• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ನಾಳೆಗೆ

ಪ್ರತಿಧ್ವನಿ by ಪ್ರತಿಧ್ವನಿ
May 28, 2024
in ರಾಜಕೀಯ
0
ಅಶ್ಲೀಲ ವಿಡಿಯೋ ಪ್ರಕರಣ; ಭವಾನಿ ರೇವಣ್ಣ ಸಂಬಂಧಿ ಅರೆಸ್ಟ್
Share on WhatsAppShare on FacebookShare on Telegram

ಬೆಂಗಳೂರು: ಭವಾನಿ ರೇವಣ್ಣ (Bhavani Revanna) ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆಯನ್ನು ಕೋರ್ಟ್ ಮುಂದೂಡಿದೆ.

ADVERTISEMENT

ಅಪಹರಣದ ಪ್ರಕರಣದಲ್ಲಿ ಈಗಾಗಲೇ ಎಚ್.ಡಿ. ರೇವಣ್ಣ ಜಾಮೀನಿನ ಮೇಲೆ ಹೊರ ಬಂದಿದ್ದಾರೆ. ಈ ಹಿನ್ನೆಲೆಯಲ್ಲಿ ಭವಾನಿ ರೇವಣ್ಣಗೂ ಸಂಕಷ್ಟ ಎದುರಾಗಿದೆ. ಸಂತ್ರಸ್ತೆಯ ಮಗ ಕೊಟ್ಟ ದೂರಿನಲ್ಲಿ ಭವಾನಿ ಹೆಸರು ಉಲ್ಲೇಖವಾಗಿದ್ದು, ಎಫ್‍ಐಆರ್ ದಾಖಲಾಗಿದೆ. ಈ ಹಿನ್ನೆಲೆಯಲ್ಲಿ ನೋಟಿಸ್ ನೀಡಿದ್ದರೂ ಭವಾನಿ ರೇವಣ್ಣ ಹಾಜರಾಗಿಲ್ಲ. ಹೀಗಾಗಿ ಬಂಧನದ ಭೀತಿ ಎದುರಾಗಿದೆ.

ಈ ಹಿನ್ನೆಲೆಯಲ್ಲಿ ನಿರೀಕ್ಷಣಾ ಜಾಮೀನು ಮೊರೆ ಹೋಗಿದ್ದಾರೆ. ಸೆಷನ್ಸ್ ಕೋರ್ಟ್ ಜಾಮೀನು ಅರ್ಜಿ ವಿಚಾರಣೆಯನ್ನು ನಾಳೆಗೆ ಮುಂದೂಡಿದೆ. ಎಸ್‍ಐಟಿ ಆಕ್ಷೇಪಣಾ ಅರ್ಜಿ ಸಲ್ಲಿಸಲು ಕಾಲಾವಕಾಶ ಕೇಳಿದೆ. ಭವಾನಿ ಅವರಿಗೆ ಮೂರು ನೋಟಿಸ್ ನೀಡಲಾಗಿದೆ. ಇದೂವರೆಗೂ ವಿಚಾರಣೆಗೆ ಹಾಜರಾಗಿಲ್ಲ ಎಂದು ಎಸ್‍ಪಿಪಿ ಜಗದೀಶ್ ವಾಡ ಮಂಡಿಸಿದರು.
ಭವಾನಿ ಪ್ರಕರಣದ ಆರೋಪಿ ಅಂತ ಎಫ್‍ಐಆರ್ ನಲ್ಲಿ ಇದೆಯಾ ಎಂದು ಜಡ್ಜ್ ಪ್ರಶ್ನಿಸಿದರು. ಇಲ್ಲಿಯವರೆಗೆ ಎಪ್ ಐಆರ್ ನಲ್ಲಿ ಇಲ್ಲ. ಆದರೆ, ದಿನದಿಂದ ದಿನಕ್ಕೆ ಆರೋಪಿಗಳ ಸಂಖ್ಯೆ ಹೆಚ್ಚಾಗುತ್ತಿದೆ ಎಂದು ಸಂದೇಶ್ ಚೌಟ ಭವಾನಿ ಪರ ವಾದಿಸಿದರು. ಎಸ್‍ಐಟಿ ಆಕ್ಷೇಪಣೆಗೆ ಕೋರಿದ ಕಾರಣ ವಿಚಾರಣೆಯನ್ನು ನಾಳೆಗೆ ಮುಂದೂಡಲಾಗಿದೆ.

Tags: bailBhavani RevannaCourt
Previous Post

ಪರಿಷತ್ ಟಿಕೆಟ್ ಗೆ 300ಕ್ಕೂ ಹೆಚ್ಚು ಆಕಾಂಕ್ಷಿಗಳು, ಮಾನದಂಡ ಹೈಕಮಾಂಡ್ ನಿರ್ಧಾರ: ಡಿಸಿಎಂ ಡಿ.ಕೆ. ಶಿವಕುಮಾರ್

Next Post

ನನ್ನ ಹೇರ್ ಕಟ್ ಬಗ್ಗೆ ಮಾತಾಡಿದ ಬಿಜೆಪಿ 6 ಸ್ಥಾನಗಳಿಗೆ ಕುಸಿಯುತ್ತೆ : ಸಚಿವ ಮಧು ಬಂಗಾರಪ್ಪ

Related Posts

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?
Top Story

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

by ಪ್ರತಿಧ್ವನಿ
April 9, 2026
0

ಬೆಂಗಳೂರು : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ರಾಮನಾಥಪುರ ಗ್ರಾಮದಲ್ಲಿ 4 ಎಕರೆ 12 ಗುಂಟೆ ಜಮೀನಿನ ವಿಚಾರದಲ್ಲಿ ಅಕ್ರಮವಾಗಿ ಖಾತೆ ಹಾಗೂ ಪಹಣಿ ತಯಾರಿಸಿ...

Read moreDetails
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

April 9, 2026
ಕರ್ನಾಟಕದ 2026 ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಿದ ಕೆಇಎ..

ಕರ್ನಾಟಕದ 2026 ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಿದ ಕೆಇಎ..

April 9, 2026
ಕರಾವಳಿಯಲ್ಲಿ ರಕ್ತದೋಕುಳಿ.. ಹಿಂದೂ ಕಾರ್ಯಕರ್ತನ ಹತ್ಯೆ

ಸಿದ್ದರಾಮಯ್ಯ  ಸಿಎಂ ಮುಂದುವರಿಕೆ ಬಗ್ಗೆ  ಗೃಹ ಸಚಿವ ಡಾ.ಜಿ.ಪರಮೇಶ್ವರ ಹೇಳಿದ್ದೇನು ?

April 7, 2026
Next Post
ನನ್ನ ಹೇರ್ ಕಟ್ ಬಗ್ಗೆ ಮಾತಾಡಿದ ಬಿಜೆಪಿ 6 ಸ್ಥಾನಗಳಿಗೆ ಕುಸಿಯುತ್ತೆ : ಸಚಿವ ಮಧು ಬಂಗಾರಪ್ಪ

ನನ್ನ ಹೇರ್ ಕಟ್ ಬಗ್ಗೆ ಮಾತಾಡಿದ ಬಿಜೆಪಿ 6 ಸ್ಥಾನಗಳಿಗೆ ಕುಸಿಯುತ್ತೆ : ಸಚಿವ ಮಧು ಬಂಗಾರಪ್ಪ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada