• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, August 19, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ರಾಜ್ಯ ಸರ್ಕಾರಕ್ಕೆ ಆಡಳಿತ ಮರೆತು ಹೋಗಿದೆ.. ಮುಡಾ ಹಗರಣದಲ್ಲಿ ಸಿಎಂ ಸಿದ್ದು ಪ್ರಮುಖ ಪಾತ್ರ : ಕೇಂದ್ರ ಸಚಿವ HDK

ಪ್ರತಿಧ್ವನಿ by ಪ್ರತಿಧ್ವನಿ
July 20, 2024
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ
0
ಕುಮಾರಸ್ವಾಮಿಯಂತೇ ತೆಲಂಗಾಣದಲ್ಲಿ ರೇವಂತ್​ ರೆಡ್ಡಿ ರೈತರ ಸಾಲಮನ್ನಾ..!
Share on WhatsAppShare on FacebookShare on Telegram

ಕೇಂದ್ರ ಸಚಿವ ಕುಮಾರಸ್ವಾಮಿ ಸಿಎಂ ಸಿದ್ದರಾಮಯ್ಯ ವಿರುದ್ಧ ಕೌಂಟರ್ ಅಟ್ಯಾಕ್ ಮುಂದುವರೆಸಿದ್ದಾರೆ .
ರಾಜ್ಯ ಸರ್ಕಾರ ಆಡಳಿತವನ್ನು ಹೇಗೆ ನಡೆಸಬೇಕು ಎಂಬುದನ್ನು ಮರೆತು ಹೋಗಿದೆ. ಸರ್ಕಾರದಲ್ಲಿ ನಡೆದ ಅಕ್ರಮಗಳಿಂದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೈತಿಕತೆ ಉಳಿಸಿಕೊಳ್ಳಲು ಆಗದೇ ಜನರ ಬಳಿ ಬರಲು ಸಾಧ್ಯವಾಗುತ್ತಿಲ್ಲ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಲೇವಡಿ ಮಾಡಿದರು.

ADVERTISEMENT

ಹುಬ್ಬಳ್ಳಿ
ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಮಳೆಯಿಂದ ಅನೇಕ ಪ್ರದೇಶಗಳಲ್ಲಿ ಅನಾಹುತಗಳಾಗಿವೆ. ವಿಶೇಷವಾಗಿ ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅತಿಹೆಚ್ಚು ಹಾನಿಯಾಗಿವೆ. ಹಾಸನ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಗುಡ್ಡ ಕುಸಿತದಿಂದ ಸಾವು ನೋವು ಸಂಭವಿಸಿವೆ. ಶಿರೂರು ಎಂಬಲ್ಲಿ ಗುಡ್ಡ ಕುಸಿದು ಏಳು ಜನ ಸಾವಾಗಿದೆ ಎಂದು ವರದಿಯಾಗಿವೆ.‌ ಹೀಗಾಗಿ ಅಲ್ಲಿನ ಪರಿಸ್ಥಿತಿ ಅವಲೋಕನ ಮಾಡಲು, ಜನರಿಗೆ ಧೈರ್ಯ ಹೇಳಲು ತೆರಳುವುದಾಗಿ ಹೇಳಿದರು. ನಾಳೆ, ಸಕಲೇಶಪುರ ಭಾಗದಲ್ಲಿನ ಅನಾಹುತಗಳ ಬಗ್ಗೆ ಜನರಿಂದ ತಿಳಿದು, ಸಾಂತ್ವನ ಹೇಳಲು ತೆರಳುವೆ ಎಂದರು‌.


ರಾಜ್ತ ಕಾಂಗ್ರೆಸ್ ಸರ್ಕಾರ ಇದೀಗ 21 ಪ್ರಕರಣಗಳನ್ನು ಹುಡುಕಿದೆ. ಅದರಲ್ಲಿ 2010 – 11 ರಲ್ಲಿ ನಡೆದ ಅಕ್ರಮಗಳ ಬಗ್ಗೆ ಉಲ್ಲೇಖಿಸಿದೆ. 2013 ರಲ್ಲಿ ಸಿದ್ದರಾಮಯ್ಯ ನೇತೃತ್ವದಲ್ಲಿ ಸರ್ಕಾರ ಅಧಿಕಾರದಲ್ಲಿತ್ತು. ಆಗ ಯಾಕೆ ತನಿಖೆ ಮಾಡಲಿಲ್ಲ. ಇದೀಗ ಗುಮ್ಮ ಬಿಡುವ ಕೆಲಸ ಸರ್ಕಾರ ಮಾಡುತ್ತಿದೆ ಎಂದು ಲೇವಡಿ ಮಾಡಿದರು. ಇದೀಗ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ವರ್ಷ ಕಳೆದಿದೆ. ಈ ವೇಳೆ ಹಗರಣ ನಡೆದ ಬಗ್ಗೆ ಸರ್ಕಾರವೇ ಒಪ್ಪಿಕೊಂಡಿದೆ. ಆದರೆ, ಇದಕ್ಕೆ ಅಧಿಕಾರಿಗಳು ಹೊಣೆ ಎಂದು ಹೇಳಿದೆ. ಇದನ್ನು ನೋಡಿದರೇ ಸರ್ಕಾರ ಅಧಿಕಾರಿಗಳ ಮೇಲಿನ ತನ್ನ ನಿಯಂತ್ರಣ ಕಳೆದುಕೊಂಡಿದೆ ಎಂಬುದು ಸ್ಪಷ್ಟವಾಗುತ್ತದೆ ಎಂದರು.ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಪಾತ್ರ ಇದೆ. ಈ ಬಗ್ಗೆ ಸರಿಯಾದ ತನಿಖೆಯಾಗಬೇಕು ಅಂತ ಕುಮಾರಸ್ವಾಮಿ ಒತ್ತಾಯ ಮಾಡಿದರು.

Tags: # hdkumaraswamyCMSiddaramaiahCongress PartyPolitical Clashestalkಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಸಿದ್ದರಾಮಯ್ಯ
Previous Post

ಮನುಷ್ಯ ತನ್ನ ಸ್ವಾರ್ಥಕ್ಕೋಸ್ಕರ ಜಾತಿ ವ್ಯವಸ್ಥೆ ಸೃಷ್ಟಿ.. : ಸಿಎಂ ಸಿದ್ದರಾಮಯ್ಯ

Next Post

200 ಯೂನಿಟ್‌ ಗಿಂತ ಹೆಚ್ಚಿನ ಯೂನಿಟ್‌ ಬಳಸುವ ಗ್ರಾಹಕರಿಗೆ ರಿಯಾಯ್ತಿ ನಿಲ್ಲಿಸಿದ ರಾಜಾಸ್ಥಾನ ಸರ್ಕಾರ

Related Posts

ನಾಯಿಯ ಮುಖವಾಡ ಧರಿಸಿ ಜಿಲ್ಲಾಧಿಕಾರಿ ಕಚೇರಿಗೆ ಬಂದ ವ್ಯಕ್ತಿ: ಕಾರಣವೇನು
Top Story

ನಾಯಿಯ ಮುಖವಾಡ ಧರಿಸಿ ಜಿಲ್ಲಾಧಿಕಾರಿ ಕಚೇರಿಗೆ ಬಂದ ವ್ಯಕ್ತಿ: ಕಾರಣವೇನು

by ಪ್ರತಿಧ್ವನಿ
August 19, 2026
0

ವಿರುದ್ಧ ಸಾಮಾನ್ಯವಾಗಿ ಪ್ರತಿಭಟನೆ, ಧರಣಿ, ರಸ್ತೆ ತಡೆ ಸೇರಿದಂತೆ ವಿವಿಧ ರೀತಿಯಲ್ಲಿ ಹೋರಾಟ ನಡೆಸುವುದನ್ನು ನೋಡಿದ್ದೇವೆ. ಆದರೆ ಮಧ್ಯಪ್ರದೇಶದ ಖಂಡ್ವಾ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ವಿಶಿಷ್ಟ ಪ್ರತಿಭಟನೆಯೊಂದು...

Read moreDetails
ರೇಣುಕಾಸ್ವಾಮಿ ಪ್ರಕರಣದ ಆರೋಪಿ ಪವಿತ್ರಾ ಗೌಡ ಮೊದಲ ಪತಿ ಸಂಜಯ್ ಸಿಂಗ್ ನಿಧನ

ರೇಣುಕಾಸ್ವಾಮಿ ಪ್ರಕರಣದ ಆರೋಪಿ ಪವಿತ್ರಾ ಗೌಡ ಮೊದಲ ಪತಿ ಸಂಜಯ್ ಸಿಂಗ್ ನಿಧನ

August 19, 2026
ಮಕ್ಕಳು, ಪ್ರವಾಸಿಗರಿಗೆ ಗುಡ್‌ನ್ಯೂಸ್‌ ಕೊಟ್ಟ ಕೆ.ಜೆ.ಜಾರ್ಜ್; ಹೇಳಿದ್ದೇನು?

ಮಕ್ಕಳು, ಪ್ರವಾಸಿಗರಿಗೆ ಗುಡ್‌ನ್ಯೂಸ್‌ ಕೊಟ್ಟ ಕೆ.ಜೆ.ಜಾರ್ಜ್; ಹೇಳಿದ್ದೇನು?

August 19, 2026
ಕೃಷಿ ಸಚಿವ ನರೇಂದ್ರಸ್ವಾಮಿ ಮನವಿಗೆ ಕೇಂದ್ರ ಸ್ಪಂದನೆ ಏನು?

ಕೃಷಿ ಸಚಿವ ನರೇಂದ್ರಸ್ವಾಮಿ ಮನವಿಗೆ ಕೇಂದ್ರ ಸ್ಪಂದನೆ ಏನು?

August 19, 2026
ಬೆಂಗಳೂರು ದಕ್ಷಿಣದಲ್ಲಿ ನಕಲಿ ಔಷಧಿ ಜಾಲ ಪತ್ತೆ: ₹5 ಕೋಟಿ ಮೌಲ್ಯದ ವಸ್ತು ವಶ

ಬೆಂಗಳೂರು ದಕ್ಷಿಣದಲ್ಲಿ ನಕಲಿ ಔಷಧಿ ಜಾಲ ಪತ್ತೆ: ₹5 ಕೋಟಿ ಮೌಲ್ಯದ ವಸ್ತು ವಶ

August 19, 2026
Next Post

200 ಯೂನಿಟ್‌ ಗಿಂತ ಹೆಚ್ಚಿನ ಯೂನಿಟ್‌ ಬಳಸುವ ಗ್ರಾಹಕರಿಗೆ ರಿಯಾಯ್ತಿ ನಿಲ್ಲಿಸಿದ ರಾಜಾಸ್ಥಾನ ಸರ್ಕಾರ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada