• Home
  • About Us
  • ಕರ್ನಾಟಕ
Thursday, June 19, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಇತರೆ / Others

ರಾಜ್ಯದ 7 ಜಿಲ್ಲೆಗಳಲ್ಲಿ ಭರ್ಜರಿ ಮಳೆಯ ಮುನ್ಸೂಚನೆ; ಯೆಲ್ಲೋ ಅಲರ್ಟ್ ಘೋಷಣೆ

ಪ್ರತಿಧ್ವನಿ by ಪ್ರತಿಧ್ವನಿ
June 10, 2024
in ಇತರೆ / Others, ಇದೀಗ, ಕರ್ನಾಟಕ
0
ಈ ಜಿಲ್ಲೆಗಳಲ್ಲಿ ಮೇ 28ರ ವರೆಗೂ ಭರ್ಜರಿ ಮಳೆಯ ಮುನ್ಸೂಚನೆ
Share on WhatsAppShare on FacebookShare on Telegram

ಇಂದು ರಾಜ್ಯದ ಹಲವೆಡೆ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದೆ.

ADVERTISEMENT

ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಸಾಮಾನ್ಯವಾಗಿ ಸುರಿಯುತ್ತಿರುವ ಮಳೆ ಇಂದು ಹಲವೆಡೆ ವ್ಯಾಪಕತೆ ಪಡೆಯಲಿದೆ. 7 ಜಿಲ್ಲೆಗಳಲ್ಲಿ ಇಂದು ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಕೊಪ್ಪಳ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಇದೆ. ಹೀಗಾಗಿ ಹವಾಮಾನ ಇಲಾಕೆ ಯೆಲ್ಲೋ ಅಲರ್ಟೋ ಘೋಷಿಸಿದೆ. ಕಜಲಬುರಗಿ, ರಾಯಚೂರು, ಯಾದಗಿರಿ, ದಾವಣಗೆರೆ ಜಿಲ್ಲೆಗಳಿಗೆ ಕೂಡ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಹಾವೇರಿ, ಶಿವಮೊಗ್ಗ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಅಲ್ಲದೇ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರದಲ್ಲಿ ಕೂಡ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ನಗರದಲ್ಲಿ ಮೋಡ ಕವಿದ ವಾತಾವರಣವಿದ್ದು, ಸಂಜೆ ವೇಳೆಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Tags: heavyrainKarnatakaRain
Previous Post

ಬಿಜೆಪಿ ವಿಜಿಯೋತ್ಸವದಲ್ಲಿ ಭಾಗಿಯಾಗಿ ಮನೆ ಕಡೆ ಬರುತ್ತಿದ್ದವರಿಗೆ ಚಾಕುವಿನಿಂದ ಇರಿತ

Next Post

ವಿ.ಸೋಮಣ್ಣರ ಕೈ ಹಿಡಿದ ಬಿಜೆಪಿ ಹೈಕಮಾಂಡ್

Related Posts

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು
Top Story

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

by ಪ್ರತಿಧ್ವನಿ
June 19, 2025
0

ಕರ್ನಾಟಕ ಲೋಕಾಯುಕ್ತ ಸಂಸ್ಥೆಯಲ್ಲಿ ಖಾಲಿಯಿರುವ ಹಿರಿಯ ಸಹಾಯಕ ಸರ್ಕಾರಿ ಅಭಿಯೋಜಕರ ಹುದ್ದೆಗೆ ಸಂಜಯ್ ಬಿ.ಭಟ್ ನಿವೃತ್ತ ಸರ್ಕಾರಿ ಅಭಿಯೋಜಕರನ್ನು ನೇಮಕ ಮಾಡಲು ಸಚಿವ ಸಂಪುಟ ಸಭೆ ಒಪ್ಪಿಗೆ...

Read moreDetails
ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

June 19, 2025
ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ

ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ

June 19, 2025
ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್

ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್

June 19, 2025
ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

June 18, 2025
Next Post

ವಿ.ಸೋಮಣ್ಣರ ಕೈ ಹಿಡಿದ ಬಿಜೆಪಿ ಹೈಕಮಾಂಡ್

Recent News

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು
Top Story

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

by ಪ್ರತಿಧ್ವನಿ
June 19, 2025
ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ
Top Story

ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

by ಪ್ರತಿಧ್ವನಿ
June 19, 2025
ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ
Top Story

ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ

by ಪ್ರತಿಧ್ವನಿ
June 19, 2025
ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್
Top Story

ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
June 19, 2025
ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !
Top Story

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !

by Chetan
June 19, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

June 19, 2025
ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

June 19, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!