• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, February 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ರಾಮನಗರಕ್ಕೆ ಪ್ರಧಾನಿ ಭೇಟಿ ವಿಚಾರ : ಯಾರದ್ದೋ ದುಡ್ಡು ಯಲ್ಲಮ್ಮನ ಜಾತ್ರೆ ಎಂದ ಹೆಚ್​ಡಿಕೆ

ಪ್ರತಿಧ್ವನಿ by ಪ್ರತಿಧ್ವನಿ
April 25, 2023
in ರಾಜಕೀಯ
0
ರಾಮನಗರಕ್ಕೆ ಪ್ರಧಾನಿ ಭೇಟಿ ವಿಚಾರ : ಯಾರದ್ದೋ ದುಡ್ಡು ಯಲ್ಲಮ್ಮನ ಜಾತ್ರೆ ಎಂದ ಹೆಚ್​ಡಿಕೆ
Share on WhatsAppShare on FacebookShare on Telegram

ರಾಮನಗರ : ಜೆಡಿಎಸ್​ ಭದ್ರಕೋಟೆ ರಾಮನಗರಕ್ಕೆ ಪ್ರಧಾನಿ ಮೋದಿ ಭೇಟಿ ನೀಡುತ್ತಿರುವ ವಿಚಾರವಾಗಿ ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.

ADVERTISEMENT

ಇವರು ಯಾರದ್ದೋ ದುಡ್ಡು ಯಲ್ಲಮ್ಮನ ಜಾತ್ರೆ ಮಾಡ್ತಿದ್ದಾರೆ. ಒಂದು ದಿನ ಭಾಷಣ ಮಾಡಿ ಹೋಗಬಹುದಲ್ವಾ..? ಮೋದಿನಾದರೂ ಕರೆಸಲಿ, ಅಮೆರಿಕ ಅಧ್ಯಕ್ಷರನ್ನಾದರೂ ಕರೆಸಲಿ ನಂಗೆ ಯಾವುದೇ ಆತಂಕ ಇಲ್ಲ ಎಂದು ಹೇಳಿದ್ದಾರೆ.

ಮಂಡ್ಯ, ತುಮಕೂರು, ಮೈಸೂರಿನಿಂದ ಜನರನ್ನು ಕರೆಸಬಹುದು. ಕೇಂದ್ರ ಸಚಿವ ಅಮಿತ್​ ಶೋ ರೋಡ್​ ಶೋ ಕೂಡ ನಾನು ನೋಡಿದ್ದೇನೆ. ಆದರೆ ನಾಲ್ಕು ತಿಂಗಳಿಂದ ನಾವು ನಡೆಸಿದ ರೋಡ್​​ ಶೋಗಳ ಮುಂದೆ ಇದ್ಯಾವ ಲೆಕ್ಕ ಎಂದು ವ್ಯಂಗ್ಯವಾಡಿದ್ದಾರೆ.

Tags: BJPEnglish ರಾಮನಗರHD KumaraswamyJDSPrime Minister Narendra Modiramanagaraಕಾಂಗ್ರೆಸ್​ಜೆಡಿಎಸ್​ಪ್ರಧಾನಿ ನರೇಂದ್ರ ಮೋದಿಬಿಜೆಪಿಹೆಚ್​ಡಿ ಕುಮಾರಸ್ವಾಮಿ
Previous Post

ಸುಳ್ಳುಗಳ ಚರ್ಕವರ್ತಿ

Next Post

ಮಾಜಿ ಸಚಿವ ಡಿ ಬಿ ಇನಾಮದಾರ್ ನಿಧನ

Related Posts

ಅಣೆಕಟ್ಟು ಸುರಕ್ಷತೆ ಒಂದೇ ಇಲಾಖೆಯ ಜವಾಬ್ದಾರಿಯಲ್ಲ : ಸಿಎಂ ಸಿದ್ದರಾಮಯ್ಯ
Top Story

ಅಣೆಕಟ್ಟು ಸುರಕ್ಷತೆ ಒಂದೇ ಇಲಾಖೆಯ ಜವಾಬ್ದಾರಿಯಲ್ಲ : ಸಿಎಂ ಸಿದ್ದರಾಮಯ್ಯ

by ಪ್ರತಿಧ್ವನಿ
February 13, 2026
0

ಬೆಂಗಳೂರು :  ಭಾರತದಲ್ಲಿಯೇ ಅತಿ ಹೆಚ್ಚು ಅಣೆಕಟ್ಟುಗಳನ್ನು ಹೊಂದಿರುವ ರಾಜ್ಯಗಳಲ್ಲಿ ಕರ್ನಾಟಕವೂ ಒಂದಾಗಿದ್ದು, ಅಣೆಕಟ್ಟು ಸುರಕ್ಷತೆ ಕುರಿತು ನಡೆಯುವ ಚರ್ಚೆಗಳಲ್ಲಿ ಅನುಭವ ಮತ್ತು ಜವಾಬ್ದಾರಿ ಎರಡನ್ನೂ ಹೊಂದಿದ್ದೇವೆ...

Read moreDetails
ರಾಜ್ಯದ 1.31 ಕೋಟಿ ಮಹಿಳೆಯರ ಖಾತೆಗೆ ಇಂದೇ 5 ಸಾವಿರ ರೂ.ಜಮಾ-ತಮಿಳುನಾಡು ಸಿಎಂ

ರಾಜ್ಯದ 1.31 ಕೋಟಿ ಮಹಿಳೆಯರ ಖಾತೆಗೆ ಇಂದೇ 5 ಸಾವಿರ ರೂ.ಜಮಾ-ತಮಿಳುನಾಡು ಸಿಎಂ

February 13, 2026
ಆರೋಗ್ಯ ಇಲಾಖೆ ಅಧಿಕಾರಿ ವರ್ಗಾವಣೆಗೆ ಸಿಎಂ ಹೆಸರಲ್ಲಿ ನಕಲಿ  ಲೆಟರ್‌ : ಕಿಡಿಗೇಡಿಗಳ ವಿರುದ್ಧ ಕೇಸ್‌ ದಾಖಲು..

ಆರೋಗ್ಯ ಇಲಾಖೆ ಅಧಿಕಾರಿ ವರ್ಗಾವಣೆಗೆ ಸಿಎಂ ಹೆಸರಲ್ಲಿ ನಕಲಿ ಲೆಟರ್‌ : ಕಿಡಿಗೇಡಿಗಳ ವಿರುದ್ಧ ಕೇಸ್‌ ದಾಖಲು..

February 13, 2026
ಕೇಂದ್ರ ಸರ್ಕಾರದ ಮೇಲೆ ಭರವಸೆ ಇದೆ: ಡಿಸಿಎಂ ಡಿ.ಕೆ ಶಿವಕುಮಾರ್ ಅಚ್ಚರಿ ಹೇಳಿಕೆ

ಕೇಂದ್ರ ಸರ್ಕಾರದ ಮೇಲೆ ಭರವಸೆ ಇದೆ: ಡಿಸಿಎಂ ಡಿ.ಕೆ ಶಿವಕುಮಾರ್ ಅಚ್ಚರಿ ಹೇಳಿಕೆ

February 13, 2026
ದಳಪತಿ ವಿಜಯ್ ರ‍್ಯಾಲಿಯಲ್ಲಿ ಮತ್ತೊಂದು ದುರಂತ: ಹೀಟ್‌ಸ್ಟ್ರೋಕ್‌ದಿಂದ ವ್ಯಕ್ತಿ ಸಾ**

ದಳಪತಿ ವಿಜಯ್ ರ‍್ಯಾಲಿಯಲ್ಲಿ ಮತ್ತೊಂದು ದುರಂತ: ಹೀಟ್‌ಸ್ಟ್ರೋಕ್‌ದಿಂದ ವ್ಯಕ್ತಿ ಸಾ**

February 13, 2026
Next Post
ಮಾಜಿ ಸಚಿವ ಡಿ ಬಿ ಇನಾಮದಾರ್ ನಿಧನ

ಮಾಜಿ ಸಚಿವ ಡಿ ಬಿ ಇನಾಮದಾರ್ ನಿಧನ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!