• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಚೀನಾ ಉಸಿರಾಟದ ಕಾಯಿಲೆ ಹೆಚ್ಚಳ : ಭಾರತಕ್ಕೆ ಹೆಚ್ಚಿನ ಅಪಾಯವಿಲ್ಲ ಎಂದ ಕೇಂದ್ರ ಆರೋಗ್ಯ ಸಚಿವಾಲಯ

Any Mind by Any Mind
November 24, 2023
in ಕರ್ನಾಟಕ
0
ಚೀನಾ ಉಸಿರಾಟದ ಕಾಯಿಲೆ ಹೆಚ್ಚಳ : ಭಾರತಕ್ಕೆ ಹೆಚ್ಚಿನ ಅಪಾಯವಿಲ್ಲ ಎಂದ ಕೇಂದ್ರ ಆರೋಗ್ಯ ಸಚಿವಾಲಯ
Share on WhatsAppShare on FacebookShare on Telegram

ADVERTISEMENT

ಚೀನಾದಲ್ಲಿ ಮಕ್ಕಳಲ್ಲಿ ಉಸಿರಾಟದ ತೊಂದರೆ ಕಾಣಿಸಿಕೊಳ್ಳುತ್ತಿರುವ ಹೊತ್ತಲ್ಲಿ ಭಾರತದಲ್ಲಿ ಆತಂಕ ಪಡಬೇಕಾದ ಅಗತ್ಯ ಇಲ್ಲ ಎಂದು ಕೇಂದ್ರ ಸರ್ಕಾರ ಹೇಳಿದೆ.

ಚೀನಾದಲ್ಲಿ ಮಕ್ಕಳಲ್ಲಿ ಉಸಿರಾಟದ ಸಮಸ್ಯೆ ಕಾಣಿಸಿಕೊಳ್ಳುತ್ತಿರುವರ ಬಗ್ಗೆ ನಿಗಾ ಇಟ್ಟಿದ್ದೇವೆ. ಭಾರತದಲ್ಲಿ ಇದರ ಅಪಾಯ ಅಷ್ಟಿಲ್ಲ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಹೇಳಿದೆ.

ಚೀನಾದಲ್ಲಿ ಆಗಿರುವ H9N2 ವೈರಸ್‌ ಹಬ್ಬುವಿಕೆ ಬಗ್ಗೆಯೂ ಪ್ರತಿಕ್ರಿಯಿಸಿರುವ ಆರೋಗ್ಯ ಸಚಿವಾಲಯ ಎಂತಹ ಪರಿಸ್ಥಿತಿಯನ್ನೂ ಎದುರಿಸಲು ಸಚಿವಾಲಯದ ಸಿದ್ಧವಾಗಿದೆ ಎಂದು ಹೇಳಿದೆ.

ಚೀನಾದಿಂದ ಕೋವಿಡ್‌-೧೯ ವೈರಸ್ ಹಬ್ಬಿದ್ದ ಹಿನ್ನೆಲೆಯಲ್ಲಿ ವಿಶ್ವ ಆರೋಗ್ಯ ಸಂಸ್ಥೆ ಚೀನಾದಲ್ಲಿ ಈಗ ಮಕ್ಕಳಲ್ಲಿ ಕಾಣಿಸಿಕೊಂಡಿರುವ ಉಸಿರಾಟದ ಬಗ್ಗೆ ಮುನ್ನೆಚ್ಚರಿಕೆ ಕ್ರಮವಾಗಿ ಮಾಹಿತಿಯನ್ನು ಕೇಳಿದೆ.

Tags: BJPCongress PartyCovid 19ಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿ
Previous Post

ಡಿ.ಕೆ.ಶಿ ವಿರುದ್ಧದ ಸಿಬಿಐ ತನಿಖೆ ಹಿಂಪಡೆಯುವುದು ದುರುದ್ದೇಶಪೂರಿತ: ಮುಖ್ಯಮಂತ್ರಿ ಚಂದ್ರು

Next Post

ಬಲಪಂಥಿಯ ಉಗ್ರವಾದಿಗಳು ಮತ್ತು ಅವರ ಗಾಂಧಿ-ನೆಹರು ದ್ವೇಷ – ಡಾ. ಜೆ ಎಸ್ ಪಾಟೀಲ ಅವರ ಬರಹ

Related Posts

ಕೋಚಿಂಗ್‌ ಸೆಂಟರ್‌ಗಳಿಂದಲೇ ಲೀಕಾಯ್ತಾ ನೀಟ್‌ ಪ್ರಶ್ನೆ ಪತ್ರಿಕೆ..‌? : ಸಚಿವ ಪಾಟೀಲ್ ಸ್ಫೋಟಕ ಆರೋಪಗಳೇನು..?
Top Story

ಕೋಚಿಂಗ್‌ ಸೆಂಟರ್‌ಗಳಿಂದಲೇ ಲೀಕಾಯ್ತಾ ನೀಟ್‌ ಪ್ರಶ್ನೆ ಪತ್ರಿಕೆ..‌? : ಸಚಿವ ಪಾಟೀಲ್ ಸ್ಫೋಟಕ ಆರೋಪಗಳೇನು..?

by ಪ್ರತಿಧ್ವನಿ
May 12, 2026
0

ಬೆಂಗಳೂರು : ನೀಟ್‌ ಪರೀಕ್ಷೆಯನ್ನು ಸಮರ್ಪಕವಾಗಿ ನಡೆಸದ ಕೇಂದ್ರ ಸರ್ಕಾರ, ಪರೀಕ್ಷೆ ರದ್ದು ಮಾಡುವ ಮೂಲಕ ವೈದ್ಯರಾಗಬೇಕು ಎಂಬ ಕನಸು ಹೊತ್ತಿದ್ದ ಲಕ್ಷಾಂತರ ಜೀವನದ ಜೊತೆ ಚೆಲ್ಲಾಟವಾಡಿದೆ...

Read moreDetails
ಭಾರತವು ಯಾವುದೇ ಇಂಧನ ಸಮಸ್ಯೆಗಳನ್ನು ಎದುರಿಸುತ್ತಿಲ್ಲ : ಹರ್ದೀಪ್‌ ಸಿಂಗ್‌ ಪುರಿ ಬಿಗ್‌ ಅಪ್ಡೇಟ್..!

ಭಾರತವು ಯಾವುದೇ ಇಂಧನ ಸಮಸ್ಯೆಗಳನ್ನು ಎದುರಿಸುತ್ತಿಲ್ಲ : ಹರ್ದೀಪ್‌ ಸಿಂಗ್‌ ಪುರಿ ಬಿಗ್‌ ಅಪ್ಡೇಟ್..!

May 12, 2026
ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಆಗೋ ಮುನ್ಸೂಚನೆ ಸಿಕ್ಕಿತ್ತಾ ..? : ವಿದ್ಯಾರ್ಥಿಗಳ ಭವಿಷ್ಯದ ಜೊತೆ ಆಟವಾಡಿತಾ NTA..?

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಆಗೋ ಮುನ್ಸೂಚನೆ ಸಿಕ್ಕಿತ್ತಾ ..? : ವಿದ್ಯಾರ್ಥಿಗಳ ಭವಿಷ್ಯದ ಜೊತೆ ಆಟವಾಡಿತಾ NTA..?

May 12, 2026
ಮೋದಿ ಕರೆ ಬೆನ್ನಲ್ಲೇ ಇಳಿಕೆ ಕಂಡ ಅಡುಗೆ ಎಣ್ಣೆ : ಅಕ್ಕಿ ರೇಟ್‌ ಎಷ್ಟು ಗೊತ್ತಾ..?

ಮೋದಿ ಕರೆ ಬೆನ್ನಲ್ಲೇ ಇಳಿಕೆ ಕಂಡ ಅಡುಗೆ ಎಣ್ಣೆ : ಅಕ್ಕಿ ರೇಟ್‌ ಎಷ್ಟು ಗೊತ್ತಾ..?

May 12, 2026
“ಮನಮೋಹನ್ ಸಿಂಗ್ ಪ್ರಬುದ್ಧತೆ, ಆತ್ಮವಿಶ್ವಾಸದಿಂದ ಆರ್ಥಿಕತೆ ನೋಡಿಕೊಂಡಿದ್ದರು, ಮೋದಿ ವಿಫಲರಾಗಿದ್ದಾರೆ”

“ಮನಮೋಹನ್ ಸಿಂಗ್ ಪ್ರಬುದ್ಧತೆ, ಆತ್ಮವಿಶ್ವಾಸದಿಂದ ಆರ್ಥಿಕತೆ ನೋಡಿಕೊಂಡಿದ್ದರು, ಮೋದಿ ವಿಫಲರಾಗಿದ್ದಾರೆ”

May 12, 2026
Next Post
ಬಲಪಂಥಿಯ ಉಗ್ರವಾದಿಗಳು ಮತ್ತು ಅವರ ಗಾಂಧಿ-ನೆಹರು ದ್ವೇಷ – ಡಾ. ಜೆ ಎಸ್ ಪಾಟೀಲ ಅವರ ಬರಹ

ಬಲಪಂಥಿಯ ಉಗ್ರವಾದಿಗಳು ಮತ್ತು ಅವರ ಗಾಂಧಿ-ನೆಹರು ದ್ವೇಷ - ಡಾ. ಜೆ ಎಸ್ ಪಾಟೀಲ ಅವರ ಬರಹ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!