• Home
  • About Us
  • ಕರ್ನಾಟಕ
Saturday, January 24, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಓದಿದ್ದು ಕೇವಲ 9ನೇ ತರಗತಿ, 20 ವರ್ಷಗಳಿಂದ ಶಿಶ್ನ ಹಿಗ್ಗುವಿಕೆ ಶಸ್ತ್ರಚಿಕಿತ್ಸೆ ಮಾಡುತ್ತಿದ್ದ ನಕಲಿ ವೈದ್ಯ..!

ಪ್ರತಿಧ್ವನಿ by ಪ್ರತಿಧ್ವನಿ
September 28, 2024
in Top Story, ಇತರೆ / Others
0
ಓದಿದ್ದು ಕೇವಲ 9ನೇ ತರಗತಿ, 20 ವರ್ಷಗಳಿಂದ ಶಿಶ್ನ ಹಿಗ್ಗುವಿಕೆ ಶಸ್ತ್ರಚಿಕಿತ್ಸೆ   ಮಾಡುತ್ತಿದ್ದ ನಕಲಿ ವೈದ್ಯ..!
Share on WhatsAppShare on FacebookShare on Telegram

ಥೈಲ್ಯಾಂಡ್‌:ಹಣ ಸಂಪಾದಿಸುವ ಆಸೆಯಿಂದ ಅಡ್ಡ ದಾರಿ ಹಿಡಿದ ಹುಮನಾಯ್ಡ್ ವೈದ್ಯರೊಬ್ಬರು ಮುಖವಾಡ ಬಯಲಾಗಿದೆ.. ಸುಮಾರು 20 ವರ್ಷಗಳಿಂದ ಶಸ್ತ್ರಚಿಕಿತ್ಸೆ ನಡೆಸುತ್ತಿದ್ದ ನಕಲಿ ವೈದ್ಯನ ಬಂಡವಾಳ ಬಯಲಾಗಿದೆ. ಆತ ಓದಿದ್ದು 9ನೇ ತರಗತಿವರೆಗೆ ಮಾತ್ರ, ಆದರೆ ವೈದ್ಯರೆಂದು ಹೇಳಿಕೊಂಡು ರೋಗಿಗಳಿಗೆ ಶಸ್ತ್ರಚಿಕಿತ್ಸೆ ನಡೆಸುತ್ತಿದ್ದ..

ADVERTISEMENT

ಸೆಂಟ್ರಲ್ ಥೈಲ್ಯಾಂಡ್‌ನ(Thailand) ಸಮುತ್ ಸಖೋನ್ (Sakhon)ನಗರದ ಕಿಟ್ಟಿಕಾರ್ನ್ ಸಾಂಗ್ರಿ (Kittycorn sangri)(36) ತನ್ನದೇ ಆದ ಕ್ಲಿನಿಕ್ ಸ್ಥಾಪಿಸಿ ಕಳೆದ 20 ವರ್ಷಗಳಿಂದ ಯಶಸ್ವಿಯಾಗಿ ನಡೆಸಿಕೊಂಡು ಬರುತ್ತಿದ್ದ. ಸಾಮಾಜಿಕ ಮಾಧ್ಯಮದಲ್ಲಿ ತಮ್ಮ ಕೆಲಸವನ್ನು ಪ್ರಚಾರ ಮಾಡುತ್ತಿದ್ದ. ಆರಂಭದಲ್ಲಿ ಸಂಗ್ರಿ ಮಾಯಾ ಮಾತುಗಳನ್ನು ನಂಬಿದ ರೋಗಿಗಳು ಅವನ ಆಸ್ಪತ್ರೆಗೆ ಬರುತ್ತಿದ್ದರು.

ಆದರೆ ಇತ್ತೀಚೆಗೆ ಈತನಿಂದ ಶಸ್ತ್ರಚಿಕಿತ್ಸೆಗೆ ಒಳಗಾದ ರೋಗಿಗೆ ಗಂಭೀರ ಸಿಲಿಕಾನ್ ಸೋಂಕು ಕಾಣಿಸಿಕೊಂಡಿತು. ವೈದ್ಯರ ವರ್ತನೆಯಿಂದ ಅನುಮಾನಗೊಂಡ ರೋಗಿಯ ಕುಟುಂಬಸ್ಥರು ಪೊಲೀಸರಿಗೆ ದೂರು ನೀಡಿದ್ದಾರೆ. ಪೊಲೀಸರು ಕುಟುಕು ಕಾರ್ಯಾಚರಣೆಯ ಮೂಲಕ ನಕಲಿ ಶಸ್ತ್ರಚಿಕಿತ್ಸಕನ ಬಂಡಾರ ಭೇದಿಸಿದ್ದಾರೆ.

ನಕಲಿ ವೈದ್ಯನ ( fake doctor)ವಿಚಾರಣೆ ನಡೆಸಿದಾಗ ಆಘಾತಕಾರಿ ಸಂಗತಿಗಳು ಬೆಳಕಿಗೆ ಬಂದಿವೆ.ತನಿಖೆಯ ಸಮಯದಲ್ಲಿ ಈತ, ವೈದ್ಯಕೀಯ ಅಧ್ಯಯನ ಮಾಡಿಲ್ಲ, ಪರವಾನಗಿಯನ್ನು ಪಡೆದಿಲ್ಲ ಎಂದು ಒಪ್ಪಿಕೊಂಡಿದ್ದಾರೆ.. ಯಾವುದೇ ವೈದ್ಯಕೀಯ ಹಿನ್ನೆಲೆ ಅಥವಾ ಪರವಾನಗಿ ಇಲ್ಲದೇ ಪ್ರತಿ ತಿಂಗಳು ಕನಿಷ್ಠ ಎರಡು ಅಥವಾ ಮೂರು ಜನರಿಗೆ ಆಪರೇಷನ್ ಮಾಡುತ್ತಿದ್ದ ಎಂದು ಪೊಲೀಸರಿಗೆ ತಿಳಿಸಿದ್ದಾನೆ.

14ನೇ ವಯಸ್ಸಿನಲ್ಲಿ ಇಂಪ್ಲಾಂಟ್ ಮಾಡುವುದನ್ನು ಕಲಿತಿದ್ದ, ಅಂದಿನಿಂದ ಅನೇಕರಿಗೆ ಆಪರೇಷನ್ ಮಾಡಿದ್ದಾರನೆ.. ಪ್ರತಿ ಆಪರೇಷನ್ ಗೆ ರೂ.13 ಸಾವಿರದಿಂದ ರೂ.50 ಸಾವಿರ ವಸೂಲಿ ಮಾಡುತ್ತಿದ್ದ ಎಂದು ತಪ್ಪೊಪ್ಪಿಕೊಂಡಿದ್ದಾನೆ. ಸಧ್ಯ ನಕಲಿ ವೈದ್ಯನ ಬಂಧನವಾಗಿದೆ..

Tags: fake doctorGrade 9 performs penis enlargement surgeriesKittikorn SongsriThailandViral News
Previous Post

ಶಾಲೆಗೆ ಪಿಸ್ತೂಲ್‌ ತಂದು ಆತಂಕ ಸೃಷ್ಟಿಸಿದ 9 ನೇ ತರಗತಿ ವಿದ್ಯಾರ್ಥಿನಿ

Next Post

ಸಿಎಂ ಬಂಧನ ಬಹುತೇಕ ಡೌಟ್ – ಮುಡಾ ಪ್ರಕರಣದಲ್ಲಿ ಬಂಧನದ ಅವಶ್ಯಕತೆಯಿಲ್ಲ !

Related Posts

ಹುಬ್ಬಳ್ಳಿ ಸಿಎಂ ಕಾರ್ಯಕ್ರಮದಲ್ಲಿ ಭಾರೀ ಅವಘಡ: ಕಟೌಟ್‌ ಕುಸಿದು ಮೂವರಿಗೆ ಗಾಯ
Top Story

ಹುಬ್ಬಳ್ಳಿ ಸಿಎಂ ಕಾರ್ಯಕ್ರಮದಲ್ಲಿ ಭಾರೀ ಅವಘಡ: ಕಟೌಟ್‌ ಕುಸಿದು ಮೂವರಿಗೆ ಗಾಯ

by ಪ್ರತಿಧ್ವನಿ
January 24, 2026
0

ಹುಬ್ಬಳ್ಳಿ:  ಹುಬ್ಬಳ್ಳಿ (Hubballi) ನಗರದಲ್ಲಿ ಇಂದು ಆಯೋಜಿಸಲಾಗಿದ್ದ ಮನೆ ಹಸ್ತಾಂತರ ಕಾರ್ಯಕ್ರಮದಲ್ಲಿ ಆಕಸ್ಮಿಕ ಅವಘಡ ಸಂಭವಿಸಿದೆ. ಕಾರ್ಯಕ್ರಮ ಆರಂಭಕ್ಕೂ ಮುನ್ನವೇ ವೇದಿಕೆಯ ಮುಂಭಾಗದಲ್ಲಿ ಅಳವಡಿಸಲಾಗಿದ್ದ ರಾಜಕೀಯ ನಾಯಕರ...

Read moreDetails
ಆ್ಯಸಿಡ್ ಬೆದರಿಕೆ: ಮತ್ತೊಮ್ಮೆ ಪೊಲೀಸ್ ಮೆಟ್ಟಿಲೇರಿದ ಅಮೃತಾಗೌಡ..!!

ಆ್ಯಸಿಡ್ ಬೆದರಿಕೆ: ಮತ್ತೊಮ್ಮೆ ಪೊಲೀಸ್ ಮೆಟ್ಟಿಲೇರಿದ ಅಮೃತಾಗೌಡ..!!

January 24, 2026
Kumaraswamy:ಹೆಚ್‌ಡಿಕೆ ಎಂಬ ಗೊಂದಲದ ಗೂಡು: ಅವಸಾನದ ಅಂಚಿನಲ್ಲಿ ಜೆಡಿಎಸ್‌ ಹೆಮ್ಮರ!

Kumaraswamy:ಹೆಚ್‌ಡಿಕೆ ಎಂಬ ಗೊಂದಲದ ಗೂಡು: ಅವಸಾನದ ಅಂಚಿನಲ್ಲಿ ಜೆಡಿಎಸ್‌ ಹೆಮ್ಮರ!

January 24, 2026
Daily Horoscope: ಇಂದು ಸರ್ವಾರ್ಥ ಸಿದ್ಧಿ ಯೋಗ ಇರುವ ರಾಶಿಗಳಿವು..!

Daily Horoscope: ಇಂದು ಸರ್ವಾರ್ಥ ಸಿದ್ಧಿ ಯೋಗ ಇರುವ ರಾಶಿಗಳಿವು..!

January 24, 2026
ಅರ್ಧಕ್ಕೆ ನಿಂತ ಕರ್ನಾಟಕದ ʼಮಿಲೆಟ್ಸ್ ಟು ಮೈಕ್ರೋಚಿಪ್ʼ ಕನಸು: ಗಣರಾಜ್ಯೋತ್ಸವ ಪರೇಡ್‌ನಲ್ಲಿ ತಾರತಮ್ಯ?

ಅರ್ಧಕ್ಕೆ ನಿಂತ ಕರ್ನಾಟಕದ ʼಮಿಲೆಟ್ಸ್ ಟು ಮೈಕ್ರೋಚಿಪ್ʼ ಕನಸು: ಗಣರಾಜ್ಯೋತ್ಸವ ಪರೇಡ್‌ನಲ್ಲಿ ತಾರತಮ್ಯ?

January 23, 2026
Next Post
ಸಿದ್ದರಾಮಯ್ಯ ಟೆನ್ಶನ್ ಇನ್ನೆರಡು ದಿನ ಕಂಟಿನ್ಯೂ! ಸೋಮವಾರಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್

ಸಿಎಂ ಬಂಧನ ಬಹುತೇಕ ಡೌಟ್ - ಮುಡಾ ಪ್ರಕರಣದಲ್ಲಿ ಬಂಧನದ ಅವಶ್ಯಕತೆಯಿಲ್ಲ !

Recent News

ಹುಬ್ಬಳ್ಳಿ ಸಿಎಂ ಕಾರ್ಯಕ್ರಮದಲ್ಲಿ ಭಾರೀ ಅವಘಡ: ಕಟೌಟ್‌ ಕುಸಿದು ಮೂವರಿಗೆ ಗಾಯ
Top Story

ಹುಬ್ಬಳ್ಳಿ ಸಿಎಂ ಕಾರ್ಯಕ್ರಮದಲ್ಲಿ ಭಾರೀ ಅವಘಡ: ಕಟೌಟ್‌ ಕುಸಿದು ಮೂವರಿಗೆ ಗಾಯ

by ಪ್ರತಿಧ್ವನಿ
January 24, 2026
ಆ್ಯಸಿಡ್ ಬೆದರಿಕೆ: ಮತ್ತೊಮ್ಮೆ ಪೊಲೀಸ್ ಮೆಟ್ಟಿಲೇರಿದ ಅಮೃತಾಗೌಡ..!!
Top Story

ಆ್ಯಸಿಡ್ ಬೆದರಿಕೆ: ಮತ್ತೊಮ್ಮೆ ಪೊಲೀಸ್ ಮೆಟ್ಟಿಲೇರಿದ ಅಮೃತಾಗೌಡ..!!

by ಪ್ರತಿಧ್ವನಿ
January 24, 2026
Kumaraswamy:ಹೆಚ್‌ಡಿಕೆ ಎಂಬ ಗೊಂದಲದ ಗೂಡು: ಅವಸಾನದ ಅಂಚಿನಲ್ಲಿ ಜೆಡಿಎಸ್‌ ಹೆಮ್ಮರ!
Top Story

Kumaraswamy:ಹೆಚ್‌ಡಿಕೆ ಎಂಬ ಗೊಂದಲದ ಗೂಡು: ಅವಸಾನದ ಅಂಚಿನಲ್ಲಿ ಜೆಡಿಎಸ್‌ ಹೆಮ್ಮರ!

by Shivakumar
January 24, 2026
Daily Horoscope: ಇಂದು ಸರ್ವಾರ್ಥ ಸಿದ್ಧಿ ಯೋಗ ಇರುವ ರಾಶಿಗಳಿವು..!
Top Story

Daily Horoscope: ಇಂದು ಸರ್ವಾರ್ಥ ಸಿದ್ಧಿ ಯೋಗ ಇರುವ ರಾಶಿಗಳಿವು..!

by ಪ್ರತಿಧ್ವನಿ
January 24, 2026
ಅರ್ಧಕ್ಕೆ ನಿಂತ ಕರ್ನಾಟಕದ ʼಮಿಲೆಟ್ಸ್ ಟು ಮೈಕ್ರೋಚಿಪ್ʼ ಕನಸು: ಗಣರಾಜ್ಯೋತ್ಸವ ಪರೇಡ್‌ನಲ್ಲಿ ತಾರತಮ್ಯ?
Top Story

ಅರ್ಧಕ್ಕೆ ನಿಂತ ಕರ್ನಾಟಕದ ʼಮಿಲೆಟ್ಸ್ ಟು ಮೈಕ್ರೋಚಿಪ್ʼ ಕನಸು: ಗಣರಾಜ್ಯೋತ್ಸವ ಪರೇಡ್‌ನಲ್ಲಿ ತಾರತಮ್ಯ?

by ಪ್ರತಿಧ್ವನಿ
January 23, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಟಿ20 ಸರಣಿಯಲ್ಲಿ ನ್ಯೂಜಿಲೆಂಡ್‌ ಮಣಿಸಿದ ಭಾರತ : ಯಾದವ್‌ ಪಡೆಗೆ 7 ವಿಕೆಟ್‌ಗಳ ರೋಚಕ ಜಯ..!

ಟಿ20 ಸರಣಿಯಲ್ಲಿ ನ್ಯೂಜಿಲೆಂಡ್‌ ಮಣಿಸಿದ ಭಾರತ : ಯಾದವ್‌ ಪಡೆಗೆ 7 ವಿಕೆಟ್‌ಗಳ ರೋಚಕ ಜಯ..!

January 24, 2026
ಹುಬ್ಬಳ್ಳಿ ಸಿಎಂ ಕಾರ್ಯಕ್ರಮದಲ್ಲಿ ಭಾರೀ ಅವಘಡ: ಕಟೌಟ್‌ ಕುಸಿದು ಮೂವರಿಗೆ ಗಾಯ

ಹುಬ್ಬಳ್ಳಿ ಸಿಎಂ ಕಾರ್ಯಕ್ರಮದಲ್ಲಿ ಭಾರೀ ಅವಘಡ: ಕಟೌಟ್‌ ಕುಸಿದು ಮೂವರಿಗೆ ಗಾಯ

January 24, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!