• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ತಲೆಗೆ ಮಸಾಜ್ ಮಾಡಿಸಿಕೊಳ್ಳುವುದರಿಂದ, ಏನೆಲ್ಲಾ ಪ್ರಯೋಜನಗಳಿವೆ ಗೊತ್ತಾ.?

ಪ್ರತಿಧ್ವನಿ by ಪ್ರತಿಧ್ವನಿ
October 4, 2024
in Top Story, ಜೀವನದ ಶೈಲಿ
0
ತಲೆಗೆ ಮಸಾಜ್ ಮಾಡಿಸಿಕೊಳ್ಳುವುದರಿಂದ, ಏನೆಲ್ಲಾ ಪ್ರಯೋಜನಗಳಿವೆ ಗೊತ್ತಾ.?
Share on WhatsAppShare on FacebookShare on Telegram

ತಲೆಗೆ ಮಸಾಜ್ ಮಾಡುವುದರಿಂದ ದೈಹಿಕ ಮಾನಸಿಕ ಹಾಗೂ ಭಾವನಾತ್ಮಕ ಆರೋಗ್ಯಕ್ಕೆ ತುಂಬಾನೆ ಒಳ್ಳೆಯದು ಅದರಲ್ಲೂ ವಾರಕ್ಕೊಮ್ಮೆ ಅಥವಾ ಎರಡು ಬಾರಿಯಾದರೂ ಮಸಾಜ್ ಮಾಡಿಸಿಕೊಳ್ಳುವುದು ಉತ್ತಮ..  ಮಸಾಜ್ ಗೆ ಬಳಸುವಂತಹ ಎಣ್ಣೆ ಇಂ ಕೂದಲ ಬೆಳವಣಿಗೆಗೆ ಹಾಗೂ ಸ್ಕಾಲ್ಪ್ ಗು ಕೂಡ ತುಂಬಾನೇ ಒಳ್ಳೆಯದು.ಇದೆಲ್ಲದರ ಜೊತೆಗೆ ಬೇರೆ ಏನೆಲ್ಲಾ ಬೆನಿಫಿಟ್ಸ್ ಇದೆ ಎಂಬುವುದರ ಮಾಹಿತಿ ಇಲ್ಲಿದೆ..

ADVERTISEMENT

ಟೆನ್ಶನ್ ಕಡಿಮೆಯಾಗುತ್ತದೆ

ಒತ್ತಡ ಹೆಚ್ಚಾದಾಗ ಅಥವಾ ಅತಿಯಾಗಿ ಟೆನ್ಶನ್ ಆದಾಗ ದೈಹಿಕ ಹಾಗೂ ಮಾನಸಿಕದ ಆರೋಗ್ಯದ ಮೇಲೆ ತುಂಬಾ ಪ್ರಭಾವ ಬೀರುತ್ತದೆ. ಇಂತಹ ಸಂದರ್ಭದಲ್ಲಿ ಹೆಡ್ ಮಸಾಜ್ ಮಾಡಿ ಕೊಳ್ಳುವುದರಿಂದ ಟೆನ್ಶನ್ ಹಾಗೂ ಒತ್ತಡದಿಂದ ರಿಲ್ಯಾಕ್ಸ್ ಆಗುತ್ತದೇ.

ಮೈಗ್ರೇನ್ ನಿವಾರಣೆ

ಹೆಚ್ಚು ಜನ ಮೈಗ್ರೇನ್ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಮೈಗ್ರೇನ್ ಕಾಣಿಸಿಕೊಂಡಾಗ ಯಾವುದರ ಮೇಲು ಆಸಕ್ತಿ ಇರುವುದಿಲ್ಲ. ಕಣ್ಣು ನೋವು ಸುಸ್ತು ಎಲ್ಲವೂ ಕೂಡ ಕಾಡುತ್ತದೆ. ಹೀಗಿದ್ದಾಗ ಹೆಡ್ ಮಸಾಜ್ ಮಾಡಿಸಿ ಕೊಳ್ಳುವುದರಿಂದ ರಿಲ್ಯಾಕ್ಸೇಶನ್ ಜೊತೆಗೆ ಮೈಗ್ರೇನ್ ಕೂಡ ಕಡಿಮೆಯಾಗುತ್ತದೆ.

ನಿದ್ದೆ

ಕೆಲವೊಬ್ಬರಿಗೆ ಸರಿಯಾಗಿ ನಿದ್ದೆ ಬರುವುದಿಲ್ಲ, ರಾತ್ರಿ ಮಲಗಿದ ಸಂದರ್ಭದಲ್ಲಿ ಪದೇಪದೇ ಎಚ್ಚರವಾಗುವಂತದ್ದು, ಅರ್ಧಂಬರ್ಧ ನಿದ್ರೆ ಆಗುವಂಥದ್ದು ಜಾಸ್ತಿ ಇರುತ್ತದೆ. ಅಂತವರು ರಾತ್ರಿ ಮಲಗುವ ಮುನ್ನ ತಲೆಗೆ ಮಸಾಜ್ ಮಾಡಿಕೊಂಡು ಮಲಗುವುದರಿಂದ ಚೆನ್ನಾಗಿ ನಿದ್ರೆ ಬರುತ್ತದೆ.

ಕಾನ್ಸನ್ಟ್ರೇಷನ್

ಹೆಡ್ ಮಸಾಜ್ ಮಾಡಿಸಿಕೊಳ್ಳುವುದರಿಂದ ಬರೀ ರಿಲ್ಯಾಕ್ಸ್ ಆಗುವುದಿಲ್ಲ,ಜೊತೆಗೆ  ಆಸಕ್ತಿಯನ್ನು ಹಾಗೂ ಕಾನ್ಸಂಟ್ರೇಶನ್ ಅನ್ನು ಕೂಡ ಹೆಚ್ಚು ಮಾಡುತ್ತದೆ

Tags: 10 healthy habits12 healthy habitsbrain healthdeath magiceternal healthfoot healthgut healthgut health dietgut healthy foodsHealthhealth bandhealth carehealth cyberpunkhealth cyberpunk 2health documentaryhealth insurancehealth theoryHealth tipshealthyhealthy foodhealthy foodshealthy habitshealthy lifestylehealthy living.holistic healthimprove gut healthMental healthprivate healthus health
Previous Post

ಬೆಳಗ್ಗೆ ಖಾಲಿ ಹೊಟ್ಟೆಗೆ ಹಾಲನ್ನು ಕುಡಿಯುವುದರಿಂದ, ಆರೋಗ್ಯದಲ್ಲಿ ಈ ಸಮಸ್ಯೆಗಳು ಕಾಣಿಸಿಕೊಳ್ಳುತ್ತದೆ.!

Next Post

ಖರ್ಗೆ ಭೇಟಿಯಾಗಿದ್ದು ನಿಜ ಆದರೆ.:ಸತೀಶ್‌ ಜಾರಕಿಹೊಳಿ

Related Posts

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!
Top Story

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

by ಪ್ರತಿಧ್ವನಿ
April 14, 2026
0

ಬೆಂಗಳೂರು : ಬಾಬಾ ಸಾಹೇಬ್ ಅಂಬೇಡ್ಕರ್ ಅವರು ರಚಿಸಿದ ಸಂವಿಧಾನದಿಂದಲೇ ನಾನು ಈ ರಾಜ್ಯದ ಮುಖ್ಯಮಂತ್ರಿ ಆಗಿದ್ದೇನೆ ಎಂದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. https://youtu.be/jc4uNwRML78?si=OFDsWjRgGzT4buqt ಇಂದು...

Read moreDetails
ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

April 14, 2026
ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

April 14, 2026
ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

April 14, 2026
ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?

ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?

April 14, 2026
Next Post

ಖರ್ಗೆ ಭೇಟಿಯಾಗಿದ್ದು ನಿಜ ಆದರೆ.:ಸತೀಶ್‌ ಜಾರಕಿಹೊಳಿ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada