• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

G7 Summit | Japan | ಹಿರೋಷಿಮದ ಹೆಸರು ಕೇಳಿದ್ರೆ ಇಂದಿಗೂ ಜಗತ್ತು ನಡಗುತ್ತದೆ : ಪ್ರಧಾನಿ ಮೋದಿ

Any Mind by Any Mind
May 20, 2023
in Top Story, ಇತರೆ / Others, ಇದೀಗ
0
G7 Summit | Japan | ಹಿರೋಷಿಮದ ಹೆಸರು ಕೇಳಿದ್ರೆ ಇಂದಿಗೂ ಜಗತ್ತು ನಡಗುತ್ತದೆ : ಪ್ರಧಾನಿ ಮೋದಿ
Share on WhatsAppShare on FacebookShare on Telegram

ಜಿ-7 ಶೃಂಗಸಭೆಯಲ್ಲಿ ಪಾಲ್ಗೋಳ್ಳಲು ಪ್ರಧಾನಿ ನರೇಂದ್ರ ಮೋದಿ ಅವರು ಫ್ಯೂಮಿಯೋ ಕಿಶಿಡಾ ಅವರ ಅಹ್ವಾನದ ಮೇರೆಗೆ ಜಪಾನ್ಗೆ ತೆರಳಿದ್ದರು, ಈ ವೇಳೆ ಪ್ರಧಾನಿ ಮೋದಿ ಹಿರೋಷಿಮಾದಲ್ಲಿ ಮಹಾತ್ಮ ಗಾಂಧಿ ಅವರ ಪ್ರತಿಮೆಯನ್ನ ಅನಾವರಣಗೊಳಿಸಿ, ಗಾಂಧಿ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿದ್ರು.

ADVERTISEMENT

ಮಹಾತ್ಮ ಗಾಂಧಿ ಅವರ ಪ್ರತಿಮೆಯನ್ನ ಅನಾವರಣಗೊಳಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಧಾನಿ ಮೋದಿ “ಇಂದಿಗೂ ಕೂಡ ಹಿರೋಶಿಮಾ ಪದವನ್ನ ಕೇಳಿದರೆ ಜಗತ್ತು ಬೆಚ್ಚಿ ಬೀಳುತ್ತೆ. ಒಮ್ಮೆ ನಡುಗಿ ಹೋಗುತ್ತೆ ಅಂತ ಹೇಳಿದ್ರು. ಜಿ 7 ಶೃಂಗಸಭೆ ಗಾಗಿ ಜಪಾನ್ ಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಮಹಾತ್ಮ ಗಾಂಧಿಯವರ ಪ್ರತಿಮೆಯನ್ನು ಅನಾವರಣಗೊಳಿಸುವ ಅವಕಾಶ ನನಗೆ ಒದಗಿ ಬಂದಿದೆ. ಮಹಾತ್ಮ ಗಾಂಧಿಯವರ ಪ್ರತಿಮೆಯು ಅಹಿಂಸೆಯ ಕಲ್ಪನೆಯನ್ನ ಮುಂದಕ್ಕೆ ಕೊಂಡೊಯ್ಯುತ್ತೆ ಎನ್ನುವ ನಂಬಿಕೆ ನನಗಿದೆ ಎನ್ನುವ ಮಾತುಗಳನ್ನು ಹೇಳಿದರು

“ಜಪಾನಿನ ಪ್ರಧಾನಿಗೆ ನಾನು ಉಡುಗೊರೆಯಾಗಿ ನೀಡಿದ ಬೋಧಿ ವೃಕ್ಷವನ್ನು ಇಲ್ಲಿ ಹಿರೋಷಿಮಾದಲ್ಲಿ ನಡಲಾಗಿದೆ ಅಂತ ತಿಳಿದುಕೊಳ್ಳಲು ನನಗೆ ಸಂತೋಷವಾಗುತ್ತಿದೆ. ಇದೊಂದು ಉತ್ತಮ ಕ್ಷಣ ಇದರಿಂದ ಜನರು ಇಲ್ಲಿಗೆ ಬಂದಾಗ ಶಾಂತಿಯ ಮಹತ್ವವನ್ನು ಅರ್ಥಮಾಡಿಕೊಳ್ಳುವುದಕ್ಕೆ ಸಾಧ್ಯವಾಗಬಹುದು ನಾನು ಮಹಾತ್ಮ ಗಾಂಧಿಯವರಿಗೆ ನನ್ನ ಗೌರವವನ್ನು ಸಲ್ಲಿಸಲಿದ್ದೇನೆ. ಜಗತ್ತು ಜಾಗತಿಕ ತಾಪಮಾನ ಹಾಗೂ ಭಯೋತ್ಪಾದನೆಯ ವಿರುದ್ಧ ಹೋರಾಡಬೇಕಾಗಿದೆ ಅಂತಲೂ ಹೇಳಿದ್ದಾರೆ.

ಇನ್ನು, ಮೇ 19ರಿಂದ 21 ರವರೆಗೆ ಹಿರೋಷಿಮದಲ್ಲಿ ನಡೆಯಲಿರುವ ಜಿ-7 ಶೃಂಗ ಸಭೆಯಲ್ಲಿ ಪಾಲ್ಗೊಳ್ಳಲು ಜಿ-7 ನಾಯಕರು ಪ್ರಸ್ತುತ ಜಪಾನ್ನಲ್ಲಿದ್ದಾರೆ. ಜಪಾನ್ 2023ರಲ್ಲಿ ಜಿ7 ಅಧ್ಯಕ್ಷತೆಯನ್ನ ವಹಿಸಿಕೊಂಡಿದೆ

Tags: BJPG7 SummitHiroshimajapamJapanNarendra ModiPMModiPrime Minister Narendra Modiನರೇಂದ್ರ ಮೋದಿಬಿಜೆಪಿ
Previous Post

8 MLAs Took oath : 8 ಜನ ಶಾಸಕರಿಂದ ಇಂದು ಪ್ರಮಾಣ ವಚನ..!

Next Post

CM Siddaramaiah Name Board | ಸಿಎಂ ಕಚೇರಿಗೆ ಹೊಸ ನಾಮಫಲಕ ಅಳವಡಿಸಿದ ಸಿಬ್ಬಂದಿ #CMSiddaramaiah #Congress

Related Posts

ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?
Top Story

ಸಿದ್ದರಾಮಯ್ಯ ರಾಜೀನಾಮೆ ಸುದ್ದಿ ಬೆನ್ನಲ್ಲೇ ಸಿಎಂ ಕಚೇರಿಯಲ್ಲಿ ಭಾವುಕ ಕ್ಷಣ; ಕಣ್ಣೀರಿಟ್ಟ ಸಿಬ್ಬಂದಿ

by ಪ್ರತಿಧ್ವನಿ
May 27, 2026
0

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಲಿದ್ದಾರೆ ಎಂಬ ಸುದ್ದಿ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿರುವ ಬೆನ್ನಲ್ಲೇ, ಸಿಎಂ ಕಚೇರಿಯ ಸಿಬ್ಬಂದಿಯಲ್ಲಿ ಭಾವುಕ ವಾತಾವರಣ ನಿರ್ಮಾಣವಾಗಿದೆ. ಜಾತಿಗಣತಿ ವರದಿ...

Read moreDetails
ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?

ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?

May 27, 2026
ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

May 27, 2026
ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

May 27, 2026
BREAKING NEWS : ಗುಜರಾತ್‌ ತಂಡವನ್ನು ಬಗ್ಗು ಬಡಿದ RCB : 5ನೇ ಬಾರಿಗೆ ಫೈನಲ್‌ ಪ್ರವೇಶ..

BREAKING NEWS : ಗುಜರಾತ್‌ ತಂಡವನ್ನು ಬಗ್ಗು ಬಡಿದ RCB : 5ನೇ ಬಾರಿಗೆ ಫೈನಲ್‌ ಪ್ರವೇಶ..

May 26, 2026
Next Post

CM Siddaramaiah Name Board | ಸಿಎಂ ಕಚೇರಿಗೆ ಹೊಸ ನಾಮಫಲಕ ಅಳವಡಿಸಿದ ಸಿಬ್ಬಂದಿ #CMSiddaramaiah #Congress

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!