• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, March 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಆರ್‌ಎಸ್‌ಎಸ್‌ ದೆವ್ವ ಇದ್ದಂತೆ : ಖರ್ಗೆ ಮಾತಿಗೆ ದಿನೇಶ್‌ ಗುಂಡೂರಾವ್‌ ಹೀಗ್ಯಾಕಂದ್ರು..?

ಪ್ರಿಯಾಂಕ್‌ ಖರ್ಗೆ ಅವರ ಬಳಿಯೇ ಕೇಳಿ. ನನಗೆ ಪೂರ್ತಿ ಮಾಹಿತಿ ಇಲ್ಲ, ಅವರ ಹೇಳಿಕೆಗೆ ಅವರನ್ನೇ ಕೇಳಿ ಎಂದ ಆರೋಗ್ಯ ಸಚಿವ..

ಪ್ರತಿಧ್ವನಿ by ಪ್ರತಿಧ್ವನಿ
February 16, 2026
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ
0
ಆರ್‌ಎಸ್‌ಎಸ್‌ ದೆವ್ವ ಇದ್ದಂತೆ : ಖರ್ಗೆ ಮಾತಿಗೆ ದಿನೇಶ್‌ ಗುಂಡೂರಾವ್‌ ಹೀಗ್ಯಾಕಂದ್ರು..?
Share on WhatsAppShare on FacebookShare on Telegram

ಬೆಳಗಾವಿ : ಆರ್‌ಎಸ್‌ಎಸ್‌ ದೆವ್ವ ಇದ್ದಂತೆ ಎಂಬ ಸಚಿವ ಪ್ರಿಯಾಂಕ್ ಖರ್ಗೆ ಹೇಳಿಕೆಗೆ ಪ್ರತಿಕ್ರಿಯೆ ನೀಡಲು‌ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹಿಂದೇಟು ಹಾಕಿದ್ದಾರೆ.

ADVERTISEMENT
darshan birthday celebration dboss : ದರ್ಶನ್ ಮನೆ ಮುಂದೆ ಅಭಿಮಾನಿಗಳಿಗೆ ಪೊಲೀಸ್ ಲಾಠಿ ಚಾರ್ಜ್  #pratidhvani

ನಗರದಲ್ಲಿಂದು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ, ಆರ್‌ಎಸ್‌ಎಸ್‌ ಕುರಿತು ನೀಡಿರುವ ಹೇಳಿಕೆಯ ಬಗ್ಗೆ ನೀವು  ಪ್ರಿಯಾಂಕ್‌ ಖರ್ಗೆ ಅವರ ಬಳಿಯೇ ಕೇಳಿ. ನನಗೆ ಪೂರ್ತಿ ಮಾಹಿತಿ ಇಲ್ಲ, ಅವರ ಹೇಳಿಕೆಗೆ ಅವರನ್ನೇ ಕೇಳಿ ಎಂದು ಜಾರಿಕೊಂಡಿದ್ದಾರೆ. ಆರ್‌ಎಸ್‌ಎಸ್‌ ವಿಚಾರದಲ್ಲಿ ತಮ್ಮದೇ ಸಚಿವರ ಹೇಳಿಕೆಯ ಸಮರ್ಥನೆಗೆ ಇಳಿಯದಿರುವುದು ಅಚ್ಚರಿಗೆ ಕಾರಣವಾಗಿದೆ.

ಇನ್ನೂ ಕರಾವಳಿಯಲ್ಲಿ ಬಂಡವಾಳ ಹೂಡಲು ಕಂಪನಿಗಳು ಹಿಂದೇಟು ಹಾಕುತ್ತಿವೆ ಎಂಬ ಖರ್ಗೆ ಆರೋಪಕ್ಕೆ ತಿರುಗೇಟು ನೀಡಿದ ದಿನೇಶ್‌ ಗುಂಡೂರಾವ್‌, ನಮ್ಮ ಸರ್ಕಾರ ಬಂದ ಮೇಲೆ ಸುಧಾರಣೆ ಮಾಡೋಕೆ ಸಾಕಷ್ಟು ಕ್ರಮ ಕೈಗೊಂಡಿದ್ದೇವೆ. ಕರಾವಳಿ ಭಾಗದಲ್ಲಿ ಶಾಂತಿಯುತ ವಾತಾವರಣ ನಿರ್ಮಾಣವಾಗಿದೆ. ಬಂಡವಾಳ ಹೆಚ್ಚು ಹೂಡಿಸುವುದಕ್ಕಾಗಿ ಸತತ ಪ್ರಯತ್ನ ಮಾಡುತ್ತಿದ್ದೇವೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ : Rachita Ram: ನಟಿ ರಚಿತಾ ರಾಮ್ ಕಾರು ಚಾಲಕನಿಂದ ಅಧಿಕಾರಿ ಮೇಲೆ ಹಲ್ಲೆ..?

ನಾವು ಯಾರ ಪರ,ಯಾರ ವಿರೋಧವೂ ಇಲ್ಲ. ಆದರೆ ಯಾರು ಕಾನೂನು ವಿರುದ್ಧ ಹೋಗ್ತಾರೆ
ಅವರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ. ಕರಾವಳಿ ಭಾಗದಲ್ಲಿ ಬಹಳಷ್ಟು ಸುಧಾರಣೆ ಆಗಿದೆ, ಅಲ್ಲದೆ ನಾವು ಪ್ರವಾಸೋದ್ಯಮಕ್ಕೆ ಹೆಚ್ಚು ಒತ್ತು ಕೊಟ್ಟಿದ್ದೇವೆ. ಸಿಎಂ ಹಾಗೂ ಡಿಸಿಎಂ ಇಬ್ಬರ ನೇತೃತ್ವದಲ್ಲಿ ಎಂಓವಿಗಳ ಬಗ್ಗೆ ಕಾರ್ಯಾಗಾರ ಮಾಡಿದ್ದೇವೆ ಎಂದು ಹೇಳಿದ್ದಾರೆ.

ಇಷ್ಟೇ ಅಲ್ಲದೆ ಮೂರು ಫೈವ್‌ಸ್ಟಾರ್ ಹೋಟೆಲ್‌ಗಳ ನಿರ್ಮಾಣ, ಪ್ರವಾಸೋದ್ಯಮಕ್ಕೆ ಬೇಕಾದ ಅನುಮೋದನೆ ಸಿಕ್ಕಿದೆ.
ಕಿಯೋನಿಕ್ಸ್‌ನಿಂದ ಐಟಿಗಾಗಿ ಐವತ್ತು ಕೋಟಿ ವೆಚ್ಚದಲ್ಲಿ ಕಾಮಗಾರಿ ಪ್ರಾರಂಭ ಮಾಡುತ್ತೇವೆ. ಮಂಗಳೂರು ಹೆಚ್ಚು ಆಕರ್ಷಿಸುವ ಜಿಲ್ಲೆಯಾಗಿದೆ. ಆದರೆ ಕೋಮುವಾದದಿಂದ ಅನೇಕ ಜನರಿಗೆ ಹಿನ್ನಡೆ ಆಗುತ್ತಿತ್ತು. ಆದರೀಗ ಜನರಿಗೆ ತಿಳಿವಳಿಕೆ ಹೇಳುವ ಪ್ರಯತ್ನ ನಡೆಯುತ್ತಿದೆ. ಸೋಷಿಯಲ್ ಮೀಡಿಯಾ ಮೂಲಕ ದ್ವೇಷ ರಾಜಕಾರಣ ಮಾಡೋ ಕೆಲಸವನ್ನು ಕೆಲ ಸಂಘಟನೆಗಳು ಮಾಡ್ತಿವೆ ಎಂದು ದಿನೇಶ್‌ ಗುಂಡೂರಾವ್ ದೂರಿದ್ದಾರೆ.

ಕರಾವಳಿ ಭಾಗದಲ್ಲಿ ಸೋಷಿಯಲ್‌ ಮೀಡಿಯಾದಲ್ಲಿ ದ್ವೆಷ ಬಿತ್ತುವ ಕೆಲಸಕ್ಕೆ ಇತಿಶ್ರೀ ಹಾಡುವ ಕೆಲಸವನ್ನು ಪೊಲೀಸರು ಮಾಡ್ತಿದ್ದಾರೆ. ಸದ್ಯ ಸಾಕಷ್ಟು ಸುಧಾರಣೆ ಆಗ್ತಾ ಇದೆ. ಆ ಕಾರಣದಿಂದ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ‌ ಎಂದು ದಿನೇಶ್‌ ಗುಂಡೂರಾವ್‌ ಸಮರ್ಥಿಸಿಕೊಂಡಿದ್ದಾರೆ.

Tags: Belagavi newsbjp karnatakaCongress Governmentcongress karnatakaCostal areaDinesh GunduraoHealth MinisterITkannada newskarnataka newsKarnataka PoliticsPratidhvaniPriyanka KhargeRSSsocial media post
Previous Post

Rachita Ram: ನಟಿ ರಚಿತಾ ರಾಮ್ ಕಾರು ಚಾಲಕನಿಂದ ಅಧಿಕಾರಿ ಮೇಲೆ ಹಲ್ಲೆ..?

Next Post

ಹಾಸ್ಯ ನಟ ರಾಜ್ ಪಾಲ್ ಯಾದವ್ ಗೆ ಮಧ್ಯಂತರ ಜಾಮೀನು: ಕೊಟ್ಟ ಕಾರಣವೇನು?

Related Posts

ಮೂಲಸೌಕರ್ಯ ಯೋಜನೆಗಳು ಸರ್ವಜ್ಞನಗರದ ಭವಿಷ್ಯವನ್ನು ಸಮೃದ್ದಗೊಳಿಸಲಿದೆ: ಸಚಿವ ಕೆ.ಜೆ.ಜಾರ್ಜ್
Top Story

ಮೂಲಸೌಕರ್ಯ ಯೋಜನೆಗಳು ಸರ್ವಜ್ಞನಗರದ ಭವಿಷ್ಯವನ್ನು ಸಮೃದ್ದಗೊಳಿಸಲಿದೆ: ಸಚಿವ ಕೆ.ಜೆ.ಜಾರ್ಜ್

by ಪ್ರತಿಧ್ವನಿ
March 5, 2026
0

-ತ್ಯಾಜ್ಯ ನೀರು ನಿರ್ವಹಣೆಗೆ ಆಧುನಿಕ ತಂತ್ರಜ್ಞಾನದ ಟಚ್‌ ಬೆಂಗಳೂರು, ಮಾರ್ಚ್ 4, 2026: ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ಭವಿಷ್ಯದ ದೃಷ್ಟಿಯಿಂದ ಮೂಲ ಸೌಕರ್ಯ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದ್ದು, ಮುಂದಿನ...

Read moreDetails
ಪ್ರತೀಕಾರದ ದಾಳಿಗೆ ಕಂಗಾಲಾದ ಟ್ರಂಪ್‌ : ಎಲ್ಲೇ ಇದ್ದರೂ ಬಿಡೋದಿಲ್ಲ ಎಂದ ಇರಾನ್..!

ಪ್ರತೀಕಾರದ ದಾಳಿಗೆ ಕಂಗಾಲಾದ ಟ್ರಂಪ್‌ : ಎಲ್ಲೇ ಇದ್ದರೂ ಬಿಡೋದಿಲ್ಲ ಎಂದ ಇರಾನ್..!

March 5, 2026
ಮೀಸಲಾತಿ ಜಾರಿಯಲ್ಲಿ ಕಾಂಗ್ರೆಸ್ ಕಳ್ಳಾಟ: ರಾಜ್ಯಾದ್ಯಂತ ಜನಾಂದೋಲನಕ್ಕೆ ಬಿಜೆಪಿ ಎಚ್ಚರಿಕೆ

ಮೀಸಲಾತಿ ಜಾರಿಯಲ್ಲಿ ಕಾಂಗ್ರೆಸ್ ಕಳ್ಳಾಟ: ರಾಜ್ಯಾದ್ಯಂತ ಜನಾಂದೋಲನಕ್ಕೆ ಬಿಜೆಪಿ ಎಚ್ಚರಿಕೆ

March 5, 2026
ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ

ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ

March 4, 2026
ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

March 4, 2026
Next Post
ಹಾಸ್ಯ ನಟ ರಾಜ್ ಪಾಲ್ ಯಾದವ್ ಗೆ ಮಧ್ಯಂತರ ಜಾಮೀನು: ಕೊಟ್ಟ ಕಾರಣವೇನು?

ಹಾಸ್ಯ ನಟ ರಾಜ್ ಪಾಲ್ ಯಾದವ್ ಗೆ ಮಧ್ಯಂತರ ಜಾಮೀನು: ಕೊಟ್ಟ ಕಾರಣವೇನು?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada