಂದ್ರ ಲಿಮಯೆ…ಕಿಶೋರ್ ಭಾರ್ಗವ್ ನಿರ್ದೇಶನದಲ್ಲಿ ನಟನೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!