• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 17, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

14 ತಿಂಗಳು ಸಿಎಂ ಅಗಿದ್ದ HDK ಚನ್ನಪಟ್ಟಣದ ಕಡೆ ತಿರುಗಿಯೂ ಸಹ ನೋಡಲಿಲ್ಲ, ಇನ್ನು ಅಭಿವೃದ್ಧಿಯ ಮಾತೆಲ್ಲಿ? : ಸಿಪಿ ಯೋಗೀಶ್ವರ್

Any Mind by Any Mind
March 13, 2022
in ಕರ್ನಾಟಕ
0
14 ತಿಂಗಳು ಸಿಎಂ ಅಗಿದ್ದ HDK ಚನ್ನಪಟ್ಟಣದ ಕಡೆ ತಿರುಗಿಯೂ ಸಹ ನೋಡಲಿಲ್ಲ, ಇನ್ನು ಅಭಿವೃದ್ಧಿಯ ಮಾತೆಲ್ಲಿ? : ಸಿಪಿ ಯೋಗೀಶ್ವರ್
Share on WhatsAppShare on FacebookShare on Telegram

14 ತಿಂಗಳು ಮುಖ್ಯಮಂತ್ರಿಯಾಗಿದ್ದ ಕುಮಾರಸ್ವಾಮಿ ಅವರ ಕೈಯಲ್ಲಿ ಎಲ್ಲವೂ ಇತ್ತು. ಚನ್ನಪಟ್ಟಣ ಕ್ಷೇತ್ರವನ್ನು ಅಭಿವೃದ್ಧಿ ಮಾಡಬಹುದಿತ್ತು. ಆದರೆ, ಚನ್ನಪಟ್ಟಣದ ಕಡೆ ಅವರು ತಿರುಗಿಯೂ ಸಹ ನೋಡಲಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಸಿಪಿ ಯೋಗೀಶ್ವರ್ ಎಚ್‌ಡಿಕೆ ವಿರುದ್ದ ಕಿಡಿಕಾರಿದರು.

ADVERTISEMENT

ಚನ್ನಪಟ್ಟಣದಲ್ಲಿ ಮಾತನಾಡಿದ ಅವರು, 14 ತಿಂಗಳು ಸಿಎಂ ಆಗಿದ್ದಾಗ ಕ್ಷೇತ್ರ ಅಭಿವೃದ್ಧಿ ಮಾಡದ ಅವರು, ಈಗ ಅಭಿವೃದ್ಧಿ ಮಾಡುತ್ತೇನೆ ಎಂದು ಹೇಳುತಿದ್ದಾರೆ. ಎಚ್ಡಿ ಕುಮಾರಸ್ವಾಮಿ ಮುಖ್ಯಮಂತ್ರಿ ಆಗ್ತಾರೆ ಎಂದು ಜನ ನನ್ನನ್ನ ತಿರಸ್ಕಾರ ಮಾಡಿದರು. ಆದರೆ, ನನ್ನನ್ನು ಗೆಲ್ಲಿಸಿದರೆ ಅದರ ಶಕ್ತಿಯೇ ಬೇರೆ ಇರ್ತಿತ್ತು ಎಂದು ಹೇಳಿದರು.

ಈಗ ಪಂಚರಾಜ್ಯ ಚುನಾವಣೆ ಫಲಿತಾಂಶ ಬಂದಿದ್ದು ಅಲ್ಲಿ ಯಾವ ರೀತಿ ಬಿಜೆಪಿ ಗೆದ್ದಿದೆ ಎಂದು ಎಲ್ಲರಿಗೂ ಗೊತ್ತಿದೆ. 2023ಕ್ಕೆ ಕರ್ನಾಟಕದಲ್ಲಿಯೂ ಸಹ ಬಿಜೆಪಿಗೆ ಬಹುಮತ ಬರಲಿದೆ. ಹಾಗಾಗಿ ಈ ಬಾರಿ ನನಗೂ ಆರ್ಶೀವಾದ ಮಾಡಿ ಎಂದು ಸಿಪಿ ಯೋಗೀಶ್ವರ್ ಜನರಲ್ಲಿ ಮನವಿ ಮಾಡಿದರು.

Tags: BJPCongress PartyCovid 19HDKHdKumaraswamyಅಭಿವೃದ್ಧಿಎಚ್ ಡಿ ಕುಮಾರಸ್ವಾಮಿಕರೋನಾಕೋವಿಡ್-19ಚನ್ನಪಟ್ಟಣಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯಸಿಪಿ ಯೋಗೀಶ್ವರ್
Previous Post

ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬಂದರೆ ಮಹಿಳೆಯರಿಗೆ ಉಚಿತ ಬಸ್ ಪಾಸ್ : ಸಾರಿಗೆ ಸಚಿವ ಬಿ.ಶ್ರೀರಾಮುಲು

Next Post

ಅಂತಾರಾಷ್ಟ್ರೀಯ ಕೋಲ್ಕತ್ತಾ ಪುಸ್ತಕ ಮೇಳದಲ್ಲಿ ಕಳ್ಳತನ, ನಟಿ ರೂಪಾ ದತ್ತಾ ಬಂಧನ

Related Posts

114 ನ್ಯಾಯಾಧೀಶರ ವರ್ಗಾವಣೆ: ವಿನಯ್ ಕುಲಕರ್ಣಿ ಪ್ರಕರಣದ ತೀರ್ಪು ನೀಡಿದ ನ್ಯಾಯಾಧೀಶರೂ ವರ್ಗಾವಣೆ
ಕರ್ನಾಟಕ

114 ನ್ಯಾಯಾಧೀಶರ ವರ್ಗಾವಣೆ: ವಿನಯ್ ಕುಲಕರ್ಣಿ ಪ್ರಕರಣದ ತೀರ್ಪು ನೀಡಿದ ನ್ಯಾಯಾಧೀಶರೂ ವರ್ಗಾವಣೆ

by ಪ್ರತಿಧ್ವನಿ
April 16, 2026
0

ರಾಜ್ಯ ನ್ಯಾಯಾಂಗ ವ್ಯವಸ್ಥೆಯಲ್ಲಿ ಭಾರೀ ಮಟ್ಟದ ಬದಲಾವಣೆ ನಡೆಯಿದ್ದು, ಒಟ್ಟು 114 ಜಿಲ್ಲಾ ನ್ಯಾಯಾಧೀಶರನ್ನು ವರ್ಗಾವಣೆ ಮಾಡಲಾಗಿದೆ. ಈ ಮಹತ್ವದ ಆದೇಶವನ್ನು ಹೈಕೋರ್ಟ್ ಹೊರಡಿಸಿದ್ದು, ವಿವಿಧ ಹಂತಗಳ...

Read moreDetails
ವಂಡರ್‌ಲಾದಲ್ಲಿ ಥ್ರಿಲ್ ರೈಡ್ ಅಡಚಣೆ: ಮಧ್ಯದಲ್ಲೇ ನಿಂತ ರೋಲರ್ ಕೋಸ್ಟರ್, ಕಂಗಾಲಾದ ಪ್ರಯಾಣಿಕರು

ವಂಡರ್‌ಲಾದಲ್ಲಿ ಥ್ರಿಲ್ ರೈಡ್ ಅಡಚಣೆ: ಮಧ್ಯದಲ್ಲೇ ನಿಂತ ರೋಲರ್ ಕೋಸ್ಟರ್, ಕಂಗಾಲಾದ ಪ್ರಯಾಣಿಕರು

April 16, 2026
ಮಹಿಳಾ ಮೀಸಲಾತಿ ಬಿಲ್‌ ವಿರೋಧಿಸುವವರನ್ನು ದೇಶದ ನಾರಿಯರು ಕ್ಷಮಿಸೋದಿಲ್ಲ : ವಿಪಕ್ಷಗಳಿಗೆ ಮೋದಿ ಮಾರ್ಮಿಕ ಸಂದೇಶ..

ಮಹಿಳಾ ಮೀಸಲಾತಿ ಬಿಲ್‌ ವಿರೋಧಿಸುವವರನ್ನು ದೇಶದ ನಾರಿಯರು ಕ್ಷಮಿಸೋದಿಲ್ಲ : ವಿಪಕ್ಷಗಳಿಗೆ ಮೋದಿ ಮಾರ್ಮಿಕ ಸಂದೇಶ..

April 16, 2026
ಕುಡಿಯುವ ನೀರಿಗೆ ತೊಂದರೆಯಾದ್ರೆ ಡಿಸಿಗಳೇ ಹೊಣೆ : ಹೈ ವೋಲ್ಟೇಜ್‌ ಸಭೆಯಲ್ಲಿ ಸಿಎಂ ಖಡಕ್‌ ಸೂಚನೆ..

ಕುಡಿಯುವ ನೀರಿಗೆ ತೊಂದರೆಯಾದ್ರೆ ಡಿಸಿಗಳೇ ಹೊಣೆ : ಹೈ ವೋಲ್ಟೇಜ್‌ ಸಭೆಯಲ್ಲಿ ಸಿಎಂ ಖಡಕ್‌ ಸೂಚನೆ..

April 16, 2026
ಮುಸ್ಲಿಮರಿಗೆ ಧರ್ಮಾಧಾರಿತ ಯಾವುದೇ ಮೀಸಲಾತಿ ಅಸಂವಿಧಾನಿಕ : ಬೇಕಾದ್ರೆ ನಿಮ್ಮ ಎಲ್ಲಾ ಟಿಕೆಟ್‌ ಅವರಿಗೇನೆ ಕೊಟ್ಬಿಡಿ : ಅಖಿಲೇಶ್‌ಗೆ ತಿವಿದ ಅಮಿತ್ ಶಾ..

ಮುಸ್ಲಿಮರಿಗೆ ಧರ್ಮಾಧಾರಿತ ಯಾವುದೇ ಮೀಸಲಾತಿ ಅಸಂವಿಧಾನಿಕ : ಬೇಕಾದ್ರೆ ನಿಮ್ಮ ಎಲ್ಲಾ ಟಿಕೆಟ್‌ ಅವರಿಗೇನೆ ಕೊಟ್ಬಿಡಿ : ಅಖಿಲೇಶ್‌ಗೆ ತಿವಿದ ಅಮಿತ್ ಶಾ..

April 16, 2026
Next Post
ಅಂತಾರಾಷ್ಟ್ರೀಯ ಕೋಲ್ಕತ್ತಾ ಪುಸ್ತಕ ಮೇಳದಲ್ಲಿ ಕಳ್ಳತನ, ನಟಿ ರೂಪಾ ದತ್ತಾ ಬಂಧನ

ಅಂತಾರಾಷ್ಟ್ರೀಯ ಕೋಲ್ಕತ್ತಾ ಪುಸ್ತಕ ಮೇಳದಲ್ಲಿ ಕಳ್ಳತನ, ನಟಿ ರೂಪಾ ದತ್ತಾ ಬಂಧನ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!