• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಕರ್ನಾಟಕದ ಹಣದಿಂದ ತೆಲಂಗಾಣದಲ್ಲಿ ಕಾಂಗ್ರೆಸ್​ ಜಯ: ಕುಮಾರಸ್ವಾಮಿ ಆರೋಪ

Any Mind by Any Mind
December 3, 2023
in ಕರ್ನಾಟಕ
0
ಕನಕಪುರ ತಾಲೂಕನ್ನು ಬೇರ್ಪಡಿಸಿ ಬೆಂಗಳೂರಿಗೆ ಸೇರಿಸುವೆ ಎಂದು ನೀಡಿರುವ ಡಿಕೆಶಿ ಹೇಳಿಕೆ ಸರಿಯಲ್ಲ : HD ಕುಮಾರಸ್ವಾಮಿ
Share on WhatsAppShare on FacebookShare on Telegram

ADVERTISEMENT

ತೆಲಂಗಾಣ ವಿಧಾನಸಭೆ ಚುನಾವಣೆಯ ಫಲಿತಾಂಶದಲ್ಲಿ ಕಾಂಗ್ರೆಸ್​ಗೆ ಸ್ಪಷ್ಟ ಬಹುಮತ ಬರುತ್ತುದ್ದಂತೆ, ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ, ತೆಲಂಗಾಣ ರಾಜ್ಯ ನಾಯಕರು ಮಾಡಿದ ಪ್ರಚಾರದಿಂದ ಗೆದ್ದಿಲ್ಲ, ಕರ್ನಾಟಕದಿಂದ ಹೋದ ಹಣದಿಂದ ಕಾಂಗ್ರೆಸ್ ಗೆದ್ದಿದೆ ಎಂದು ಆರೋಪ ಮಾಡಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿರುವ ಅವರು, 2 ರಾಜ್ಯದಲ್ಲಿ ಕಾಂಗ್ರೆಸ್, 2 ರಾಜ್ಯದಲ್ಲಿ ಬಿಜೆಪಿ ಎಂದು ಏಕ್ಸಿಟ್ ಪೋಲ್ ಹೇಳಿತ್ತು. ತೆಲಂಗಾಣದಲ್ಲಿ ಕಾಂಗ್ರೆಸ್​ಗೆ ಶಕ್ತಿ ಇಲ್ಲವೇ ಇಲ್ಲ ಎಂದರು. ಆದರೆ ತೆಲಂಗಾಣದಲ್ಲಿ ಈಗ ಕಾಂಗ್ರೆಸ್ ಗೆದ್ದಿದೆ ಅದಕ್ಕೆ ರಾಜ್ಯದ ನಾಯಕರು ಮತ್ತು ಅಲ್ಲಿನ ನಾಯಕರು ಪ್ರಚಾರ ಕಾರಣ ಅಲ್ಲ. ಬದಲಾಗಿ ಇಲ್ಲಿನ ಹಣದಿಂದ ತೆಲಂಗಾಣದಲ್ಲಿ ಕಾಂಗ್ರೆಸ್ ಗೆದ್ದಿದೆ ಎಂದು ಆರೋಪಿಸಿದ್ದಾರೆ.

ಐದಕ್ಕೆ ಐದು ರಾಜ್ಯಗಳನ್ನ ಆವರಿಸಿಕೊಂಡು ಬಿಡ್ತೀವಿ ಅನ್ನೊ ಕಾಂಗ್ರೆಸ್ ನಾಯಕರ ಮಾತಿಗೆ ಜನ ತೀರ್ಮಾನ ಮಾಡಿದ್ದಾರೆ. ಆದರೆ ತೆಲಂಗಾಣದಲ್ಲಿ ಇವರ ಸಮಾಜಸೇವೆ, ಅಭಿವೃದ್ಧಿಗೆ ಪೂರಕವಾದ ಜನ ಸೇವೆ ನೋಡಿ ಜನ ತೆಲಂಗಾಣದಲ್ಲಿ ಜನ ತೀರ್ಮಾನ ಮಾಡಿದ್ದಲ್ಲ ಎಂದು ಟೀಕಿಸಿದ್ದಾರೆ.

Tags: # election2023BJPBJP WInCongress PartyCongress winElection trendhdkkumarswamyJDSTelanganaTRSಎಚ್ ಡಿ ಕುಮಾರಸ್ವಾಮಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಚುನಾವಣಾ ಫಲಿತಾಂಶ : ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಲಿದ್ದಾರ ಪ್ರಧಾನಿ ಮೋದಿ?

Next Post

ಗ್ಯಾರಂಟಿ ಘೋಷಿಸಿದ್ದೇ ಬಿಜೆಪಿ ಗೆಲುವಿಗೆ ಕಾರಣ: ಸಚಿವ ಎಂ.ಬಿ ಪಾಟೀಲ್

Related Posts

ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :
Top Story

ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

by ಪ್ರತಿಧ್ವನಿ
May 27, 2026
0

ಬೆಂಗಳೂರು : ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಚರ್ಚೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಇದಕ್ಕೆ ಸಂಬಂಧಿಸಿದ ಪೂರಕ ಬೆಳವಣಿಗೆಗಳು ಮುಂದುವರೆದಿವೆ. ಹೈಕಮಾಂಡ್‌ ನಾಯಕರೊಂದಿಗಿನ ಸಭೆಯ ಬಳಿಕ ಬೆಂಗಳೂರಿಗೆ ಆಗಮಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ...

Read moreDetails
ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

ದೆಹಲಿ ಹೈಕಮಾಂಡ್ ಫಾರ್ಮುಲಾ ಫೈನಲ್? ಸಿಎಂ ಬದಲಾವಣೆ ಒಪ್ಪಲು ಇಲ್ಲಿದೆ ಮುಖ್ಯ ಕಾರಣ 

May 27, 2026
ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

May 27, 2026
ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧವಾಯ್ತಾ ವೇದಿಕೆ..? : ದೆಹಲಿಯ ಸಭೆಯಲ್ಲಿ ಏನೇನಾಯ್ತು? ಇನ್‌ಸೈಡ್‌ ಡೀಟೆಲ್ಸ್‌ ಇಲ್ಲಿದೆ..

ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧವಾಯ್ತಾ ವೇದಿಕೆ..? : ದೆಹಲಿಯ ಸಭೆಯಲ್ಲಿ ಏನೇನಾಯ್ತು? ಇನ್‌ಸೈಡ್‌ ಡೀಟೆಲ್ಸ್‌ ಇಲ್ಲಿದೆ..

May 26, 2026
“ಸರ್ಕಾರದಲ್ಲಿ ‘ಕುರ್ಚಿ’ಗಾಗಿ ಕಚ್ಚಾಟ, ದೆಹಲಿ ‘ಹೈಕಮಾಂಡ್’ ಮುಂದೆ ಸಾಷ್ಟಾಂಗ ನಮಸ್ಕಾರ!”

“ಸರ್ಕಾರದಲ್ಲಿ ‘ಕುರ್ಚಿ’ಗಾಗಿ ಕಚ್ಚಾಟ, ದೆಹಲಿ ‘ಹೈಕಮಾಂಡ್’ ಮುಂದೆ ಸಾಷ್ಟಾಂಗ ನಮಸ್ಕಾರ!”

May 26, 2026
Next Post
ಗ್ಯಾರಂಟಿ ಘೋಷಿಸಿದ್ದೇ ಬಿಜೆಪಿ ಗೆಲುವಿಗೆ ಕಾರಣ: ಸಚಿವ ಎಂ.ಬಿ ಪಾಟೀಲ್

ಗ್ಯಾರಂಟಿ ಘೋಷಿಸಿದ್ದೇ ಬಿಜೆಪಿ ಗೆಲುವಿಗೆ ಕಾರಣ: ಸಚಿವ ಎಂ.ಬಿ ಪಾಟೀಲ್

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!