• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 19, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಒಂದು ವಾರಗಳ ಕಾಲ ಭರ್ಜರಿ ಮಳೆ; ರೆಡ್ ಅಲರ್ಟ್ ಘೋಷಣೆ

ಪ್ರತಿಧ್ವನಿ by ಪ್ರತಿಧ್ವನಿ
June 9, 2024
in ಕರ್ನಾಟಕ
0
ಒಂದು ವಾರಗಳ ಕಾಲ ಭರ್ಜರಿ ಮಳೆ; ರೆಡ್ ಅಲರ್ಟ್ ಘೋಷಣೆ
Share on WhatsAppShare on FacebookShare on Telegram

ರಾಜ್ಯದ ಹಲವು ಜಿಲ್ಲೆಗಳಲ್ಲಿ ಒಂದು ವಾರಗಳ ಕಾಲ ಭರ್ಜರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ADVERTISEMENT

ರಾಜ್ಯದ ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಒಳನಾಡಿನ ಬಾಗಲಕೋಟೆ, ಹಾವೇರಿ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಸೂಚಿಸಿದ್ದು, ಈ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.

ಇನ್ನುಳಿದಂತೆ ಬೆಳಗಾವಿ, ಧಾರವಾಡ, ಗದಗ, ಕೊಪ್ಪಳ, ರಾಯಚೂರು, ವಿಜಯಪುರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ ಜಿಲ್ಲೆಗಳಲ್ಲಿ ಆರೆಂಜ್ ಹಾಗೂ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಅಲ್ಲದೇ, ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ದಕ್ಷಿಣ ಒಳನಾಡಿನ ತುಮಕೂರು, ವಿಜಯಪುರ, ಮೈಸೂರು, ರಾಮನಗರ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಹಾಸನ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಶನಿವಾರ ರಾಜ್ಯದ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಿದೆ. ಈ ಪೈಕಿ ತಾಳಿಕೋಟೆಯಲ್ಲಿ ಅತೀ ಹೆಚ್ಚು ಮಳೆ ಸುರಿದಿದೆ.

Tags: heavyrainKarawaliRain
Previous Post

ಕಾರಿಗೆ ಅಡ್ಡಗಟ್ಟಿ ಬಾನೇಟ್ ಗೆ ಒದ್ದ ಬೈಕ್ ಸವಾರ ! ಸೈಡ್ ಬಿಡು ಅಂದಿದ್ದಕ್ಕೆ ಕಿರಿಕ್ ! 

Next Post

ಮೌನ ಮುರಿದು ಟೀಕಾಕಾರರಿಗೆ ಅಸ್ತ್ರ ಆದ್ರಾ ನರೇಂದ್ರ ಮೋದಿ..

Related Posts

​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..
Top Story

​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..

by ಪ್ರತಿಧ್ವನಿ
April 18, 2026
0

ಬೆಂಗಳೂರು : ಐಪಿಎಲ್ 2026ರ 26ನೇ ಪಂದ್ಯ ಶನಿವಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ದೆಹಲಿ ಕ್ಯಾಪಿಟಲ್ಸ್ ನಡುವೆ ನಡೆಯಿತು. ಈ ರೋಚಕ ಪಂದ್ಯದಲ್ಲಿ, ಡೆಲ್ಲಿ ಕ್ಯಾಪಿಟಲ್ಸ್...

Read moreDetails
ನವೀಕರಿಸಬಹುದಾದ ಇಂಧನದಲ್ಲಿ ಭಾರತದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ : ಸಿಎಂ ಸಂತಸ..

ನವೀಕರಿಸಬಹುದಾದ ಇಂಧನದಲ್ಲಿ ಭಾರತದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ : ಸಿಎಂ ಸಂತಸ..

April 18, 2026
ಕಾಂಗ್ರೆಸ್, ಡಿಎಂಕೆ ಮೈತ್ರಿಯು 40 ವರ್ಷಗಳ ಇತಿಹಾಸ ಹೊಂದಿದೆ : ದ್ರಾವಿಡ ನೆಲದಲ್ಲಿ ಮೋದಿ ವಿರುದ್ಧ ಗುಡುಗಿದ ಡಿಕೆಶಿ..

ಕಾಂಗ್ರೆಸ್, ಡಿಎಂಕೆ ಮೈತ್ರಿಯು 40 ವರ್ಷಗಳ ಇತಿಹಾಸ ಹೊಂದಿದೆ : ದ್ರಾವಿಡ ನೆಲದಲ್ಲಿ ಮೋದಿ ವಿರುದ್ಧ ಗುಡುಗಿದ ಡಿಕೆಶಿ..

April 18, 2026
ಆಟೋ ಚಾಲಕರ ನೋವು, ಸಂಕಷ್ಟ ಈ ಸರ್ಕಾರಕ್ಕೆ ಅರ್ಥವಾಗುತ್ತಿಲ್ಲ : ಆಪ್‌ ಆಕ್ರೋಶ..!

ಆಟೋ ಚಾಲಕರ ನೋವು, ಸಂಕಷ್ಟ ಈ ಸರ್ಕಾರಕ್ಕೆ ಅರ್ಥವಾಗುತ್ತಿಲ್ಲ : ಆಪ್‌ ಆಕ್ರೋಶ..!

April 18, 2026
ಪ್ಯಾರಾಚೂಟ್​ ತರಬೇತಿ ವೇಳೆ ಅವಘಡ ಸೇನಾ ಸಿಬ್ಬಂದಿಗೆ ಗಾಯ : ಮುಂದೇನಾಯ್ತು..?

ಪ್ಯಾರಾಚೂಟ್​ ತರಬೇತಿ ವೇಳೆ ಅವಘಡ ಸೇನಾ ಸಿಬ್ಬಂದಿಗೆ ಗಾಯ : ಮುಂದೇನಾಯ್ತು..?

April 18, 2026
Next Post
ಮೌನ ಮುರಿದು ಟೀಕಾಕಾರರಿಗೆ ಅಸ್ತ್ರ ಆದ್ರಾ ನರೇಂದ್ರ ಮೋದಿ..

ಮೌನ ಮುರಿದು ಟೀಕಾಕಾರರಿಗೆ ಅಸ್ತ್ರ ಆದ್ರಾ ನರೇಂದ್ರ ಮೋದಿ..

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!